Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ


Team Udayavani, May 21, 2024, 7:33 AM IST

1-24-tuesday

ಮೇಷ: ಉದ್ಯೋಗ ಸ್ಥಾನದಲ್ಲಿ ಉತ್ಸಾಹ ವರ್ಧನೆ. ಹಳೆಯ ಪರಿಚಿತರ ಭೇಟಿ. ಉತ್ಪನ್ನಗಳ ಪ್ರಚಾರದಲ್ಲಿ ಉದ್ಯಮಗಳ ಮೇಲಾಟ. ವಿಸ್ತರಣಾ ಯೋಜನೆಗಳ ಅನುಷ್ಠಾನಕ್ಕೆ ಪ್ರಯತ್ನ. ಹಿರಿಯರ ಆರೋಗ್ಯ ಪ್ರಕೃತಿ ಚಿಕಿತ್ಸೆಯಿಂದ ಸುಧಾರಣೆ.

ವೃಷಭ: ಕೆಲವರು ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆಯ ನಿರೀಕ್ಷೆ. ಖಾಸಗಿ ರಂಗದ ಉತ್ಪಾದನೆ ಹೆಚ್ಚಳ. ದೀರ್ಘಾವಧಿ ಶೇರು ಹೂಡಿಕೆಯಲ್ಲಿ ಲಾಭ. ದೇವತಾ ಸಾನ್ನಿಧ್ಯಕ್ಕೆ ಭೇಟಿ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಉಲ್ಲಾಸ.

ಮಿಥುನ: ಹಿತಶತ್ರುಗಳು ಮತ್ತು ವಿಘ್ನ ಸಂತೋಷಿಗಳಿಂದ ತೊಂದರೆ. ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು. ಸ್ವಂತ ಉದ್ಯಮದ ಪ್ರಗತಿ ತೃಪ್ತಿಕರ. ಕೃಷ್ಯುತ್ಪನ್ನಗಳ ಮಾರಾಟದಿಂದ ಲಾಭ. ವ್ಯವಹಾರ ನಿಮಿತ್ತ ಸಣ್ಣ ಪ್ರಯಾಣದ ಸಾಧ್ಯತೆ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಪ್ರತಿಭೆ, ಅನುಭವಕ್ಕೆ ಪ್ರಾಶಸ್ತ್ಯ ಉದ್ಯಮದ ಉತ್ಪಾದನೆಗಳ ಜನಪ್ರಿಯತೆ ವೃದ್ಧಿ. ವಸ್ತ್ರ, ಸಿದ್ಧ ಉಡುಪು, ಆಭರಣ, ಶೋಕಿ ವಸ್ತುಗಳ ವ್ಯಾಪಾರ ಹೆಚ್ಚಳ. ದೀರ್ಘಾವಧಿ ಹೂಡಿಕೆಯಲ್ಲಿ ಲಾಭ.

ಸಿಂಹ: ಉದ್ಯೋಗಸ್ಥರಿಗೆ ಅಧಿಕ ಸವಾಲು ಗಳು. ಗ್ರಾಹಕರ ಪ್ರಚಾರದಿಂದ ವ್ಯಾಪಾರಕ್ಕೆ ಪೋಷಣೆ. ಕಟ್ಟಡ ನಿರ್ಮಾಣ ಕಂಟ್ರಾಕ್ಟರರಿಗೆ ಕಾರ್ಮಿಕರ ಸಮಸ್ಯೆ. ಮನೆಯಲ್ಲಿ ಮಂಗಲ ಕಾರ್ಯದ ಪ್ರಸ್ತಾವ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.

ಕನ್ಯಾ: ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಸ್ವಂತ ಉದ್ಯಮದಲ್ಲಿ ಗಮನಾರ್ಹ ಪ್ರಗತಿ, ಹೊಸ ನೌಕರರ ಸೇರ್ಪಡೆ. ಉದ್ಯೋಗಾಸಕ್ತರಿಗೆ ಅವಕಾಶಗಳು ಲಭ್ಯ.ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ.

ತುಲಾ: ಸಮಸ್ಯೆಗಳಿಗೆ ಸಮರ್ಪಕ ಪರಿಹಾರ. ಎಣಿಸದ ಮೂಲದಿಂದ ಧನ ಪ್ರಾಪ್ತಿ. ಉದ್ಯಮದ ಕಟ್ಟಡ ನವೀಕರಣ ಹಾಗೂ ವಿಸ್ತರಣೆ. ಎಲೆಕ್ಟ್ರಾನಿಕ್ಸ್‌ ಸಾಮಗ್ರಿಗಳ ಖರೀದಿ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ. ಭಜನೆ, ಸತ್ಸಂಗಗಳಲ್ಲಿ ಆಸಕ್ತಿ.

ವೃಶ್ಚಿಕ: ಎಲ್ಲ ಬಗೆಯ ತೊಂದರೆಗಳಿಂದ ಮುಕ್ತಿ. ಉದ್ಯೋಗ ಸ್ಥಾನದಲ್ಲಿ ವಿಶ್ವಾಸ ವೃದ್ಧಿ. ಉದ್ಯಮ ಭರದಲ್ಲಿ ಮುನ್ನಡೆ. ಉತ್ಪನ್ನಗಳ ಗುಣಮಟ್ಟಕ್ಕೆ ಸಾಮಾಜಿಕರ ಶ್ಲಾಘನೆ. ಗೃಹೋದ್ಯಮ ಉತ್ಪನ್ನಗಳ ಜನಪ್ರಿಯತೆ ವೃದ್ಧಿ.

ಧನು: ಉದ್ಯೋಗ ಸ್ಥಾನದಲ್ಲಿ ಸಜ್ಜನರ ಸದ್ಭಾವನೆಗೆ ಪಾತ್ರರಾಗುವಿರಿ. ಸಣ್ಣ ಪ್ರಮಾಣದ ಉದ್ಯಮಗಳ ಅಭಿವೃದ್ಧಿ. ಕೃಷಿ ಭೂಮಿಯಲ್ಲಿ ಉತ್ತಮ ಬೆಳೆ. ಹೈನುಗಾರಿಕೆ, ಜೇನು ವ್ಯವಸಾಯ ಆರಂಭ. ಕುಟುಂಬದೊಳಗೆ ಸಾಮರಸ್ಯ ವೃದ್ಧಿ.

ಮಕರ: ಉದ್ಯೋಗ ಸ್ಥಾನದಲ್ಲಿ ಬಹುಪಾಲು ನೆಮ್ಮದಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಕೃಷ್ಯುತ್ಪನ್ನಗಳ ಮಾರಾಟದಿಂದ ಸಾಮಾನ್ಯಲಾಭ. ಹಣ್ಣು, ತರಕಾರಿ ಬೆಳೆಗಾರರಿಗೆ ಆದಾಯ ವೃದ್ಧಿ.

ಕುಂಭ: ವಿವಿಧ ಮೂಲಗಳಿಂದ ಆದಾಯ ವೃದ್ಧಿ. ಸರಕಾರಿ ನೌಕರರಿಗೆ ಅನುಕೂಲ. ಕೆಲವು ಉದ್ಯಮಗಳಲ್ಲಿ ನಿರೀಕ್ಷೆ ಮೀರಿದ ಪ್ರಗತಿ. ಪ್ರಾಚೀನ ವಿದ್ಯೆಗಳನ್ನು ಕಲಿಯಲು ಆಸಕ್ತಿ. ಮುದ್ರಣ ಸಾಮಗ್ರಿ ವಿತರಕರ ವ್ಯಾಪಾರ ವೃದ್ಧಿ.

ಮೀನ: ಧರ್ಮ ಮಾರ್ಗದಲ್ಲಿ ನಡೆಯಲು ಆಸಕ್ತಿ. ಉದ್ಯೋಗ ಸ್ಥಾನದಲ್ಲಿ ಅಜಾತಶತ್ರುತ್ವ. ಸರಕಾರಿ ಇಲಾಖೆ ನೌಕರರಿಂದ ಸಹಕಾರ. ಪಾಲುದಾರಿಕೆಯಲ್ಲಿ ಹೊಸ ವ್ಯವಹಾರ ಆರಂಭಿಸಲು ಚಿಂತನೆ. ದೇವಾಲಯದ ಅಭಿವೃದ್ಧಿ ಕಾರ್ಯ ಮುಂದುವರಿಕೆ. ಮನೆಯಲ್ಲಿ ಎಲ್ಲರ ಆರೋಗ್ಯ ತೃಪ್ತಿಕರ.

ಟಾಪ್ ನ್ಯೂಸ್

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

Mudhola

Mudhola: ಸಿಲಿಂಡರ್ ಸ್ಫೋಟ: ಹೊತ್ತಿ ಉರಿದ ಮನೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

3

Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.