Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ


Team Udayavani, Sep 29, 2024, 7:30 AM IST

1-horoscope

ಮೇಷ: ನೀವು ಉದ್ಯೋಗಿಯೆಂಬುದನ್ನು ಮರೆತುಬಿಡಿ! ವ್ಯವಹಾರದಲ್ಲಿ ವಿಶೇಷ ಯಶಸ್ಸು. ಸರಕಾರಿ ಉದ್ಯೋಗಸ್ಥರಿಗೆ ವಿರಾಮದ ಹರ್ಷಾನುಭವ. ಮಹಿಳಾ ಉದ್ಯಮಿಗಳಿಗೆ ಯಶಸ್ಸು. ಆಸ್ಪತ್ರೆ, ವೃದ್ಧಾಶ್ರಮಕ್ಕೆ ಸಂದರ್ಶನ.

ವೃಷಭ: ಹಲವಾರು ಯೋಜನೆಗಳ ಕುರಿತು ಚಿಂತನೆ. ತೆರೆದುಕೊಳ್ಳುವ ವಿಶಿಷ್ಟ ಅವಕಾಶಗಳು. ಖಾದಿಯ ಸಿದ್ಧ ಉಡುಪುಗಳು ಹಾಗೂ ವಸ್ತ್ರ ಉದ್ಯಮಕ್ಕೆ ಲಾಭ. ಪ್ರಮುಖ ವ್ಯಕ್ತಿಯ ಭೇಟಿ. ಸಂಸಾರದಲ್ಲಿ ಸಾಮರಸ್ಯ ವೃದ್ಧಿ.

ಮಿಥುನ: ಅನವಶ್ಯ ಮಾತುಗಳಿಂದ ದೂರವಿರಿ. ತಾತ್ಕಾಲಿಕ ಉದ್ಯೋಗಸ್ಥರ ಸಮಸ್ಯೆ ನಿವಾರಣೆ. ವಾದ ವಿವಾದಗಳಿಗೆ ಎಡೆಗೊಡದಿರಿ. ಯುವಜನರಿಗೆ ವೃತ್ತಿಪರ ಶಿಕ್ಷಣ ಆಯೋಜನೆ. ಪ್ರಯಾಣದ ಯೋಜನೆ ಮುಂದಕ್ಕೆ.

ಕರ್ಕಾಟಕ: ಉದ್ಯೋಗಸ್ಥರಿಗೆ ಸಹಜವಾದ ಚಿಂತೆಗಳು. ಕಿರಿಯ ಉದ್ಯಮಿಗಳಿಂದ ಸಂತಸ ಆಚರಣೆ. ಹಿರಿಯರಿಗೆ ಸರಕಾರಿ ಸೌಲಭ್ಯಗಳನ್ನು ದೊರಕಿಸುವ ಪ್ರಯತ್ನ. ರಕ್ತದಾನ ಮಾಡುವ ಅವಕಾಶ. ಮಹಿಳೆಯರಿಗೆ, ಮಕ್ಕಳಿಗೆ ಸಮಾಧಾನದ ದಿನ.

ಸಿಂಹ: ಉದ್ಯಮಕ್ಕೆ ಹೊಸರೂಪ ನೀಡುವ ಪ್ರಕ್ರಿಯೆ ಪ್ರಗತಿಯಲ್ಲಿ. ಪರಿಣತರ ಸಲಹೆಯಂತೆ ಹೊಸ ಕ್ರಮಗಳು. ಶಿಕ್ಷಿತ ಕುಶಲಕರ್ಮಿಗಳಿಗೆ ಶೀಘ್ರ ಉದ್ಯೋಗ. ಕುಟುಂಬದಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ.

ಕನ್ಯಾ: ಸರಕಾರಿ ಉದ್ಯೋಗಸ್ಥರಿಗೆ ವಿರಾಮದ ಆನಂದ. ಸಹೋದ್ಯೋಗಿ ಮಿತ್ರರ ಸಂತೋಷಕೂಟ. ಹಿರಿಯರಿಗೆ ವಯೋಸಹಜ ತೊಂದರೆ. ಮನೆಯಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ. ಕೆಲವರಿಗೆ ರಕ್ತದಾನ ಮಾಡುವ ಅವಕಾಶ.

ತುಲಾ: ಕೆಲವು ಕ್ಷೇತ್ರಗಳವರಿಗೆ ಹಿತಶತ್ರುಗಳ ಕಾಟ. ಉದ್ಯಮಿಗಳಿಗೆ ಗುಣಮಟ್ಟ ಕಾಯ್ದುಕೊಳ್ಳುವ ಚಿಂತೆ. ಉದ್ಯೋಗ ಅರಸುವವರಿಗೆ ಆಶಾದಾಯಕ ವಾತಾವರಣ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.

ವೃಶ್ಚಿಕ: ನಿಕಟ ಭವಿಷ್ಯದಲ್ಲಿ ದೊಡ್ಡ ನಷ್ಟ ಆಗದು. ಉದ್ಯೋಗಸ್ಥರ ಸ್ಥಾನ ಗೌರವ ಭದ್ರ. ಸರಕಾರಿ ಅಧಿಕಾರಿಗಳಿಗೆ ನಿಶ್ಚಿಂತೆ. ತೀರ ಅವಶ್ಯವಾದ, ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಸಾಂಸಾರಿಕ ನೆಮ್ಮದಿ ಕೆಡಿಸುವವರಿಗೆ ಮುಖಭಂಗ.

ಧನು: ಉದ್ಯಮದ ವೈವಿಧ್ಯೀಕರಣ ಯೋಜನೆ ಜಾರಿಯಲ್ಲಿ. ಹಿರಿಯ ನಾಗರಿಕರಿಗೆ ಸರಕಾರಿ ನೆರವು ದೊರಕಿಸಲು ಸಹಾಯ.ಮಕ್ಕಳ ಅಧ್ಯಯನಾಸಕ್ತಿ ಹಾಗೂ ಪ್ರತಿಭೆ ವಿಕಸನಕ್ಕೆ ಸಹಾಯ. ಅಶಕ್ತರ ನೆರವಿನ ಯೋಜನೆಗಳಲ್ಲಿ ಭಾಗಿ.

ಮಕರ: ವಿರಾಮದ ಸುಖಾನುಭವ. ಉದ್ಯಮಿಗಳಿಗೆ ಹಠಾತ್‌ ನಷ್ಟವಾಗುವ ಭೀತಿ.ಯಂತ್ರೋಪಕರಣ ಉದ್ಯಮಿಗಳಿಗೆ ದೊಡ್ಡ ಮೊತ್ತದ ಲಾಭ. ಹಿರಿಯರಿಗೆ ವಯೋಸಹಜ ಅನಾರೋಗ್ಯ.

ಕುಂಭ: ಮಂದಗತಿಯಲ್ಲಿ ಸಾಗುವ ಕೆಲಸ, ಕಾರ್ಯಗಳು. ಉದ್ಯೋಗಸ್ಥರಿಗೆ ಹಿತಕರವಾದ ವಾತಾವರಣ. ಅಧಿಕಾರಿಗಳಿಗೆ ಅಪವಾದದ ಭೀತಿ ಲಲಿತ ಕಲೆಗಳಲ್ಲಿ ಆಸಕ್ತರಿಗೆ ಹರ್ಷ. ಕೃಷ್ಯುತ್ಪಾದನೆ ವೃದ್ಧಿಯಲ್ಲಿ ಯಶಸ್ಸು.

ಮೀನ: ವಿರಾಮದ ಕಾರಣ ಮೈಮನಗಳಿಗೆ ಆಲಸ್ಯ. ಸೋದರರ ಹಾಗೂ ಬಂಧುಗಳ ಭೇಟಿ. ಸಾಮಾಜಿಕ ಕಾರ್ಯಗಳಲ್ಲಿ ಸಕ್ರಿಯ ಪಾತ್ರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯ ವೃದ್ಧಿ.ಅನಾಥಾಶ್ರಮ, ವೃದ್ಧಾಶ್ರಮಕ್ಕೆ ಭೇಟಿ, ನೊಂದವರಿಗೆ ಸಾಂತ್ವನ.

ಟಾಪ್ ನ್ಯೂಸ್

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Horoscope: ಧೈರ್ಯವೊಂದೇ ಮಿತ್ರನೆಂಬ ಅರಿವು ಇರಲಿ, ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳ ಕಾಟ

1-horoscope

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳ ಪ್ರೋತ್ಸಾಹ, ಮನೋಬಲದಿಂದ ಕಾರ್ಯಸಿದ್ದಿ

1-horoscope

Daily Horoscope: ಉದ್ಯೋಗಾನ್ವೇಷಿಗಳಿಗೆ ಶುಭ ವಾರ್ತೆ, ಆರೋಗ್ಯ ಉತ್ತಮ

Dina Bhavishya

Daily Horoscope; ಉದ್ಯೋಗಸ್ಥರಿಗೆ ವಿಶಿಷ್ಟ ಜವಾಬ್ದಾರಿ, ನಿಲ್ಲದ ಹಿತಶತ್ರುಗಳ ಕಾಟ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

2-mng-kbc

Mangaluru: ಕೌನ್‌ ಬನೇಗಾ ಕರೋಡ್‌ಪತಿಯಲ್ಲಿ 6.40 ಲ.ರೂ. ಗೆದ್ದ ಅಪೂರ್ವಾ ಶೆಟ್ಟಿ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

IPL Retentions: ಐಪಿಎಲ್‌ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.