Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ

Team Udayavani, Sep 28, 2024, 7:20 AM IST

1-horoscope

ಮೇಷ: ಹಿರಿಯರ ಆಶೀರ್ವಾದದಿಂದ ಶುಭಫ‌ಲಗಳು. ಉದ್ಯೋಗ ಕ್ಷೇತ್ರದಲ್ಲಿ ಹಿತಕರ ವಾತಾವರಣ. ಹೊಸ ಉದ್ಯಮಗಳಲ್ಲಿ ಹೂಡಿಕೆ ನಿಧಾನಿಸಿ. ಪಾಲುದಾರಿಕೆ ವ್ಯವಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಿ.

ವೃಷಭ: ಹೊಸ ವ್ಯವಹಾರದಲ್ಲಿ ತೃಪ್ತಿಕರ ಲಾಭ. ಕೃಷ್ಯುತ್ಪಾದನೆಗಳಿಂದ ಮಧ್ಯಮ ಲಾಭ. ಸರಕಾರಿ ಅಧಿಕಾರಿಗಳಿಗೆ ಹೆಚ್ಚುವರಿ ಜವಾಬ್ದಾರಿ. ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ.ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂಭ್ರಮದ ದಿನ.

ಮಿಥುನ: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ. ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ. ಧ್ಯಾನ, ಸ್ವಾಧ್ಯಾಯಗಳಲ್ಲಿ ಮನಸ್ಸು. ಸಮಗ್ರ ಅಭಿವೃದ್ಧಿಯ ಹೊಸ ಪರ್ವ ಆರಂಭ. ಎಲ್ಲರ ಆರೋಗ್ಯ ಸ್ಥಿತಿ ಉತ್ತಮ.

ಕರ್ಕಾಟಕ: ದೇವತಾರ್ಚನೆಯಿಂದ ಆನಂದಾನುಭೂತಿ. ಉದ್ಯೋಗ ಸ್ಥಾನದಲ್ಲಿ ಸಹಕಾರ. ಅವಿವಾಹಿತರಿಗೆ ಯೋಗ್ಯ ನೆಂಟಸ್ತಿಕೆ ಕೂಡಿ ಬರುವ ಸೂಚನೆ. ಉದ್ಯೋಗ ಅರಸುತ್ತಿರುವವರಿಗೆ ಅವಕಾಶಗಳು ಲಭ್ಯ.

ಸಿಂಹ: ಉದ್ಯಮದ ಎಲ್ಲ ವಿಭಾಗಗಳಲ್ಲೂ ಲಾಭದಾಯಕ ಪ್ರಗತಿ. ಉತ್ಪನ್ನಗಳ ಜನ ಪ್ರಿಯತೆ ವೃದ್ಧಿ. ಕೃಷ್ಯುತ್ಪನ್ನಗಳ ಮಾರಾಟದಿಂದ ಉತ್ತಮ ಲಾಭ. ವ್ಯವಹಾರಕ್ಕಾಗಿ ಸಣ್ಣ ಪ್ರಯಾಣ ಸಂಭವ. ಗೃಹಿಣಿಯರಿಗೆ ಸಂತೃಪ್ತಿಯ ಮನೋಭಾವ.

ಕನ್ಯಾ: ಕ್ಷುದ್ರ ಆಮಿಷಗಳಿಗೆ ಬಲಿಯಾಗದಿರಿ ಸಣ್ಣ ಉದ್ಯಮಗಳಿಗೆ ಒಳ್ಳೆಯ ದಿನ. ಕೃಷಿಭೂಮಿಯ ಅಭಿವೃದ್ಧಿ ಕಾರ್ಯಗಳು ಆರಂಭ. ಕುಶಲಕರ್ಮಿಗಳಿಗೆ ಉದ್ಯೋಗಾವಕಾಶ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ತುಲಾ: ಸಕಾರಾತ್ಮಕ ಚಿಂತನೆ ಇರಲಿ. ಉದ್ಯೋಗದಲ್ಲಿ ಸ್ವಲ್ಪ ಸುಧಾರಣೆ. ಉದ್ಯಮಿ ಗಳಿಗೆ ನ್ಯಾಯಾಲಯದಲ್ಲಿ ಜಯ. ಮಹಿಳೆಯರ ಸ್ವಾವಲಂಬನೆ ಯೋಜನೆಗಳಿಗೆ ಲಾಭದಾಯಕ ಪ್ರಗತಿ.ಎಲ್ಲರ ಆರೋಗ್ಯ ಉತ್ತಮ ಸ್ಥಿತಿಯಲ್ಲಿ.

ವೃಶ್ಚಿಕ: ಹೇಳುವಂತಹ ಉನ್ನತಿಯಾಗದಿದ್ದರೂ ಪ್ರಗತಿಗೆ ಕೊರತೆ ಇರಲಾರದು.ಮಕ್ಕಳ ಉದ್ಯಮದ ಕೀರ್ತಿ ವರ್ಧನೆ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಉತ್ತಮ ಲಾಭ. ದೂರದಲ್ಲಿರುವ ಬಂಧುಗಳ ಆಗಮನ.

ಧನು: ಉದ್ಯೋಗ ಸ್ಥಾನದಲ್ಲಿ ಅನುಕೂಲ ವಾತಾವರಣ. ಸ್ವಂತ ಉದ್ಯಮ ಸ್ಥಿರವಾದ ಪ್ರಗತಿ. ದೀರ್ಘಾವಧಿ ಯೋಜನೆಗಳಲ್ಲಿ ಹೂಡಿಕೆಯಿಂದ ಲಾಭ. ಲೇವಾದೇವಿ ವ್ಯವಹಾರದಲ್ಲಿ ನಷ್ಟ ಸಂಭವ. ಗೃಹೋದ್ಯಮಗಳಿಂದ ತೃಪ್ತಿಕರ ಲಾಭ.

ಮಕರ: ಅತಿ ಶೀಘ್ರ ಸಮಯದಲ್ಲಿ ಕಾರ್ಯ ಮುಗಿಸಿದ ತೃಪ್ತಿ. ವಸ್ತ್ರ, ಉಡುಪು, ಅಲಂಕಾರ ಸಾಮಗ್ರಿ ವ್ಯಾಪಾರಿಗಳಿಗೆ ಅಧಿಕ ಲಾಭ. ತೋಟಗಾರಿಕೆಯಲ್ಲಿ ಆಸಕ್ತಿ. ಹಿರಿಯರು, ಮಹಿಳೆಯರು, ಮಕ್ಕಳಿಗೆ ನೆಮ್ಮದಿಯ ದಿನ.

ಕುಂಭ: ಉದ್ಯೋಗ, ವ್ಯವಹಾರಗಳ ಆತಂಕ ದೂರ. ಸಹೋದ್ಯೋಗಿಗಳಿಗೆ ಮಾರ್ಗದರ್ಶನ. ಸೇವಾ ಚಟುವಟಿಕೆಗಳಲ್ಲಿ ಪಾಲುಗೊಳ್ಳುವಿರಿ. ಹತ್ತಿರದ ದೇವತಾ ಕ್ಷೇತ್ರಕ್ಕೆ ಭೇಟಿ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ.

ಮೀನ: ಉದ್ಯೋಗದಲ್ಲಿ ಯಶಸ್ಸು. ಸರಕಾರಿ ನೌಕರರ ಪೂರ್ಣ ಸಹಕಾರ. ಪೂರ್ವಜರ ಆಶೀರ್ವಾದ ಯಾಚನೆ. ಸಾಮಾಜಿಕ ಕಾರ್ಯಕ್ಕೆ ಮನೆಮಂದಿಯ ಉತ್ತೇಜನ.ಗುರುಗಳ ಅಥವಾ ಗುರುಸಮಾನರ ಭೇಟಿಯ ಸಾಧ್ಯತೆ.

ಟಾಪ್ ನ್ಯೂಸ್

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

Karnataka Lokayukta: ನಾಲ್ವರಿಗೆ ಲೋಕಾ ಶಾಕ್‌: 27 ಕೋಟಿ ರೂ. ಆಸ್ತಿ ಪತ್ತೆ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯKarnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka: ಅರ್ಹರಿಗಷ್ಟೇ ಬಿಪಿಎಲ್‌ ಕಾರ್ಡ್‌: ಸಿಎಂ ಸಿದ್ದರಾಮಯ್ಯ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka Govt: ವಕ್ಫ್ ವಿರುದ್ಧ ಬೀದಿಗಿಳಿದ ಕಮಲ ಪಡೆ; ಉಡುಪಿ ಸೇರಿ ಹಲವೆಡೆ ಪ್ರತಿಭಟನೆ

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

Karnataka: ದೆಹಲಿ ಮಾರುಕಟ್ಟೆಗೆ ಲಗ್ಗೆ ಇಟ್ಟ ಕೆಎಂಎಫ್

1-a-JG

Eden Gardens; ‘ಬಿ’ ಬ್ಲಾಕ್‌ಗೆ ಜೂಲನ್‌ ಗೋಸ್ವಾಮಿ ಹೆಸರಿಡಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.