Daily Horoscope: ಕಷ್ಟದ ದಿನಗಳ ಅಂತ್ಯ, ಉದ್ಯೋಗದಲ್ಲಿ ಪ್ರತಿಭೆ ಪ್ರಕಟಿಸಲು ಅವಕಾಶ


Team Udayavani, Nov 28, 2023, 7:17 AM IST

1-Tuesday

ಮೇಷ: ದಿನದಿಂದ ದಿನಕ್ಕೆ ವಿಸ್ತಾರಗೊಳ್ಳುತ್ತಿರುವ ಕಾರ್ಯಕ್ಷೇತ್ರ. ಉದ್ಯೋಗದಲ್ಲಿ ಹೆಚ್ಚು ಜವಾಬ್ದಾರಿಯ ಸ್ಥಾನ ಪ್ರಾಪ್ತಿ. ಸ್ವಂತ ಉದ್ಯಮದ ನೌಕರರಿಗೆ ಆನಂದ. ದೇವಾಲಯಕ್ಕೆ ಭೇಟಿ. ದಾಯಾದಿ ಕಲಹ ಮುಗಿದು ಇಡೀ ಕುಟುಂಬದಲ್ಲಿ ನೆಮ್ಮದಿ.

ವೃಷಭ: ಸಮಗ್ರ ಪ್ರಗತಿಯ ದಿನಗಳು ಆರಂಭ. ಉದ್ಯೋಗದಲ್ಲಿ ಕ್ರಮಾಗತ ಅಭಿವೃದ್ಧಿ. ವಸ್ತ್ರ, ಸಿದ್ಧ ಉಡುಪು , ಪಾದರಕ್ಷೆ ವ್ಯಾಪಾರಿಗಳಿಗೆ ಲಾಭ. ಮಕ್ಕಳ ಸಾಮಾನ್ಯಜ್ಞಾನ ವೃದ್ಧಿಗೆ ಪ್ರಯತ್ನ. ಎಲ್ಲರ ಆರೋಗ್ಯ ಉತ್ತಮ ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ.

ಮಿಥುನ: ಕಷ್ಟದ ದಿನಗಳ ಅಂತ್ಯ. ಉದ್ಯೋಗದಲ್ಲಿ ಪ್ರತಿಭೆ, ಸಾಮರ್ಥ್ಯ ಪ್ರಕಟಿಸಲು ಅವಕಾಶ. ಕೃಷಿ ಕ್ಷೇತ್ರದಲ್ಲಿ ಅಭಿವೃದ್ಧಿ. ಸ್ವಂತ ಉದ್ಯಮದ ಕಾರ್ಯಶೈಲಿ ಸುಧಾರಣೆಗೆ ಮಾರ್ಗ ಅನ್ವೇಷಣೆ. ಪರ್ಯಾಯ ಚಿಕಿತ್ಸಾ ಪದ್ಧತಿ ಕಲಿಕೆ. ಮನೆಯವರ ಆರೋಗ್ಯ ಉತ್ತಮ.

ಕರ್ಕಾಟಕ: ಹಗಲು-ರಾತ್ರಿ, ಕಷ್ಟ-ಸುಖ, ಸಂತೋಷ – ದುಃಖ ಇವೆಲ್ಲ ಪ್ರಕೃತಿಯ ನಡೆಗಳ ಭಾಗ. ಉದ್ಯೋಗದಲ್ಲಿ ಪ್ರತಿಭೆ, ಅನುಭವಕ್ಕೆ ಮನ್ನಣೆ. ಉದ್ಯಮದಲ್ಲಿ ಒಡೆಯರು-ನೌಕರರ ನಡುವೆ ಸಂಬಂಧ ಸಯಧಾರಣೆ. ಅವಿವಾಹಿತರಿಗೆ ಕಂಕಣ ಭಾಗ್ಯ.

ಸಿಂಹ: ಸರಿಯಾದ ಸಮಯದಲ್ಲಿ ಸರಿಯಾದ ಹೆಜ್ಜೆ. ನಿಗದಿತ ಕಾರ್ಯ ಸಾಧನೆಯಲ್ಲಿ ಅಗ್ರಸ್ಥಾನ. ಉದ್ಯಮ ಸಂಸ್ಥೆಗೆ ಪರಿಣತರ ಸೇರ್ಪಡೆ. ಮಹಿಳೆಯರ ಸೊÌàದ್ಯೋಗಗಳಿಗೆ ಉತ್ಕರ್ಷ ಆರಂಭ. ಕುಟುಂಬದಲ್ಲಿ ಸರ್ವರಿಗೂ ಆರೋಗ್ಯ ವೃದ್ಧಿ.

ಕನ್ಯಾ: ಸ್ಪಷ್ಟ ಕಲ್ಪನೆಯಲ್ಲಿ ಕಾರ್ಯ ಆರಂಭಿಸಿದರೆ ಗುರಿ ಸಾಧನೆ ಸುಲಭ. ಉದ್ಯೋಗದಲ್ಲಿ ಸಮಯಪಾಲನೆಗೆ ಆದ್ಯತೆ. ಸರಕಾರಿ ನೌಕರರಿಗೆ ಹರ್ಷದ ದಿನ. ಬಂಧುಗಳ ಮನೆಯಲ್ಲಿ ವಿವಾಹದ ಸಿದ್ಧತೆ. ಮನೆಯ ವಾಸ್ತು ಸುಧಾರಣೆಗೆ ಕ್ರಮ. ಆರೋಗ್ಯ ಉತ್ತಮ.

ತುಲಾ: ಬಾಹ್ಯ ವಾತಾವರಣದ ವ್ಯತ್ಯಾಸದಿಂದ ನಿಮಗೇನೂ ಹಾನಿಯಾಗದು. ಉದ್ಯೋಗದಲ್ಲಿ ಪ್ರತಿಭೆಗೆ ಸ್ಥಾನ ತಪ್ಪದು. ಹುಟ್ಟು ಬೋಧಕರಾಗಿರುವ ನಿಮಗೆ ಅನೇಕರಿಗೆ ಮಾರ್ಗದರ್ಶನ ಮಾಡುವ ಅವಕಾಶ. ಉದ್ಯೋಗ ಅರಸುತ್ತಿರುವವರಿಗೆ ಉತ್ತಮ ಅವಕಾಶಗಳು ಲಭ್ಯ.

ವೃಶ್ಚಿಕ: ಯಶಸ್ಸಿನ ಪ್ರಾಪ್ತಿಗೆ ವಯೋಮಿತಿ ಇಲ್ಲ. ಉದ್ಯೋಗ ಸ್ಥಾನದಲ್ಲಿ ಮುನ್ನಡೆ.ಉದ್ಯಮದಲ್ಲಿ ಅಪ್ರತಿಮ ಸಾಧನೆಯಿಂದ ಕೀರ್ತಿ. ಲೇವಾದೇವಿ ವ್ಯವಹಾರದಿಂದ ದೂರವಿರಿ ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ಹೂಡಿಕೆ.

ಧನು: ಆಸ್ತಿಕ ಮಾರ್ಗದಲ್ಲಿ ಅಚಲರಾಗಿರುವುದ ರಿಂದ ಕಾಲಕಾಲಕ್ಕೆ ರಕ್ಷಣೆ ಪ್ರಾಪ್ತಿ. ಉದ್ಯೋಗ ಸ್ಥಾನ ಭದ್ರ. ಸ್ವಂತ ವ್ಯಾಪಾರ ಮುಂದುವರಿಸಲು ನಿರ್ಧಾರ. ಪಾಲುದಾರಿಕೆ ಉದ್ಯಮ ಮುಂದೂಡಿಕೆ. ಕೃಷಿ ಕ್ಷೇತ್ರದಲ್ಲಿ ಪ್ರಗತಿ ತೃಪ್ತಿಕರ. ಉತ್ತರದ ಕಡೆಯಿಂದ ಶುಭ ಸಮಾಚಾರ.

ಮಕರ: ದೈವಾನುಗ್ರಹದೊಂದಿಗೆ ಮನೋಬಲ ವೃದ್ಧಿಯಿಂದ ಕಾರ್ಯಸಾಧನೆ. ಉದ್ಯೋಗ ಸ್ಥಾನ ದಲ್ಲಿ ಯಥಾಪ್ರಕಾರ ಒತ್ತಡ. ವೃತ್ತಿಪರರಿಗೆ ನಿಗದಿತ ಸಮಯಕ್ಕೆ ಕಾರ್ಯ ಮುಗಿಸುವ ತರಾತುರಿ. ಮನೆಯಲ್ಲಿ ಸಕಾರಾತ್ಮಕ ಸ್ಪಂದನಗಳ ಸೃಷ್ಟಿಗೆ ದೇವತಾ ಕಾರ್ಯಗಳ ಸಹಾಯ.

ಕುಂಭ: ಆನಂದವನ್ನು ಹಂಚುವುದರಿಂದ ಹೆಚ್ಚು ಆನಂದ. ಕಿರಿಯ ಸಹೋದ್ಯೋಗಿಗಳಿಗೆ ಪ್ರೋತ್ಸಾಹದ ಮಾತುಗಳಿಂದ ಮಾರ್ಗದರ್ಶನ. ಉದ್ಯಮದ ಉತ್ಪನ್ನಗಳಿಗೆ ಬೇಡಿಕೆ. ಯಂತ್ರೋಪಕರಣ ಹಾಗೂ ಬಿಡಿಭಾಗ ವ್ಯಾಪಾರಿಗಳಿಗೆ ಅಧಿಕ ಆದಾಯ.

ಮೀನ: ಅಂಜಿಕೆ, ಭೀತಿಯಿಲ್ಲದೆ ಕಾರ್ಯಮಾರ್ಗದಲ್ಲಿ ಮುಂದುವರಿಯಿರಿ. ಉದ್ಯೋಗದ ವ್ಯಾಪ್ತಿ ಅನಪೇಕ್ಷಿತವಾಗಿ ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಅನುಕೂಲಕರ ಸ್ಪಂದನ. ಸಾಮಾಜಿಕ ರಂಗದಲ್ಲಿ ಗೌರವ ವೃದ್ಧಿ. ಕೃಷಿ ಕ್ಷೇತ್ರದಲ್ಲಿ ಮಧ್ಯಮ ಗಾತ್ರದಲ್ಲಿ ಹೂಡಿಕೆ. ಕುಟುಂಬದಲ್ಲಿ ಹಿರಿಯರ ಆರೋಗ್ಯ ವೃದ್ಧಿ .

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.