Daily Horoscope: ವಿನಾಕಾರಣ ಚಿಂತಿಸುವುದನ್ನು ಬಿಟ್ಟು ಬಿಡಿ,ಆಪ್ತ ವರ್ಗದಲ್ಲಿ ವಿವಾಹ ಸಂಭವ

Team Udayavani, Sep 2, 2023, 7:29 AM IST

Saturday

ಮೇಷ: ಆನಂದಭರಿತ ದಿನಾರಂಭ. ದಿನ ವಿಡೀ ಚಟುವಟಿಕೆಗಳಲ್ಲಿ ಕಳೆಯುವಿರಿ. ಉದ್ಯೋಗ ರಂಗದಲ್ಲಿರುವವರಿಗೆ ಹೊಸ ಜವಾಬ್ದಾರಿ ಅನಿವಾರ್ಯ. ಮನೆಯ ಹಿರಿಯರಿಗೆ ಸಮಾಜದಲ್ಲಿ ಗೌರವ ವೃದ್ಧಿ. ಕಿರಿಯ ಸಹಕಾರಿಗಳಿಗೆ ಮಾರ್ಗದರ್ಶನ.

ವೃಷಭ: ತಾತ್ಕಾಲಿಕ ಅಡಚಣೆಗಳ ನಿವಾರಣೆ. ಪ್ರತ್ಯುಪಕಾರ ಮಾಡುವ ಅವಕಾಶವನ್ನು ಕಳೆದುಕೊಳ್ಳಬೇಡಿ. ಬಂಧುಗಳೊಡನೆ ಪ್ರೀತಿ ವೃದ್ಧಿ. ವ್ಯವಹಾರಸ್ಥರಿಗೆ ಹೊಸ ಅವಕಾಶಗಳು ಲಭ್ಯ. ದೂರದಿಂದ ಶುಭ ಸಮಾಚಾರ.

ಮಿಥುನ: ವಿನಾಕಾರಣ ಚಿಂತಿಸುವುದನ್ನು ಬಿಟ್ಟು ಬಿಡಿ. ದೇವತಾ ಪ್ರಾರ್ಥನೆಯಿಂದ ಕ್ಷಿಪ್ರಫ‌ಲ ಪ್ರಾಪ್ತಿ. ರೋಗಗ್ರಸ್ತರ ಚಿಕಿತ್ಸೆಗೆ ನೆರವು ನೀಡುವ ಅವಕಾಶ. ದೇವರ ದರ್ಶನಕ್ಕಾಗಿ ಸಣ್ಣ ಪ್ರಯಾಣ ಸಂಭವ. ಆಪ್ತ ವರ್ಗದಲ್ಲಿ ವಿವಾಹ ಸಂಭವ.

ಕರ್ಕಾಟಕ: ಉದ್ಯೋಗ, ವ್ಯವಹಾರ ಕ್ಷೇತ್ರದಲ್ಲಿ ಪೈಪೋಟಿಯ ನಡುವೆ ಮುನ್ನಡೆಯಿಂದ ತೃಪ್ತಿ. ಆತಂಕ ಸೃಷ್ಟಿಸಿ ಸಂತೋಷ ಪಡುವವರಿಗೆ ಹಿನ್ನಡೆ. ಆಸ್ತಿ ವ್ಯವಹಾರ ಮಾತುಕತೆಗೆ ತಾತ್ಕಾಲಿಕ ತಡೆ. ನೂತನ ವಾಹನ ಖರೀದಿ ಚಿಂತನೆ.

ಸಿಂಹ:ಆತಂಕಗಳನ್ನು ಬದಿಗೊತ್ತಿ ರಾಜಮಾರ್ಗ ದಲ್ಲಿ ಮುನ್ನಡೆಯುವ ನಿಮಗೆ ಯಶಸ್ಸು ಶತಃಸಿದ್ಧ. ಇನ್ನೊಂದು ಹೊಸ ಉದ್ಯಮಕ್ಕೆ ಕೈಹಾಕುವ ಯೋಚನೆ ಈಗಲೇ ಬೇಡ. ಅಧಿಕಾರಿಗಳಿಂದ, ಸಹೋದ್ಯೋಗಿಗಳಿಂದ ಸಕಾಲಿಕ ಸ್ಪಂದನೆ.

ಕನ್ಯಾ:ಯುವಕರಿಗೆ ದೇಹದಾಡ್ಯì ವೃದ್ಧಿ, ಅಂಗ ಸಾಧನೆ, ಕ್ರೀಡೆಗಳಲ್ಲಿ ಗೆಲ್ಲುವ ಅವಕಾಶಗಳು ತಾವಾಗಿ ಒದಗುತ್ತವೆ. ಸೌಂದರ್ಯ ಸಾಧನಗಳ ವಿತರಕರಿಗೆ ಉತ್ತಮ ಲಾಭ. ಉದ್ಯೋಗ ರಂಗದಲ್ಲಿ ತೀವ್ರ ಪೈಪೋಟಿ. ಮಕ್ಕಳಿಂದ ಮನೆಯವರಿಗೆ ಸಂತಸ.

ತುಲಾ: ಹುಡುಕುತ್ತಿದ್ದ ಅವಕಾಶ ತಾನಾಗಿ ಒದಗಿ ಬಂದು ಸಂತೃಪ್ತಿ. ದೇವತಾರಾಧನೆಯತ್ತ ವಿಶೇಷ ಒಲವು. ಮಕ್ಕಳ ಆರೋಗ್ಯ ಸಮಸ್ಯೆ ನಿವಾರಣೆ. ನಿವೃತ್ತಿಯ ಹಂತದಲ್ಲಿರುವವರಿಗೆ ಶುಭಸಮಾಚಾರ. ರಾಜಕಾರಣಿಯೊಡನೆ ಭೇಟಿ ಸಂಭವ.

ವೃಶ್ಚಿಕ: ನಾಮಸ್ಮರಣೆ, ಸಂಗೀತದಲ್ಲಿ ಆಸಕ್ತಿ. ಸಾಹಿತ್ಯ ಸಾಧಕರಿಗೆ ಸಾರ್ಥಕ ಭಾವ. ಉದ್ಯೋಗ, ವ್ಯವಹಾರಗಳಲ್ಲಿ ತೊಡಗಿರುವವರಿಗೆ ಯಶಸ್ಸು ಸಮಾಧಾನಕರ. ದೀರ್ಘಾವಧಿ ಹೂಡಿಕೆಗಳಲ್ಲಿ ಆಸಕ್ತಿ. ಅತಿಥಿ ಸತ್ಕಾರ ಯೋಗ.

ಧನು: ಹೊಗಳು ಭಟರಿಂದ ದೂರವಿರಿ. ಏಕಾಗ್ರತೆಯ ಪ್ರಯತ್ನದಿಂದ ಸುಲಭವಾಗಿ ಯಶಸ್ಸು. ಯೋಜಿತ ಕಾರ್ಯ ಮುಂದೂಡಿಕೆ ಬೇಡ. ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಾಯ. ಉದ್ಯೋಗ ರಹಿತರಿಗೆ ನೇಮಕಾತಿ ಯೋಗ.

ಮಕರ: ಮಹತ್ವಾಕಾಂಕ್ಷಿಗಳಿಗೆ ಕೊಂಚ ನೆಮ್ಮದಿಯ ದಿನ. ಕಾರ್ಯಸಾಧನೆಗೆ ಒದಗಿರುವ ವಿಘ್ನಗಳು ದೂರ. ಉದ್ಯೋಗಸ್ಥರಿಗೆ ಮೇಲಧಿಕಾರಿಗಳಿಂದ ಶ್ಲಾಘನೆ. ಮಾತಿನಲ್ಲಿ ಜಾಣ್ಮೆ, ತಾಳ್ಮೆ ಎರಡೂ ಇರಲಿ. ವ್ಯವಹಾರ ಬದಲಾವಣೆಗೆ ಅವಸರ ಬೇಡ.

ಕುಂಭ: ಆರೋಗ್ಯದ ಕಡೆಗೆ ಗಮನ ಇರಲಿ. ಸದ್ವರ್ತನೆ, ಔದಾರ್ಯದಿಂದ ಜನಗೌರವ ಪ್ರಾಪ್ತಿ. ಅನಿರೀಕ್ಷಿತ ಧನಲಾಭ ಯೋಗ. ಖಾದ್ಯ ಪದಾರ್ಥ ಉದ್ಯಮಿಗಳಿಗೆ ಲಾಭ. ದಕ್ಷಿಣ ದಿಕ್ಕಿನತ್ತ ಪ್ರಯಾಣ ಸಂಭವ.

ಮೀನ:ಉತ್ತಮ ಅವಕಾಶಗಳು ಒದಗಿ ಬಂದು ಹರ್ಷ. ಮಧ್ಯವರ್ತಿ ವ್ಯವಹಾರಸ್ಥರಿಗೆ ನೆಮ್ಮದಿ. ವ್ಯವಹಾರಗಳಲ್ಲಿ ಪಾರದರ್ಶಕತೆ, ಹೊಂದಾಣಿಕೆಯಿಂದ ಪ್ರಗತಿ. ನಿರೀಕ್ಷಿತ ಧನ ಕೈಸೇರುವ ಶುಭ ಸೂಚನೆ. ತಾಯಿ ಅಥವಾ ಮಾತೃಸಮಾನರ ಖನ್ನತೆ ತೊಲಗಿಸಲು ಪ್ರಯತ್ನಿಸಿ. ಮಕ್ಕಳ ವ್ಯಾಸಂಗ ಶೀಘ್ರಗತಿಯಲ್ಲಿ ಮುನ್ನಡೆ.ಗೃಹಿಣಿಯರಿಗೆ ತೃಪ್ತಿ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

Horoscope

Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ

2-horoscope

Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ

1-horoscope

Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.