Horoscope: ಇರುವ ಉದ್ಯೋಗಕ್ಕೆ ಹೊಂದಿಕೊಳ್ಳುವ ಪ್ರಯತ್ನ, ಶುಭಫ‌ಲಗಳೇ ಅಧಿಕವಾಗಿರುವ ದಿನ

Team Udayavani, Nov 8, 2024, 7:23 AM IST

1-horoscope

ಮೇಷ: ಸಂತೋಷದಲ್ಲೇ ದಿನಾರಂಭ. ಸುಧಾರಣಾ ಯೋಜನೆಗಳಿಗೆ ಮೂರ್ತರೂಪ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಹಿರಿಯ ನಾಗರಿಕರಿಗೆ ನೆಮ್ಮದಿ. ವ್ಯವಹಾರ ಸಂಬಂಧ ಸಣ್ಣ ತಿರುಗಾಟ.

ವೃಷಭ: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ. ಹಿರಿಯರ ಮತ್ತು ಮಕ್ಕಳ ಆರೋಗ್ಯ ಸುಧಾರಣೆ. ವೃತ್ತಿಪರರಿಗೆ ಕೆಲಸ ಮುಗಿಸುವ ಆತುರ. ಗೃಹಿಣಿಯರ ಉದ್ಯಮಗಳಿಗೆ ಆದಾಯ ವೃದ್ಧಿ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ.

ಮಿಥುನ: ಇರುವ ಉದ್ಯೋಗಕ್ಕೆ ಹೊಂದಿಕೊಳ್ಳುವ ಪ್ರಯತ್ನ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ. ಸದ್ಗ್ರಂಥ ಅಧ್ಯಯನದಲ್ಲಿ ಆಸಕ್ತಿ. ಸಂಗೀತ ಶ್ರವಣ, ಸತ್ಸಂಗಗಳಲ್ಲಿ ಕಾಲಯಾಪನೆ. ವ್ಯವಹಾರ ಸಂಬಂಧ ಪ್ರಯಾಣ ಮುಂದಕ್ಕೆ.

ಕರ್ಕಾಟಕ: ಶುಭಫ‌ಲಗಳೇ ಅಧಿಕವಾಗಿರುವ ದಿನ. ಹಿರಿಯರ ಯೋಗಕ್ಷೇಮ ವಿಚಾರಿಸು ತ್ತಿರಿ. ಮನೆಯಲ್ಲಿ ಉಳಿದ ಎಲ್ಲರ ಆರೋಗ್ಯ ಉತ್ತಮ. ಕನ್ಯಾನ್ವೇಷಣೆ ಪ್ರಯತ್ನ ಸಫ‌ಲ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ.

ಸಿಂಹ: ಸಿಂಹಕ್ಕೆ ಸೋಲಿನ ಪ್ರಶ್ನೆಯೇ ಇಲ್ಲ. ನೀಡಿದ್ದ ಸಾಲ ಅನಿರೀಕ್ಷಿತವಾಗಿ ಕೈಗೆ ಬಂದ ಆನಂದ. ಅಧಿಕಾರಿಗಳ ಸಕಾಲಿಕ ಸ್ಪಂದನ, ತಡೆಯಿಲ್ಲದೆ ಮುಂದೆ ಸಾಗುವ ಕಾರ್ಯಗಳು. ದಾಂಪತ್ಯ ಸುಖ ಉತ್ತಮ.

ಕನ್ಯಾ: ಎಲ್ಲರಿಗೂ ಬೇಕಾದವರಾಗುವಿರಿ.. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ಸಂಸಾರ ಸುಖ ತೃಪ್ತಿಕರ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಸಣ್ಣ ಉಳಿತಾಯ ಏಜೆಂಟರಿಗೆ ಉತ್ಸಾಹ.

ತುಲಾ: ಎಲ್ಲರ ಭಾವನೆಗಳಿಗೆ ಸ್ಪಂದಿಸುವ ಪ್ರಯತ್ನ. ಜೇನು ವ್ಯವಸಾಯ, ತೋಟಗಾರಿಕೆ ಯಲ್ಲಿ ಆಸಕ್ತರಿಗೆ ಸಂತೃಪ್ತಿ. ಶಿಕ್ಷಕ ವೃತ್ತಿಯವರಿಗೆ ಸಾರ್ಥಕತೆಯ ಭಾವ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂಭ್ರಮ.

ವೃಶ್ಚಿಕ: ಗೃಹಾಲಂಕಾರದಲ್ಲಿ ಆಸಕ್ತಿ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಹಿರಿಯರ ಆರೋಗ್ಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮ. ಹಳೆಯ ಪರಿಚಿತರ ಭೇಟಿ ಯಿಂದ ಪ್ರಯೋಜನ.

ಧನು: ಸರಕಾರಿ ಗುತ್ತಿಗೆದಾರರಿಗೆ ಲಾಭ. ಅಲ್ಪಾವಧಿ ಹೂಡಿಕೆಗಳು ಹಿತಕರವಲ್ಲ. ವಾಹನ ಚಾಲನೆಯಲ್ಲಿ ಎಚ್ಚರವಿರಲಿ. ಸ್ವೋದ್ಯೋಗ ಯೋಜನೆಗಳು ಕ್ಷಿಪ್ರಗತಿಯಲ್ಲಿ ಮುನ್ನಡೆ. ಹೆಚ್ಚುವರಿ ಆದಾಯದ ಮಾರ್ಗ ಅನ್ವೇಷಣೆ.

ಮಕರ: ಆದಾಯ ವೃದ್ಧಿಗೆ ಸರ್ವತೋಮುಖ ಪ್ರಯತ್ನ. ಉದ್ಯೋಗದಲ್ಲಿ ಪರಿಶ್ರಮಕ್ಕೆ ಫ‌ಲ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಪೂರ್ವದಿಕ್ಕಿಗೆ ಪ್ರಯಾಣದ ಸಾಧ್ಯತೆ. ಕಲಾವಿದರಿಗೆ ಅನುಕೂಲದ ದಿನ. ಮಕ್ಕಳೊಂದಿಗೆ ಹರ್ಷೋಲ್ಲಾಸದ ದಿನ.

ಕುಂಭ: ಹಿತಶತ್ರುಗಳ ಪಿತೂರಿಯ ಕುರಿತು ಜಾಗ್ರತೆಯಲ್ಲಿರಿ. ಉದ್ಯೋಗದಲ್ಲಿ ವೇತನ ಏರಿಕೆಯ ಸಾಧ್ಯತೆ. ಬಂಧು ಬಳಗದವರಿಂದ ವಿಶೇಷ ಪ್ರೇಮ ಪ್ರಕಟ. ತಂದೆಯ ಕಡೆಯ ಬಂಧುಗಳ ಆಗಮನ.ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ ಸಮಾಧಾನ.

ಮೀನ: ಪ್ರಸಿದ್ಧ ಯಾತ್ರಾಸ್ಕಳಕ್ಕೆ ಭೇಟಿ ನೀಡುವ ಅವಕಾಶ. ದಿನದ ವ್ಯವಹಾರದಲ್ಲಿ ಮಧ್ಯಮ ಲಾಭವಸ್ತ್ರ, ಆಭರಣ ವ್ಯಾಪಾರಿಗಳಿಗೆ ಅನುಕೂಲ. ಹಿರಿಯ ಬಂಧುಗಳಿಗೆ ನೆರವಾಗುವ ಸಂದರ್ಭ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.