Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ
Team Udayavani, Sep 27, 2024, 7:32 AM IST
ಮೇಷ: ಉದ್ಯೋಗ ಸ್ಥಾನದಲ್ಲಿ ಸಮಾಧಾನ. ಉದ್ಯಮದ ಉತ್ಪನ್ನಗಳಿಗೆ ಅಧಿಕ ಬೇಡಿಕೆ. ಹಣದ ಬೆಳೆಗಳ ಫಸಲು ಉತ್ತಮ.ಹಿರಿಯರ ಔಷಧೋಪಚಾರಗಳ ಜವಾಬ್ದಾರಿ. ವ್ಯವಹಾರದ ಸಂಬಂಧ ಸಮೀಪದ ಊರಿಗೆ ಪ್ರಯಾಣ.
ವೃಷಭ:ಅನಿರೀಕ್ಷಿತವಾಗಿ ಎದುರಾದ ಸಣ್ಣ ಸಮಸ್ಯೆಗಳು. ಉದ್ಯೋಗ ಸ್ಥಾನದಲ್ಲಿ ಪುನರ್ವ್ಯವಸ್ಥೆ. ಹೊಸಬರ ಪರಿಚಯದಿಂದ ಲಾಭ. ಅಸಹಾಯಕ ವೃದ್ಧರಿಗೆ ನೆರವು. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತೋಷದ ಅನುಭವ.
ಮಿಥುನ: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ. ಮನೋಬಲದಿಂದ ಕಾರ್ಯಸಿದ್ದಿ. ವಾಹನ ದುರಸ್ತಿಗೆ ಹಣ ಖರ್ಚು ವಸ್ತ್ರ, ಉಡುಪು ವ್ಯಾಪಾರಿಗಳಿಗೆ ಲಾಭ. ಹಿರಿಯರಿಗೆ, ಗೃಹಿಣಿಯರಿಗೆ ನೆಮ್ಮದಿ.
ಕರ್ಕಾಟಕ: ಸ್ಥಿರ ಉದ್ಯೋಗ ಪ್ರಾಪ್ತಿ. ದೂರದಲ್ಲಿರುವ ಹಿತೈಷಿಗಳಿಂದ ಸಹಾಯ. ವ್ಯವಹಾರ ಸಂಬಂಧ ಸಂವಾದ ಫಲಪ್ರದ. ಆಭರಣ, ಯಂತ್ರೋಪಕರಣ ವ್ಯಾಪಾರಿಗಳಿಗೆ ಶುಭಯೋಗ. ಬಹುಮಟ್ಟಿಗೆ ಶುಭಫಲಗಳ ಅನುಭವ.
ಸಿಂಹ:ಸಂದರ್ಭಕ್ಕೆ ಸರಿಯಾಗಿ ಸ್ಪಂದಿಸಿ. ಉದ್ಯೋಗದಲ್ಲಿ ನಿರೀಕ್ಷೆ ಮೀರಿ ಪ್ರಗತಿ. ಕಟ್ಟಡ ನಿರ್ಮಾಪಕರಿಗೆ ಕೆಲಸ ಮುಗಿಸುವ ಆತುರ. ಪತ್ರಕರ್ತರಿಗೆ, ಮಾಧ್ಯಮದವರಿಗೆ ಸತ್ತ್ವ ಪರೀಕ್ಷೆ. ಹಿರಿಯರ ಆರೋಗ್ಯ ಸುಧಾರಣೆ.
ಕನ್ಯಾ: ವಸ್ತ್ರ, ಆಭರಣ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಹೊಲಿಗೆ, ಮರದ ಕೆಲಸ ಬಲ್ಲವರಿಗೆ ಉದ್ಯೋಗಕ್ಕೆ ಕರೆ. ಅನಾಥಾಶ್ರಮ, ವೃದ್ಧಾಶ್ರಮಗಳಿಗೆ ಸಹಾಯ. ಗೃಹಿಣಿಯರ ಸ್ವೋದ್ಯೋಗ ಯೋಜನೆ ಮುನ್ನಡೆ. ಹಿರಿಯರ,ಮಕ್ಕಳ ಆರೋಗ್ಯ ಸುಧಾರಣೆ.
ತುಲಾ: ಉದ್ಯೋಗ ಸ್ಥಾನದಲ್ಲಿ ಜಾಡ್ಯದ ವಾತಾವರಣ. ಉತ್ಪನ್ನಗಳ ಗುಣಮಟ್ಟ ಸುಧಾರಣೆ ಮಕ್ಕಳ ವಿದ್ಯಾರ್ಜನೆ ಆಸಕ್ತಿ ವೃದ್ಧಿ. ಕೃಷಿ, ಹೈನುಗಾರಿಕೆಯಲ್ಲಿ ಪ್ರಗತಿ. ವ್ಯವಹಾರದ ಸಂಬಂಧ ಪ್ರಯಾಣ ಮುಂದೂಡಿಕೆ.
ವೃಶ್ಚಿಕ: ಸಹನೆ, ಸಮಾಧಾನದಿಂದ ಯಶಸ್ಸು. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಗಣನಾರ್ಹ ಸುಧಾರಣೆ. ಜನಸೇವಾ ಕಾರ್ಯಗಳಲ್ಲಿ ಆಸಕ್ತಿ. ಹಿರಿಯರ ಆರೋಗ್ಯ ಪ್ರಕೃತಿ ಚಿಕಿತ್ಸೆಯಿಂದ ಸುಧಾರಣೆ.
ಧನು: ಹಿತೈಷಿಗಳ ಸಹಾಯದಿಂದ ಸಮಸ್ಯೆ ಪರಿಹಾರ. ಸಂಸಾರದಲ್ಲಿ ಪ್ರೀತಿ, ವಿಶ್ವಾಸ ವೃದ್ಧಿ. ಕುಶಲಕರ್ಮಿಗಳಿಗೆ ಶೀಘ್ರ ಉದ್ಯೋಗ ಪ್ರಾಪ್ತಿ. ಹೈನುಗಾರಿಕೆ, ತೋಟಗಾರಿಕೆ ಅಭಿವೃದ್ಧಿಗೆ ಪ್ರಯತ್ನ.. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂತಸ.
ಮಕರ: ಮಾತಿನಲ್ಲಿ ಸಂಯಮ ಇರಲಿ. ಸಣ್ಣ ಉದ್ಯಮಿಗಳ ಆದಾಯ ಹೆಚ್ಚಳ. ವಸ್ತ್ರ ಆಭರಣ ವ್ಯಾಪಾರಿಗಳಿಗೆ ಅಧಿಕ ಪ್ರಮಾಣದ ಲಾಭ. ಮಹಿಳೆಯರ ಗೃಹೋದ್ಯಮ ಯೋಜನೆಗೆ ಪ್ರಚಂಡ ಯಶಸ್ಸು.
ಕುಂಭ: ಯೋಗ್ಯತೆಯರಿತು ಸಹಾಯ ಮಾಡಿ. ಕಿರಿಯರಿಗೆ ಮಾರ್ಗದರ್ಶನ, ಹಿರಿಯರಿಗೆ ಸಂದಭೋಚಿತ ಸಲಹೆ. ಪ್ರಾಮಾಣಿಕತೆಯಿಂದ ಸಮಾಜದಲ್ಲಿ ಗೌರವ ಮತ್ತು ಜನಪ್ರಿಯತೆ ವೃದ್ಧಿ. ವೃತ್ತಿಪರರಿಗೆ ಸರ್ವತ್ರ ಶ್ಲಾಘನೆ. ಹೊಸಬರೊಂದಿಗೆ ಮೈತ್ರಿ ಸಂಪಾದನೆ.
ಮೀನ: ಉದ್ಯೋಗದಲ್ಲಿ ಗುರುಸ್ಥಾನ ಪ್ರಾಪ್ತಿ. ವ್ಯವಹಾರದಲ್ಲಿ ಅಪರಿಮಿತ ಮುನ್ನಡೆ.ಹಣಕಾಸು ವ್ಯವಹಾರ ಸುಧಾರಣೆ. ಸರಕಾರಿ ಇಲಾಖೆಗಳಿಂದ ಅನುಕೂಲದ ಸ್ಪಂದನ. ಬಾಕಿ ಕೆಲಸಗಳನ್ನು ಮುಗಿಸುವ ಪ್ರಯತ್ನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ
Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್‌ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.