Horoscope: ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ, ಉದ್ಯಮದ ವಿಸ್ತರಣೆ ಕುರಿತು ವಿಮರ್ಶೆ


Team Udayavani, Nov 10, 2024, 7:20 AM IST

1-horoscope

ಮೇಷ: ಇಂದು ಕಾರ್ಯಾಲಯಕ್ಕೆ ರಜೆ, ಆದರೆ ಕೈತುಂಬಾ ಕೆಲಸ! ಬಿಡಲಾರದ ನಾನಾಬಗೆಯ ವ್ಯವಹಾರಗಳು. ಮನೆಯಲ್ಲಿ ಸಂಭ್ರಮದ ವಾತಾವರಣ.ಹತ್ತಿರದ ದೇವಾಲಯ, ವೃದ್ಧಾಶ್ರಮಕ್ಕೆ ಭೇಟಿ.

ವೃಷಭ: ಅಪರೂಪದ ಗೆಳೆಯರ ಭೇಟಿ. ವ್ಯವಹಾರ ಕ್ಷೇತ್ರದಲ್ಲಿ ಹೊಸ ಅನುಭವ. ಹೊಸ ಕಟ್ಟಡ ನಿರ್ಮಾಣಗೊಳ್ಳುತ್ತಿರುವ ಸ್ಥಳಕ್ಕೆ ಭೇಟಿ. ಅನಾಥಾಶ್ರಮ, ಆಸ್ಪತ್ರೆಗಳಿಗೆ ಸಂದರ್ಶನ. ಮಕ್ಕಳು, ಹಿರಿಯರು, ಗೃಹಿಣಿಯರಿಗೆ ನೆಮ್ಮದಿ.

ಮಿಥುನ: ರಜೆಯೆಂದು ಸೋಮಾರಿತನಕ್ಕೆ ಎಡೆಗೊಡಬೇಡಿ. ಬಾಕಿಯುಳಿದಿರುವ ಕೆಲಸಗಳನ್ನು ನಾಳೆ ಮುಗಿಸುವ ಚಿಂತೆ. ವ್ಯವಹಾರಸ್ಥರಿಗೆ ನಿರಾಳ ಭಾವ. ಉದ್ಯೋಗ ಹುಡುಕುವವರಿಗೆ ನಿರಾಶೆ.

ಕರ್ಕಾಟಕ: ಕುಟುಂಬದ ಸಾಮರಸ್ಯ ಕೆಡಿಸುವ ಕುಹಕಿಗಳನ್ನು ದೂರವಿಡಿ.ಗೆಳೆಯರೊಂದಿಗೆ ಸೌಹಾರ್ದ ಭೇಟಿ. ಬಂಧು, ಮಿತ್ರರೊಡನೆ ಸಲ್ಲಾಪ. ಉದ್ಯೋಗ ಅರಸುತ್ತಿರುವ ಶಿಕ್ಷಿತರಿಗೆ ಅವಕಾಶಗಳು ಗೋಚರ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ.

ಸಿಂಹ: ವ್ಯವಹಾರದ ಕುರಿತು ಸಮಾಲೋಚನೆ. ಓದು, ಬರಹ ಮುಂದುವರಿಕೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ದೊಡ್ಡ ಮೊತ್ತದ ಲಾಭ. ವೈದ್ಯರು, ಎಂಜಿನಿಯರರು, ನ್ಯಾಯವಾದಿಗಳು ಮೊದಲಾದವರಿಗೆ ಕೆಲಸದ ಒತ್ತಡ‌.

ಕನ್ಯಾ: ಹಳೆಯ ಸ್ನೇಹಿತರೊಂದಿಗೆ ಸಂವಾದ. ವ್ಯಾಪಾರ ಕ್ಷೇತ್ರದಲ್ಲಿ ಮಂದಗತಿಯ, ಆದರೆ ಸ್ಥಿರವಾದ ಪ್ರಗತಿ. ಉದ್ಯೋಗ ಅರಸುತ್ತಿರುವವರಿಗೆ ಶುಭ ಸಮಾಚಾರ. ಉದ್ಯಮದ ವಿಸ್ತರಣೆ ಕುರಿತು ವಿಮರ್ಶೆ. ಗೃಹಿಣಿಯರು ಮತ್ತು ಮಕ್ಕಳಿಗೆ ಸಮಾಧಾನದ ದಿನ.

ತುಲಾ: ಹಿರಿಯ ಆತ್ಮೀಯರಿಂದ ಮಾರ್ಗದರ್ಶನ. ದೂರದ ಬಂಧುಗಳ ಕಡೆಯಿಂದ ಶುಭ ಸಮಾಚಾರ. ಪಾಲುದಾರಿಕೆ ವ್ಯವಹಾರದಲ್ಲಿ ಹಿನ್ನಡೆ. ಪಾರಂಪರಿಕ ಚಿಕಿತ್ಸೆಯ ಬಗೆಗೆ ಒಲವು. ಮಕ್ಕಳ ಅಧ್ಯಯನಾಸಕ್ತಿ ಬೆಳೆಸಲು ಪ್ರಯತ್ನ.

ವೃಶ್ಚಿಕ: ಮಹಿಳೆಯರಿಗೆ ವಸ್ತ್ರಾಭರಣ ಖರೀದಿಯಲ್ಲಿ ಆಸಕ್ತಿ. ವ್ಯವಹಾರಸ್ಥರಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಚೇತರಿಕೆ. ಆಸ್ಪತ್ರೆಗೆ ಭೇಟಿಯಿತ್ತು ರೋಗಿಗಳಿಗೆ ಸಾಂತ್ವನ. ಹತ್ತಿರದ ದೇವಾಲಯಕ್ಕೆ ಭೇಟಿ.

ಧನು: ಸಾಂಸಾರಿಕ ಆವಶ್ಯಕತೆಗಳ ಕಡೆಗೆ ಗಮನ. ಪಾಲುದಾರಿಕೆ ಮುಕ್ತಾಯದ ಹಂತದಲ್ಲಿ. ಉದ್ಯಮಿಗಳಿಗೆ ತಾತ್ಕಾಲಿಕ ವಿರಾಮ. ಸಮಾಜಸೇವೆ ಹಾಗೂ ಪರಿಸರ ರಕ್ಷಣೆ ಚಟುವಟಿಕೆಗಳಲ್ಲಿ ಮಗ್ನತೆ.

ಮಕರ: ನಿಗದಿತ ಸಮಯದಲ್ಲಿ ಕಾರ್ಯ ಪೂರ್ತಿಯಾಗಿ ಸಮಾಧಾನ.ಮಕ್ಕಳ ವ್ಯಾಸಂಗದಲ್ಲಿ ಮುನ್ನಡೆ. ನೆಂಟರೊಡನೆ ದೇವಾಲಯಕ್ಕೆ ಭೇಟಿ.ಹೊಸ ವ್ಯವಹಾರಕ್ಕೆ ಕೈಹಾಕಲು ಆಹ್ವಾನ.ಸ್ವಾಧ್ಯಾಯಕ್ಕೆ ಸಮಯ ಕೊಡುವ ಪ್ರಯತ್ನ.

ಕುಂಭ: ಹೊಸ ಅವಕಾಶಗಳು ಗೋಚರ. ಕಲ್ಯಾಣ ಯೋಜನೆಗಳ ಅನುಷ್ಠಾನಕ್ಕೆ ಸಹಕಾರ. ಸೇವಾಕಾರ್ಯಗಳಿಂದ ಗೌರವ ಪ್ರಾಪ್ತಿ. ಹಿರಿಯರಿಗೆ ಸ್ವಾವಲಂಬಿ ಬದುಕು. ಗೃಹಿಣಿಯರಿಗೆ ಸ್ಯೋದ್ಯೋಗದಲ್ಲಿ ಮುನ್ನಡೆ.

ಮೀನ: ದೈವಸಹಾಯದಿಂದ ಹಲವು ಸತ್ಕಾರ್ಯಗಳು. ಗಳಿಕೆಯ ಅನ್ಯಮಾರ್ಗಗಳು ಸುಲಭದಲ್ಲಿ ಗೋಚರ. ಇಷ್ಟದೇವತಾರ್ಚನೆಯಿಂದ ಸಮಸ್ಯೆಗಳು ದೂರ. ಸಂಗಾತಿಯಿಂದ ವ್ಯವಹಾರದಲ್ಲಿ ಸಕ್ರಿಯ ಸಹಕಾರ.ಭಜನೆ, ಸತ್ಸಂಗದಲ್ಲಿ ಭಾಗಿ.

ಟಾಪ್ ನ್ಯೂಸ್

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

Shimoga: ಕೊಡಚಾದ್ರಿ ಸಮೀಪ ಟಿಟಿ- ಜೀಪ್‌ ಮುಖಾಮುಖಿ ಡಿಕ್ಕಿ: ಎಂಟು ಜನರಿಗೆ ಗಾಯ

5-kundapura

Kundapura: ಅನೂಪ್ ಪೂಜಾರಿ ಪಾರ್ಥೀವ ಶರೀರ ಹುಟ್ಟೂರಿಗೆ; ತಾಯಿ, ಪತ್ನಿಯಿಂದ ಅಂತಿಮ ದರ್ಶನ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ

Perfect: ಎಡ್‌ ಶಿರನ್‌ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್‌ ಆದ ಉಡುಪಿಯ ಹುಡುಗ | Video

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್

Pushpa 2: ಖಾಕಿಗೆ ಸವಾಲು‌ ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: Kannadigas’ tax money wasted to please fake Gandhis: Jagadish Shettar

Belagavi: ನಕಲಿ ಗಾಂಧಿಗಳನ್ನು ಮೆಚ್ಚಿಸಲು ಕನ್ನಡಿಗರ ತೆರಿಗೆ ಹಣ ಪೋಲು: ಜಗದೀಶ್ ಶೆಟ್ಟರ್

Sonu Sood: ನನಗೆ ಸಿಎಂ, ಡಿಸಿಎಂ ಆಗುವ ಆಫರ್ ಬಂದಿತ್ತು ಆದರೆ.. ನಟ ಸೋನು ಸೂದ್ ಹೇಳಿದ್ದೇನು?

Sonu Sood: ನನಗೆ ಸಿಎಂ, ಡಿಸಿಎಂ ಹುದ್ದೆಗೆ ಆಫರ್ ಬಂದಿತ್ತು ಆದರೆ, ಸೋನು ಸೂದ್ ಹೇಳಿದ್ದೇನು?

7

Manipal: ಅಪಘಾತ ತಡೆಯಲು ಹೀಗೆ ಮಾಡಿ!

6

ಒಲವಿನ ಊಟಕ್ಕೆ ಅಕ್ಕಂದಿರು ಸಿದ್ಧ!

ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

PV Sindhu: ವಿಮಾನದಲ್ಲಿ ಶುರುವಾಯ್ತು ಸಿಂಧು-ದತ್ತಾ ಲವ್‌ ಸ್ಟೋರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.