Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ
Team Udayavani, Nov 9, 2024, 7:16 AM IST
ಮೇಷ: ಉದ್ಯಮಗಳ ವ್ಯವಸ್ಥೆ ಪರಿಷ್ಕರಣೆ. ಉದ್ಯೋಗಸ್ಥರಿಗೆ ವಾರದ ಕೆಲಸ ಮುಗಿಸುವ ತರಾತುರಿ. ಮುಂದುವರಿದ ವಧೂ ಅನ್ವೇಷಣೆ. ವ್ಯವಹಾರ ಸಂಬಂಧ ತಿರುಗಾಟ.ಹಿರಿಯರು ಮತ್ತು ಗೃಹಿಣಿಯರಿಗೆ ಉಲ್ಲಾಸ.
ವೃಷಭ: ಎಂಜಿನಿಯರ್ ಮೊದಲಾದ ವೃತ್ತಿಪರರ ಕಾರ್ಯಕ್ಷೇತ್ರ ವಿಸ್ತರಣೆ. ಹಿರಿಯರ ಆರೋಗ್ಯ ಸುಧಾರಣೆ. ಸಿದ್ಧ ಉಡುಪು ವ್ಯಾಪಾರಿಗಳಿಗೆ ಅಧಿಕ ಲಾಭ. ಕುಟುಂಬದ ಹಿರಿಯರ ಮನೆಯಲ್ಲಿ ಶುಭಕಾರ್ಯದಲ್ಲಿ ಪಾಲ್ಗೊಳ್ಳುವಿಕೆ.
ಮಿಥುನ: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ. ಸ್ವತಂತ್ರ ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ. ಸಮಸ್ಯೆಗಳಿಗೆ ಆಧ್ಯಾತ್ಮಿಕ ಮಾರ್ಗದಲ್ಲಿ ಪರಿಹಾರ. ಸತ್ಸಂಗಗಳಲ್ಲಿ ಕಾಲಯಾಪನೆ. ಕುಟುಂಬ ಸಹಿತ ತೀರ್ಥಯಾತ್ರೆಯ ಯೋಚನೆ.
ಕರ್ಕಾಟಕ: ಚದುರಿಹೋದ ಕುಟುಂಬವನ್ನು ಒಂದುಗೂಡಿಸುವ ಪ್ರಯತ್ನ. ಶಿಕ್ಷಿತರ ನಿರುದ್ಯೋಗ ಸಮಸ್ಯೆ ನಿವಾರಣೆ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಉದ್ಯೋಗ, ಉದ್ಯಮ ಕ್ಷೇತ್ರ ಗಳಲ್ಲಿ ಅನುಕೂಲ ವಾತಾವರಣ.
ಸಿಂಹ: ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸಿನ ಅನುಭವ. ಸಾಲ ವಸೂಲಿಯಲ್ಲಿ ಯಶಸ್ವಿ. ಇಲಾಖೆಗಳ ಸಕಾಲಿಕ ಸ್ಪಂದನದಿಂದ ಕಾರ್ಯಗಳು ಶೀಘ್ರ ಮುಕ್ತಾಯ. ಯಂತ್ರೋಪಕರಣ ವ್ಯಾಪಾರಿಗಳಿಗೆ ಲಾಭ. ದಂಪತಿಗಳ ನಡುವೆ ಅನುರಾಗ, ಸಾಮರಸ್ಯ.
ಕನ್ಯಾ: ಅಯಾಚಿತವಾಗಿ ಬಂದ ಜನಪ್ರಿಯತೆ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಮುನ್ನಡೆ. ದೀರ್ಘಾವಧಿ ಹೂಡಿಕೆಗಳಲ್ಲಿ ಲಾಭ. ಕುಟುಂಬದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ಲೇಖನ ವ್ಯವಸಾಯ, ಸ್ವಾಧ್ಯಾಯದಲ್ಲಿ ಹೆಚ್ಚು ಆಸಕ್ತಿ.
ತುಲಾ: ನೊಂದವರಿಗೆ ಧೈರ್ಯತುಂಬಿದ ಧನ್ಯತಾಭಾವ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ಲಾಭ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಮಾಧಾನದ ದಿನ. ಇಷ್ಟದೇವರ ಆಲಯಕ್ಕೆ ಭೇಟಿ. ವ್ಯವಹಾರ ಸಂಬಂಧ ಸಣ್ಣ ಪ್ರಯಾಣ.
ವೃಶ್ಚಿಕ: ವಾರದ ಕೊನೆಯಲ್ಲಿ ಬಂದ ಅತಿಥಿ ಸತ್ಕಾರ ಯೋಗ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಹಿರಿಯರ ಆರೋಗ್ಯ ಸುಧಾರಣೆ. ವಿದ್ಯಾರ್ಥಿಗಳ ಅಧ್ಯಯನಾ ಸಕ್ತಿ ವೃದ್ಧಿಗೆ ಯೋಜನೆ.
ಧನು: ಭಂಡರ ಅಟ್ಟಹಾಸಕ್ಕೆ ಕಡಿವಾಣ. ಉಳಿತಾಯ ಯೋಜನೆಗಳ ಏಜೆಂಟರಿಗೆ ಆದಾಯ ವೃದ್ಧಿ. ಪಾರದರ್ಶಕ ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಕುಟುಂಬದಲ್ಲಿ ಸಾಮರಸ್ಯಕ್ಕೆ ಪ್ರಯತ್ನ. ಸ್ವೋದ್ಯೋಗ ಯೋಜನೆಗಳಿಗೆ ಶುಭಕಾಲ.
ಮಕರ: ಸಪ್ತಾಹದ ನಿಗದಿತ ಕಾರ್ಯ ಮುಕ್ತಾಯ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ವೈದ್ಯರಿಗೆದುರಾದ ಸವಾಲಿಗೆ ಸೋಲು. ದ್ರವಪದಾರ್ಥ ವ್ಯಾಪಾರಿಗಳಿಗೆ ಉತ್ತಮ ಲಾಭ. ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ.
ಕುಂಭ: ಕಾರ್ಯನಿರ್ವಹಣೆಗೆ ವರಿಷ್ಠರ ಮೆಚ್ಚುಗೆ. ಸಮಾಜ ಸೇವೆಯಿಂದ ಜನಪ್ರಿಯತೆ ವೃದ್ಧಿ. ಮುದ್ರಣ ಸಾಮಗ್ರಿ, ಸ್ಟೇಶನರಿ ವ್ಯಾಪಾರಿಗಳಿಗೆ ಲಾಭ. ನಿವೇಶನ ಖರೀದಿ, ಮಾರಾಟಕ್ಕೆ ಅಡಚಣೆ. ವ್ಯವಹಾರ ಸಂಬಂಧ ಪ್ರಯಾಣ. ಕುಟುಂಬದಲ್ಲಿ ಎಲ್ಲರಿಗೂ ಆರೋಗ್ಯ.
ಮೀನ: ಅಸಹಾಯಕರಿಗೆ ಸಹಾಯ ಮಾಡುವ ಅವಕಾಶ. ಸೋದರಸಂಬಂಧಿಯ ಕುಟುಂಬದಲ್ಲಿ ಪರಿಹಾರ ಕಾರ್ಯ. ದ್ರವ ವ್ಯಾಪಾರಿಗಳಿಗೆ ಶುಭಕಾಲ. ಗುರು, ಹಿರಿಯರ ದರ್ಶನ ದಿಂದ ಶುಭ. ದೇವಾಲಯದಲ್ಲಿ ವಿಶೇಷ ಕಾರ್ಯಕ್ರಮದ ಸಮಾಲೋಚನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.