Daily Horoscope: ಅವಿವಾಹಿತರಿಗೆ ವಿವಾಹ ಯೋಗ, ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ

Team Udayavani, May 2, 2024, 7:23 AM IST

1-24-thursday

ಮೇಷ: ಉದ್ಯೋಗ ಕ್ಷೇತ್ರದಲ್ಲಿ ಪರಿಪೂರ್ಣತೆಗೆ ಪೈಪೋಟಿ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಸಮಯದೊಂದಿಗೆ ಸೆಣಸಾಟ. ಕೃಷಿ ಬೆಳೆಗಳ ರಕ್ಷಣೆಗೆ ಪ್ರಯತ್ನ. ಆಪ್ತರಿಂದ ನಿರೀಕ್ಷಿತ ಸಹಾಯ ಸಕಾಲದಲ್ಲಿ ಲಭ್ಯ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ವೃಷಭ: ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಸರಕಾರಿ ನೌಕರರಿಗೆ ಕೆಲಸದ ಒತ್ತಡ. ವಿದೇ ಶಗಳಲ್ಲಿ ನೌಕರಿಯಲ್ಲಿರುವವರಿಗೆ ತಾಯ್ನಾಡಿಗೆ ಬರುವ ಯೋಗ. ಮುದ್ರಣ ಕ್ಷೇತ್ರದವರಿಗೆ ಸಮಯದೊಂದಿಗೆ ಮೇಲಾಟ.

ಮಿಥುನ: ಸರಕಾರಿ ಉದ್ಯೋಗಸ್ಥರಿಗೆ ಹೆಚ್ಚುವರಿ ಜವಾಬ್ದಾರಿಗಳು. ಪತ್ರಕರ್ತರಿಗೆ ರಾಜಕಾರಣಿಗಳ ಒತ್ತಡ. ಕೃಷಿ ಸಾಧನಗಳು, ಕೃಷ್ಯುತ್ನನ್ನಗಳು, ರಸಗೊಬ್ಬರ ಮೊದಲಾದವುಗಳ ವಿತರಕರಿಗೆ ಉತ್ತಮ ಲಾಭ.

ಕರ್ಕಾಟಕ: ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ತಾಂತ್ರಿಕ ವಿಭಾಗಗಳಲ್ಲಿ ದುಡಿಯುವವರಿಗೆ ಸ್ವಂತ ವ್ಯವಹಾರಸ್ಥರಿಗೆ ಸಮಯದೊಂದಿಗೆ ಸ್ಪರ್ಧೆ. ಮನೆಯಲ್ಲಿ ಅನುಕೂಲ ವಾತಾವರಣ.

ಸಿಂಹ: ಉತ್ಪಾದನೆಗಳಿಗೆ ಒಳ್ಳೆಯ ಬೇಡಿಕೆ. ಉದ್ಯೋಗ ಕ್ಷೇತ್ರದಲ್ಲಿ ಶ್ಲಾಘನಾರ್ಹ ಸಾಧನೆ. ಸಮಾಜದಲ್ಲಿ ಸ್ಥಾನಮಾನ ವೃದ್ಧಿ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಅವಿವಾಹಿತರಿಗೆ ವಿವಾಹ ಯೋಗ.

ಕನ್ಯಾ: ಆಪ್ತರಿಂದ ಸಕಾಲಿಕ ಸಹಾಯ ಪ್ರಾಪ್ತಿ. ನಿಯೋಜಿತ ಕಾರ್ಯ ಮುಗಿಸಲು ಸಹೋದ್ಯೋಗಿಯ ಸಹಾಯ. ಅಪರೂಪದ ಗೆಳೆಯರ ಆಗಮನ. ವಿದೇಶದಿಂದ ಶುಭ ವಾರ್ತೆ. ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳು ಗೋಚರ.

ತುಲಾ: ಉದ್ಯೋಗಸ್ಥರಿಂದ ಜವಾಬ್ದಾರಿಗಳ ಸಮರ್ಥ ನಿರ್ವಹಣೆ. ಸ್ವಂತ ವ್ಯವಹಾರಸ್ಥರಿಗೆ ಅನಿರೀಕ್ಷಿತ ಯಶಸ್ಸು. ಮಹಾಪುರುಷರ ದರ್ಶನ ಯೋಗ. ಮಕ್ಕಳ ಭವಿಷ್ಯದ ಚಿಂತನೆ. ಪರಿಸರ ಅಭಿವೃದ್ಧಿಯಲ್ಲಿ ಆಸಕ್ತಿ. ಅಪರೂಪದ ಬಂಧುಗಳ ಭೇಟಿ.

ವೃಶ್ಚಿಕ: ಮನೆಯಲ್ಲಿ ಹಿತಕರ ವಾತಾವರಣ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಪೀಠೊಪಕರಣ ನಿರ್ಮಾಪಕರಿಗೆ ಉತ್ತಮ ಬೇಡಿಕೆ. ಪಾಲುದಾರಿಕೆ ವ್ಯವಹಾರದಲ್ಲಿ ಲಾಭ.

ಧನು: ಅನಿರೀಕ್ಷಿತ ಧನಪ್ರಾಪ್ತಿ. ವ್ಯಾಪಾರ ವಿಸ್ತರಣೆಗೆ ಚಿಂತನೆ. ವಸ್ತ್ರ, ಆಭರಣ, ಕಟ್ಟಡ ನಿರ್ಮಾಣ ಸಾಮಗ್ರಿಗಳ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಕೈ ಕಸಬುದಾರರಿಗೆ ಕೈತುಂಬಾ ಕೆಲಸ. ಬೌದ್ಧಿಕ ಕಾರ್ಯ ಗಳಲ್ಲಿ ತೊಡಗಿರುವವರ ಮೇಲೆ ಒತ್ತಡ.

ಮಕರ: ಸಹೋದ್ಯೋಗಿಗಳಿಂದ ಅಪೇಕ್ಷಿತ ಸಹಕಾರ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ರೂಪದರ್ಶಿಗಳ ವ್ಯವಹಾರದಲ್ಲಿ ಹಿನ್ನಡೆ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಫ್ಯಾಶನ್‌ ಡಿಸೈನಿಂಗ್‌ ಪರಿಣತರಿಗೆ ಉದ್ಯೋಗಾವಕಾಶ.

ಕುಂಭ: ಸೇವಾ ಕಾರ್ಯಗಳ ವಿಸ್ತರಣೆಗೆ ಸಮಾನ ಮನಸ್ಕರಿಂದ ಸಹಕಾರ. ಶಿಕ್ಷಣ ಕ್ಷೇತ್ರದ ಉದ್ಯೋಗಸ್ಥರಿಗೆ ಹೊಸ ಜವಾಬ್ದಾರಿಗಳು ಸನ್ನಿಹಿತ. ಸರಕಾರಿ ನೌಕರರಿಗೆ ವರ್ಗಾವಣೆಯ ಚಿಂತೆ. ಮುದ್ರಣ ಸಾಮಗ್ರಿ ವ್ಯಾಪಾರಿಗಳಿಗೆ ಮಧ್ಯಮ ಲಾಭ.

ಮೀನ: ನಿತ್ಯದ ವ್ಯವಹಾರಗಳು ಸುಗಮ. ಉದ್ಯೋಗಸ್ಥರಿಗೆ ನಿರಾತಂಕವಾದ ವಾತಾವರಣ. ಸರಕಾರಿ ಅಧಿಕಾರಿಗಳಿಂದ ಮತ್ತು ನೌಕರರಿಂದ ಉತ್ತಮ ಸ್ಪಂದನ.ಕೆಲವು ವರ್ಗಗಳ ವ್ಯವಹಾರಸ್ಥರಿಗೆ ಅನಿರೀಕ್ಷಿತ ಪ್ರಗತಿ. ವ್ಯವಹಾರ ನಿರ್ವಹಣೆಗೆ ಸಂಗಾತಿಯ ಸಹಕಾರ.

ಟಾಪ್ ನ್ಯೂಸ್

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

ಖಂಡ್ರೆ

By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ

11-kambala

Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Wayanad Results 2024:ವಯನಾಡ್‌ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.