Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫಲ, ವ್ಯವಹಾರದಲ್ಲಿ ಜಯ
Team Udayavani, Mar 8, 2024, 7:25 AM IST
ಮೇಷ: ಅಧಿಕ ಲಾಭ ಗಳಿಕೆಯ ದಿನ. ಉದ್ಯೋಗ ಸ್ಥಾನದಲ್ಲಿ ಆನಂದಾನುಭವ. ಬಹುಪಾಲು ಉದ್ಯಮಿಗಳಿಗೆ ಅಧಿಕ ಲಾಭ. ಹೊಸ ವ್ಯವಹಾರಕ್ಕೆ ಬಂದಿದ್ದ ವಿಘ್ನಗಳು ದೂರ. ಷೇರು ಮಾರುಕಟ್ಟೆಯಲ್ಲಿ ಉತ್ತಮ ಲಾಭ.
ವೃಷಭ: ಎಲ್ಲ ವ್ಯವಹಾರ ಕ್ಷೇತ್ರಗಳಲ್ಲೂ ಪ್ರಗತಿ. ಉದ್ಯೋಗಸ್ಥರಿಗೆ ಶೀಘ್ರ ಕಾರ್ಯ ಮುಗಿಸಲು ಒತ್ತಡ. ವಸ್ತ್ರ, ಸಿದ್ಧ ಉಡುಪುಗಳು ಹಾಗೂ ಪಾದರಕ್ಷೆ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಮಕ್ಕಳ ಅಧ್ಯಯನಾಸಕ್ತಿ ವೃದ್ಧಿಗೆ ಪ್ರೋತ್ಸಾಹ.
ಮಿಥುನ: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫಲ. ನ್ಯಾಯಾಲಯ ವ್ಯವಹಾರದಲ್ಲಿ ಜಯ. ಉತ್ಪನ್ನಗಳ ಗುಣಮಟ್ಟ ಸುಧಾರಣೆಗೆ ಗಮನ ಅವಶ್ಯ. ಧಾರ್ಮಿಕ ಸಾಹಿತ್ಯ ಅಧ್ಯಯನ. ಹಿರಿಯರ ಆರೋಗ್ಯ ಸುಧಾರಣೆ.
ಕರ್ಕಾಟಕ: ನಿಮ್ಮ ಕಾರ್ಯವೈಖರಿಯ ಕಾರಣದಿಂದ ಇನ್ನಷ್ಟು ಜವಾಬ್ದಾರಿಗಳು. ಉದ್ಯೋಗದಲ್ಲಿ ಹೊಸ ಕಾರ್ಯಗಳ ಜವಾಬ್ದಾರಿ. ಮಾಲಕರು ಮತ್ತು ನೌಕರರ ನಡುವೆ ಸಾಮರಸ್ಯ ವೃದ್ಧಿ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ ಸಂಭವ.
ಸಿಂಹ: ಎಲ್ಲ ವಿಭಾಗಗಳಲ್ಲೂ ಯಶಸ್ವಿಯಾಗಿ ಕಾರ್ಯ ನಿರ್ವಹಣೆ. ಸರಕಾರಿ ನೌಕರರಿಗೆ ವರ್ಗಾವಣೆಯ ಆತಂಕ. ಸೊದ್ಯೋಗಿ ಮಹಿಳೆಯರಿಗೆ ಸರ್ವವಿಧದಲ್ಲೂ ಯಶಸ್ಸು. ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿ. ಹತ್ತಿರದ ಶಿವಾಲಯಕ್ಕೆ ಸಂದರ್ಶನ.
ಕನ್ಯಾ: ನಿಯೋಜಿತ ಕಾರ್ಯಗಳು ಸಕಾಲದಲ್ಲಿ ಮುಕ್ತಾಯ. ಉದ್ಯೋಗದಲ್ಲಿ ಪ್ರಾಮಾಣಿಕ ದುಡಿಮೆಗೆ ಗೌರವ. ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ.
ತುಲಾ: ಅನಾಯಾಸವಾಗಿ ಉದ್ಯೋಗ ನಿರ್ವಹಣೆ. ಸಣ್ಣ ಉದ್ಯಮ ಘಟಕಗಳಿಗೆ ಏಳಿಗೆಯ ಕಾಲ. ವಿವಾಹಾಸಕ್ತರಿಗೆ ಯೋಗ್ಯ ಬಾಳ ಸಂಗಾತಿ ಲಭಿಸುವ ಸಾಧ್ಯತೆ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಮಕ್ಕಳ ಆರೋಗ್ಯ ಉತ್ತಮ.
ವೃಶ್ಚಿಕ: ಅದೃಷ್ಟ ಒಲಿದ ಸಮಾಧಾನವಿರಲಿ. ವೈಯಕ್ತಿಕ ಬದುಕಿನಲ್ಲಿ ಎಲ್ಲ ಬಗೆಯ ಸಂತೃಪ್ತಿಯ ಅನುಭವ. ಉದ್ಯೋಗ, ವ್ಯವಹಾರ, ಎರಡರಲ್ಲೂ ಯಶಸ್ಸು. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ.
ಧನು: ಜೀವನದ ಭದ್ರತೆಯ ಬಗ್ಗೆ ಚಿಂತೆ ಬೇಡ. ಉದ್ಯೋಗ ಸ್ಥಾನದಲ್ಲಿ ಕಾರ್ಯಗಳು ಶೀಘ್ರಗತಿಯಲ್ಲಿ ಮುಂದುವರಿಕೆ. ಕೃಷ್ಯುತ್ಪನ್ನಗಳಿಂದ ಉತ್ತಮ ಲಾಭ. ದೂರದ ಬಂಧುಗಳ ಆಗಮನ ಸಂಭವ. ಕುಲದೇವರ ದರ್ಶನದಿಂದ ಸಮಾಧಾನ.
ಮಕರ: ನಿಯೋಜಿತ ಕಾರ್ಯಗಳು ನಿರ್ವಿಘ್ನವಾಗಿ ನೆರವೇರಿಕೆ. ಉದ್ಯೋಗ ಸ್ಥಾನದಲ್ಲಿ ನಿಶ್ಚಿಂತೆಯ ವಾತಾವರಣ. ಕಟ್ಟಡ ನಿರ್ಮಾಪಕ ರಿಗೆ ಕಾರ್ಯ ಮುಗಿಸುವ ಒತ್ತಡ. ವಿದ್ಯುತ್ ಸಾಧನಗಳ ದುರಸ್ತಿಯವರಿಗೆ ಒಳ್ಳೆಯ ಆದಾಯ.
ಕುಂಭ: ಉದ್ಯಮದ ಉತ್ಪನ್ನಗಳಿಗೆ ಎÇÉೆಡೆ ಗಳಿಂದ ಬೇಡಿಕೆ. ಯಂತ್ರೋಪಕರಣ ಮತ್ತು ವಾಹನ ಬಿಡಿಭಾಗಗಳ ವ್ಯಾಪಾರಿಗಳಿಗೆ ಲಾಭ. ಗೃಹೋತ್ಪನ್ನಗಳ ಹೆಚ್ಚಿದ ಜನಪ್ರಿಯತೆ. ಸಂಸಾರ ದಲ್ಲಿ ಪ್ರೀತಿ, ವಾತ್ಸಲ್ಯ, ಸಾಮರಸ್ಯ ಬೆಳವಣಿಗೆ. ಸಮಾಜ ಸೇವಾ ಕಾರ್ಯಗಳ ಮುಂದುವರಿಕೆ.
ಮೀನ: ದೇವರ ದಯೆಯಿಂದ ಎಲ್ಲ ಕಾರ್ಯಗಳು ಅನಾಯಾಸ ವಾಗಿ ಮುಂದುವರಿಕೆ. ಕಾರ್ಯಕ್ಷೇತ್ರ ಇನ್ನಷ್ಟು ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಹಿತಾನುಭವ. ಸಮಯಕ್ಕೆ ಸರಿಯಾದ ಸೇವೆಯಿಂದ ಗ್ರಾಹಕರಿಗೆ ಹರ್ಷ. ಮಕ್ಕಳ ಶಿಕ್ಷಣದಲ್ಲಿ ಗಣನೀಯ ಪ್ರಗತಿ. ಹಿರಿಯರಿಗೆ, ಸಂಗಾತಿಗೆ ನೆಮ್ಮದಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.