Horoscope: ಕೈಗೊಂಡ ನಿರ್ಧಾರದ ಬಗೆಗೆ ಆತಂಕ ಬೇಡ, ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ

Team Udayavani, Mar 5, 2024, 7:14 AM IST

1-24-tuesday

ಮೇಷ: ಬಹುಮಟ್ಟಿಗೆ ಸಂತೋಷದ ದಿನ. ವ್ಯವಹಾರ ಸುಧಾರಣೆಯ ಬಗ್ಗೆ ಚಿಂತನೆ. ಆಪ್ತ ವಲಯಗಳಲ್ಲಿ ಸಕ್ರಿಯ ಪಾಲುದಾರಿಕೆ. ಹಿರಿಯ ನಾಗರಿಕರಿಂದ ನೆಮ್ಮದಿಯ ನಿಟ್ಟುಸಿರು. ದೇವತಾಕ್ಷೇತ್ರಕ್ಕೆ ಸಂದರ್ಶನ ಸಂಭವ.

ವೃಷಭ: ವ್ಯವಹಾರ ಕ್ಷೇತ್ರ ವಿಸ್ತರಣೆ ಸಂಭವ. ವಧೂ- ವರಾನ್ವೇಷಿಗಳಿಗೆ ಶುಭವಾರ್ತೆ. ಹಿರಿಯರ ಮತ್ತು ಮಕ್ಕಳ ಆರೋಗ್ಯದಲ್ಲಿ ಸಣ್ಣ ವ್ಯತ್ಯಾಸ. ವ್ಯಾಪಾರಿಗಳು, ಎಂಜಿನಿಯರ್‌, ಲೆಕ್ಕ ಪರಿಶೋಧಕರು, ನ್ಯಾಯವಾದಿಗಳಿಗೆ ಕೆಲಸ ಮುಗಿಸುವ ತರಾತುರಿ.

ಮಿಥುನ: ಕೈಗೊಂಡ ನಿರ್ಧಾರದ ಬಗೆಗೆ ಆತಂಕ ಬೇಡ. ಉದ್ಯೋಗ ಅರಸುತ್ತಿರುವವರಿಗೆ ಶುಭ ವಾರ್ತೆ. ಸ್ವತಂತ್ರ ವ್ಯವಹಾರದ ಯೋಚನೆ ಬಿಟ್ಟು ಬಿಡಿ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ. ಸದ್ಗ್ರಂಥ ಅಧ್ಯಯನದಲ್ಲಿ ಆಸಕ್ತಿ.

ಕರ್ಕಾಟಕ: ಮಿಶ್ರಫ‌ಲಗಳ ದಿನ. ಹಿರಿಯರ ಯೋಗಕ್ಷೇಮ ವಿಚಾರಿಸುತ್ತಿರಿ. ಮನೆಯಲ್ಲಿ ಉಳಿದ ಎಲ್ಲರ ಆರೋಗ್ಯ ಉತ್ತಮ. ಮಕ್ಕಳ ಭವಿಷ್ಯ ಚಿಂತನೆ.ಅವಿವಾಹಿತರಿಗೆ ತಕ್ಕ ಜೋಡಿ ಸಿಗುವ ಸಾಧ್ಯತೆ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ.

ಸಿಂಹ: ಎಲ್ಲ ರಂಗಗಳಲ್ಲೂ ಶುಭಫ‌ಲಗಳನ್ನು ಕಾಣುವ ದಿನ. ಹಳೆಯ ಸಾಲ ಅನಿರೀಕ್ಷಿತವಾಗಿ ವಾಪಸಾದ ಆನಂದ. ಅಧಿಕಾರಿಗಳ ಸಕಾಲಿಕ ಕ್ರಮ ದಿಂದ ಕಾರ್ಯಗಳು ಶೀಘ್ರವಾಗಿ ಮುಕ್ತಾಯ. ವ್ಯವಹಾ ರಾರ್ಥ ವಾಗಿ ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆ‌.

ಕನ್ಯಾ: ಸೇವಾಕಾರ್ಯಗಳಿಂದ ಜನಪ್ರಿಯತೆ ವೃದ್ಧಿ. ಸದುದ್ದೇಶಕ್ಕಾಗಿ ಬೇರೆಬೇರೆ ಸ್ಥಳಗಳಿಗೆ ಭೇಟಿ ಸಂಭವ. ಭವಿಷ್ಯದ ಭದ್ರತೆಗಾಗಿ ದೀರ್ಘಾವಧಿ ಹೂಡಿಕೆ. ಸಂಸಾರ ಸುಖ ತೃಪ್ತಿಕರ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ.

ತುಲಾ: ದೇವತಾ ಕಾರ್ಯದಲ್ಲಿ ಸಕ್ರಿಯ ಪಾಲುಗೊಳ್ಳುವಿಕೆ. ಪರಿಸರ ಸ್ವತ್ಛತೆ ಚಟುವಟಿಕೆಗಳಲ್ಲಿ ಆಸಕ್ತಿ. ಜೇನು ವ್ಯವಸಾಯ, ತೋಟಗಾರಿಕೆಯಲ್ಲಿ ಆಸಕ್ತರಿಗೆ ಸಂತೋಷದ ಸಂದರ್ಭ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ಲಾಭ.

ವೃಶ್ಚಿಕ: ನೊಂದವರಿಗೆ ಸಾಂತ್ವನ ಹೇಳಿ ಸಮಾಧಾನ ಹೊಂದುವಿರಿ. ವಸ್ತ್ರಾಭರಣ ಖರೀದಿ ಸಂಭವ. ಕಟ್ಟಡ ನಿರ್ಮಾಣ ಗುತ್ತಿಗೆ ದಾರರಿಗೆ ಮಧ್ಯಮ ಲಾಭ. ಹವಾ ಮಾನ ವೈಪರೀತ್ಯದಿಂದ ಹಿರಿಯರ ಆರೋಗ್ಯದಲ್ಲಿ ಕೊಂಚ ಏರುಪೇರು.

ಧನು: ಸರಕಾರಿ ಉದ್ಯೋಗಸ್ಥರಿಗೆ ಶುಭ ಸಮಾಚಾರ ನಿರೀಕ್ಷೆ. ಉಳಿತಾಯ ಯೋಜ ನೆಗಳ ಏಜೆಂಟರಿಗೆ ಆದಾಯ ವೃದ್ಧಿ ಯೋಗ. ಅಲ್ಪಾವಧಿ ಹೂಡಿಕೆಗಳು ಹಿತಕರವಲ್ಲ. ದೂರದಲ್ಲಿರುವ ಗೆಳೆಯನ ಸಲಹೆ ಪಾಲಿಸಿ ನಷ್ಟದಿಂದ ಪಾರು.

ಮಕರ: ಆದಾಯ ವೃದ್ಧಿಗೆ ದೀರ್ಘ‌ ಕಾಲದಿಂದ ಮಾಡುತ್ತಿರುವ ಪ್ರಯತ್ನವು ಫ‌ಲಿಸುವ ಕಾಲ ಸನ್ನಿಹಿತ. ಕಾರ್ಯರಂಗದಲ್ಲಿ ಸಹನೆಯು ದಕ್ಷತೆಯಷ್ಟೇ ಪ್ರಧಾನವಾಗಲಿದೆ. ಮಕ್ಕಳ ಭವಿಷ್ಯ ಚಿಂತನೆ.ಸಂಗೀತ ಶ್ರವಣ, ಸತ್ಸಂಗದಿಂದ ಮನಸ್ಸಿಗೆ ನೆಮ್ಮದಿ. ಶಸ್ತ್ರವೈದ್ಯರಿಗೆ ಕೀರ್ತಿ.

ಕುಂಭ: ಸೇವಾಕಾರ್ಯಗಳಿಂದ ಜನಪ್ರಿಯತೆ ವೃದ್ಧಿ ಉದ್ಯೋಗದಲ್ಲಿ ಪದೋನ್ನತಿ ಅಥವಾ ವೇತನ ಏರಿಕೆಯ ಸಾಧ್ಯತೆ. ಬಂಧು ಬಳಗದವರಿಂದ ವಿಶೇಷ ಪ್ರೇಮ ಪ್ರಕಟ. ಸ್ಥಿರಾಸ್ತಿಯೊಂದರ ಖರೀದಿ ಪ್ರಯತ್ನದಲ್ಲಿ ಮುನ್ನಡೆ.

ಮೀನ: ಸತ್ಕಾರ್ಯಗಳಲ್ಲಿ ಪಾಲುಗೊಳ್ಳುವ ಅವಕಾಶ. ಸದವಕಾಶ ತಪ್ಪಿಹೋದುದಕ್ಕೆ ಪಶ್ಚಾತ್ತಾಪ. ಹಿಡಿದ ಕಾರ್ಯ ಕೈಗೂಡುವ ಭರವಸೆಯಿಂದ ಮುಂದಡಿಯಿಡಿ. ಮನೆಯಲ್ಲಿ ಒಳ್ಳೆಯ ಸಹಕಾರ, ಸೌಜನ್ಯದ ವಾತಾವರಣ. ಎಲ್ಲರ ಆರೋಗ್ಯ ಉತ್ತಮ. ಪರಿಣತರೊಬ್ಬರ ಹಠಾತ್‌ ಭೇಟಿಯಿಂದ ಲಾಭ.

ಟಾಪ್ ನ್ಯೂಸ್

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

muslim marriage

Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?

1-libbb

Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ಉದ್ಯೋಗಸ್ಥರಿಗೆ ಶುಭವಾರ್ತೆ ಸಿಗಲಿದೆ

Horoscope: ಉದ್ಯೋಗಸ್ಥರಿಗೆ ಶುಭವಾರ್ತೆ ಸಿಗಲಿದೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ramalinga reddy 2

Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ

1-rewww

B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.