Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು


Team Udayavani, Nov 19, 2024, 7:33 AM IST

2-horoscope

ಮೇಷ: ಅತ್ಯಲ್ಪ ಕಾಲದಲ್ಲಿ ಬದಲಾಗುವ ಅನುಭವಗಳು. ಉದ್ಯೋಗದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಿಗಳಿಗೆ ಕೆಲವು ವಿಭಾಗಗಳಲ್ಲಿ ಉತ್ತಮ ಲಾಭ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟದ ಸಾಧ್ಯತೆ. ಶಿಕ್ಷಕ ವೃತ್ತಿಯವರಿಗೆ ಹೊಸ ಜವಾಬ್ದಾರಿ.

ವೃಷಭ: ಕೆಲವು ಕ್ಷೇತ್ರಗಳವರಿಗೆ ಸಮಯ ದೊಂದಿಗೆ ಸೆಣಸಾಟ. ವಸ್ತ್ರ , ಸಿದ್ಧ ಉಡುಪುಗಳು, ಪಾದರಕ್ಷೆ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ಎಲ್ಲ ಕಾರ್ಯಗಳಲ್ಲೂ ತಡೆಯಿಲ್ಲದ ಪ್ರಗತಿ. ಸಂಸಾರ ದಲ್ಲಿ ಪ್ರೀತಿ, ವಿಶ್ವಾಸ, ಸಾಮರಸ್ಯ ವೃದ್ಧಿ.

ಮಿಥುನ: ಮನಸ್ಸು ಚಂಚಲವಾಗಲು ಬಿಡದಿರಿ. ತೋಟಗಾರಿಕೆ, ಜೇನು ವ್ಯವಸಾಯ ಆಸಕ್ತರಿಗೆ ಅನುಕೂಲ. ನೌಕರರ ಕ್ಷೇಮಾಭ್ಯುದಯಕ್ಕೆ ವ್ಯವಸ್ಥೆ. ಧಾರ್ಮಿಕ ಸಾಹಿತ್ಯ ಅಧ್ಯಯನ. ಮಕ್ಕಳಿಗೆ ಕಲಿಕೆಯಲ್ಲಿ ಮಾರ್ಗದರ್ಶನ.

ಕರ್ಕಾಟಕ: ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು. ಉದ್ಯಮಗಳಿಗೆ ಅನುಕೂಲ ವಾತಾವರಣ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಲಾಭ. ಗೃಹೋತ್ಪನ್ನಗಳಿಂದ ಆದಾಯ. ಉದ್ಯೋಗಾನ್ವೇಷಿಗಳಿಗೆ ಅವಕಾಶ ಗೋಚರ.

ಸಿಂಹ: ಪಾಲುದಾರಿಕೆ ವ್ಯವಹಾರದಲ್ಲಿ ಯಶಸ್ಸು. ಸರಕಾರಿ ಅಧಿಕಾರಿಗಳಿಗೆ ಅಪವಾದದ ಭೀತಿ. ಸ್ವೋದ್ಯೋಗಿ ಮಹಿಳೆಯರಿಗೆ ಸರ್ವತ್ರ ಯಶಸ್ಸು. ಕುಟುಂಬದ ಆಸ್ತಿ ವಿವಾದ ಸೌಹಾರ್ದ ಯುತವಾಗಿ ಪರಿಹಾರ.

ಕನ್ಯಾ: ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಬಂಧುಗಳ ಮನೆಯಲ್ಲಿ ವಿಶೇಷ ದೇವತಾ ಕಾರ್ಯ. ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ. ಟೈಲರಿಂಗ್‌ ವೃತ್ತಿ ಬಲ್ಲವರಿಗೆ ಉದ್ಯೋಗಾವಕಾಶ.

ತುಲಾ: ಉದ್ಯೋಗ ನಿರ್ವಹಣೆಯಲ್ಲಿ ಸಮಾ ಧಾನ. ಸಣ್ಣ ಉದ್ಯಮಿಗಳಿಗೆ ಉತ್ತಮ ಲಾಭ. ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ.

ವೃಶ್ಚಿಕ: ಉದ್ಯೋಗ, ವ್ಯವಹಾರ, ಎರಡರಲ್ಲೂ ಯಶಸ್ಸು. ದೀರ್ಘಾವಧಿ ಉಳಿತಾಯ ಯೋಜನೆ ಗಳಲ್ಲಿ ಲಾಭ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಕುಟುಂಬದೊಳಗಿನ ವಿವಾದ ಸಂವಾದದಿಂದ ಪರಿಹಾರ.

ಧನು: ಕ್ಲಪ್ತ ಸಮಯದಲ್ಲಿ ಕಾರ್ಯ ಮುಕ್ತಾಯ. ಕೃಷಿ ಕ್ಷೇತ್ರದಲ್ಲಿ ಪ್ರಯೋಗಗಳು ಯಶಸ್ವಿ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ಹೇರಳ ಆದಾಯ. ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಸಲು ಸಹಾಯ.

ಮಕರ: ಸಹೋದ್ಯೋಗಿಗಳೊಡನೆ ಸಲಹೆ ವಿನಿಮಯ. ಕಟ್ಟಡ ನಿರ್ಮಾಪಕರಿಗೆ ಸಾಮಗ್ರಿ ಗಳ ಸಮಸ್ಯೆ. ವಸ್ತ್ರ, ಸಿದ್ಧ ಉಡುಪು, ಪಾದರಕ್ಷೆ ವ್ಯಾಪಾರಿಗಳಿಗೆ ಲಾಭ. ಹಳೆಯ ಗೆಳೆಯರಿಂದ ಪಾಲು ದಾರಿಕೆ ವ್ಯವಹಾರ ಪ್ರಸ್ತಾವ. ಬಂಧುಗಳ ಮನೆಗೆ ಭೇಟಿ.

ಕುಂಭ: ಹೊಸ ಕಾರ್ಯ ಕೈಗೊಳ್ಳಲು ಪೂರಕವಾದ ವಾತಾವರಣ. ಕೇಟ ರಿಂಗ್‌ ವ್ಯವಹಾರಸ್ಥರಿಗೆ ಅಧಿಕ ಜವಾಬ್ದಾರಿ. ಯಂತ್ರೋಪಕರಣ ವ್ಯಾಪಾರಿಗಳಿಗೆ ಲಾಭ. ಗೃಹೋತ್ಪನ್ನಗಳ ಗುಣಮಟ್ಟಕ್ಕೆ ಆದ್ಯತೆ ಇರಲಿ.

ಮೀನ: ನಿಯೋಜಿತ ಕಾರ್ಯಗಳು ತೀವ್ರಗತಿಯಲ್ಲಿ ಮುಂದು ವರಿಕೆ. ಕಾರ್ಯಕ್ಷೇತ್ರ ಇನ್ನಷ್ಟು ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಹಿತಾನುಭವ. ಗುರುಸಮಾನ ವ್ಯಕ್ತಿಯಿಂದ ಮಾರ್ಗದರ್ಶನ. ಹೊಸ ಕಾರ್ಯಯೋಜನೆಗೆ ಸಿದ್ಧತೆ.

ಟಾಪ್ ನ್ಯೂಸ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

10

Year Ender: Horror movies-2024 ರ ಟಾಪ್‌ 5 ಹಾರರ್ ಚಲನಚಿತ್ರಗಳು

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

2-horoscope

Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Yakshagana Tenku

Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

Mollywood: ಸೂಪರ್‌ ಸ್ಟಾರ್ ಮೋಹನ್‌ ಲಾಲ್‌ಗೆ ‘ಆವೇಶಮ್‌ʼ ನಿರ್ದೇಶಕ ಆ್ಯಕ್ಷನ್ ಕಟ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್

ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ

Is Ashwin made a hasty decision: Is this how much Kohli is worth in the dressing room?

BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ :‌ ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.