Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ


Team Udayavani, Dec 16, 2024, 7:18 AM IST

Horoscope

16-2-2024

ಮೇಷ: ದುಡಿಮೆಯಲ್ಲಿ ಮಹತ್ಸಾಧನೆಯ ಸಂಕಲ್ಪದೊಡನೆ ದಿನಾರಂಭ. ಅವಶ್ಯವುಳ್ಳವರಿಗೆ ಸಹಾಯ ಮಾಡಿಕೊಟ್ಟ ತೃಪ್ತಿ. ಸೋದರ ಸಂಬಂಧಿಗೆ ವಿವಾಹ ಯೋಗ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಹುರುಪು.

ವೃಷಭ: ಸದುದ್ದೇಶಕ್ಕಾಗಿ ಜನಸಂಘಟನೆಯಲ್ಲಿ ಆಸಕ್ತಿ. ಬೌದ್ಧಿಕ ಕೆಲಸಕ್ಕೆ ಯೋಗ್ಯ ಗೌರವ. ಹಿರಿಯರ ಆರೋಗ್ಯದತ್ತ ಗಮನವಿರಲಿ. ಸಂಪಾದನೆಯ ಹೊಸ ಮಾರ್ಗ ಅನ್ವೇಷಣೆ. ಮಕ್ಕಳಿಗೆ ಯೋಗ್ಯ ಮಾರ್ಗದರ್ಶನದ ವ್ಯವಸ್ಥೆ.

ಮಿಥುನ: ಜೀವನಸ್ನೇಹಿ ಪರಿಸರದಲ್ಲಿ ಬದುಕು. ತಾವಾಗಿ ಒಲಿದು ಬಂದ ಅವಕಾಶಗಳ ಸದುಪಯೋಗ. ಉದ್ಯೋಗಾನ್ವೇಷಿಗಳಿಗೆ ಉನ್ನತರ ಸಹಾಯ. ಗೃಹಾಲಂಕಾರ ವಸ್ತುಗಳ ಖರೀದಿಗೆ ಧನವ್ಯಯ. ಸತ್ಕಾರ್ಯಕ್ಕೆ ಕೈಜೋಡಿಸಿ ಸಾರ್ಥಕ ಭಾವ.

ಕರ್ಕಾಟಕ: ಪಾಲಿಗೆ ಬಂದ ಹೊಣೆಗಾರಿಕೆ ಕೀರ್ತಿ ತರಲಿದೆ. ಕಠಿನ ಪರಿಶ್ರಮಕ್ಕೆ ಯೋಗ್ಯ ಪ್ರತಿಫ‌ಲ. ನೊಂದವರಲ್ಲಿ ಹೊಸ ಭರವಸೆ ತುಂಬುವ ಕ್ರಮಗಳು. ಕೃಷಿಕರಿಗೆ ನೆಮ್ಮದಿ, ಸಮಾಧಾನದ ಸನ್ನಿವೇಶ. ಸಂಸಾರದಲ್ಲಿ ಸಾಮರಸ್ಯ, ಪ್ರೀತಿ ವೃದ್ಧಿ.

ಸಿಂಹ: ಎಲ್ಲ ಬಗೆಯ ಅಡಚಣೆಗಳಿಂದ ಬಿಡುಗಡೆ. ಉದ್ಯೋಗಸ್ಥರಿಗೆ, ಉದ್ಯಮಿಗಳಿಗೆ ಕಾರ್ಯದ ಒತ್ತಡ. ಹಿರಿಯರ, ಗೃಹಿಣಿಯರ ಆರೋಗ್ಯ ತೃಪ್ತಿಕರ. ಮನೆಯಲ್ಲಿ ನೆಮ್ಮದಿಯ ವಾತಾವರಣ. ವ್ಯವಹಾರ ಸಂಬಂಧ ಪ್ರಯಾಣ ಸಂಭವ.

ಕನ್ಯಾ: ದೈಹಿಕ ಆಪತ್ತು ನಿವಾರಣೆಯಾಗಿ ನೆಮ್ಮದಿ. ವೃತ್ತಿಪರ ಉದ್ಯೋಗಸ್ಥರಿಗೆ ಸಮಯ ದೊಂದಿಗೆ ಸೆಣಸಾಟ. ಬಂಧುವರ್ಗದವರಿಗೆ ಸಹಾಯ ಮಾಡುವ ಸಂದರ್ಭ. ತೀರ್ಥಯಾತ್ರೆ ಮುಗಿಸಿದ ಬಂಧುಗಳ ಆಗಮನ.

ತುಲಾ: ದೈಹಿಕ, ಮಾನಸಿಕ ಆರೋಗ್ಯ ಸುಧಾರಣೆ. ವೃತ್ತಿರಂಗದಲ್ಲಿ ಸಮಯಸಾಧಕರ ಮೇಲುಗೈ. ವಸ್ತ್ರ, ಆಭರಣ ಖರೀದಿ ಸಾಧ್ಯತೆ. ಗೃಹೋದ್ಯಮಗಳಿಗೆ ಅನುಕೂಲ. ಆತ್ಮಬಲ ವೃದ್ಧಿಗಾಗಿ ಯೋಗ, ಧ್ಯಾನ, ಜಪಾದಿಗಳಿಗೆ ಸಮಯ ನೀಡಿಕೆ.

ವೃಶ್ಚಿಕ: ಉದ್ಯೋಗಸ್ಥಾನದ ಹಿತಶತ್ರುಗಳಿಂದ ದೂರವಿರಿ. ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿದ ಲಾಭ. ಹಿರಿಯರ ಆರೋಗ್ಯ ಸ್ಥಿರ. ಗೃಹಿಣಿಯರಿಗೆ ಸಣ್ಣ ಉದ್ಯಮ ಬೆಳೆಸಲು ಆಸಕ್ತಿ. ಮಕ್ಕಳ ಸಾಧನೆಯಿಂದ ಹರ್ಷ.

ಧನು: ಅನುಭವಿಗಳ ಮಾರ್ಗದರ್ಶನದಲ್ಲಿ ಮುನ್ನಡೆ. ದೇವತಾರಾಧನೆಯತ್ತ ವಿಶೇಷ ಒಲವು. ವ್ಯವಹಾರಸ್ಥರಿಂದ ಹೊಸ ಸಾಧ್ಯತೆಗಳ ಹುಡುಕಾಟ. ಕಾರ್ಯ ಸಾಧನೆಗೆ ಹರ್ಷಾಚರಣೆ. ಕೇಟರಿಂಗ್‌ ವ್ಯವಹಾರಸ್ಥರಿಗೆ ವಿಶೇಷ ಲಾಭ.

ಮಕರ: ನಿರೀಕ್ಷೆಗಿಂತ ಸುಲಭವಾಗಿ ಕಾರ್ಯ ಸಾಧನೆ. ದಿನಾರಂಭದಲ್ಲಿ ಇನ್ನಷ್ಟು ಕೆಲಸಗಳು. ಹೊಸ ಜವಾಬ್ದಾರಿಗಳು ಬರುವ ಸಂಭವ. ಮನೆಯ ಎಲ್ಲ ಸದಸ್ಯರ ನಡುವೆ ಸೌಹಾರ್ದದ ಸಂಬಂಧ. ಹತ್ತಿರದ ಶಿವ ಕ್ಷೇತ್ರಕ್ಕೆ ಸಂದರ್ಶನ.

ಕುಂಭ: ಇನ್ನಷ್ಟು ಹೊಸ ಸಾಧನೆ ಮಾಡುವ ಹುರುಪು. ಸಹೋದ್ಯೋಗಿಗಳ ಸಹಕಾರ, ಪ್ರೋತ್ಸಾಹ ಲಭ್ಯ. ಅನಿರೀಕ್ಷಿತ ಧನಾಗಮ ಯೋಗವಿದೆ. ಕ್ರೀಡಾಳುಗಳಿಗೆ ಹುಮ್ಮಸ್ಸಿನ ವಾತಾ ವರಣ. ವಿದ್ಯಾರ್ಥಿಗಳ ಪ್ರತಿಭಾ ವಿಕಸನಕ್ಕೆ ಕಾರ್ಯಯೋಜನೆ.

ಮೀನ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಯಶಸ್ಸು ತೃಪ್ತಿಕರ. ಭೂ ವ್ಯವಹಾರ, ಕಟ್ಟಡ ನಿರ್ಮಾಣ ವ್ಯವಹಾರಸ್ಥರಿಗೆ ಅಡಚಣೆ. ಕಾರ್ಮಿಕ ವರ್ಗದವರಿಗೆ ತಾತ್ಕಾಲಿಕ ತೊಂದರೆ. ಸಂಸಾರದಲ್ಲಿ ಸಹಕಾರ, ಸಂತೃಪ್ತಿಯ ವಾತಾವರಣ. ಹೊಸ ಉದ್ಯಮಗಳಲ್ಲಿ ಸ್ಥಿರವಾದ ಪ್ರಗತಿ

ಟಾಪ್ ನ್ಯೂಸ್

BJp-pro-cow2

Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Udupi: ಗೀತಾರ್ಥ ಚಿಂತನೆ-157: ಸೂಕ್ಷ್ಮ ಜಗತ್ತೂ, ಸ್ಥೂಲ ಜಗತ್ತೂ ಅನಂತ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope;ಹಿತಶತ್ರುಗಳ ಹುನ್ನಾರದ ಕುರಿತು ಎಚ್ಚರ,ರಾತ್ರಿ ಪ್ರಯಾಣದಿಂದ ದೂರವಿರಿ…

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ

Horoscope: ಈ ರಾಶಿಯ ಅವಿವಾಹಿತರಿಗೆ ವಿವಾಹ ಯೋಗ

Horoscope: ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ

Horoscope: ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ

Daily Horoscope: ವಸ್ತ್ರ ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ, ಆರೋಗ್ಯ ತಕ್ಕಮಟ್ಟಿಗೆ ಉತ್ತಮ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

BJp-pro-cow2

Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

infosys

ಮೈಸೂರಿನ ಇನ್ಫೋಸಿಸ್‌ ಕ್ಯಾಂಪಸ್‌ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ

Varooru1

Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ

CKM–Shoola

Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ

Cow-zammer

Chamarajpete: ಕೆಚ್ಚಲು ಕೊಯ್ದ ಕೇಸ್‌; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.