ಶನಿವಾರದ ರಾಶಿ ಫಲ; ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ
Team Udayavani, Oct 22, 2022, 7:13 AM IST
ಮೇಷ: ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರಗಳಲ್ಲಿ ದುಃಖ, ಮೋಸ, ವಂಚನೆ ಚರ್ಚೆ ಇತ್ಯಾದಿಗಳು ಆಗದಂತೆ ಎಚ್ಚರಿಕೆಯ ನಡೆ ಅಗತ್ಯ. ವಿಳಂಬದ ತಾಳ್ಮೆಯ ನಿರ್ಣಯದಿಂದ ಸುಖ ಫಲ ಒದಗೀತು. ಗೃಹದಲ್ಲಿ ವಿಶ್ರಾಂತಿಯಿಂದ ನೆಮ್ಮದಿ ತೋರೀತು.
ವೃಷಭ: ವೈಭವದಿಂದ ಕೂಡಿದ ದಿನ. ವಿದ್ಯೆ ವಿನಯ ನಡೆಯಿಂದ ಸ್ಥಾನ ಮಾನ ವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತು ಲಭ್ಯ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಶ್ರೇಯಸ್ಸು ಕೀರ್ತಿ ಲಭ್ಯ.
ಮಿಥುನ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ. ನಿರೀಕ್ಷಿತ ಸುಖ ಅನುಭವವಾದೀತು. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಅಧ್ಯಯನಶೀಲರಿಗೆ ಹೆಚ್ಚಿದ ಮನ್ನಣೆ.
ಕರ್ಕ: ಹಠ ಪ್ರವೃತ್ತಿಯಿಂದ ತೊಂದರೆ ಸಾಧ್ಯ. ಅನಗತ್ಯ ವಿಚಾರಗಳಿಗೆ ಕಿವಿಕೊಡದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆಸ್ತಿ ವಿಚಾರದಲ್ಲಿ ಮುನ್ನಡೆ ತೋರೀತು. ಹೆಚ್ಚಿನ ಪರಿಶ್ರಮದಿಂದ ಕೂಡಿದ ಉದ್ಯೋಗ ವ್ಯವಹಾರದಿಂದ ದೇಹಾಯಾಸ.
ಸಿಂಹ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿಖರತೆ. ಚುರುಕುತನ ಸ್ವಭಾವದಿಂದ ನಿರೀಕ್ಷಿತ ಸ್ಥಾನ ಅಧಿಕಾರ ಲಭ್ಯ. ಧನಾರ್ಜನೆ ಮಧ್ಯಮ. ಬಂಧುಮಿತ್ರರ ಸಹಕಾರ. ಹಿರಿಯರ ಆರೋಗ್ಯ ಗಮನಿಸಿ.
ಕನ್ಯಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಹಿರಿಯರ ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಕ್ಕಿದ ಸಂತೋಷ.
ತುಲಾ: ನಾನಾ ರೀತಿಯ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಗೌರವಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ಪರಸ್ಪರ ಪ್ರೋತ್ಸಾಹ ಸಹಕಾರ. ಉತ್ತಮ ಧನಾರ್ಜನೆ. ದಾಂಪತ್ಯದಲ್ಲಿ ಸಣ್ಣ ವಿಷಯಗಳ ಚರ್ಚೆ. ವಿದ್ಯಾರ್ಥಿಗಳಿಗೆ ಅನುಕೂಲ.
ವೃಶ್ಚಿಕ: ಆರೋಗ್ಯದ ಬಗ್ಗೆ ಉದಾಸೀನ ಸಲ್ಲದು. ದೈಹಿಕ ಶ್ರಮ ಅಧಿಕವಾದ್ದರಿಂದ ದೇಹಾಯಾಸ ತೋರೀತು. ದೀರ್ಘ ಪ್ರಯಾಣ ಸಂಭವ. ಮನೆಯಲ್ಲಿ ಸಂತಸದ ವಾತಾವರಣ. ವಿದ್ಯಾರ್ಥಿಗಳಿಗೆ ಅಧಿಕ ಪರಿಶ್ರಮದಿಂದ ನಿರೀಕ್ಷಿತ ಸ್ಥಾನ ಸುಖ.
ಧನು: ನಿರೀಕ್ಷೆಗೂ ಮೀರಿದ ಧನಾರ್ಜನೆ. ಉತ್ತಮ ವಾಕ್ ಚತುರತೆಯಿಂದ ಕಾರ್ಯ ಸಾಧನೆ. ಗುರುಹಿರಿಯರ ಆರೋಗ್ಯ ವೃದ್ಧಿ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ. ಹೆಚ್ಚಿನ ಬದಲಾವಣೆಗೆ ಅವಕಾಶ. ದಾಂಪತ್ಯ ತೃಪ್ತಿದಾಯಕ. ಉದ್ಯೋಗದಲ್ಲಿ ಪ್ರಗತಿ.
ಮಕರ: ದೇಶ ವಿದೇಶದ ವ್ಯವಹಾರಗಳಲ್ಲಿ ಪ್ರಗತಿ. ದೀರ್ಘ ಸಂಚಾರ ಸಂಭವ. ಗೌರವಾದಿ ಪ್ರಾಪ್ತಿ. ಕೌಟುಂಬಿಕ ಸುಖ ವೃದ್ಧಿ. ಗೃಹೋಪಕರಣ ವಸ್ತುಗಳಿಗೆ ಖರ್ಚು. ಅಧ್ಯಯನಶೀಲರಿಗೆ ವಿಪುಲ ಅವಕಾಶ. ದಾಂಪತ್ಯದಲ್ಲಿ ಅನುರಾಗ ವೃದ್ಧಿ.
ಕುಂಭ: ಉತ್ತಮ ದೈಹಿಕ ಆರೋಗ್ಯ. ಧನಾರ್ಜನೆಗೆ ಸರಿಸಮವಾದ ಖರ್ಚು. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯದಲ್ಲಿ ಹೆಚ್ಚಿದ ಸಂತೋಷ. ವಿದ್ಯಾರ್ಥಿಗಳಿಗೆ ಹೆಚ್ಚಿದ ಜವಾಬ್ದಾರಿ. ಗುರುಹಿರಿಯರ ಉತ್ತಮ ಪ್ರೋತ್ಸಾಹ, ಮಾರ್ಗದರ್ಶನ.
ಮೀನ: ಮನೆಯಲ್ಲಿ ಸಂತಸದ ವಾತಾವರಣ. ದೇವತಾ ಕಾರ್ಯಗಳಲ್ಲಿ ಆಸಕ್ತಿ. ದೂರದ ಮಿತ್ರರ ಭೇಟಿ. ವಿದ್ಯಾರ್ಥಿಗಳಿಗೆ ಗುರುಗಳ ಸಹಕಾರ ಮಾರ್ಗದರ್ಶನದ ಸುಖ. ಬಹಳ ಸಮಯದಿಂದ ವಿಳಂಬಿತ ಕಾರ್ಯಗಳಲ್ಲಿ ಪ್ರಗತಿ. ದಾಂಪತ್ಯ ಸುಖ ವೃದ್ಧಿ. ಪರರಿಗೆ ಸಹಾಯ ಹಸ್ತ ಚಾಚುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯಿಸಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Horoscope: ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ
Horoscope: ಈ ರಾಶಿಯವರಿಗೆ ಧೈರ್ಯ ಮತ್ತು ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತಾರ್ಥ ಚಿಂತನೆ 137: ಮನೆಗೆ ಬೆಂಕಿ ಬಿದ್ದರೆ ದುಃಖ ಬೆಂಕಿಗಾಗಿಯಲ್ಲ!
Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ
Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.