Daily Horoscope: ಮೇಲಧಿಕಾರಿಗಳಿಂದ ಪ್ರಶಂಸೆಯ ನುಡಿಗಳನ್ನು ಕೇಳುವಿರಿ


Team Udayavani, Oct 27, 2023, 7:19 AM IST

1-friday

ಮೇಷ: ಶುಭ, ಅಶುಭಗಳ ಲೆಕ್ಕ ಹಾಕಿದರೆ ಶುಭಫ‌ಲಗಳ ಸಂಖ್ಯೆಯೇ ದೊಡ್ಡದು. ಉದ್ಯೋಗದಲ್ಲಿ ಅಪೂರ್ವ ಸಾಧನೆ ಮಾಡಿದ ಕೀರ್ತಿ ನಿಮ್ಮದಾಗಲಿದೆ. ಮೇಲಧಿಕಾರಿಗಳಿಂದ ಪ್ರಶಂಸೆಯ ನುಡಿಗಳನ್ನೂ ಕೇಳುವಿರಿ. ಉದ್ಯೋಗ ಬದಲಾವಣೆಯ ಯೋಚನೆ ಬೇಡ.

ವೃಷಭ: ಯೋಚಿಸಿ, ವಿಮರ್ಶಿಸಿ ಮುನ್ನಡೆಯಿರಿ. ಉದ್ಯೋಗದಲ್ಲಿ ತೃಪ್ತಿ ಏಕಕಾಲದಲ್ಲಿ.ಒಂದಕ್ಕಿಂತ ಹೆಚ್ಚು ಸಂಗತಿಗಳ ಮೇಲೆ ಶಕ್ತಿಯನ್ನು ಕೇಂದ್ರೀಕರಿಸುವ ಪ್ರಯತ್ನ ಬೇಡ. ಸದ್ಯ ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಮುಕ್ತಾಯಗೊಳಿಸಿ ಇನ್ನೊಂದಕ್ಕೆ ಕೈಹಾಕಿ. ಉತ್ಪನ್ನಗಳ ಜನಪ್ರಿಯತೆ ವೃದ್ಧಿ.

ಮಿಥುನ: ಪ್ರಾಚೀನ ವಿದ್ಯೆಯ ಸಹಾಯದಿಂದ ಮಾನಸಿಕ ಸ್ಥೈರ್ಯ. ಉದ್ಯೋಗದಲ್ಲಿ ಸಾಮಾನ್ಯ ಸ್ಥಿತಿ. ಪ್ರತಿಭೆಗೆ ಸಾಧಾರಣ ಗೌರವ. ಸೇವಾ ಹಿರಿತನಕ್ಕೆ ಮಾನ್ಯತೆ. ಸ್ವಂತ ಉದ್ಯಮ ಆರ್ಥಿಕ ಮುಗ್ಗಟ್ಟು ಪರಿಹಾರಕ್ಕೆ ವಿತ್ತಸಂಸ್ಥೆ ನೆರವು. ಉತ್ಪಾದನೆಯ ಪ್ರಮಾಣ ಹೆಚ್ಚಳ.

ಕರ್ಕಾಟಕ: ಅನಿರೀಕ್ಷಿತ ಘಟನೆಗಳಿಂದ ಕಂಗೆಡ ದಿರಿ. ಉದ್ಯೋಗ ಸ್ಥಾನದಲ್ಲಿ ಯಥಾಸ್ಥಿತಿ. ಸಹೋದ್ಯೋಗಿಗಳಿಂದ ನೆರವು. ಕೃಷ್ಯುತ್ಪನ್ನ ಮಾರಾಟದಿಂದ ಲಾಭ. ಹಳೆಯ ಬಂಧುಗಳ ಭೇಟಿ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಗೋಚರ.

ಸಿಂಹ: ಅನಿರೀಕ್ಷಿತ ಧನಾಗಮ. ಉದ್ಯೋಗದಲ್ಲಿ ದಾಖಲೆಯ ಕಾರ್ಯನಿರ್ವಹಣೆ. ಸರಕಾರಿ ಅಧಿಕಾರಿಗಳಿಗೆ ಅಪೇಕ್ಷಿತ ಸ್ಥಳಕ್ಕೆ ವರ್ಗಾವಣೆ. ಸ್ವಂತ ಉದ್ಯಮದ ನೌಕರವರ್ಗಕ್ಕೆ ಹರ್ಷ.ಉತ್ಪನ್ನಗಳ ಜನಪ್ರಿಯತೆ ವೃದ್ಧಿ.ವ್ಯವಹಾರ ವಿಸ್ತರಣೆಗೆ ವಿತ್ತ ಸಂಸ್ಥೆಗಳ ಸಕಾಲಿಕ ನೆರವು.

ಕನ್ಯಾ: ಒಂದೇ ಉದ್ಯೋಗದಲ್ಲಿ ಸ್ಥಿರವಾಗಿ ನಿಲ್ಲುವ ಪ್ರಯತ್ನ. ವಿದ್ಯುತ್‌ ಮತ್ತು ಎಲೆಕ್ಟ್ರಾನಿಕ್ಸ್‌ ಉಪಕರಣ ವ್ಯಾಪಾರಿಗಳಿಗೆ ಹಾಗೂ ದುರಸ್ತಿ ಕಾರ್ಯ ತಜ್ಞರಿಗೆ ಉತ್ತಮ ಆದಾಯ. ಕಟ್ಟಡ ನಿರ್ಮಾಣ ಕಾರ್ಯ ವಿಳಂಬ. ಸಿವಿಲ್‌ ಎಂಜಿನಿಯರರಿಗೆ ಮಧ್ಯಮ ಆದಾಯ.

ತುಲಾ: ಅಳುಕದೆ ಮುಂದುವರಿಯಿರಿ. ಉದ್ಯೋಗದಲ್ಲಿ ಒಳ್ಳೆಯ ಹೆಸರು ಗಳಿಸುವ ಸಾಧ್ಯತೆ. ಸ್ವಂತ ಉದ್ಯಮ ಚಿಕ್ಕದಾಗಿದ್ದರೂ ಅಚ್ಚುಕಟ್ಟಿನಲ್ಲಿ ಮುಂದುವರಿಯಲು ಅವಕಾಶವಿದೆ. ನೌಕರ ವರ್ಗದ ಉತ್ತಮ ಸಹಕಾರವಿದೆ. ದೈವಾನುಗ್ರಹ ಪ್ರಾಪ್ತಿಗೆ ಸಾಧನೆ ಮುಂದುವರಿಕೆ.

ವೃಶ್ಚಿಕ: ಪಾಲಿಗೆ ಬಂದ ಭಾಗ್ಯಕ್ಕಾಗಿ ಸಂತೋಷ ಪಟ್ಟು ಮುಂದುವರಿಯಿರಿ. ಉದ್ಯೋಗದಲ್ಲಿ ಉನ್ನತಿ. ಸಣ್ಣ ಪ್ರಮಾಣದ ಸ್ವಂತ ಉದ್ಯಮದ ತೃಪ್ತಿಕರ ಬೆಳವಣಿಗೆ. ಪರಿಸರದ ನೈರ್ಮಲ್ಯ ಕಾಪಾಡುವ ಪ್ರಯತ್ನದಲ್ಲಿ ಕೈಜೋಡಿಸಿರಿ.

ಧನು: ಹಿತಶತ್ರುಗಳ ಬಾಧೆಯಿಂದ ಬಿಡುಗಡೆ. ಹಿತೈಷಿಗಳ ಸಹಕಾರ. ಉದ್ಯೋಗ ಸ್ಥಾನದಲ್ಲಿ ಪರಿಶ್ರಮಕ್ಕೆ ಗೌರವ. ಸಹೋದ್ಯೋಗಿಗಳಿಂದ ಪ್ರಶಂಸೆ. ಸ್ವಂತ ಉದ್ಯಮ ಕ್ರಮವಾಗಿ ಅಭಿವೃದ್ಧಿ. ದೇವತಾರ್ಚನೆಯಿಂದ ನೆಮ್ಮದಿ ಪ್ರಾಪ್ತಿ. ಕೃಷಿ ಕಾರ್ಯದಲ್ಲಿ ಪಾಲುಗೊಳ್ಳುವ ಪ್ರಯತ್ನದಲ್ಲಿ ಮುನ್ನಡೆ.

ಮಕರ: ಹೊಸ ಬಗೆಯ ಸಮಸ್ಯೆಗಳು ಎದುರಾಗು ತ್ತಿದ್ದರೂ ದೇವರ ದಯೆಯಿಂದ ಪಾರಾಗುವಿರಿ. ಹಿರಿಯರ ಆರೋಗ್ಯ ಮತ್ತು ಆಸಕ್ತಿಗಳ ಕಡೆಗೆ ಗಮ®. ಉದ್ಯೋಗ ಕ್ಷೇತ್ರದ ಒತ್ತಡ ಕ್ರಮವಾಗಿ ನಿವಾರಣೆ. ಲೆಕ್ಕ ಪರಿಶೋಧಕರು, ನ್ಯಾಯವಾದಿಗಳು ವೃತ್ತಿಪರರಿಗೆ ಸಮಯದೊಂದಿಗೆ ಹೋರಾಟದ ಆತಂಕ.

ಕುಂಭ: ಎಂದಿನಂತೆ ಸೇವಾ ಕಾರ್ಯಗಳಲ್ಲಿ ಆಸಕ್ತಿ. ಉದ್ಯೋಗದಲ್ಲಿ ಶ್ಲಾಘನಾರ್ಹ ಸಾಧನೆ. ಸ್ವಂತ ಉದ್ಯಮದ ವ್ಯವಹಾರ ಕ್ಷೇತ್ರ ವಿಸ್ತರಣೆಗೆ ಹಿರಿಯ ಬಂಧುವಿನ ಸಹಾಯ. ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ದೂರದಲ್ಲಿರುವ ಬಂಧುಗಳ ಆಗಮನ.

ಮೀನ: ಶನಿಮಹಾತ್ಮನ ಅನುಗ್ರಹದಿಂದ ಸ್ಥಗಿತಗೊಂಡ ಕಾರ್ಯಗಳ ಮುಂದುವರಿಕೆ. ಉದ್ಯೋಗದಲ್ಲಿ ಯಶಸ್ಸು. ಸರಕಾರಿ ಅಧಿಕಾರಿಗಳು ಮತ್ತಷ್ಟು ನೌಕರರಿಂದ ಉತ್ತಮ ಸ್ಪಂದನ. ಗ್ರಾಹಕ ವರ್ಗಕ್ಕೆ ಹರ್ಷ. ಸೇವಾರೂಪದ ವೃತ್ತಿಯಲ್ಲಿ ಮುನ್ನಡೆ.ಸಾಮಾಜಿಕ ಕ್ಷೇತ್ರದಲ್ಲಿ ಹೆಚ್ಚಿನ ಜವಾಬ್ದಾರಿ ವಹಿಸಲು ಆಹ್ವಾನ. ಮಾತೃವರ್ಗದ ಸದಾಶಯದಿಂದ ಕಾರ್ಯಗಳಲ್ಲಿ ಜಯ.

ಟಾಪ್ ನ್ಯೂಸ್

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

Agarwal

Vijay Hazare Trophy; ಮಯಾಂಕ್‌ ಅಗರ್ವಾಲ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

14

Padubidri: ವೃದ್ಧ ದಂಪತಿಗೆ ಸುರಕ್ಷಿತ ಕಾಲು ಸಂಕದ ಭರವಸೆ

ಅಡ್ಡಹೊಳೆಯಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

ಅಡ್ಡಹೊಳೆ ಗ್ರಾಮದಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

13(1

Udupi: ಕೊರಗ ಸಮುದಾಯಕ್ಕೆ ಸಮಸ್ಯೆಗಳ ಸರಣಿ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.