![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Mar 25, 2024, 7:22 AM IST
ಮೇಷ: ಉದ್ಯೋಗ ಸ್ಥಾನದಲ್ಲಿ ಸಮಾಧಾನದ ವಾತಾವರಣ, ವ್ಯವಹಾರ ಕೌಶಲದಿಂದ ವಿಘ್ನ ನಿವಾರಣೆ. ಉದ್ಯಮದ ವ್ಯಾಪ್ತಿ ವಿಸ್ತರಣೆಗೆ ಆರಂಭ. ದವಸ ಧಾನ್ಯ ವ್ಯಾಪಾರಿಗಳಿಗೆ ಲಾಭ. ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನುಕೂಲ.
ವೃಷಭ: ವಿವಿಧ ಹಣಕಾಸು ಮೂಲಗಳಿಂದ ಸಹಾಯ. ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ. ಧಾರ್ಮಿಕ ಕ್ಷೇತ್ರಕ್ಕೆ ಭೇಟಿ. ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ.
ಮಿಥುನ: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ. ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ. ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ವಾಹನ ಸಂಬಂಧಿ ವೆಚ್ಚ.. ಹಿರಿಯರಿಗೆ, ಗೃಹಿಣಿಯರಿಗೆ ನೆಮ್ಮದಿ.
ಕರ್ಕಾಟಕ: ಉದ್ಯೋಗದಲ್ಲಿ ಸುಧಾರಣೆ. ಎಲ್ಲರ ಆರೋಗ್ಯ ಉತ್ತಮ. ಆಪ್ತರಿಂದ ನಿರೀಕ್ಷಿತ ಸಹಾಯ ಲಭ್ಯ. ವ್ಯವಹಾರ ಸಂಬಂಧ ಉತ್ತರ ದಿಕ್ಕಿಗೆ ಪ್ರಯಾಣ. ವಿದ್ಯಾರ್ಥಿಗಳ ಅಧ್ಯಯನದಲ್ಲಿ ಹೆಚ್ಚು ಪರಿಶ್ರಮಕ್ಕೆ ಒತ್ತು.
ಸಿಂಹ:ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ. ಪ್ರಾರ್ಥನೆಯಿಂದ ದೇವತಾನುಗ್ರಹ ಪ್ರಾಪ್ತಿ. ಕಟ್ಟಡ ನಿರ್ಮಾಪಕರಿಗೆ ಕೆಲಸ ಮುಗಿಸುವ ಒತ್ತಡ. ಹಿರಿಯರ ಆರೋಗ್ಯ ಸುಧಾರಣೆ. ವಿದ್ಯಾರ್ಥಿಗಳ ಲೋಕಜ್ಞಾನ ವೃದ್ಧಿಗೆ ಅನುಕೂಲದ ವಾತಾವರಣ.
ಕನ್ಯಾ: ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ.ವಿದ್ಯಾರ್ಥಿಗಳಿಗೆ ಏಕಾಗ್ರತೆ ವೃದ್ಧಿ. ಕುಶಲ ಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಗೃಹಿಣಿಯರ ಸೊÌàದ್ಯೋಗ ಯೋಜನೆ ಪ್ರಗತಿ.
ತುಲಾ: ಉದ್ಯೋಗ ಸ್ಥಾನದಲ್ಲಿ ಅನಾಯಾಸವಾಗಿ ಕಾರ್ಯ ನಿರ್ವಹಣೆ. ಉದ್ಯಮದ ಉತ್ಪನ್ನಗಳ ಗುಣಮಟ್ಟ ಸುಧಾರಣೆಯತ್ತ ಗಮನ. ಕ್ರೀಡೆ, ಸಂಗೀತಾದಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ವೃದ್ಧಿ. ಕೃಷಿ , ಹೈನುಗಾರಿಕೆಯಲ್ಲಿ ಆಸಕ್ತಿ.
ವೃಶ್ಚಿಕ: ಹಿತಶತ್ರುಗಳ ಒಳಸಂಚುಗಳು ವಿಫಲ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಗಮನಾರ್ಹ ಸುಧಾರಣೆ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ ಸಂಭವ.ಮಕ್ಕಳಿಂದ ಹೊಸ ಉದ್ಯಮ ಆರಂಭ. ಹಿರಿಯರ ಆರೋಗ್ಯ ಸುಧಾರಣೆ.
ಧನು: ಅನಿರೀಕ್ಷಿತ ಸಹಾಯ ಪ್ರಾಪ್ತಿ. ಕೌಟುಂಬಿಕ ಸಮಸ್ಯೆ ಪರಿಹಾರ. ದಂಪತಿಗಳ ನಡುವೆ ಅನುರಾಗ ವೃದ್ಧಿ. ಶಿಕ್ಷಿತರಿಗೆ ಯೋಗ್ಯ ಉದ್ಯೋಗದ ಭರವಸೆ. ಸಣ್ಣ ಗೃಹೋದ್ಯಮ ಅಥವಾ ಹೈನುಗಾರಿಕೆ ಆರಂಭಿಸಲು ಕೆಲವರಿಗೆ ಆಸಕ್ತಿ.
ಮಕರ: ಸಹೋದ್ಯೋಗಿಗಳಿಂದ ಸಹಕಾರ. ಕುಟುಂಬದ ಸದಸ್ಯರೊಂದಿಗೆ ಪ್ರೀತಿ, ವಾತ್ಸಲ್ಯದ ಸಂಬಂಧ ವೃದ್ಧಿ. ಸಣ್ಣ ಉದ್ಯಮಿಗಳಿಗೆ ಆದಾಯ ವೃದ್ಧಿ.. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಲಾಭ.
ಕುಂಭ: ಸದುದ್ದೇಶಕ್ಕೆ ಸಂಚಿತ ಧನ ವಿನಿಯೋಗ. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಸಮಾಜದಲ್ಲಿ ಗೌರವ, ಜನಪ್ರಿಯತೆ ವೃದ್ಧಿ. ವೃತ್ತಿಪರರಿಗೆ ಸರ್ವತ್ರ ಶ್ಲಾಘನೆ. ವೈದ್ಯರ ಭೇಟಿಯಿಂದ ಸಣ್ಣ ತೊಂದರೆ ಪರಿಹಾರ.
ಮೀನ: ಉದ್ಯೋಗದಲ್ಲಿ ವಿಶೇಷ ಸಾಧನೆ, ವ್ಯವಹಾರದಲ್ಲಿ ಅಪರಿಮಿತ ಮುನ್ನಡೆ. ಹಣಕಾಸು ವ್ಯವಹಾರ ಸುಧಾರಣೆ. ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ. ಹಳೆಯ ಸಹಚರರ ಭೇಟಿ.ನೂತನ ವಾಹನ, ನಿವೇಶನ ಖರೀದಿ. ದಂಪತಿಗಳ ನಡುವೆ ಅನುರಾಗ ವೃದ್ಧಿ.ಮಕ್ಕಳಿಂದ ಹಿರಿಯರಿಗೆ ಆನಂದ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
You seem to have an Ad Blocker on.
To continue reading, please turn it off or whitelist Udayavani.