ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jun 1, 2022, 7:09 AM IST

astrology

ಮೇಷ:

ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಗೌರವದಿಂದ ಕೂಡಿದ ಧನಾರ್ಜನೆ. ದೂರ ಪ್ರಯಾಣ. ಅವಿವಾಹಿತರಿಗೆ ಕಂಕಣ ಭಾಗ್ಯ. ಸರಕಾರಿ ಕೆಲಸಗಳಲ್ಲಿ ಪ್ರಗತಿ. ಸಹೋದರ ಸಮಾನರರು, ಕೆಲಸಗಾರರ ನಿಮಿತ್ತ ಧನವ್ಯಯ.

ವೃಷಭ:

ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ. ಉದ್ಯೋಗ ವ್ಯವಹಾರ ಗಳಲ್ಲಿ ಉತ್ತಮ ಸಫ‌ಲತೆ. ಸ್ಥಾನಮಾನ ಗೌರವಾದಿಗಳು ವೃದ್ಧಿ. ಹಣಕಾಸಿನ ಉಳಿತಾಯ ಭೂಮ್ಯಾದಿ ವ್ಯವಹಾರ ಗಳಲ್ಲಿ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

ಮಿಥುನ:

ಧೈರ್ಯ, ಶೌರ್ಯ ಜವಾಬ್ದಾರಿ ಯಿಂದ ಕೆಲಸ ನಿರ್ವಹಣೆ. ಪರಿಶ್ರಮದಿಂದ ಸಫ‌ಲತೆ. ಆರೋಗ್ಯ ಗಮನಿಸಿ. ಮಾನಸಿಕ ಒತ್ತಡಕ್ಕೆ ಒಳಗಾಗದಿರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಶ್ರಮ. ಸಾಂಸಾರಿಕ ಸುಖ ತೃಪ್ತಿದಾಯಕ.

ಕರ್ಕ:

ಗುರುಹಿರಿಯರ ಆಶೀರ್ವಾದದಿಂದ ಸಂತೋಷ. ಗೃಹೋಪಕರಣ ವಸ್ತುಗಳ ಸಂಗ್ರಹ. ಆಸ್ತಿ ವಿಚಾರದಲ್ಲಿ ನಿರೀಕ್ಷಿತ ಪ್ರಗತಿ ಬದಲಾವಣೆ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಮಕ್ಕಳಿಂದ ಸಂತೋಷ ವೃದ್ಧಿ.

ಸಿಂಹ:

ದೈಹಿಕ ಆರೋಗ್ಯದ ಬಗ್ಗೆ ಗಮನ ಹರಿಸಿ. ಅಧಿಕ ಒತ್ತಡಕ್ಕೆ ಅವಕಾಶ ಕೊಡದಿರಿ. ಹಣಕಾಸಿನ ವಿಚಾರದಲ್ಲಿ ಮಂದಗತಿಯಲ್ಲಿ ಪ್ರಗತಿ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಚರ್ಚೆಗೆ ಅವಕಾಶ ಕಲ್ಪಿಸದಿರಿ. ಗುರುಹಿರಿಯರಲ್ಲಿ ಸಮಾಧಾನದಿಂದ ವ್ಯವಹರಿಸಿ.

ಕನ್ಯಾ:

ದೀರ್ಘ‌ ಪ್ರಯಾಣ ಸಂಭವ. ಪಾಲುಗಾರಿಕಾ ಕ್ಷೇತ್ರಗಳಲ್ಲಿ ಎಚ್ಚರಿಕೆಯ ನಡೆ ಅಗತ್ಯ. ಹಿರಿಯರಿಂದ, ಮಕ್ಕಳಿಂದ ಸುಖ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ.

ತುಲಾ:

ಆರೋಗ್ಯ ಸ್ಥಿರ. ಸಂಪತ್ತು ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ. ವಿದ್ಯಾರ್ಥಿಗಳಿಗೆ ಉತ್ತಮ ಬದಲಾವಣೆಯ ಸಮಯ. ಗುರುಹಿರಿಯರ ಆರೋಗ್ಯ ವೃದ್ಧಿ.

ವೃಶ್ಚಿಕ:

ನಿರೀಕ್ಷಿತ ಸ್ಥಾನ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾನ್ವಿತ ಅಭಿವೃದ್ಧಿ. ಸ್ಥಿರವಾದ ಅಭಿವೃದ್ಧಿದಾಯಕ ಧನ ಸಂಪಾದನೆ. ಭೂಮಿ, ವಾಹನ, ಆಸ್ತಿ ವಿಚಾರದಲ್ಲಿ ಪ್ರಗತಿ. ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ.

ಧನು:

ಆರೋಗ್ಯ ವೃದ್ಧಿ. ಗುರುಹಿರಿಯರ ಸಹಕಾರ ಮಾರ್ಗದರ್ಶನದಿಂದ ಮಾಡು ವಂತಹ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಉತ್ತಮ ಧನ ವೃದ್ಧಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಕಾರ್ಯ ಸಫ‌ಲತೆ. ಸಂಸಾರದಲ್ಲಿ ತಾಳ್ಮೆ ಇರಲಿ.

ಮಕರ:

ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆ ಇದ್ದರೂ ಅನಗತ್ಯ ಖರ್ಚು ಆಗದಂತೆ ಗಮನಹರಿಸಿ. ಸಹೋದ್ಯೋಗಿಗಳಿಂದ ನಿರೀಕ್ಷಿತ ಸಹಕಾರ ಲಭ್ಯ. ಪತ್ರ ವ್ಯವಹಾರ, ಭೂಮಿ, ಆಸ್ತಿ ವಿಚಾರದಲ್ಲಿ ಜಾಗ್ರತೆಯ ನಡೆ ಅಗತ್ಯ.

ಕುಂಭ:

ಹಣಕಾಸಿನ ವಿಚಾರದಲ್ಲಿ ನಾನಾ ರೀತಿಯ ಅವಕಾಶ ಒದಗಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಗುರು ಹಿರಿಯರ ಪ್ರೋತ್ಸಾಹ ಸಿಗುವುದು. ದೂರ ಪ್ರಯಾಣ ಸಂಭವ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಸಹಾಯ ಲಭಿಸುವುದು.

ಮೀನ:

ಆರೋಗ್ಯದಲ್ಲಿ ಸುಧಾರಣೆ. ಸಾಹಸ ಶ್ರಮದಿಂದ ಕೂಡಿದ ಧನಾರ್ಜನೆ. ಪತ್ರ ವ್ಯವಹಾರಾದಿ ವಿಚಾರಗಳಲ್ಲಿ ಜಾಗ್ರತೆಯಿಂದ ವ್ಯವಹರಿಸಿ. ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫ‌ಲ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಯ ಸಲಹೆ ಅಗತ್ಯ

ಟಾಪ್ ನ್ಯೂಸ್

BGT 2024-25: Australia’s Squad For 1st Test against India announced

BGT: ಭಾರತ ವಿರುದ್ದದ ಮೊದಲ ಟೆಸ್ಟ್‌ ಗೆ ಆಸೀಸ್‌ ತಂಡ ಪ್ರಕಟ; ಒಂದು ಅಚ್ಚರಿಯ ಆಯ್ಕೆ

Pilikulka-Kambala

Kambala: ಪಿಲಿಕುಳ ಜೋಡುಕರೆಯಲ್ಲಿ ಮತ್ತೆ ಮೊಳಗಲಿದೆ ಕಹಳೆಗಳ ಸದ್ದು!

BS-yadiyurappa

Covid Scam: ಕೋವಿಡ್‌ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

Palimaru-Swamji

Waqf Notice: ವಕ್ಫ್ ಬೋರ್ಡ್‌ ರದ್ದತಿಗೆ ಪಕ್ಷಭೇದ ಮರೆತು ಶ್ರಮಿಸಿ: ಪಲಿಮಾರು ಶ್ರೀ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

Eidu-1

Karkala: ಈದು ಗ್ರಾಮವನ್ನು ಮರೆತು ಬಿಟ್ಟಿದೆಯೇ ಸರಕಾರ?

BJP-JDS-congress-Party

Election Campaign: ಉಪ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ತೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ, ಉದ್ಯಮದ ವಿಸ್ತರಣೆ ಕುರಿತು ವಿಮರ್ಶೆ

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

1-horoscope

Horoscope: ಇರುವ ಉದ್ಯೋಗಕ್ಕೆ ಹೊಂದಿಕೊಳ್ಳುವ ಪ್ರಯತ್ನ, ಶುಭಫ‌ಲಗಳೇ ಅಧಿಕವಾಗಿರುವ ದಿನ

1-horoscope

Daily Horoscope: ವ್ಯರ್ಥ ವಾದವಿವಾದಕ್ಕೆ ಅವಕಾಶ ಕೊಡಬೇಡಿ; ಹೊಸ ಸವಾಲುಗಳು, ಜವಾಬ್ದಾರಿಗಳು

Dina Bhavishya

Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ

MUST WATCH

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

ಹೊಸ ಸೇರ್ಪಡೆ

BGT 2024-25: Australia’s Squad For 1st Test against India announced

BGT: ಭಾರತ ವಿರುದ್ದದ ಮೊದಲ ಟೆಸ್ಟ್‌ ಗೆ ಆಸೀಸ್‌ ತಂಡ ಪ್ರಕಟ; ಒಂದು ಅಚ್ಚರಿಯ ಆಯ್ಕೆ

Pilikulka-Kambala

Kambala: ಪಿಲಿಕುಳ ಜೋಡುಕರೆಯಲ್ಲಿ ಮತ್ತೆ ಮೊಳಗಲಿದೆ ಕಹಳೆಗಳ ಸದ್ದು!

BS-yadiyurappa

Covid Scam: ಕೋವಿಡ್‌ ಅಕ್ರಮ ವರದಿಯಿಂದ ಏನೂ ಆಗದು: ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

Palimaru-Swamji

Waqf Notice: ವಕ್ಫ್ ಬೋರ್ಡ್‌ ರದ್ದತಿಗೆ ಪಕ್ಷಭೇದ ಮರೆತು ಶ್ರಮಿಸಿ: ಪಲಿಮಾರು ಶ್ರೀ

Nikhil-CPY

By Election: ಗದ್ದುಗೆ ಸೈನಿಕ ಯೋಗೇಶ್ವರ್‌ಗೋ? ನಿಖಿಲ್‌ ಕುಮಾರಸ್ವಾಮಿಗೋ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.