ಶುಕ್ರವಾರದ ರಾಶಿ ಫಲ; ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಧನ ಸಂಪತ್ತು ವೃದ್ಧಿ

Team Udayavani, Nov 4, 2022, 7:04 AM IST

news-1

ಮೇಷ: ಪ್ರಜ್ಞೆ, ಪ್ರತಿಭೆ, ಬುದ್ಧಿವಂತಿಕೆ ಸಹಿತ ನಡೆನುಡಿಯಿಂದ ನಾಯಕತ್ವ ಗುಣ ವೃದ್ಧಿ. ಅಧ್ಯಯನ ನಿಮಿತ್ತ ಪ್ರಯಾಣ ಯಶಸ್ಸು ಲಭ್ಯ. ಗುರುಹಿರಿಯರ ಉತ್ತಮ ಮಾರ್ಗದರ್ಶನದ ಲಾಭ. ಧನಸಂಪತ್ತಿನಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ.

ವೃಷಭ: ಉತ್ತಮ ವಾಕ್‌ ಚತುರತೆ. ಸಾಹಸದಿಂದ ಕೂಡಿದ ಧನಾರ್ಜನೆ. ಗೃಹ ಆಸ್ತಿ ಕಟ್ಟಡ ವಿಚಾರಗಳಲ್ಲಿ ಧನವ್ಯಯ. ಮಿತ್ರರ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ ಸಂಪಾದನೆ.

ಮಿಥುನ: ಆಚಾರ ವಿಚಾರದಲ್ಲಿ ಮಗ್ನತೆ. ಅಧ್ಯಯನ ಅಧ್ಯಾಪನದಲ್ಲಿ ಗಣನೀಯ ಪ್ರಗತಿ. ಮಕ್ಕಳಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಧನ ಸಂಪತ್ತು ವೃದ್ಧಿ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆಯಿಂದ ಮಹತ್ಕಾರ್ಯ ಸಫ‌ಲತೆ.

ಕರ್ಕ: ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಗುರುಹಿರಿಯರ ಆರೋಗ್ಯ ಗಮನಿಸಿ. ಗೃಹ ಸಂಬಂಧೀ ವಿಚಾರಗಳಲ್ಲಿ ಧನವ್ಯಯ. ದಾಂಪತ್ಯ ಸುಖ ವೃದ್ಧಿ. ನೂತನ ಮಿತ್ರರ ಭೇಟಿ.

ಸಿಂಹ: ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಸ್ಥಾನ ಗೌರವಾದಿ ವೃದ್ಧಿ. ಮಕ್ಕಳಿಂದ ಸಂತೋಷ. ಗುರುಹಿರಿಯರ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಪರರಿಗೆ ಸಲಹೆ ಮಾರ್ಗದರ್ಶನ ನೀಡುವ ಅವಕಾಶ. ದಾಂಪತ್ಯ ಸುಖ ಮಧ್ಯಮ.

ಕನ್ಯಾ: ಉತ್ತಮ ಆಲೋಚನೆಯಿಂದ ಕೂಡಿದ ಮಾತುಗಾರಿಕೆ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಗುರುಹಿರಿಯರ ಸಹಾಯ ಸಹಕಾರ ಲಭ್ಯ. ಆರೋಗ್ಯ ವೃದ್ಧಿ. ದಾಂಪತ್ಯ ಸುಖ ತೃಪ್ತಿಕರ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.

ತುಲಾ: ಗುರುಹಿರಿಯರ ಮಾರ್ಗದರ್ಶನ ಸಹಕಾರದಿಂದ ಪ್ರಗತಿ. ಸಣ್ಣ ಪ್ರಯಾಣ. ಉತ್ತಮ ನಿರೀಕ್ಷಿತ ಧನಲಾಭ. ಅವಿವಾಹಿತರಿಗೆ ಉತ್ತಮ ನೆಂಟಸ್ಥಿಕೆ ಒದಗುವ ಸಮಯ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ಸರಿಯಾದ ಪ್ರತಿಫ‌ಲ ಲಭಿಸಿದ ತೃಪ್ತಿ.

ವೃಶ್ಚಿಕ: ಭೂಮ್ಯಾದಿ ಆಸ್ತಿ ವಿಚಾರದಲ್ಲಿ ಪ್ರಗತಿ. ಅಧಿಕ ಧನ ಸಂಪಾದನೆ. ಉತ್ತಮ ವಾಕ್‌ ಚತುರತೆ. ಮೇಲಧಿಕಾರಿಗಳೊಂದಿಗೆ ತಾಳ್ಮೆಯೊಂದಿಗೆ ವ್ಯವಹರಿಸಿ. ಮಿತ್ರರಿಂದ ಉತ್ತಮ ಸಹಕಾರ ಲಭ್ಯ. ದಂಪತಿಗಳಲ್ಲಿ ಅನುರಾಗ ವೃದ್ಧಿ.

ಧನು: ಆರೋಗ್ಯ ಗಮನಿಸಿ. ಸಣ್ಣ ಪ್ರಯಾಣ. ಹಣಕಾಸಿನ ವಿಚಾರದಲ್ಲಿ ಶಿಸ್ತು ಪಾಲಿಸುವುದರಿಂದ ಪ್ರಗತಿ. ಮಕ್ಕಳ ವಿಚಾರದಲ್ಲಿ ಅಧಿಕ ಪರಿಶ್ರಮದಿಂದ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫ‌ಲ. ದಾಂಪತ್ಯ ತೃಪ್ತಿಕರ.

ಮಕರ: ಆರೋಗ್ಯ ಗಮನಿಸಿ. ಅನಿರೀಕ್ಷಿತ ಕಷ್ಟನಷ್ಟಗಳು ಸಂಭವ. ಎಚ್ಚರಿಕೆಯ ನಡೆ ಅಗತ್ಯ. ಹೆಚ್ಚಾದ ಜವಾಬ್ದಾರಿ. ಸರಿಯಾದ ನಿಯಮ ಪಾಲಿಸುವುದರಿಂದ ಆರ್ಥಿಕ ಲಾಭ. ಗುರುಹಿರಿಯರೊಂದಿಗೆ ತಾಳ್ಮೆಯಿಂದ ವ್ಯವಹರಿಸಿ.

ಕುಂಭ: ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಧನ ಲಾಭ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ. ದಾಂಪತ್ಯ ಸುಖ ವೃದ್ಧಿ. ಅವಿವಾಹಿತರಿಗೆ ಉತ್ತಮ ಯೋಗ್ಯ ಸಂಬಂಧ ಒದಗುವ ಕಾಲ.

ಮೀನ: ಆರೋಗ್ಯ ಗಮನಿಸಿ. ದೀರ್ಘ‌ ಪ್ರಯಾಣ. ಕೆಲಸ ಕಾರ್ಯದಲ್ಲಿ ಒತ್ತಡ. ಮಕ್ಕಳಿಂದ ಸುಖ ಸಂತೋಷ ವೃದ್ಧಿ. ಅನ್ಯರಿಂದ ಕೂಡಿದ ಕಾರ್ಯ ವೈಖರಿ. ಬಂಧು ಬಳಗದವರಿಂದ ಸಂತೋಷ ವೃದ್ಧಿ. ಧಾರ್ಮಿಕ ಕಾರ್ಯಗಳಿಗೆ ಧನ ವ್ಯಯ.

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಕ್ಷೇತ್ರದಲ್ಲಿ ಗೌರವ ಹಾಗೂ ಆದಾಯ ವೃದ್ಧಿ

1-horoscope

Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಅನಿರೀಕ್ಷಿತ ಧನಾಗಮ ಸಂಭವ

Dina Bhavishya

Daily Horoscope; ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ, ಕುಟುಂಬದಲ್ಲಿ ವಿವಾಹ ಯೋಗ

0555

Horoscope: ಒಳ್ಳೆಯ ಕೆಲಸಗಳನ್ನೇ ಮಾಡುವ ಹಂಬಲ ನಿಮ್ಮದಾಗಲಿದೆ

Horscope: ಉದ್ಯೋಗ ಅರಸುತ್ತಿರುವವರಿಗೆ ಒಳ್ಳೆಯ ಅವಕಾಶಗಳು ಸಿಗಲಿದೆ

Horscope: ಈ ವ್ಯವಹಾರದಲ್ಲಿರುವವರಿಗೆ ನಿರೀಕ್ಷೆಗೂ ಮೀರಿದ ಲಾಭ ಉಂಟಾಗಲಿದೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.