Daily Horoscope: ಒಂದರಲ್ಲಿ ಲಾಭ, ಇನ್ನೊಂದರಲ್ಲಿ ನಷ್ಟ – ಹೀಗೆ ಮಿಶ್ರ ಫ‌ಲಗಳು


Team Udayavani, Oct 19, 2024, 7:19 AM IST

1-horoscope

ಮೇಷ: ಒಂದರಲ್ಲಿ ಲಾಭ, ಇನ್ನೊಂದರಲ್ಲಿ ನಷ್ಟ – ಹೀಗೆ ಮಿಶ್ರ ಫ‌ಲಗಳು. ಉದ್ಯೋಗದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಿಗಳಿಗೆ ಕೆಲವು ವಿಭಾಗಗಳಲ್ಲಿ ಉತ್ತಮ ಲಾಭ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟದ ಸಾಧ್ಯತೆ. ಅಂತರ್ಮುಖತೆ ಸಾಧಿಸುವ ಪ್ರಯತ್ನ.

ವೃಷಭ: ಕೆಲವು ವೃತ್ತಿಯವರಿಗೆ ಸಮಯ ದೊಂದಿಗೆ ಸೆಣಸಾಟ. ವಸ್ತ್ರೋದ್ಯಮದಲ್ಲಿ ಲಾಭ. ಎಲ್ಲ ಕ್ಷೇತ್ರಗಳಲ್ಲೂ ತಡೆಯಿಲ್ಲದ ಪ್ರಗತಿ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ, ಸಾಮರಸ್ಯ ವೃದ್ಧಿ. ಹತ್ತಿರದ ದೇವೀಕ್ಷೇತ್ರಕ್ಕೆ ಭೇಟಿ.

ಮಿಥುನ: ಆಲಸ್ಯವನ್ನು ತೊಲಗಿಸಿದರೆ ಕ್ಷೇಮ. ತೋಟಗಾರಿಕೆ, ಜೇನು ವ್ಯವಸಾಯ ಆಸಕ್ತರಿಗೆ ಅನುಕೂಲ. ನೌಕರರ ವೇತನಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಪರಿಹಾರ. ಧಾರ್ಮಿಕ ಸಾಹಿತ್ಯ ಅಧ್ಯಯನ. ಮನೆಯವರ ಆರೋಗ್ಯ ಸುಧಾರಣೆ.

ಕರ್ಕಾಟಕ: ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು. ಉದ್ಯಮಗಳಿಗೆ ಅನುಕೂಲ ವಾತಾವರಣ. ಆಭರಣ ವ್ಯಾಪಾರಿಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ಲಾಭ. ಗೃಹೋತ್ಪನ್ನಗಳಿಂದ ಅಧಿಕ ಆದಾಯ. ವಧೂ ಅನ್ವೇಷಕರಿಗೆ ಶುಭ ಸೂಚನೆ.

ಸಿಂಹ: ಪಾಲುದಾರಿಕೆ ಉದ್ಯಮದಲ್ಲಿ ನಿರೀಕ್ಷಿತ ಯಶಸ್ಸು. ಸರಕಾರಿ ನೌಕರರಿಗೆ ಆತಂಕದ ಭಾವ.ಸ್ವೋದ್ಯೋಗಿ ಮಹಿಳೆಯರಿಗೆ ಸರ್ವತ್ರ ಯಶಸ್ಸು. ಕುಟುಂಬದ ಆಸ್ತಿ ವಿವಾದ ಸೌಹಾರ್ದಯುತವಾಗಿ ಪರಿಹಾರ.

ಕನ್ಯಾ: ಸರಕಾರಿ ಅಧಿಕಾರಿಗಳಿಗೆ ಅಧಿಕ ಕೆಲಸದ ಹೊರೆ. ಬಂಧುಗಳ ಮನೆಯಲ್ಲಿ ವಿಶೇಷ ದೇವತಾ ಕಾರ್ಯ. ಉದ್ಯೋಗ ಅರಸುವವರಿಗೆ ಅವಕಾಶಗಳು ಗೋಚರ. ಮಕ್ಕಳ ಶಿಕ್ಷಣ ಮುಂದು ವರಿಸಲು ಯೋಗ್ಯ ವ್ಯವಸ್ಥೆ.

ತುಲಾ: ಉದ್ಯೋಗ ನಿರ್ವಹಣೆಯಲ್ಲಿ ಸಮಾಧಾನ. ಸಣ್ಣ ಉದ್ಯಮಿಗಳಿಗೆ ಉತ್ತಮ ಲಾಭ. ವಿವಾಹಾಸಕ್ತರಿಗೆ ಸಮರ್ಪಕ ಜೋಡಿ ಲಭಿಸುವ ಸಾಧ್ಯತೆ. ಪಾಲುದಾರಿಕೆ ವ್ಯವಹಾರದಲ್ಲಿ ಮಧ್ಯಮ ಲಾಭ. ಹಿರಿಯರ ಆರೋಗ್ಯದಲ್ಲಿ ವ್ಯತ್ಯಾಸ.

ವೃಶ್ಚಿಕ: ಉದ್ಯೋಗ, ವ್ಯವಹಾರ, ಎರಡರಲ್ಲೂ ಯಶಸ್ಸು. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ಲಾಭ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಕುಟುಂಬದೊಳಗಿನ ವಿವಾದ ಸಂವಾದದಿಂದ ಪರಿಹಾರ.

ಧನು: ಉದ್ಯೋಗ ಸ್ಥಾನದಲ್ಲಿ ಕ್ಲಪ್ತ ಸಮಯದಲ್ಲಿ ಕಾರ್ಯ. ವ್ಯಾಪಾರಿಗಳಿಗೆ ಹೇರಳ ಆದಾಯ. ಹತ್ತಿರದ ಬಂಧುಗಳಿಂದ ಶುಭ ಸಮಾಚಾರ. ಬಡ ವಿದ್ಯಾರ್ಥಿಗಳಿಗೆ ಸಹಾಯ ಮಾಡುವ ಅವಕಾಶ.

ಮಕರ: ಸಹೋದ್ಯೋಗಿಗಳಿಂದ ವಿಶೇಷ ಸಹಕಾರ. ಕಟ್ಟಡ ನಿರ್ಮಾಪಕರಿಗೆ ಸಾಮಗ್ರಿಗಳ ಸಮಸ್ಯೆ. ಗೆಳೆಯರಿಂದ ಪಾಲುದಾರಿಕೆ ವ್ಯವಹಾರ ಪ್ರಸ್ತಾವ. ಬಂಧುಗಳ ಮನೆಗೆ ಆಕಸ್ಮಿಕ ಭೇಟಿ. ಹಳೆಯ ಬಾಕಿ ವಸೂಲಿ.

ಕುಂಭ: ಹೊಸ ಕಾರ್ಯ ಕೈಗೊಳ್ಳಲು ಪೂರಕವಾದ ವಾತಾವರಣ. ಉದ್ಯಮದ ಉತ್ಪನ್ನಗಳಿಗೆ ಸರ್ವತ್ರ ಬೇಡಿಕೆ. ಯಂತ್ರೋಪಕರಣ ವ್ಯಾಪಾರಿಗಳಿಗೆ ಲಾಭ. ಗೃಹೋತ್ಪನ್ನಗಳ ಜನಪ್ರಿಯತೆ ವೃದ್ಧಿ. ಸಮಾಜ ಸೇವಾ ಕಾರ್ಯಗಳು ಮುಂದುವರಿಕೆ.

ಮೀನ: ನಿಯೋಜಿತ ಕಾರ್ಯಗಳು ತೀವ್ರಗತಿಯಲ್ಲಿ ಮುಂದುವರಿಕೆ. ಕಾರ್ಯಕ್ಷೇತ್ರ ಇನ್ನಷ್ಟು ವಿಸ್ತರಣೆ. ಸರಕಾರಿ ಕಾರ್ಯಾಲಯಗಳಲ್ಲಿ ಹಿತಾನುಭವ. ಗುರುಸಮಾನ ವ್ಯಕ್ತಿಯಿಂದ ಮಾರ್ಗದರ್ಶನ. ಹೊಸ ಕಾರ್ಯಯೋಜನೆಗೆ ಸಿದ್ಧತೆ.

ಟಾಪ್ ನ್ಯೂಸ್

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT Series: ವಿರಾಟ್‌ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್‌ ಜಾನ್ಸನ್

BGT 2024: Gill Injured: Lucky for Kannadiga in third position

BGT 2024: ಗಾಯಗೊಂಡ ಗಿಲ್:‌ ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

Viral Video: ಪಟಾಕಿ ಸಿಡಿಸುತ್ತಿದ್ದ ವಧುವಿನ ಸಂಬಂಧಿಕರ ಮೇಲೆ ಕಾರು ಹತ್ತಿಸಿದ ವರನ ಕಡೆಯವ

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

AAP ತೊರೆದ ಬೆನ್ನಲ್ಲೇ ಬಿಜೆಪಿ ಸೇರ್ಪಡೆಗೊಂಡ‌ ಕೇಜ್ರಿವಾಲ್‌ ಆಪ್ತ ಕೈಲಾಶ್‌ ಗೆಹ್ಲೋಟ್!

Father and children who went to fishing went missing in hukkeri

Hukkeri: ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

Horoscope new-1

Daily Horoscope: ಕ್ಷಣಿಕ ಸಮಸ್ಯೆಗಳನ್ನು ನಿರ್ಲಕ್ಷಿಸಿರಿ, ನಿರೀಕ್ಷಿತ ಆರ್ಥಿಕ ನೆರವು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

ಹೋಮ್‌ ವರ್ಕ್‌ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ

8

Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್

Belagavi: ವರ್ಷದ ಹಿಂದೆ ಪಕ್ಷಕ್ಕೆ ಬರುವಂತೆ ಬಿಜೆಪಿ ಆಹ್ವಾನಿಸಿತ್ತು: ಬಾಬಾಸಾಹೇಬ ಪಾಟೀಲ್

Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್

naa ninna bidalaare movie releasing on Nov 29

Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್‌ ಬಂತು: ನ.29ಕ್ಕೆ ಸಿನಿಮಾ ತೆರೆಗೆ

police-ban

Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.