ರವಿವಾರದ ರಾಶಿ ಫಲ; ಅವಿವಾಹಿತರಿಗೆ ಕಂಕಣ ಭಾಗ್ಯ, ಹಣಕಾಸಿನ ಉಳಿತಾಯ


Team Udayavani, Oct 23, 2022, 7:31 AM IST

2

ಮೇಷ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಗೌರವದಿಂದ ಕೂಡಿದ ಧನಾರ್ಜನೆ. ದೂರ ಪ್ರಯಾಣ. ಅವಿವಾಹಿತರಿಗೆ ಕಂಕಣ ಭಾಗ್ಯ. ಸಾಂಸಾರಿಕ ಸುಖ ವೃದ್ಧಿ. ಸರಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಸಹೋದರ ಸಮಾನರು ಕೆಲಸಗಾರರ ನಿಮಿತ್ತ ಧನವ್ಯಯ.

ವೃಷಭ: ಅವಿವಾಹಿತರಿಗೆ ವಿವಾಹ ಭಾಗ್ಯ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಸಫ‌ಲತೆ. ಸ್ಥಾನಮಾನ ಗೌರವಾದಿಗಳು ವೃದ್ಧಿ. ಹಣಕಾಸಿನ ಉಳಿತಾಯ. ಭೂಮ್ಯಾದಿ ವ್ಯವಹಾರಗಳಲ್ಲಿ ಲಾಭ.

ಮಿಥುನ: ದೈರ್ಯ ಶೌರ್ಯ ಜವಾಬ್ದಾರಿಯಿಂದ ಕೆಲಸ ನಿರ್ವಹಣೆ. ಪರಿಶ್ರಮದಿಂದ ಸಫ‌ಲತೆ. ಆರೋಗ್ಯ ಗಮನಿಸಿ. ಮಾನಸಿಕ ಒತ್ತಡಕ್ಕೆ ಒಳಗಾಗದಿರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಶ್ರಮ. ಸಾಂಸಾರಿಕ ಸುಖ ತೃಪ್ತಿದಾಯಕ. ಬಂಧುಮಿತ್ರರಿಂದ ಸಹಾಯ ಲಭ್ಯ.

ಕರ್ಕ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತಸ. ಗುರುಹಿರಿಯರ ಆಶೀರ್ವಾದದಿಂದ ಸಂತೋಷ. ಗೃಹೋಪಕರಣ ವಸ್ತುಗಳ ಸಂಗ್ರಹ. ಆಸ್ತಿ ವಿಚಾರದಲ್ಲಿ ನಿರೀಕ್ಷಿತ ಪ್ರಗತಿ ಬದಲಾವಣೆ. ಪಾಲುಗಾರಿಕಾ ವ್ಯವಹಾರಗಳಲ್ಲಿ ಪ್ರಗತಿ.

ಸಿಂಹ: ದೈಹಿಕ ಆರೋಗ್ಯದ ಬಗ್ಗೆ ಗಮನಿಸಿ. ಅಧಿಕ ಒತ್ತಡಕ್ಕೆ ಅವಕಾಶ ಕೊಡದಿರಿ. ಹಣಕಾಸಿನ ವಿಚಾರದಲ್ಲಿ ಮಂದಗತಿಯಲ್ಲಿ ಪ್ರಗತಿ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಚರ್ಚೆಗೆ ಅವಕಾಶ ಕಲ್ಪಿಸದಿರಿ. ಗುರುಹಿರಿಯರಲ್ಲಿ ಸಮಾದಾನದಿಂದ ವ್ಯವಹರಿಸಿ. ಮಕ್ಕಳ ಸಂತೋಷ ವೃದ್ಧಿ.

ಕನ್ಯಾ: ದೀರ್ಘ‌ ಪ್ರಯಾಣ ಸಂಭವ. ಪಾಲುಗಾರಿಕಾ ಕ್ಷೇತ್ರದಲ್ಲಿ ಎಚ್ಚರಿಕೆಯ ನಡೆ. ದಂಪತಿಗಳಲ್ಲಿ ಅನ್ಯೋನ್ಯತೆ. ಹಿರಿಯರಿಂದ ಮಕ್ಕಳಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲ. ಹಿರಿಯರ ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ಸಂತೋಷ.

ತುಲಾ: ಸ್ವಂತ ಪರಿಶ್ರಮದಿಂದ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯ ವೈಖರಿಯಲ್ಲಿ ಸಫ‌ಲತೆ. ಗಣ್ಯರಿಂದ ಮನ್ನಣೆ. ಆತ್ಮೀಯರಿಗೆ ಪ್ರೀತಿಪಾತ್ರರಾಗುವ ಸಂದರ್ಭ. ಸಾಂಸಾರಿಕ ಸುಖ ವೃದ್ಧಿ. ಭೂಮ್ಯಾದಿ ವಿಚಾರದಲ್ಲಿ ವಿಳಂಬ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ ಇತ್ಯಾದಿ ಫ‌ಲ.

ವೃಶ್ಚಿಕ: ದೈರ್ಯ ಪರಾಕ್ರಮ ಶೌರ್ಯ ಸ್ಥೈರ್ಯದಿಂದ ಕೂಡಿದ ಚಟುವಟಿಕೆ. ಸ್ವಾಭಿಮಾನದಿಂದ ಗೌರವ ಆದರಾದಿ ಸುಖ ವೃದ್ಧಿ. ಸಣ್ಣ ಸಂಚಾರ ಸಂಭವ. ಗೃಹದಲ್ಲಿ ಸಂತಸದ ವಾತಾವರಣ. ದಾಂಪತ್ಯ ಸುಖ ತೃಪ್ತಿದಾಯಕ.

ಧನು: ಪ್ರಯಾಣದಿಂದ ದೇಹಾಯಾಸ ಸಂಭವ. ದೂರದ ವ್ಯವಹಾರಗಳಿಂದ ಧನಾರ್ಜನೆ ವೃದ್ಧಿ. ದಾಂಪತ್ಯ ಸುಖ ತೃಪ್ತಿದಾಯಕ. ಅಧ್ಯಯನ ಪ್ರವೃತ್ತರಿಗೆ ಉತ್ತಮ ವಾತಾವರಣ ನಿರ್ಮಾಣ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ. ಸರಕಾರೀ ಕೆಲಸಗಳಲ್ಲಿ ಪ್ರಗತಿ.

ಮಕರ: ನಾಯಕತ್ವ ಗುಣ ವೃದ್ಧಿ. ಸಹೋದರ ಸಮಾನರಿಂದ ಸಂದಭೋìಚಿತ ಸಹಾಯ ಸಹಕಾರ. ಪ್ರಯಾಣದಿಂದ ಲಾಭ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಸಮಯ. ಉತ್ತಮ ಧನಾರ್ಜನೆ.

ಕುಂಭ: ಅಧ್ಯಯನಶೀಲತೆ. ಉದ್ಯೋಗ ವ್ಯವಹಾರದಲ್ಲಿ ಅಧಿಕ ಧನಾರ್ಜನೆ ಆದರೂ ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ತಿಳಿಯಿರಿ. ಗೃಹೋಪಕರಣ ವಸ್ತು ಸಂಗ್ರಹ. ಗುರು ಹಿರಿಯರ ಆರೋಗ್ಯ ವೃದ್ಧಿ. ಆಸ್ತಿ ವಿಚಾರ ಮುನ್ನಡೆ.

ಮೀನ: ಮಾನಸಿಕ ಸಂತುಷ್ಟತೆಗೆ ತೊಂದರೆ ಆಗದಂತೆ ಕಾರ್ಯ ನಿರ್ವಹಿಸಿ. ಅನಗತ್ಯ ವಿಚಾರಗಳಿಗೆ ಒಲವು ತೋರದಿರಿ. ಧಾರ್ಮಿಕ ವಿಚಾರಗಳಲ್ಲಿ ಆಸಕ್ತಿ. ದೇವತಾ ಸ್ಥಳ ಸಂದರ್ಶನ. ದೇವತಾ ಕಾರ್ಯದಿಂದ ಶ್ರೇಯ ಸಹೋದರಾದಿ ವರ್ಗದವರಿಂದ ಸಹಾಯ. ದಾಂಪತ್ಯ ಸುಖ ವೃದ್ಧಿ.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

2-horoscope

Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.