ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Apr 21, 2022, 7:08 AM IST

astrology

ಮೇಷ:

ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಷಭ:

ನೂತನ ಜನರ ಭೇಟಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನ ಸಂಪತ್ತು ಪ್ರಾಪ್ತಿ. ಅಧ್ಯಯನಶೀಲರಿಗೆ ದೂರ ಪ್ರಯಾಣ ಸಂಭವ.

ಮಿಥುನ:

ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಹಣಕಾಸಿನ ವಿಚಾರದಲ್ಲಿ ಶಿಸ್ತು ಅಗತ್ಯ.

ಕರ್ಕ:

ಉತ್ತಮ ಆರೋಗ್ಯ. ನೂತನ ಮಿತ್ರರ ಭೇಟಿ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿದ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರುಹಿರಿಯರೊಂದಿಗೆ ನಿಷೂuರಗೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ.

ಸಿಂಹ:

ನಿರೀಕ್ಷಿಸಿದಂತೆ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿನ ಪರರ ಸಹಕಾರದಿಂದ ಗುರಿ ಸಾಧನೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಪತ್ರ ದಾಖಲೆಯಿಂದ ನೆಮ್ಮದಿ. ಆರೋಗ್ಯ ವೃದ್ಧಿ.

ಕನ್ಯಾ:

ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್‌ಪಟುತ್ವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ.

ತುಲಾ:

ಸುಖ ಸಂತೋಷದಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ ವಾಹನ ಆಸ್ತಿ ವಿಚಾರದಲ್ಲಿ ಮುನ್ನಡೆ. ಸಂತಸದ ಧನಾರ್ಜನೆ. ಉತ್ತಮವಾದ ಚತುರತೆಯಿಂದಲೂ ಜವಾಬ್ದಾರಿ ಯಿಂದಲೂ ಕೂಡಿದ ಕಾರ್ಯ ವೈಖರಿ.

ವೃಶ್ಚಿಕ:

ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಕೊರತೆಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹದಲ್ಲಿ ಶಾಂತಿ ಕಾಪಾಡಿ.

ಧನು:

ಕೆಲಸ ಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ, ಧನ ಲಾಭ. ಉತ್ತಮ ವಾಕ್‌ಚತುರತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಗೆ ಸರ್ವ ವಿಧದ ಸೌಲಭ್ಯ ಪ್ರಾಪ್ತಿ.

ಮಕರ:

ಉದ್ಯೋಗ ವ್ಯವಹಾರದಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿ ಯಾಗಿ ನಿಪುಣತೆ ಪ್ರದರ್ಶನ. ಬಂಧುಮಿತ್ರರ ಸಹಕಾರ ಸಂತೋಷ. ದಂಪತಿಗಳಲ್ಲಿ ಅನ್ಯೋನ್ಯತೆಗೆ ಕೊರತೆ ಯಾಗದಂತೆ ವ್ಯವಹರಿಸಿ. ಮಕ್ಕಳ ಸಂತೋಷ ವೃದ್ಧಿ.

ಕುಂಭ:

ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ, ಸಹೋದ್ಯೋಗಿಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರ ಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಿಗಾಗಿ ಧನವ್ಯಯ. ದಾಂಪತ್ಯ ತೃಪ್ತಿದಾಯಕ

ಮೀನ:

ಆರೋಗ್ಯ ವೃದ್ಧಿ. ದೀರ್ಘ‌ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ. ಮನೆಯಲ್ಲಿ ಸಂತಸದ ವಾತಾವರಣ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ

ಹೇಗಿದೆ ಇಂದಿನ ರಾಶಿಫಲ

Horoscope: ಹೇಗಿದೆ ಇಂದಿನ ರಾಶಿಫಲ

1-horoscope

Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.

1-horoscope

Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.