Daily Horoscope: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ, ಅನಿರೀಕ್ಷಿತ ಧನಾಗಮ ಸಂಭವ


Team Udayavani, Oct 17, 2024, 7:17 AM IST

1-horoscope

ಮೇಷ: ಉದ್ಯೋಗ ಸ್ಥಾನದಲ್ಲಿ ಸಮಾಧಾನದ ವಾತಾವರಣ. ವ್ಯವಹಾರ ಕೌಶಲದಿಂದ ಕಾರ್ಯಸಿದ್ಧಿ. ದವಸ ಧಾನ್ಯ ವ್ಯಾಪಾರಿಗಳಿಗೆ ಲಾಭ. ಲೇವಾದೇವಿ ವ್ಯವಹಾರದಲ್ಲಿ ತೃಪ್ತಿಕರ ಲಾಭ. ವಿದ್ಯಾರ್ಥಿಗಳ ಮುಂದಿನ ವ್ಯಾಸಂಗದ ಕುರಿತು ಚಿಂತನೆ.

ವೃಷಭ: ಉದ್ಯೋಗ ಸ್ಥಾನದಲ್ಲಿ ಹಿತಕರ ವಾತಾವರಣ. ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ. ಊರಿನ ದೇವಾಲಯಕ್ಕೆ ಭೇಟಿ. ಪ್ರಾಪ್ತವಯಸ್ಕರಿಗೆ ವಿವಾಹ ನಿಶ್ಚಯ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತೋಷದ ಅನುಭವ.

ಮಿಥುನ: ಉದ್ಯೋಗದಲ್ಲಿ ಸಾಮಾನ್ಯ ಪ್ರಗತಿ. ಅಪೇಕ್ಷಿತ ಆರ್ಥಿಕ ನೆರವು ಲಭ್ಯ. ವಸ್ತ್ರ, ಉಡುಪು, ವಾಹನ ಉದ್ಯಮಿಗಳಿಗೆ ಅನುಕೂಲ. ಗೃಹೋತ್ಪನ್ನ ತಿನಿಸುಗಳ ಜನಪ್ರಿಯತೆ ವೃದ್ಧಿ. ವ್ಯವಹಾರಸ್ಥರಿಗೆ ಸಣ್ಣ ಪ್ರಯಾಣ ಸಂಭವ.

ಕರ್ಕಾಟಕ: ಉದ್ಯೋಗದಲ್ಲಿ ಸುಧಾರಣೆ. ಎಲ್ಲರ ಆರೋಗ್ಯ ಉತ್ತಮ. ಆಪ್ತರಿಂದ ನಿರೀಕ್ಷಿತ ಸಹಾಯ ಲಭ್ಯ. ವ್ಯವಹಾರ ಸಂಬಂಧ ಪೂರ್ವದಿಕ್ಕಿನಲ್ಲಿ ಪ್ರಯಾಣ. ವಿದ್ಯಾರ್ಥಿಗಳ ಶಿಕ್ಷಣ ಮುಂದುವರಿಸುವ ವಿಷಯದಲ್ಲಿ ಯೋಚನೆ.

ಸಿಂಹ: ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ. ಪ್ರಾರ್ಥನೆಯಿಂದ ದೇವತಾನುಗ್ರಹ ಪ್ರಾಪ್ತಿ. ಕಟ್ಟಡ ನಿರ್ಮಾಪಕರಿಗೆ ಕೆಲಸ ಮುಗಿಸುವ ಒತ್ತಡ. ವಿದ್ಯಾರ್ಥಿಗಳ ಲೋಕಜ್ಞಾನ ವೃದ್ಧಿಗೆ ಅನುಕೂಲದ ವಾತಾವರಣ.

ಕನ್ಯಾ: ಅವಿವಾಹಿತ ಹುಡುಗರಿಗೆ ಶೀಘ್ರ ವಿವಾಹ ಯೋಗ. ವಸ್ತ್ರ , ಆಭರಣ ವ್ಯಾಪಾರಿ ಗಳಿಗೆ ನಿರೀಕ್ಷೆ ಮೀರಿ ಲಾಭ. ಕುಶಲ ಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಗೃಹಿಣಿಯರ ಸ್ವೋದ್ಯೋಗ ಯೋಜನೆ ಪ್ರಗತಿ.

ತುಲಾ: ಉದ್ಯೋಗ ಸ್ಥಾನದಲ್ಲಿ ಅನಾಯಾಸ ವಾಗಿ ಕಾರ್ಯ ನಿರ್ವಹಣೆ. ಉದ್ಯಮದ ಉತ್ಪನ್ನಗಳ ಜಾಹೀರಾತಿಗೆ ಧನವ್ಯಯ. ಕ್ರೀಡೆ, ಸಂಗೀತಾದಿ ಪಠ್ಯೇತರ ಚಟುವಟಿಕೆಗಳಲ್ಲಿ ಮಕ್ಕಳ ಆಸಕ್ತಿ ವೃದ್ಧಿ. ಕೃಷಿ, ಹೈನುಗಾರಿಕೆ, ಜೇನು ಸಾಕಣೆಯಿಂದ ನೆಮ್ಮದಿ.

ವೃಶ್ಚಿಕ: ಹಿತಶತ್ರುಗಳ ಒಳಸಂಚುಗಳು ವಿಫ‌ಲ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಗಣನಾರ್ಹ ಸುಧಾರಣೆ. ವ್ಯವಹಾರದ ಸಂಬಂಧ ಸಣ್ಣ ಪ್ರಯಾಣ ಸಂಭವ. ನೆರೆಯವರೊಡನೆ ಬಾಂಧವ್ಯ ವೃದ್ಧಿ.ನ್ಯಾಯಾಲಯ ವ್ಯವಹಾರ ವಿಳಂಬ.

ಧನು: ಅನಿರೀಕ್ಷಿತ ಸಹಾಯ ಪ್ರಾಪ್ತಿ. ಕೌಟುಂಬಿಕ ಸಮಸ್ಯೆ ಪರಿಹಾರ.ದಂಪತಿಗಳ ನಡುವೆ ಅನುರಾಗ ವೃದ್ಧಿ. ಶಿಕ್ಷಿತರಿಗೆ ಯೋಗ್ಯ ಉದ್ಯೋಗ ಲಭಿಸುವ ಭರವಸೆ. ಸಣ್ಣ ಗೃಹೋದ್ಯಮ ಆಸಕ್ತರಿಗೆ ಅನುಕೂಲದ ವಾತಾವರಣ.

ಮಕರ: ಸಹೋದ್ಯೋಗಿಗಳಿಂದ ಸಹಕಾರ. ಕುಟುಂಬದ ಸದಸ್ಯರೊಂದಿಗೆ ಪ್ರೀತಿ, ವಾತ್ಸಲ್ಯದ ಸಂಬಂಧ ವೃದ್ಧಿ. ಸಣ್ಣ ಉದ್ಯಮಿಗಳಿಗೆ ಆದಾಯ ವೃದ್ಧಿ. ಮಹಿಳೆಯರ ಗೃಹೋದ್ಯಮ ಯೋಜನೆಗೆ ಪ್ರಚಂಡ ಯಶಸ್ಸು.

ಕುಂಭ: ಸದುದ್ದೇಶಕ್ಕೆ ಸಂಚಿತ ಧನ ವಿನಿಯೋಗ. ಕಿರಿಯ ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಸಮಾಜದಲ್ಲಿ ಗೌರವ, ಜನಪ್ರಿಯತೆ ವೃದ್ಧಿ. ವೈದ್ಯರ ಭೇಟಿಯಿಂದ ಸಣ್ಣ ತೊಂದರೆ ಪರಿಹಾರ. ಅಪರೂಪದ ಬಂಧುಗಳ ಭೇಟಿಯಿಂದ ಮನೆಮಂದಿಗೆ ಹರ್ಷ.

ಮೀನ: ಉದ್ಯೋಗದಲ್ಲಿ ವಿಶೇಷ ಸಾಧನೆ, ವ್ಯವಹಾರದಲ್ಲಿ ಅಪರಿಮಿತ ಮುನ್ನಡೆ. ಹಣಕಾಸು ವ್ಯವಹಾರ ಸುಧಾರಣೆ. ಬಂಧುಗಳಿಗೆ ಸಹಾಯ ಮಾಡುವ ಯೋಗ. ನಿವೇಶನ ಮಾರಾಟಕ್ಕೆ ಚಿಂತನೆ. ದಂಪತಿಗಳ ನಡುವೆ ಅನುರಾಗ ವೃದ್ಧಿ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.