Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ

Team Udayavani, Sep 26, 2024, 7:33 AM IST

1-horoscope

ಮೇಷ: ಗುರುಸ್ಮರಣೆಯಿಂದ ಸಂತೋಷದ ಅನುಭವ. ಸಮಗ್ರ ಸುಧಾರಣೆಯ ಬಗ್ಗೆ ಚಿಂತನೆ. ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಹಿರಿಯ ನಾಗರಿಕರಿಗೆ ನೆಮ್ಮದಿ. ವ್ಯವಹಾರ ಸಂಬಂಧ ತಿರುಗಾಟ. ಗೃಹಿಣಿಯರಿಗೆ ಉಲ್ಲಾಸ.

ವೃಷಭ: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ. ಹಿರಿಯರ ಮತ್ತು ಮಕ್ಕಳ ಆರೋಗ್ಯದಲ್ಲಿ ಸಣ್ಣ ವ್ಯತ್ಯಾಸ. ಎಂಜಿನಿಯರ್‌, ಲೆಕ್ಕ ಪರಿಶೋಧಕರು ಮೊದಲಾದ ವೃತ್ತಿಪರರಿಗೆ ಕೆಲಸ ಮುಗಿಸುವ ತರಾತುರಿ.

ಮಿಥುನ: ಸ್ವತಂತ್ರ ವ್ಯವಹಾರದ ಯೋಚನೆ ಬಿಟ್ಟು ಬಿಡಿ. ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ. ಸದ್ಗ್ರಂಥ ಅಧ್ಯಯನದಲ್ಲಿ ಆಸಕ್ತಿ. ಸಂಗೀತ ಶ್ರವಣ, ಸತ್ಸಂಗಗಳಲ್ಲಿ ಕಾಲಯಾಪನೆ. ವ್ಯವಹಾರ ಸಂಬಂಧ ಪೂರ್ವ ದಿಕ್ಕಿಗೆ ಪ್ರಯಾಣ.

ಕರ್ಕಾಟಕ: ಮಿಶ್ರಫ‌ಲಗಳ ದಿನ. ಹಿರಿಯರ ಯೋಗಕ್ಷೇಮ ವಿಚಾರಿಸುತ್ತಿರಿ.ಮನೆಯಲ್ಲಿ ಉಳಿದ ಎಲ್ಲರ ಆರೋಗ್ಯ ಉತ್ತಮ. ಅವಿವಾಹಿತರಿಗೆ ತಕ್ಕ ಜೋಡಿ ಸಿಗುವ ಸಾಧ್ಯತೆ. ಗೃಹೋಪಯೋಗಿ ಸಾಮಗ್ರಿ ಗಳ ಖರೀದಿ. ನ್ಯಾಯಾಲಯ ವ್ಯವಹಾರದಲ್ಲಿ ವಿಳಂಬ.

ಸಿಂಹ: ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸಿನ ಅನುಭವ. ನೀಡಿದ್ದ ಸಾಲ ಅನಿರೀಕ್ಷಿತವಾಗಿ ಕೈಗೆ ಬಂದ ಆನಂದ. ಅಧಿಕಾರಿಗಳ ಸಕಾಲಿಕ ಸ್ಪಂದನ, ಕಾರ್ಯಗಳು ಶೀಘ್ರ. ಮುಕ್ತಾಯ. ವ್ಯವಹಾ ರಾರ್ಥವಾಗಿ ಸಣ್ಣ ಪ್ರವಾಸ ಕೈಗೊಳ್ಳುವ ಸಾಧ್ಯತೆ.

ಕನ್ಯಾ: ಸೇವಾಕಾರ್ಯಗಳಿಂದ ಜನಪ್ರಿಯತೆ ವೃದ್ಧಿ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ಸಂಸಾರ ಸುಖ ತೃಪ್ತಿಕರ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಲೇವಾದೇವಿ ವ್ಯವಹಾರದಲ್ಲಿ ಹಿನ್ನಡೆ.

ತುಲಾ: ಪರಿಸರ ಸ್ವತ್ಛತೆ ಚಟುವಟಿಕೆಗಳಲ್ಲಿ ಆಸಕ್ತಿ. ಜೇನು ವ್ಯವಸಾಯ, ತೋಟಗಾರಿಕೆಯಲ್ಲಿ ಆಸಕ್ತರಿಗೆ ಸಂತೃಪ್ತಿ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ಲಾಭ. ಅಸಹಾಯಕರಿಗೆ ಸಹಾಯ ಮಾಡುವ ಅವಕಾಶ.

ವೃಶ್ಚಿಕ: ನೊಂದವರಿಗೆ ಸಾಂತ್ವನ ಹೇಳಿ ಸಮಾಧಾನ ಹೊಂದುವಿರಿ. ಗೃಹಾಲಂಕಾರದಲ್ಲಿ ಆಸಕ್ತಿ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಹಿರಿಯರ ಆರೋಗ್ಯದ ಮೇಲೆ ಹವಾಮಾನ ವೈಪರೀತ್ಯದ ಪರಿಣಾಮ. ಗೃಹಿಣಿಯರಿಗೆ ಹರ್ಷ.

ಧನು: ಸರಕಾರಿ ಉದ್ಯೋಗಸ್ಥರಿಗೆ ಶುಭ ಸಮಾಚಾರ ನಿರೀಕ್ಷೆ. ಉಳಿತಾಯ ಯೋಜನೆ ಗಳ ಏಜೆಂಟರಿಗೆ ಆದಾಯ ವೃದ್ಧಿ. ಅಲ್ಪಾವಧಿ ಹೂಡಿಕೆಗಳು ಹಿತಕರವಲ್ಲ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳು ಕ್ಷಿಪ್ರಗತಿಯಲ್ಲಿ ಮುನ್ನಡೆ.

ಮಕರ: ಆದಾಯ ವೃದ್ಧಿಯ ಪ್ರಯತ್ನಕ್ಕೆ ಫ‌ಲ. ಉದ್ಯೋಗದಲ್ಲಿ ಸಹನೆಗೆ ದಕ್ಷತೆಯಷ್ಟೇ ಪ್ರಾಧಾನ್ಯ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಶಸ್ತ್ರವೈದ್ಯರಿಗೆ ಕೀರ್ತಿ, ಔಷಧ ವ್ಯಾಪಾರಿಗಳಿಗೆ ಉತ್ತಮ ಲಾಭ.ಪೂರ್ವದಿಕ್ಕಿಗೆ ಪ್ರಯಾಣದ ಸಾಧ್ಯತೆ.

ಕುಂಭ: ಸೇವಾಕಾರ್ಯಗಳಿಂದ ಜನಪ್ರಿಯತೆ ವೃದ್ಧಿ ಉದ್ಯೋಗದಲ್ಲಿ ಪದೋನ್ನತಿ ಅಥವಾ ವೇತನ ಏರಿಕೆಯ ಸಾಧ್ಯತೆ. ಬಂಧು ಬಳಗದವರಿಂದ ವಿಶೇಷ ಪ್ರೇಮ ಪ್ರಕಟ. ಸ್ಥಿರಾಸ್ತಿ ಖರೀದಿ ಪ್ರಯತ್ನದಲ್ಲಿ ಮುನ್ನಡೆ. ನ್ಯಾಯಾಲಯಕ್ಕೆ ಹೋಗದೆ ವಿವಾದ ತೀರ್ಮಾನ.

ಮೀನ: ಸತ್ಕಾರ್ಯಗಳಲ್ಲಿ ಪಾಲುಗೊಳ್ಳುವ ಅವಕಾಶ. ಕಳೆದುಹೋದ ಸುಸಂದರ್ಭ ಮರಳಿ ಬರುವ ಸಾಧ್ಯತೆ. ಕಾರ್ಯ ಯಶಸ್ಸಿಗೆ ಸಂಬಂಧಪಟ್ಟವರ ಸಹಕಾರ. ಪರಿಣತರೊಬ್ಬರ ಹಠಾತ್‌ ಭೇಟಿಯಿಂದ ಲಾಭ.ಹಿರಿಯ ಬಂಧುಗಳಿಗೆ ನೆರವಾಗುವ ಸಂದರ್ಭ. ಎಲ್ಲರಿಗೂ ಉತ್ತಮ ಉತ್ತಮ.

ಟಾಪ್ ನ್ಯೂಸ್

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್‌ ವಶ

7-

Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

MUST WATCH

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

ಹೊಸ ಸೇರ್ಪಡೆ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್:‌ ಇಲ್ಲಿದೆ ಮತಎಣಿಕೆಯ ಪೂರ್ಣವಿವರ

10-bng

Bengaluru: ಠಾಣೆಯಲ್ಲಿ ಪೊಲೀಸ್‌ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

Karnataka By Poll Results: ಜೆಡಿಎಸ್‌ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್‌

9-bng

Bengaluru: ಹನಿಟ್ರ್ಯಾಪ್‌: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.