Daily Horoscope: ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ


Team Udayavani, Nov 30, 2024, 7:20 AM IST

1-horoscope

ಮೇಷ: ಈ ಸಪ್ತಾಹದ ನಿಗದಿತ ಕೆಲಸಗಳು ಮುಕ್ತಾಯ. ಉದ್ಯಮಗಳಲ್ಲಿ ನೌಕರರಿಗೆ ಸಂತೋಷ. ಮಹಿಳೆ ಯರ ಸ್ವಾವಲಂಬನೆ ಯೋಜನೆ ಮುನ್ನಡೆ. ಪಾಲು ದಾರಿಕೆ ವ್ಯವಹಾರದಲ್ಲಿ ಆದಾಯ. ಮಾಧ್ಯಮ ಗಳಲ್ಲಿರುವವರು ಎಚ್ಚರದಲ್ಲಿ ನಡೆಯಿರಿ.

ವೃಷಭ: ಉದ್ಯೋಗ ಸ್ಥಾನದಲ್ಲಿ ಕೊಂಚ ಹಿನ್ನಡೆ. ನ್ಯಾಯಕ್ಕಾಗಿ ಹೋರಾಟದಲ್ಲಿ ಜಯ. ಸರಕಾರಿ ಯೋಜನೆಗಳ ಸೌಲಭ್ಯ ಪಡೆ ಯುವ ಪ್ರಯತ್ನ ವಿಫ‌ಲ. ಧೈರ್ಯವಿದ್ದರೂ ಸತ್ಯ ನುಡಿಯುವಾಗ ಎಚ್ಚರ. ಗೃಹದಲ್ಲಿ ಸಂತೃಪ್ತಿಯ ವಾತಾವರಣ.

ಮಿಥುನ: ಉದ್ಯೋಗದಲ್ಲಿ ಜವಾಬ್ದಾರಿಗಳ ಸಮರ್ಥ ನಿರ್ವಹಣೆ. ಉದ್ಯಮ ಅಭಿವೃದ್ಧಿಗೆ ಸಾಂಸ್ಥಿಕ ನೆರವು ಪ್ರಾಪ್ತಿ. ವಸ್ತ್ರ , ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ಆರೋಗ್ಯದ ಕುರಿತು ಅನವಶ್ಯ ಭಯ ಬೇಡ.

ಕರ್ಕಾಟಕ: ಉದ್ಯೋಗ ಸ್ಥಾನದಲ್ಲಿ ಕಾರ್ಯ ಮುಗಿಸಿದ ತೃಪ್ತಿ. ಅಕಸ್ಮಾತ್‌ ಧನಾಗಮ ಯೋಗ. ಆಪ್ತಮಿತ್ರನಿಂದ ಶುಭವಾರ್ತೆ. ಆಹಾರ ಧಾನ್ಯ ಮಾರಾಟದಿಂದ ಉತ್ತಮ ಲಾಭ. ವ್ಯವಹಾರ ಸಂಬಂಧ ವಿಮಾನಯಾನ.

ಸಿಂಹ: ಸಾಮರ್ಥ್ಯದ ಸಂಪೂರ್ಣ ಉಪಯೋಗಕ್ಕೆ ಅವಕಾಶ. ಉದ್ಯೋಗ ಕ್ಷೇತ್ರದಲ್ಲಿ ಅಗ್ರ ಸ್ಥಾನ. ಉದ್ಯಮಕ್ಕೆ ಸರ್ವತೋಮುಖ ಪ್ರಗತಿ. ವಸ್ತ್ರ, ಸಿದ್ಧ ಉಡುಪು ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ. ಕೃಷಿ ಕಾರ್ಮಿಕರಿಗೆ ಅನುಕೂಲದ ದಿನ.

ಕನ್ಯಾ: ಕುಟುಂಬದ ಹಿರಿಯರ ಭೇಟಿ. ಸಣ್ಣ ಉದ್ಯಮಿಗಳಿಗೆ ಅನುಕೂಲದ ದಿನ. ಕುಶಲಕರ್ಮಿಗಳಿಗೆ ಯೋಗ್ಯ ಸ್ಥಾನದಲ್ಲಿ ಉದ್ಯೋಗಾವಕಾಶ. ಯಂತ್ರೋಪಕರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ಅವಿವಾಹಿತರಿಗೆ ವಿವಾಹ ನಿಶ್ಚಯ.

ತುಲಾ: ಉದ್ಯೋಗ ಸ್ಥಾನದಲ್ಲಿ ಯೋಗ್ಯತೆಗೆ ಸರಿಯಾದ ಗೌರವ. ಗುರುಸ್ಥಾನದಲ್ಲಿರುವ ಹಿರಿಯರ ಭೇಟಿಯಿಂದ ಸಮಾಧಾನ. ದೇವತಾ ಸಾನ್ನಿಧ್ಯ ದರ್ಶನ. ಮಕ್ಕಳ ಶೈಕ್ಷಣಿಕ ಸಾಧನೆಯಿಂದ ಹರ್ಷ. ಸಂಸಾರದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ವೃಶ್ಚಿಕ: ದೈಹಿಕ, ಮಾನಸಿಕ ಆರೋಗ್ಯ ಉತ್ತಮ. ಉದ್ಯೋಗ ಸ್ಥಾನದಲ್ಲಿ ಕೊಂಚ ಸುಧಾರಣೆ. ಸರಕಾರಿ ನೌಕರರಿಗೆ ವರ್ಗಾವಣೆ ಸಂಭವ. ಸಹಕಾರಿ ಸಂಸ್ಥೆಗಳ ಸ್ಥಿತಿ ಸುಧಾರಣೆ. ಮಹಿಳಾ ಸ್ವೋದ್ಯೋಗಗಳು ಪ್ರಗತಿ ಪಥದಲ್ಲಿ.

ಧನು: ತೀವ್ರ ಪರಿಶ್ರಮದಿಂದ ಸಂಪಾದನೆ ವೃದ್ಧಿ. ನೌಕರವೃಂದದ ಸಂಪೂರ್ಣ ಸಹಕಾರ. ಸಣ್ಣ ಉದ್ಯಮ ಘಟಕಕ್ಕೆ ಸಮರ್ಥರ ನೇಮಕ. ಖಾದಿ ಉಡುಪು ಉತ್ಪಾದಕರ ಆದಾಯ ವೃದ್ಧಿ. ಮಹಿಳೆಯರ ಖಾದ್ಯಪದಾರ್ಥ ಉದ್ಯಮಕ್ಕೆ ಅಧಿಕ ಲಾಭ.

ಮಕರ: ಉದ್ಯೋಗ ಸ್ಥಾನದಲ್ಲಿ ನಿಗದಿತ ಸಮಯಕ್ಕೆ ಕಾರ್ಯ ಮುಕ್ತಾಯ. ಉದ್ಯಮ ಉತ್ಪನ್ನಗಳ ಮಾರಾಟ ವೃದ್ಧಿ. ಆಭರಣ ವ್ಯಾಪಾರಿ ಗಳಿಗೆ ನಿರೀಕ್ಷೆ ಮೀರಿ ವರಮಾನ ವೃದ್ಧಿ. ಪ್ರಾಪ್ತ ವಯಸ್ಕರಿಗೆ ವಿವಾಹ ಯೋಗ.ಆಧ್ಯಾತ್ಮಿಕ ಸಾಧನೆಗೆ ಆತಂಕ.

ಕುಂಭ: ಕುಗ್ಗದ ಹುರುಪಿನೊಂದಿಗೆ ದಿನಾರಂಭ ಉದ್ಯೋಗ ಸ್ಥಾನದಲ್ಲಿ ಕಾರ್ಯಗಳು ಮುಕ್ತಾಯ. ಮುದ್ರಣ ಸಾಮಗ್ರಿ, ಸ್ಟೇಶನರಿ ವಿತರಕರಿಗೆ ಹೊಸಬರ ಸಂಪರ್ಕ. ಟೈಲರಿಂಗ್‌ ವೃತ್ತಿ ಬಲ್ಲವರಿಗೆ ಉದ್ಯೋಗಾವಕಾಶ.

ಮೀನ: ವಾರಾಂತ್ಯದ ದಿನ ಇನ್ನಷ್ಟು ಕಾರ್ಯಗಳ ಒತ್ತಡ. ಏಕಕಾಲಕ್ಕೆ ಹಲವು ವಿಭಾಗಗಳಿಂದ ಕೆಲಸಕ್ಕೆ ಆಹ್ವಾನ. ಸರಕಾರಿ ಇಲಾಖೆಗಳವರಿಂದ ಸಹಕಾರ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ಅನುಕೂಲ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿ.

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope new-1

Horoscope: ಹೆಚ್ಚಿನ ಜವಾಬ್ದಾರಿಗಳಿಗೆ ಸಿದ್ಧತೆ, ಗೃಹಿಣಿಯರ ಸ್ವಂತ ಆದಾಯ ಗಳಿಕೆ ವೃದ್ಧಿ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

Dina Bhavishya

Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.