Daily Horoscope: ಶುಭ ಕಾರ್ಯ ನಡೆಸುವ ಬಗ್ಗೆ ಚಿಂತನೆ, ಆರೋಗ್ಯದತ್ತ ಗಮನವಿರಲಿ

Team Udayavani, Mar 18, 2024, 7:13 AM IST

1-24-monday

ಮೇಷ: ಉದ್ಯೋಗಸ್ಥರ ಕೆಲವು ನಿರೀಕ್ಷೆಗಳು ಈಡೇರುತ್ತವೆ. ಉದ್ಯಮಿಗಳಿಂದ ಇನ್ನಷ್ಟು ಅವಕಾಶಗಳ ಅನ್ವೇಷಣೆ. ದೀರ್ಘ‌ಕಾಲೀನ ವಿವಾದ ಪರಿಹಾರ. ಶುಭ ಕಾರ್ಯಕ್ಕೊದಗಿದ ವಿಘ್ನ ನಿವಾರಣೆ. ಗೃಹಿಣಿಯರಿಗೆ, ಮಕ್ಕಳಿಗೆ ಆನಂದದ ದಿನ.

ವೃಷಭ: ಉದ್ಯಮಿಗಳಿಗೆ ಎದುರಾಳಿಗಳಿಂದ ಸ್ಪರ್ಧೆ. ಉತ್ಪನ್ನಗಳ ಗುಣಮಟ್ಟದ ಕಡೆಗೆ ಗಮನವಿರಲಿ. ಗುರುಸಮಾನರ ಅಕಸ್ಮಾತ್‌ ಭೇಟಿ. ದಂಪತಿಗಳ ನಡುವೆ ಅನುರಾಗ, ವಿಶ್ವಾಸ ವೃದ್ಧಿ. ಮಕ್ಕಳ ವಿದ್ಯಾಭ್ಯಾಸದಲ್ಲಿ ಗಣನೀಯ ಪ್ರಗತಿ.

ಮಿಥುನ: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ. ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ. ಶುಭ ಕಾರ್ಯ ನಡೆಸುವ ಬಗ್ಗೆ ಚಿಂತನೆ. ವಾಹನ ದುರಸ್ತಿ ಬಲ್ಲವರಿಗೆ ಉದ್ಯೋಗಾವಕಾಶ. ಹಿರಿಯರ ಆರೋಗ್ಯದತ್ತ ಗಮನವಿರಲಿ.

ಕರ್ಕಾಟಕ: ಖನ್ನತೆಯನ್ನು ದೂರವಿಡಿ. ಉದ್ಯೋಗದಲ್ಲಿ ತೃಪ್ತಿ. ವ್ಯವಹಾರ ಕ್ಷೇತ್ರದ ಸಾಧನೆಗಾಗಿ ಸಮಾಜದಲ್ಲಿ ಗೌರವ. ವೈವಾಹಿಕ ಜೀವನದಲ್ಲಿ ಸಂತೃಪ್ತಿ. ಲೇವಾದೇವಿ ವ್ಯವಹಾರದಲ್ಲಿ ನಷ್ಟ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.

ಸಿಂಹ: ಸಕಾಲದ ಕ್ರಿಯೆಗೋಸ್ಕರ ಮೇಲಿ ನವರಿಂದ ಪ್ರಶಂಸೆ. ಉದ್ಯಮದಲ್ಲಿ ಹೊಸ ಅವಕಾಶಗಳು ಗೋಚರ. ಅನಿರೀಕ್ಷಿತ ಧನಾಗಮ. ಕೃಷಿ ಕ್ಷೇತ್ರದಲ್ಲಿ ಯಶಸ್ಸು ದೊರಕಿಸಿದ ಹೊಸ ಪ್ರಯೋಗಗಳು.

ಕನ್ಯಾ: ಉದ್ಯೋಗ ನಿರ್ವಹಣೆಯಲ್ಲಿ ಉತ್ಸಾಹ. ಸಣ್ಣ ಉದ್ಯಮ ಯೋಜನೆಗೆ ಚಾಲನೆ. ದೂರದಿಂದ ಶುಭವಾರ್ತೆ. ನೂತನ ವಾಹನ ಖರೀದಿ. ದ್ರವ ಪದಾರ್ಥ ವ್ಯಾಪಾರಿಗಳಿಗೆ ಲಾಭ. ಹಿರಿಯರ ಮತ್ತು ಗೃಹಿಣಿಯರ ಆರೋಗ್ಯ ಗಮನಿಸಿ.

ತುಲಾ: ಚಿತ್ತ ಚಾಂಚಲ್ಯವನ್ನು ದೂರವಿಡಿ. ಉದ್ಯೋಗ ಸ್ಥಾನದಲ್ಲಿ ಹೊಸ ಬಗೆಯ ಅವಕಾ ಶಗಳು. ಪಾಲುದಾರಿಕೆ ವ್ಯವಹಾರದಲ್ಲಿ ಆದಾಯ ವೃದ್ಧಿ. ದಾಂಪತ್ಯ ಜೀವನದಲ್ಲಿ ಸೌಖ್ಯ. ಗುರುಹಿರಿಯರ ಸೂಕ್ತ ಮಾರ್ಗದರ್ಶನ ಲಭ್ಯ.

ವೃಶ್ಚಿಕ: ಉದ್ಯೋಗದಲ್ಲಿ ಪದೋನ್ನತಿ. ಉದ್ಯಮ ಕ್ಷೇತ್ರದಲ್ಲಿ ಜಯಭೇರಿ. ಹಿರಿಯರಿಗೆ ಉತ್ತಮ ದೇಹಾರೋಗ್ಯ. ತಾಳ್ಮೆಯಿಂದ ಕಾರ್ಯದಲ್ಲಿ ಜಯ. ವ್ಯವಹಾರದ ಸಂಬಂಧ ಉತ್ತರ ದಿಕ್ಕಿಗೆ ಪಯಣ ಸಂಭವ. ಗೃಹಿಣಿಯರಿಗೆ, ಮಕ್ಕಳಿಗೆ ಶುಭ.

ಧನು: ಅಂತರಾತ್ಮನ ಮಾರ್ಗದರ್ಶನದಂತೆ ನಡೆದುಕೊಂಡರೆ ಕಾರ್ಯಸಿದ್ಧಿ. ವಸ್ತ್ರೋದ್ಯಮಿ ಗಳಿಗೆ ಮತ್ತು ಸ್ವರ್ಣೋದ್ಯಮಿಗಳಿಗೆ ಅಮಿತ ಲಾಭ. ಸರಕಾರಿ ಯೋಜನೆಗಳ ಪ್ರಯೋಜನ ಪಡೆಯುವ ಯತ್ನದಲ್ಲಿ ನಿರಾಶೆ. ಮಕ್ಕಳ ವಿದ್ಯಾಭ್ಯಾಸ ಮುನ್ನಡೆ.

ಮಕರ: ತಾಳ್ಮೆ ಕಳೆದುಕೊಳ್ಳದಿರಿ. ಅಭಿಪ್ರಾಯ ವ್ಯಕ್ತಪಡಿಸಲು ಆತುರ ಬೇಡ. ದೈನಂದಿನ ವ್ಯವಹಾರದಲ್ಲಿ ಪ್ರಗತಿ. ಸಾಗರೋತ್ಪನ್ನ ವ್ಯಾಪಾರಿಗಳಿಗೆ ಹೇರಳ ಲಾಭ. ಧ್ಯಾನ, ದೇವತಾರ್ಚನೆಯಲ್ಲಿ ಆಸಕ್ತಿ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಶುಭ.

ಕುಂಭ: ಉದ್ಯೋಗಸ್ಥರಿಗೆ ಹುದ್ದೆಯಲ್ಲಿ ವಿಭಾಗ ಬದಲಾವಣೆ. ಮುದ್ರಣ ಸಾಮಗ್ರಿ, ಸ್ಟೇಶನರಿ,ವ್ಯಾಪಾರಿಗಳಿಗೆ ದೊಡ್ಡ ಮೊತ್ತದ ಲಾಭ, ಗೃಹಿಣಿಯರಿಗೆ ದ್ರವ್ಯಲಾಭ. ಉನ್ನತ ವ್ಯಾಸಂಗಾಸಕ್ತರಿಗೆ ಅನುಕೂಲ. ಹಿರಿಯರಿಗೆ, ಮಕ್ಕಳಿಗೆ ಸಂತಸದ ವಾತಾ ವರಣ. ಸಮಾಜ ಸೇವೆಯಲ್ಲಿ ಆಸಕ್ತಿ.

ಮೀನ: ಉದ್ಯೋಗದ ಸಂಬಂಧ ದೂರದೂರಿಗೆ ಪ್ರಯಾಣ. ಇಲಾಖೆಗಳಿಂದ ಉತ್ತಮ ಸ್ಪಂದನ. ಹೊಸ ಕಾರ್ಯಾರಂಭಕ್ಕೆ ತಾತ್ಕಾಲಿಕ ವಿಘ್ನ. ಆಸ್ತಿ ವಿವಾದ ಸೌಹಾರ್ದಪೂರ್ಣವಾಗಿ ಪರಿಹಾರ. ಕೃಷ್ಯುತ್ಪನ್ನಗಳಿಂದ ಲಾಭ. ಗ್ರಾಮೋದ್ಯೋಗಗಳಿಗೆ ಪ್ರೋತ್ಸಾಹ. ಹಿರಿಯರ, ಗೃಹಿಣಿಯರ,ಮಕ್ಕಳ ಆರೋಗ್ಯ ಸ್ಥಿರ.

ಟಾಪ್ ನ್ಯೂಸ್

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ

Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.