ಶನಿವಾರದ ರಾಶಿ ಫಲ; ಅವಿವಾಹಿತರಿಗೆ ಕಂಕಣ ಭಾಗ್ಯ, ಉತ್ತಮ ಧನಾರ್ಜನೆ
Team Udayavani, Nov 12, 2022, 7:18 AM IST
ಮೇಷ: ಆರೋಗ್ಯದಲ್ಲಿ ಮಧ್ಯಮ ಸುಖ. ಆಸ್ತಿ ವಿಚಾರದ ಸಂಪತ್ತುಗಳಲ್ಲಿ ಪ್ರಗತಿ. ಉತ್ತಮ ಧನಾರ್ಜನೆ. ಮಾನಸಿಕ ಒತ್ತಡದಿಂದ ಕೂಡಿದ ಕಾರ್ಯ ವೈಖರಿ. ದಂಪತಿಗಳಿಂದ ಪರಸ್ಪರ ಪ್ರೋತ್ಸಾಹ. ವ್ಯಾಜ್ಯಗಳಿಗೆ ಅವಕಾಶ ನೀಡದಿರಿ. ಗುರುಹಿರಿಯರ ಮಾರ್ಗದರ್ಶನದಿಂದ ನೆಮ್ಮದಿ.
ವೃಷಭ: ಉತ್ಸಾಹದಿಂದ ಕೂಡಿದ ದಿನ. ಆರೋಗ್ಯದಲ್ಲಿ ಸುಧಾರಣೆ ಸಂತೋಷ ನಿರೀಕ್ಷಿತ ಕಾರ್ಯಗಳಲ್ಲಿ ಸಫಲತೆ. ಉತ್ತಮ ಧನಾರ್ಜನೆ. ವಾಕ್‌ಚತುರತೆ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಯಶಸ್ಸು.
ಮಿಥುನ: ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಸಂದರ್ಭೋಚಿತವಾಗಿ ಆಲೋಚಿಸಿ ಮಾಡಿದ ಕೆಲಸ ಕಾರ್ಯಗಳಲ್ಲಿ ಉತ್ತಮ ಲಾಭದಾಯಕ ಪ್ರಗತಿ. ಧಾರ್ಮಿಕ ಚಟುವಟಿಕೆಗಳಲ್ಲಿಯೂ, ದೀರ್ಘ ಪ್ರಯಾಣಗಳಲ್ಲಿಯೂ ಆಸಕ್ತಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.
ಕರ್ಕ: ಆರೋಗ್ಯ ವೃದ್ಧಿ. ಶಿಸ್ತಿನಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಉತ್ತಮ ಜನರ ಒಡನಾಟ. ಸಾಂಸಾರಿಕ ಸುಖದಲ್ಲಿ ಪ್ರಗತಿ. ಗೃಹೋಪಕರಣ ವಸ್ತುಗಳ ಸಂಗ್ರಹ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅಭಿವೃದ್ಧಿ.
ಸಿಂಹ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ದೃಢ ನಿರ್ಧಾರಗಳಿಂದ ಅಭಿವೃದ್ಧಿ. ಅನಿರೀಕ್ಷಿತ ಧನಾಗಮನ. ಆಸ್ತಿ ವಿಚಾರವಾಗಿ ಪ್ರಗತಿ. ಪತ್ರ ವ್ಯವಹಾರಗಳಲ್ಲಿ ಲಾಭ. ನೂತನ ಮಿತ್ರರ ಭೇಟಿ. ಸಹೋದ್ಯೋಗಿಗಳ ಸಹಕಾರ. ಅವಿವಾಹಿತರಿಗೆ ಕಂಕಣ ಭಾಗ್ಯ.
ಕನ್ಯಾ: ಆರೋಗ್ಯ ವಿಚಾರದಲ್ಲಿ ಉದಾಸೀನತೆ ಸಲ್ಲದು. ಅನ್ಯರ ವಿಚಾರದಲ್ಲಿ ಜಾಗೃತೆಯಿಂದ ವ್ಯವಹರಿಸಿ. ಧನಾರ್ಜನೆಗೆ ಕೊರತೆಯಾಗದು. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ. ದಾಂಪತ್ಯದಲ್ಲಿ ಪರಸ್ಪರ ಸಹಕಾರ ಅಗತ್ಯ. ಗುರುಹಿರಿಯರ ಉತ್ತಮ ಮಾರ್ಗದರ್ಶನ.
ತುಲಾ: ಆರೋಗ್ಯ ಸ್ಥಿರ. ಸಂಪತ್ತು ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗ ವ್ಯವಹಾರಗಳಲ್ಲಿ ಪರಸ್ಪರ ಸಹಕಾರ. ನಿರೀಕ್ಷಿತ ಸ್ಥಾನ ಸುಖ. ಸಾಂಸಾರಿಕ ಸುಖದಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಉತ್ತಮ ಬದಲಾವಣೆಯ ಸಮಯ. ಗುರುಹಿರಿಯರ ಆರೋಗ್ಯ ವೃದ್ಧಿ.
ವೃಶ್ಚಿಕ: ನಿರೀಕ್ಷಿತ ಸ್ಥಾನ ಲಭಿಸಿದ ತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾನ್ವಿತ ಅಭಿವೃದ್ಧಿ. ಸ್ಥಿರವಾದ ಅಭಿವೃದ್ಧಿದಾಯಕ ಧನ ಸಂಪಾದನೆ. ಭೂಮಿ, ವಾಹನ, ಆಸ್ತಿ ವಿಚಾರದಲ್ಲಿ ಪ್ರಗತಿ. ಅವಿವಾಹಿತರಿಗೆ ಉತ್ತಮ ಸಂಬಂಧಗಳು ಒದಗಿ ಬರುವ ಸಮಯ.
ಧನು: ಆರೋಗ್ಯ ವೃದ್ಧಿ. ಗುರುಹಿರಿಯರ ಸಹಕಾರ ಮಾರ್ಗದರ್ಶನದಿಂದ ಮಾಡು ವಂತಹ ಕೆಲಸ ಕಾರ್ಯಗಳಲ್ಲಿ ಅಭಿವೃದ್ಧಿ. ಉತ್ತಮ ಧನವೃದ್ಧಿ. ವಿದ್ಯಾರ್ಥಿಗಳಿಗೆ ಅಧಿಕ ಶ್ರಮದಿಂದ ಕಾರ್ಯ ಸಫಲತೆ. ದಾಂಪತ್ಯದಲ್ಲಿ ಸಹನೆ ತಾಳ್ಮೆ ಇರಲಿ.
ಮಕರ: ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆ ಇದ್ದರೂ ಅನಗತ್ಯ ಖರ್ಚು ಆಗದಂತೆ ಗಮನಹರಿಸಿ. ಸಹೋದ್ಯೋಗಿಗಳಿಂದ ನಿರೀಕ್ಷಿತ ಸಹಕಾರ ಲಭ್ಯ. ಪತ್ರವ್ಯವಹಾರ, ಭೂಮಿ ವಾಹನ ಆಸ್ತಿ ವಿಚಾರದಲ್ಲಿ ಜಾಗೃತೆಯ ನಡೆ ಅಗತ್ಯ.
ಕುಂಭ: ದೂರ ಪ್ರಯಾಣ ಸಂಭವ. ಹಣಕಾಸಿನ ವಿಚಾರದಲ್ಲಿ ನಾನಾ ರೀತಿಯ ಅವಕಾಶ ಒದಗಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಪ್ರಗತಿ. ಗುರುಹಿರಿಯರ ಪ್ರೋತ್ಸಾಹ ಸಿಗುವುದು. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಸಹಾಯ ಲಭ್ಯ.
ಮೀನ: ಆರೋಗ್ಯದಲ್ಲಿ ಸುಧಾರಣೆ. ಸಾಹಸ ಶ್ರಮದಿಂದ ಕೂಡಿದ ಧನಾರ್ಜನೆ. ಪತ್ರವ್ಯವಹಾರಾದಿ ವಿಚಾರಗಳಲ್ಲಿ ಜಾಗೃತೆಯಿಂದ ವ್ಯವಹರಿಸಿ. ದಾಂಪತ್ಯ ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರ ಆರೋಗ್ಯ ಗಮನಿಸಿ. ವಿದ್ಯಾರ್ಥಿಗಳಿಗೆ ಶ್ರಮಕ್ಕೆ ತಕ್ಕ ಫಲ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳ ಸಹಾಯ ಸಲಹೆ ಅಗತ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ
Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…
Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು
Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.