Daily Horoscope: ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ, ಆರೋಗ್ಯ ಉತ್ತಮ


Team Udayavani, May 3, 2024, 7:15 AM IST

1-24-friday

ಮೇಷ: ಸಮಯಪ್ರಜ್ಞೆಯನ್ನು ಕಾಯ್ದು ಕೊಳ್ಳಲು ಪ್ರಚೋದಿಸುವ ಸನ್ನಿವೇಶಗಳು. ಉದ್ಯೋಗದಲ್ಲಿ ಜವಾಬ್ದಾರಿಗಳ ಬದಲಾವಣೆ. ಸರಕಾರಿ ಉದ್ಯೋಗಸ್ಥರಿಗೆ ಬದಲಾಗದ ಅನುಭವಸಣ್ಣ ಉದ್ಯಮಿಗಳಿಗೆ ಹೊಸ ಸಮಸ್ಯೆಗಳು.

ವೃಷಭ: ಉದ್ಯೋಗಸ್ಥರೆದುರು ವಿಶಿಷ್ಟ ಅವಕಾಶಗಳು. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ. ವೃತ್ತಿಪರಿಣತರಿಗೆ ಉದ್ಯೋಗಾವಕಾಶ. ಕುಟುಂಬದಲ್ಲಿ ಸಾಮರಸ್ಯ ವೃದ್ಧಿ. ಎಲ್ಲರಿಗೂ ಉತ್ತಮ ಆರೋಗ್ಯ ಭಾಗ್ಯ.

ಮಿಥುನ: ಹಳೆಯ ಯೋಜನೆಗಳ ಅನುಷ್ಠಾನಕ್ಕೆ ಪ್ರಯತ್ನ. ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ. ತಪ್ಪು ತಿಳಿವಳಿಕೆಯಿಂದ ಅನವಶ್ಯ ವೈಮನಸ್ಯದ ಸಾಧ್ಯತೆ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ. ಸಂಸಾರದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ಕರ್ಕಾಟಕ: ನೇರ ಮಾರ್ಗದ ನಡೆಯಿಂದ ಸುಲಭವಾದ ಕಾರ್ಯಸಾಧನೆ. ಉದ್ಯೋಗಸ್ಥ ರಿಗೆ ವೇತನ ಏರಿಕೆಯಲ್ಲಿ ವಿಳಂಬ. ಉದ್ಯಮಗಳಿಗೆ ಸರಕಾರಿ ಸಬ್ಸಿಡಿ ಕೈಸೇರಲು ಮಧ್ಯವರ್ತಿಗಳ ಅಡ್ಡಿ. ನಿಸ್ವಾರ್ಥಿ ಜನಸೇವಕರ ಹೆಸರು ಕೆಡಿಸುವ ಹುನ್ನಾರ.

ಸಿಂಹ: ಒಂದಕ್ಕಿಂತ ಹೆಚ್ಚು ವ್ಯವಹಾರಗಳಿಗೆ ಏಕಕಾಲದಲ್ಲಿ ಗಮನ ಹರಿಸಲು ಒತ್ತಡ.. ಉದ್ಯೋಗಸ್ಥರಿಗೆ ಆರ್ಥಿಕ ಲಾಭ ನೀಡದ ಪದೋನ್ನತಿ. ಉದ್ಯಮಕ್ಕೆ ನವಚೈತನ್ಯ ನೀಡುವ ಪ್ರಕ್ರಿಯೆ ಆರಂಭ. ಪರಿಣತರ ಸಲಹೆಯಂತೆ ಹೊಸ ಕ್ರಮಗಳು.

ಕನ್ಯಾ: ಉದ್ಯೋಗಸ್ಥರಿಗೆ ಸುಲಭವಾದ ಕಾರ್ಯ ನಿರ್ವಹಣೆ. ಸಂಸ್ಥೆಯ ಪ್ರಮುಖ ರಿಂದ ನೌಕರರಿಗೆ ಪುರಸ್ಕಾರ. ಹಿರಿಯರ ಆಸ್ತಿಯಲ್ಲಿ ಕೃಷಿ ಪ್ರಯೋಗ ಯಶಸ್ಸಿನತ್ತ. ಶಾಶ್ವತ ನೀರಾವರಿ ಒದಗಿಸುವ ಪ್ರಯತ್ನ ಸಫ‌ಲ.

ತುಲಾ: ಶರೀರಕ್ಕಾದ ಬಾಧೆಯಿಂದ ಚೇತರಿಕೆ. ಉದ್ಯೋಗಸ್ಥರಿಗೆ ಮುಂದುವರಿದ ಹಿತಶತ್ರು ಗಳ ಕಾಟ. ಉದ್ಯಮಿಗಳಿಗೆ ಎದುರಾಳಿಗಳ ಪೈಪೋಟಿ ಶಮನ. ಉದ್ಯೋಗ ಅರಸುವವರಿಗೆ ಆಶಾದಾಯಕ ವಾತಾವರಣ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.

ವೃಶ್ಚಿಕ: ಸದ್ಯೋಭವಿಷ್ಯದಲ್ಲಿ ಯಾವುದೇ ಹಾನಿಯಾಗದು. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ. ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ರಾಜಕಾರಣಿಗಳ ಹೆಸರು ಕೆಡಿಸುವ ಪ್ರಯತ್ನ ವಿಫ‌ಲ. ಸಂಸಾರದಲ್ಲಿ ಹುಳಿ ಹಿಂಡುವ ಪ್ರಯತ್ನ ವಿಫ‌ಲ.

ಧನು: ಸಾಹಸಪೂರ್ಣ ವ್ಯಕ್ತಿತ್ವದ ಮುನ್ನಡೆಗೆ ತೊಂದರೆಯಾಗದು. ಪಟ್ಟು ಬಿಡದ ಪ್ರಯತ್ನ ದಿಂದ ಕಾರ್ಯವೈಖರಿ ಸುಧಾರಣೆ. ಉದ್ಯಮದ ವೈವಿಧಿÂàಕರಣ ಯೋಜನೆ ಸಫ‌ಲ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ.

ಮಕರ: ಏಳೂವರೆ ಶನಿಯ ಕೊನೆಯ ಹಂತದಲ್ಲಿ ಶುಭವಾಗುವ ಸೂಚನೆಗಳು. ಉದ್ಯೋಗಸ್ಥರ ಕಾರ್ಯಸಾಮರ್ಥ್ಯಕ್ಕೆ ಹೊಸ ಸವಾಲುಗಳು. ಹಿತಶತ್ರುಗಳ ಮಸಲತ್ತಿಗೆ ಸೋಲು. ಉದ್ಯಮಿಗಳಿಗೆ ಹಠಾತ್‌ ನಷ್ಟವಾಗುವ ಭೀತಿ.

ಕುಂಭ: ಸಪ್ತಾಹ ಮುಂದುವರಿಯುತ್ತಿದ್ದಂತೆ ಮುಂದೆ ಸಾಗುವ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಸರಕಾರಿ ನೌಕರರಿಗೆ ನಿಶ್ಚಿಂತೆಯ ಅನುಭವ. ಷೇರು ಮಾರುಕಟ್ಟೆಯಲ್ಲಿ ಹೂಡಿಕೆಯಿಂದ ಲಾಭ.

ಮೀನ: ಅಷ್ಟೊಂದು ಪ್ರೋತ್ಸಾಹಕ ವಾತಾವರಣ ಕಾಣಿಸದಿದ್ದರೂ ಕಾರ್ಯದಲ್ಲಿ ಮುನ್ನಡೆ. ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ. ಸೇವಾ ರೂಪದ ಕಾರ್ಯಗಳು ಯಶಸ್ವಿ. ಪರಿಸರ ಸುಧಾರಣೆಯ ಸಾಮೂಹಿಕ ಕಾರ್ಯಗಳಲ್ಲಿ ಸಕ್ರಿಯ ಪಾತ್ರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ

ಟಾಪ್ ನ್ಯೂಸ್

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

mohan bhagwat

Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ

Kuwait-PM

Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ

police crime

Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.