Daily Horoscope: ಅನಿವಾರ್ಯವಾದ ಅನಿರೀಕ್ಷಿತ ವೆಚ್ಚಗಳು, ರಾಜಕಾರಣಿಗಳಿಗೆ ನೆಮ್ಮದಿ ಭಂಗ


Team Udayavani, Oct 1, 2023, 7:39 AM IST

1-horoscope

ಮೇಷ: ಹವಾಮಾನ ವೈಪರೀತ್ಯದಿಂದ ದೇಹ, ಮನಸ್ಸು ಎರಡಕ್ಕೂ ಕೊಂಚ ಕಿರಿಕಿರಿ. ಉದ್ಯೋಗ ಕ್ಷೇತ್ರದ ಕಾರ್ಯ ಮಧ್ಯಮ. ಸರಕಾರಿ ನೌಕರರಿಗೆ ಕೆಲಸದ ಹೊರೆ. ಕಟ್ಟಡ ನಿರ್ಮಾಣ ಕಾರ್ಯ ಮಂದಗತಿಯಲ್ಲಿ ಮುಂದುವರಿಕೆ. ನೂತನ ಯೋಜನೆಯೊಂದರ ಆರಂಭಕ್ಕೆ ಕಾಲಬಾಧೆ.

ವೃಷಭ: ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ. ಶ್ರಮಕ್ಕೆ ತಕ್ಕ ಪ್ರತಿಫ‌ಲ ಲಭ್ಯ. ಸ್ವಂತ ವ್ಯವಹಾರ ನಡೆಸುವವರಿಗೆ ಕಾರ್ಯ ಪೂರೈಸಲು ಸಮಯದ ಅಭಾವ. ಕುಶಲಕರ್ಮಿಗಳಿಗೆ ಮಧ್ಯಮ ಆದಾಯ.

ಮಿಥುನ: ಅನಿವಾರ್ಯವಾದ ಅನಿರೀಕ್ಷಿತ ವೆಚ್ಚಗಳು. ಮನೆಯಲ್ಲಿ ಅನುಕೂಲಕರ ವಾತಾವರಣ. ಉದ್ಯೋಗಸ್ಥರಿಗೆ ಹಿತವಾದ ಸನ್ನಿವೇಶ. ಸಹೋದ್ಯೋಗಿಗಳಿಂದ ಸಹಕಾರ. ಮೇಲಧಿಕಾರಿಗಳಿಂದ ಕೆಲಸಕ್ಕೆ ಪ್ರೋತ್ಸಾಹ. ರಾಜಕಾರಣಿಗಳಿಗೆ ನೆಮ್ಮದಿ ಭಂಗ.

ಕರ್ಕಾಟಕ: ಉದ್ಯೋಗ ರಂಗದಲ್ಲಿ ಸಾಧನೆ ಮಧ್ಯಮ. ನಿರೀಕ್ಷಿತ ಮಟ್ಟದಲ್ಲಿ ಲಭಿಸದ ಸಹಕಾರ. ಉದ್ಯಮಿಗಳ ಉತ್ಪನ್ನಗಳಿಗೆ ಮಧ್ಯಮ ಬೇಡಿಕೆ. ದೂರದ ಬಂಧುಗಳ ಆಗಮನ. ಗೃಹ ನಿರ್ಮಾಣ ಕಾರ್ಯ ವಿಳಂಬ. ಅಕ್ಷರ ಪ್ರಧಾನ ವೃತ್ತಿಯವರಿಗೆ ಸಮಯದೊಂದಿಗೆ ಮೇಲಾಟ.

ಸಿಂಹ: ಮನೆಯಲ್ಲಿ ಎಲ್ಲರ ಆರೋಗ್ಯ ತೃಪ್ತಿಕರ. ಹಿರಿಯರ ಆಶೀರ್ವಾದದಿಂದ ವಿಘ್ನಗಳು ದೂರ. ಉದ್ಯೋಗ ಕ್ಷೇತ್ರದಲ್ಲಿ ನಿರೀಕ್ಷಿತ ಮಟ್ಟದ ಯಶಸ್ಸು. ಸರಕಾರಿ ಕ್ಷೇತ್ರಗಳಲ್ಲಿ ಸಾಧಕರಿಗೆ ಗೌರವ ಪ್ರಾಪ್ತಿ. ಅಧಿಕಾರಿಗಳಿಗೆ ಅವಧಿಗಿಂತ ಮೊದಲೇ ವರ್ಗಾವಣೆ ಸಂಭವ.

ಕನ್ಯಾ: ಕಾರ್ಯದಲ್ಲಿ ಪ್ರಗತಿ. ಜತೆಗಾರರಿಂದ ಪ್ರೋತ್ಸಾಹ ಮತ್ತು ಸಹಕಾರ. ಸಮಾಜದಲ್ಲಿ ಗೌರವ ಪ್ರಾಪ್ತಿ. ಆಪ್ತರಿಂದ ನಿರೀಕ್ಷಿತ ಸಹಾಯ ಸಕಾಲದಲ್ಲಿ ಕೈಸೇರಿ ಸಮಾಧಾನ. ಉದ್ಯೋಗಸ್ಥರ ಸಾಧನೆಗೆ ಮೇಲಧಿಕಾರಿಗಳ ಪ್ರೋತ್ಸಾಹದ ನುಡಿಗಳು. ಮಕ್ಕಳಿಗೆ ಸಂತಸದ ಸನ್ನಿವೇಶ.

ತುಲಾ: ದ್ವಂದ್ವಮನಸ್ಥಿತಿಯಿಂದ ಹೊರಬರುವ ಯತ್ನದಲ್ಲಿ ಯಶಸ್ಸು ಲಭ್ಯ. ಶಿಕ್ಷಣ ಕ್ಷೇತ್ರದಲ್ಲಿ ದುಡಿಯುತ್ತಿರುವವರಿಗೆ ಸತ್ವ ಪರೀಕ್ಷೆಯ ಸನ್ನಿವೇಶ. ಸ್ವಂತ ಉದ್ಯಮಗಳನ್ನು ನಡೆಸುವವರ ಉತ್ಪನ್ನಗಳಿಗೆ ಬೇಡಿಕೆ ವೃದ್ಧಿ. ಕೃಷಿ ಉತ್ಪನ್ನಗಳು, ತರಕಾರಿ, ಹಣ್ಣು ವ್ಯಾಪಾರಿಗಳಿಗೆ ಮಧ್ಯಮ ಲಾಭ.

ವೃಶ್ಚಿಕ: ಸ್ವಂತದ ಆರೋಗ್ಯದ ಕಡೆಗೆ ಗಮನವಿರಲಿ. ಉದ್ಯೋಗ ಸ್ಥಾನದಲ್ಲಿ ನಿರೀಕ್ಷೆಯಂತೆ ಕೆಲಸದ ಒತ್ತಡ. ಲೆಕ್ಕ ಪರಿಶೋಧಕರು, ಸಿವಿಲ್‌ ಎಂಜಿನಿಯರ್‌ ಮೊದಲಾದ ವೃತ್ತಿಪರರಿಗೆ ಸಮಯದ ಒತ್ತಡ. ದೀರ್ಘ‌ ಕಾಲದಿಂದ ಕಾಡುತ್ತಿದ್ದ ಸಮಸ್ಯೆಗೆ ಅನಿರೀಕ್ಷಿತವಾಗಿ ಪರಿಹಾರ.

ಧನು: ಹೊಂದಾಣಿಕೆ ಮನೋಭಾವದ ನಿಮಗೆ ಸಹೋದ್ಯೋಗಿಗಳೊಂದಿಗೆ ಏಗುವುದು ಕಷ್ಟವಾಗದು. ನಿರೀಕ್ಷೆಗೆ ತಕ್ಕಂತೆ ಕೆಲಸ ಮುಗಿಸಲು ಶಕ್ತರಾಗುವಿರಿ. ಸ್ವಂತ ಉದ್ಯಮ ನಡೆಸುವವರ ಉತ್ಪನ್ನಗಳಿಗೆ ಬೇಡಿಕೆ ವೃದ್ಧಿ. ಗ್ರಾಹಕರಿಂದ ಪ್ರಶಂಸೆಯ ಸುರಿಮಳೆ.

ಮಕರ: ದೇವತಾರ್ಚನೆಯಲ್ಲಿ ಆಸಕ್ತಿಯಿದ್ದರೂ ಪ್ರಾಪಂಚಿಕ ಕರ್ತವ್ಯಗಳಿಂದ ಅಡ್ಡಿ.ಉದ್ಯೋಗ ಕ್ಷೇತ್ರದಲ್ಲಿ ನಿಗದಿತ ಸಮಯದಲ್ಲಿ ಕೆಲಸವನ್ನು ಮುಗಿಸುವ ಒತ್ತಡ. ಮಕ್ಕಳ ಭವಿಷ್ಯದ ಕುರಿತು ತೀವ್ರ ಚಿಂತೆ. ದೀರ್ಘಾವಧಿ ಯೋಜನೆಗಳಲ್ಲಿ ಹಣ ಹೂಡಿಕೆ.

ಕುಂಭ: ಕುಟುಂಬದ ಕ್ಷೇಮ ಪಾಲನೆಯೊಂದಿಗೆ ಸಮಾಜದ ಋಣ ತೀರಿಸುವ ಕಾರ್ಯದಲ್ಲಿ ಮುಂಚೂಣಿಯ ಸೇವೆ. ಉದ್ಯೋಗ ಕ್ಷೇತ್ರದ ಸಾಧನೆ ಗಳಿಗಾಗಿ ಮೇಲಿನವರಿಂದ ಮತ್ತು ಸಹೋದ್ಯೋಗಿಗಳಿಂದ ಶ್ಲಾಘನೆ. ಸ್ವಂತ ಉದ್ಯಮ ಉತ್ಪನ್ನಗಳಿಗೆ ಬೇಡಿಕೆ ಹೆಚ್ಚಳ.

ಮೀನ: ನಿಗದಿತ ಸಮಯದ ಮೊದಲೇ ಕಾರ್ಯ ಪೂರೈಸಿದ ತೃಪ್ತಿ. ಉದ್ಯೋಗ ಕ್ಷೇತ್ರದಲ್ಲಿ ಅನಿರೀಕ್ಷಿತ ಯಶಸ್ಸು. ಸರಕಾರಿ ಕಚೇರಿಗಳಲ್ಲಿ ನೌಕರ ವರ್ಗದವರಿಂದ ಉತ್ತಮ ಸ್ಪಂದನ. ಕಟ್ಟಡ ನಿರ್ಮಾಣ ಕಾರ್ಯ ಮಂದಗತಿಯಲ್ಲಿ ಮುಂದುವರಿಕೆ. ಹೊಸ ಆಸ್ತಿ ಖರೀದಿ ಮಾತುಕತೆ ಮುಂದಕ್ಕೆ. ವ್ಯಾಪಾರ ಸ್ಥಾನ ನವೀಕರಣ ಕಾರ್ಯಕ್ಕೆ ತಾತ್ಕಾಲಿಕ ತಡೆ.

ಟಾಪ್ ನ್ಯೂಸ್

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.