Horoscope Today: ಈ ರಾಶಿ ಅವರಿಗಿಂದು ಅನಿರೀಕ್ಷಿತ ಧನಾಗಮವಾಗಲಿದೆ

Team Udayavani, Sep 12, 2023, 7:28 AM IST

tdy-1

ಮೇಷ: ಒಂದೇ ಕ್ಷೇತ್ರದಲ್ಲಿ ಶಕ್ತಿಯನ್ಮು ಕೇಂದ್ರೀ ಕರಿಸಿ ಪ್ರಯತ್ನಿಸುವುದರಿಂದ  ಫ‌ಲ ಪ್ರಾಪ್ತಿ.  ಗುರುದರ್ಶನದಿಂದ ಮನಸ್ಸಿಗೆ ಸಮಾಧಾನ. ವ್ಯವಹಾರ ಕ್ಷೇತ್ರ ವಿಸ್ತರಣೆ ಪ್ರಸ್ತಾವ. ಹಿರಿಯರ ಸಲಹೆ ಪಾಲನೆಯಿಂದ ನಷ್ಟ ಯೋಗ ನಿವಾರಣೆ.

ವೃಷಭ: ಖಚಿತವಾದ ನಿರ್ಧಾರಕ್ಕೆ ಬರಲು ಕಷ್ಟಪಡುತ್ತಿದ್ದೀರಿ. ಗುರುಗಳ ಅಥವಾ ಗುರುಸಮಾನರ ಮಾರ್ಗದರ್ಶನದಿಂದ ಸಮಸ್ಯೆ ಪರಿಹಾರ. ಸ್ವಂತ ಉದ್ಯಮಿಗಳಿಗೆ ಶುಭದಿನ.ಉದ್ಯೋಗಸ್ಥರಿಗೆ  ಲಾಭಕರ ಅವಕಾಶಗಳು ಲಭ್ಯ.

ಮಿಥುನ: ಎರಡು ದೋಣಿಗಳಲ್ಲಿ  ಕಾಲಿಡುವ ಸಾಹಸ ಮಾಡುವುದು ಬೇಡ. ಸೇರಿರುವ  ಉದ್ಯೋಗ ಅಥವಾ  ಹಿಡಿದಿರುವ ವ್ಯವಹಾರದಲ್ಲಿ ಪರಿಪೂರ್ಣತೆ  ಹಾಗೂ  ಪ್ರಾಮಾಣಿಕತೆಯನ್ನು  ಕಾಯ್ದುಕೊಂಡರೆ ಯಶಸ್ಸು  ಖಂಡಿತ. ನಿರೀಕ್ಷಿತ ಆದಾಯಕ್ಕೆ ಕೊರತೆಯಾಗದು.

ಕರ್ಕಾಟಕ: ಮನೆಯಲ್ಲಿ ಎಲ್ಲರ ಆರೋಗ್ಯ ತೃಪ್ತಿಕರ. ಉದ್ಯೋಗ  ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆಗಳು ಅನಿವಾರ್ಯವಾಗಿ  ಬರಲಿವೆ.  ಕಟ್ಟಡ ನಿರ್ಮಾಣ ವ್ಯವಹಾರಸ್ಥರಿಗೆ ಮಂದಗತಿಯ ಪ್ರಗತಿ. ವಿವಾಹ ಮಾತುಕತೆಯಲ್ಲಿ  ಮುನ್ನಡೆ.

ಸಿಂಹ: ಒಂದು ಹೆಜ್ಜೆ ಹಿಂದೆ, ಎರಡು ಹೆಜ್ಜೆ ಮುಂದೆ- ಇದು ನಿಮ್ಮ ನಡೆ. ಉದ್ಯೋಗ, ವ್ಯವಹಾರ, ಸಂಸಾರ ಇವೆಲ್ಲ ಕ್ಷೇತ್ರಗಳಲ್ಲೂ  ಪ್ರಚಂಡ ಮುನ್ನಡೆ. ವ್ಯವಹಾರ ವಿಸ್ತರಣೆಗೆ ಒತ್ತಡ.  ಕಾರ್ಯಸಾಧನೆಯಿಂದಾಗಿ ವಿಶೇಷ ಜನಾದರಣೆ.

ಕನ್ಯಾ: ಹಿರಿಯರ ಆರೋಗ್ಯ ಸುಧಾರಣೆ. ಉದ್ಯೋಗ ಕ್ಷೇತ್ರದಲ್ಲಿ ಒತ್ತಡ. ದೈವಾನುಗ್ರಹ ದಿಂದ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮ ಯೋಗ. ವಾಹನ ಖರೀದಿಗೆ ತಯಾರಿ. ಖಾದ್ಯ ಪದಾರ್ಥ ಉದ್ಯಮಿಗಳಿಗೆ ಮುನ್ನಡೆ.

ತುಲಾ: ಉದ್ಯೋಗ ರಂಗದಲ್ಲಿ  ಗಮನಾರ್ಹ ಸಾಧನೆ. ವ್ಯವಹಾರ ಕ್ಷೇತ್ರದಲ್ಲಿ ಅಭೂತಪೂರ್ವ ಲಾಭ. ಹಳೆಯ ಗೆಳೆಯರೊಬ್ಬರ ಭೇಟಿಯಿಂದ ಗತಕಾಲದ ಪ್ರಶ್ನೆಯೊಂದಕ್ಕೆ  ಉತ್ತರ ಲಭ್ಯ. ದಕ್ಷಿಣದಿಂದ ಬರುವ ವ್ಯವಹಾರ ವಿಸ್ತರಣೆ ಪ್ರಸ್ತಾವದಿಂದ ಲಾಭ.

ವೃಶ್ಚಿಕ: ಹಣಕಾಸು ಲೇವಾದೇವಿ ವ್ಯವಹಾರ ದಲ್ಲಿ ಎಚ್ಚರ. ಉದ್ಯೋಗ ಕ್ಷೇತ್ರದಲ್ಲಿ ಕೊಂಚ ಕಿರಿಕಿರಿ. ಹಿರಿಯರ ಆರೋಗ್ಯದ ವಿಷಯದಲ್ಲಿ ಎಚ್ಚರಿಕೆ ವಹಿಸಿರಿ. ಸಾಕುಪ್ರಾಣಿಗಳಿಂದ ದೂರವಿರಿ. ಅಧ್ಯಯನಶೀಲರಿಗೆ ಅನನುಕೂಲದ ವಾತಾವರಣ.

ಧನು: ನಿಧಾನ, ಆದರೆ ಸ್ಥಿರವಾದ ಪ್ರಗತಿ. ದೈಹಿಕ ಆರೋಗ್ಯ ಉತ್ತಮ. ಹೊಸ ವ್ಯವಹಾರ ಕ್ಷೇತ್ರವನ್ನು ಪ್ರವೇಶಿಸುವುದು ಬೇಡ. ಉದ್ಯೋಗ ರಂಗದಲ್ಲಿ ಶಾಂತಿಯ ವಾತಾವರಣ. ವಾಹನ ಚಾಲನೆ ಯಲ್ಲಿ ಎಚ್ಚರ. ಹಳೆಯ ಗೆಳೆಯರ ಭೇಟಿ ಸಂಭವ.

ಮಕರ: ದೇಹಾರೋಗ್ಯ ಉತ್ತಮ.  ಉದ್ಯೋಗ ಕ್ಷೇತ್ರದಲ್ಲಿ ಹೆಚ್ಚು ಜವಾಬ್ದಾರಿ. ಮಕ್ಕಳ ಭವಿಷ್ಯದ ಕುರಿತು ಆತಂಕ. ಸಹೋದ್ಯೋಗಿಗಳಿಂದ ಸಕಾಲಿಕ ಸಹಾಯ. ಪೂರ್ವ ದಿಕ್ಕಿನಲ್ಲಿರುವ ಹಿರಿಯ ಬಂಧುವೊಬ್ಬರಿಂದ ಕಿರಿಕಿರಿ.

ಕುಂಭ: ಸಮಾಜ ಸೇವಾ ಕಾರ್ಯಗಳ ವಿಸ್ತರಣೆಗೆ ಸದವಕಾಶ. ಆರೋಗ್ಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳಿದ್ದರೂ ನಿಮ್ಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸಾಧ್ಯವಾಗದು. ಉದ್ಯೋಗ ರಂಗದಲ್ಲಿ ಪಾಲಿಗೆ ಬಂದ ಕಾರ್ಯಗಳ ಯಶಸ್ವೀ ನಿರ್ವಹಣೆ.

ಮೀನ: ದಿನದ ವ್ಯವಹಾರಗಳು ತಕ್ಕಮಟ್ಟಿಗೆ ಸ್ಥಿರವಾಗಿರುತ್ತವೆ. ಉದ್ಯೋಗಸ್ಥರಿಗೆ ಕೆಲಸದ ಸ್ಥಾನದಲ್ಲಿ ಅನುಕೂಲದ ವಾತಾವರಣ. ಪದೋನ್ನತಿ ವಿಳಂಬ. ಹಿರಿಯರ ಆರೋಗ್ಯ ಉತ್ತಮ. ಸರಕಾರಿ ಕಚೇರಿಗಳಿಗೆ ಸಂಬಂಧಪಟ್ಟ ಕೆಲಸಗಳು ನಿಧಾನಗತಿಯಲ್ಲಿ ಸಾಗುತ್ತವೆ. ದವಸ ಧಾನ್ಯ ವ್ಯಾಪಾರಿಗಳಿಗೆ ಲಾಭ. ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ. ಗುರು ಅನುಗ್ರಹ.

ಟಾಪ್ ನ್ಯೂಸ್

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

Allu Arjun: ನಟ ಅಲ್ಲು ಅರ್ಜುನ್‌ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.