Daily Horoscope: ಉದ್ಯೋಗಸ್ಥರಿಗೆ ಸಂತೃಪ್ತಿ, ಸಮಾಧಾನದ ಅನುಭವ, ಅವಿವಾಹಿತರಿಗೆ ವಿವಾಹ ಯೋಗ


Team Udayavani, Mar 21, 2024, 7:08 AM IST

1-24-thursday

ಮೇಷ: ಉದ್ಯೋಗ ಸ್ಥಾನದಲ್ಲಿ ಎಳೆಯ ರಿಗೆ ಮಾರ್ಗದರ್ಶನ. ಪತ್ನಿಯ ಕಡೆಯ ಬಂಧುಗಳ ಮನೆಗೆ ಭೇಟಿ. ಹೆಚ್ಚುವರಿ ಆದಾಯಕ್ಕೆ ವ್ಯವಸ್ಥೆ ಮಾಡುವ ಪ್ರಯತ್ನ. ಕೌಟುಂಬಿಕ ವಿವಾದ ಸಂವಾದದ ಮೂಲಕ ಪರಿಹಾರಕ್ಕೆ ಪ್ರಯತ್ನ.

ವೃಷಭ: ಉದ್ಯೋಗ ಸ್ಥಾನದಲ್ಲಿ ಅನುಕೂಲದ ವಾತಾವರಣ. ಬಂಧುಗಳ ಕಡೆಯಿಂದ ಶುಭ ವಾರ್ತೆ. ಸಾಮಾಜಿಕ ಕಾರ್ಯ ಗಳಿಗೆ ಉದ್ಯಮಿಗಳ ಪ್ರೋತ್ಸಾಹ. ಕೇಟರಿಂಗ್‌ ವ್ಯವಹಾರಸ್ಥರಿಗೆ ಉತ್ತಮ ಲಾಭ.

ಮಿಥುನ: ಸಾಹಿತ್ಯಸಂಬಂಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಿಕೆ. ಉದ್ಯೋಗಸ್ಥರಿಗೆ ಸಂತೃಪ್ತಿ, ಸಮಾಧಾನದ ಅನುಭವ. ಸ್ವಂತ ಉದ್ಯಮಕ್ಕೆ ಮೂಲ ಸೌಲಭ್ಯಗಳ ಸಮಸ್ಯೆ. ಪ್ರಾಚೀನ ವಿದ್ಯೆಗಳನ್ನು ಕಲಿಯುವ ಆಸಕ್ತಿ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಗಳು ಕ್ಷಿಪ್ರ ಗತಿಯಲ್ಲಿ ಪ್ರಗತಿ. ವ್ಯಾಪಾರಿಗಳಿಗೆ ಹಿತಶತ್ರುಗಳ ಬಾಧೆ. ಸ್ವಪ್ರಯತ್ನದಿಂದ ಆರೋಗ್ಯವೃದ್ಧಿ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.

ಸಿಂಹ:ಉದ್ಯೋಗ ಸ್ಥಾನದಲ್ಲಿ ವಿಶೇಷ ಮನ್ನಣೆ. ಉದ್ಯಮದ ಉತ್ಪನ್ನಗಳ ಜನಪ್ರಿ ಯತೆ ವೃದ್ಧಿ. ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ. ವಿವಾಹ ಸಮಸ್ಯೆ ನಿವಾರಣೆಗೆ ಸಾಮಾಜಿಕರ ಚಿಂತನೆ. ನ್ಯಾಯಾಲಯದಲ್ಲಿ ತೀರ್ಮಾನ ಮುಂದಕ್ಕೆ.

ಕನ್ಯಾ: ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾ ವರಣ. ವಾಹನ ಉದ್ಯಮಿಗಳಿಗೆ ಆದಾಯ ವೃದ್ಧಿ. ಸಟ್ಟಾ ವ್ಯವಹಾರದಿಂದ ದೂರವಿರುವುದರಿಂದ ಹಿತ. ಪಾಲುದಾರಿಕೆ ವ್ಯವಹಾರ ಸಂಬಂಧ ಮಾತುಕತೆ. ಹಿರಿಯರ ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ.

ತುಲಾ: ಉದ್ಯೋಗದಲ್ಲಿ ಜ್ಞಾನ ಮತ್ತು ಪ್ರತಿಭೆಗೆ ಮನ್ನಣೆ. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ಮಕ್ಕಳಿಗೆ ಸಂಗೀತ ಕಲಿಕೆಯಲ್ಲಿ ಆಸಕ್ತಿ. ಬಂಗಾರದ ಅಂಗಡಿಗೆ ಭೇಟಿ. ಮಹಿಳೆಯರ ನೇತೃತ್ವದ ಉದ್ಯಮಗಳಿಗೆ ಉತ್ಕರ್ಷದ ಕಾಲ.

ವೃಶ್ಚಿಕ: ಉದ್ಯೋಗ ಸ್ಥಾನದಲ್ಲಿ ನಿರುತ್ಸಾಹದ ವಾತಾವರಣ. ಸರಕಾರಿ ಉದ್ಯೋಗಿಗಳಿಗೆ ವರ್ಗಾವಣೆಯ ಆತಂಕ. ವಾಹನ ಬಿಡಿಭಾಗ ವ್ಯಾಪಾರಿ ಗಳಿಗೆ ಸುಯೋಗ. ಅವಿವಾಹಿತರಿಗೆ ವಿವಾಹ ಯೋಗ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ.

ಧನು: ಸಹೋದ್ಯೋಗಿಗಳಿಂದ ಪ್ರೀತಿ, ಗೌರವದ ವರ್ತನೆ. ಸ್ವಂತದ ಚಿಕ್ಕ ಉದ್ಯಮದ ಬೆಳವಣಿಗೆ ಮುಂದುವರಿಕೆ. ಉದ್ಯೋಗಾಸಕ್ತ ಶಿಕ್ಷಿತರಿಗೆ ಅವಕಾಶಗಳು ಗೋಚರ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ ಸಂಭವ.

ಮಕರ: ಉದ್ಯೋಗ ಸ್ಥಾನದಲ್ಲಿ ಹೊಸ ಜವಾಬ್ದಾರಿ ನಿಯೋಜನೆ. ವಸ್ತ್ರ, ಸಿದ್ಧ ಉಡುಪು, ಆಭರಣ, ಪಾದರಕ್ಷೆ, ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಹೇರಳ ಲಾಭ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಲಭ್ಯ.

ಕುಂಭ: ಸಮಾಜ ಸೇವಾಕಾರ್ಯಗಳಿಗೆ ಮತ್ತಷ್ಟು ಅವಕಾಶಗಳು. ಕುಶಲಕರ್ಮಿ ಗಳಿಗೆ ಉದ್ಯೋಗಾವಕಾಶ.ಉದ್ಯೋಗದಲ್ಲಿ ಹೆಚ್ಚುವರಿ ಜವಾಬ್ದಾರಿಗಳು. ಗ್ರಾಹಕರ ಬೇಡಿಕೆಗೆ ಶೀಘ್ರ ಸ್ಪಂದನ. ಸಂಸಾರದಲ್ಲಿ ಸಂತೃಪ್ತಿಯ ವಾತಾವರಣ.

ಮೀನ: ಉದ್ಯೋಗದಲ್ಲಿ ಸಂತೃಪ್ತಿ. ಪರಿಚಿತ ವ್ಯಕ್ತಿಗಳಿಂದ ಸಕಾಲದಲ್ಲಿ ಸಹಾಯ. ಸರಕಾರಿ ಕಾರ್ಯಾಲಯಗಳಲ್ಲಿ ಸಕಾರಾತ್ಮಕ ಸ್ಪಂದನ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಸಿದ್ಧತೆ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ. ಬಂಧುಗಳ ಆಗಮನದಿಂದ ಸಂತಸ. ಮನೆಯಲ್ಲಿ ಶುಭಮಂಗಲ ಕಾರ್ಯಕ್ಕೆ ಮುನ್ನುಡಿ.

ಟಾಪ್ ನ್ಯೂಸ್

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

Madikeri: ಕೊಟ್ಟಿಗೆಯಿಂದ ಹಸು ಕಳವು; ದೂರು ದಾಖಲು

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.