Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ


Team Udayavani, Oct 7, 2024, 7:10 AM IST

Horoscope: ಈ ರಾಶಿಯವರು ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ

ಮೇಷ: ಪರ್ವಕಾಲದಲ್ಲಿ ಮೈಮೇಲೆ ಬಂದ ಮಹತ್ವದ ಜವಾಬ್ದಾರಿಗಳು. ಏಕಕಾಲದಲ್ಲಿ ಅನೇಕ ಕಾರ್ಯಗಳ ನಿರ್ವಹಣೆ. ವ್ಯವಹಾರ ಕ್ಷೇತ್ರ ದಲ್ಲಿ ಲಾಭ, ಕೀರ್ತಿಗಾಗಿ ಮೇಲಾಟ. ಪರ್ಯಾಯ ಚಿಕಿತ್ಸೆಯಿಂದ ಹಳೆಯ ಸಮಸ್ಯೆಗೆ ಪರಿಹಾರ.

ವೃಷಭ: ಸಾಕಷ್ಟು ಎಚ್ಚರಿಕೆಯಿಂದ ಮುಂದುವರಿಯಿರಿ. ಉದ್ಯೋಗಸ್ಥರಿಗೆ ಪ್ರಗತಿ ಸ್ಥಿರ. ಆಪ್ತರಿಂದ ನೆರವಿನ ನಿರೀಕ್ಷೆ  ಸಾರ್ಥಕ. ಮನೆಯಲ್ಲಿ ದೇವತಾರಾಧನೆಯ ಸಂಭ್ರಮ. ನೂತನ ವಾಹನ ಖರೀದಿಗೆ ಚಿಂತನೆ.

ಮಿಥುನ: ಎಂತಹ ಸನ್ನಿವೇಶವನ್ನೂ ಎದುರಿಸುವ ಮನೋಬಲ  ನಿಮಗಿದೆ. ಪ್ರಾಮಾಣಿಕ ಅಧಿಕಾರಿಗಳ ಸತ್ವಪರೀಕ್ಷೆ. ಪೂರ್ವ ದಿಕ್ಕಿನಿಂದ ಶತ್ರುಬಾಧೆ. ವೃತ್ತಿಪರರಿಗೆ ಹೆಚ್ಚು ಜವಾಬ್ದಾರಿ. ಹತ್ತಿರದ ದೇವಾಲಯಕ್ಕೆ ಭೇಟಿ.

ಕರ್ಕಾಟಕ: ಭವಿಷ್ಯದ ಕುರಿತು ಅತಿಯಾದ ಚಿಂತೆ ಬೇಡ. ಉದ್ಯೋಗಸ್ಥರಿಗೆ ಉತ್ತೇಜನದ ವಾತಾ ವರಣ. ಸ್ವಂತ ಉದ್ಯಮಗಳವರಿಗೆ  ಹೊಸ ಬಗೆಯ ಪಂಥಾಹ್ವಾನಗಳು. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಸದ್ಗ್ರಂಥ ಪಾರಾಯಣದಲ್ಲಿ ಆಸಕ್ತಿ.

ಸಿಂಹ: ಮನೆಯಲ್ಲಿ ದೇವಿ ಉಪಾಸನೆಯ ಸಂಭ್ರಮ. ಉದ್ಯೋಗ ಕ್ಷೇತ್ರದಲ್ಲಿ ಸರ್ವರ ಪ್ರಶಂಸೆಗೆ ಪಾತ್ರರಾಗುವ ಯೋಗವಿದೆ.  ವ್ಯವಹಾರದಲ್ಲಿ ಅಭೂತಪೂರ್ವ ಯಶಸ್ಸು. ಆಪ್ತಮಿತ್ರ ರಿಗೆ ಸಹಾಯ ಮಾಡುವ ಅವಕಾಶ.

ಕನ್ಯಾ: ಎಲ್ಲ ವ್ಯವಹಾರಗಳೂ ನಿರೀಕ್ಷೆಯಂತೆ ನಡೆಯುತ್ತವೆ. ಉದ್ಯೋಗ ರಂಗದಲ್ಲಿ ನಿರಾತಂಕದ ಮುನ್ನಡೆ. ಸ್ವಂತ ವ್ಯವಹಾರಸ್ಥರಿಗೆ ಸಕಾಲಿಕ ನೆರವು. ಲೆಕ್ಕ ಪರಿಶೋಧಕರಿಗೆ ಸಮಯದ ಒತ್ತಡ. ಗೃಹಿಣಿಯರ ಮಹತ್ವಾಕಾಂಕ್ಷೆಗೆ ಪೂರಕ ವಾತಾವರಣ.

ತುಲಾ: ಪಂಚಮ ಶನಿಯ ಪ್ರಭಾವ ಇದ್ದರೂ ಅಂಜಬೇಕಾಗಿಲ್ಲ.  ದೇವತಾರ್ಚನೆ, ಧಾರ್ಮಿಕ ಗ್ರಂಥಗಳ ಅಧ್ಯಯನದಲ್ಲಿ ಆಸಕ್ತಿ. ಹತ್ತಿರದ ದೇವತಾ ಸಾನ್ನಿಧ್ಯ ಸಂದರ್ಶನ. ಬಂಧುವರ್ಗದಲ್ಲಿ ವಿವಾಹದ ಸಂಭ್ರಮ. ಉದ್ಯೋಗ, ವ್ಯವಹಾರಗಳಲ್ಲಿ ಸುಧಾರಣೆ.

ವೃಶ್ಚಿಕ: ಪ್ರಿಯಕ್ಕಿಂತ ಹಿತವೇ ಮುಖ್ಯವೆಂದು ಮನಗಾಣುವ ಸನ್ನಿವೇಶ. ಉದ್ಯೋಗ ರಂಗ  ದಲ್ಲಿ ಪ್ರತಿಭೆ ತೋರಿಸಲು  ಅವಕಾಶ. ವ್ಯವಹಾರ ಕ್ಷೇತ್ರ ದಲ್ಲಿ ಪೈಪೋಟಿ. ಪಶ್ಚಿಮ ದಿಕ್ಕಿನಿಂದ ಶುಭವಾರ್ತೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿ ಆನಂದ.

ಧನು: ಉದ್ದೇಶಿತ ಕಾರ್ಯ ನಿರ್ವಿಘ್ನವಾಗಿ ಮುಕ್ತಾಯ. ಮನೆಯಲ್ಲಿ ಎಲ್ಲರ ಆರೋಗ್ಯ ಉತ್ತಮ. ಹಿರಿಯರ ಮತ್ತು ಗೃಹಿಣಿಯರ ಸ್ವಾವ ಲಂಬನೆ ಯತ್ನಕ್ಕೆ ಯಶಸ್ಸು. ಉದ್ಯೋಗ ಕ್ಷೇತ್ರ ದಲ್ಲಿ ಕಾರ್ಯಸಾಮರ್ಥ್ಯ ವೃದ್ಧಿಗೆ ಪ್ರಯತ್ನ.

ಮಕರ: ಪರಿಸರದಲ್ಲಿ ಅನಿರೀಕ್ಷಿತ ಘಟನೆ ಗಳು. ಮನೆಯಲ್ಲಿ  ಎಲ್ಲರ ಆರೋಗ್ಯ ಉತ್ತಮ. ಖಾಸಗಿ ರಂಗದ ಉದ್ಯೋಗಸ್ಥರಿಗೆ ಕೆಲಸದ ಒತ್ತಡ. ಲೆಕ್ಕಪರಿಶೋಧಕರು, ಮೊದಲಾದ ವೃತ್ತಿಪರರಿಗೆ  ಸಮಯ ಮಿತಿಯ ಆತಂಕ. ಕಿರಿಯರ ವಿವಾಹ ನಿಶ್ಚಯ.

ಕುಂಭ: ಉದ್ಯೋಗ ರಂಗದಲ್ಲಿ ಗಮನಾರ್ಹ ಮುನ್ನಡೆ. ವ್ಯವಹಾರ ಕ್ಷೇತ್ರಕ್ಕೆ ಹೊಸಬರ ಪ್ರವೇಶ. ಸಮಾಜದಲ್ಲಿ ವಿಶೇಷ ಗೌರವ ಪ್ರಾಪ್ತಿ. ಅಭಿವೃದ್ಧಿ ಕಾರ್ಯಗಳಿಗೆ ಎಲ್ಲರ ಸಹಕಾರ. ಬಂಧುವರ್ಗದಲ್ಲಿ ಶುಭಕಾರ್ಯ.

ಮೀನ: ಏಳೂವರೆ ಶನಿಯ ಪ್ರಭಾವವಿದ್ದರೂ  ಶುಭಫ‌ಲಗಳೇ ಅಧಿಕ. ವಾಹನ ಸಂಬಂಧಿ ವ್ಯವಹಾರಸ್ಥರಿಗೆ ಸ್ಥಿರವಾದ ಆದಾಯ. ತಾಯಿಯ, ಮಾತೃಸಮಾನರ ಆರೋಗ್ಯ ಉತ್ತಮ. ಹತ್ತಿರದ ದೇವೀಕ್ಷೇತ್ರ ದರ್ಶನ ಸಂಭವ.

ಟಾಪ್ ನ್ಯೂಸ್

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-sehwag

Cooch Behar Trophy: ಸೆಹವಾಗ್‌ ಪುತ್ರನಿಂದ ದ್ವಿಶತಕ

1-tt

Pro Kabaddi; ವಿಜಯ್‌ ಮಲಿಕ್‌ ಅಮೋಘ ಆಟ: ತೆಲುಗು ಟೈಟಾನ್ಸ್‌ ಗೆ ಗೆಲುವು

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.