Horoscope: ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ


Team Udayavani, Oct 21, 2024, 7:15 AM IST

Horoscope: ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ

ಮೇಷ: ವೇಗವೊಂದೇ ಕಾರ್ಯಸಿದ್ಧಿಗೆ ಕಾರಣ ವಲ್ಲವೆಂಬುದು  ನೆನಪಿರಲಿ. ಪರಿಚಿತರಿಗೆ ಸಹಾಯ ಮಾಡಿಕೊಟ್ಟ ತೃಪ್ತಿ. ವಿವಾಹ ಸಂಬಂಧ ಮಾತುಕತೆಯಲ್ಲಿ ಪ್ರಗತಿ. ಹಿರಿಯರಿಗೆ, ಗೃಹಿಣಿಯರಿಗೆ, ಮಕ್ಕಳಿಗೆ ಸಂತಸ.

ವೃಷಭ: ಎಲ್ಲ ರಂಗಗಳಲ್ಲೂ ಪ್ರಭಾವ ಬೀರುವಿರಿ. ಅಧ್ಯಾಪಕರು ಅಧ್ಯಯನಶೀಲತೆಯನ್ನು ಬಿಡಬೇಡಿ.  ಹಿರಿಯರ ಆರೋಗ್ಯ ಗಮನಿಸಿ. ಹೊಸ ಅವಕಾಶಗಳ ಅನ್ವೇಷಣೆ. ಮಕ್ಕಳಿಗೆ ಯೋಗ್ಯ ಮಾರ್ಗದರ್ಶನದ ವ್ಯವಸ್ಥೆ.

ಮಿಥುನ: ಮನೋಬಲ  ವೃದ್ಧಿಗಾಗಿ ನಿರಂತರ ಸಾಧನೆಯಿರಲಿ. ಆದಾಯದ ಹೊಸ ಮೂಲಗಳು ತಾವಾಗಿ ಬರುವ ಸಾಧ್ಯತೆ. ಹಿರಿಯರಿಗೆ ನೆಮ್ಮದಿ, ಮಕ್ಕಳಿಗೆ ಸಂಭ್ರಮ. ಸತ್ಕಾರ್ಯಕ್ಕೆ ದಾನ ಮಾಡಿ ಸಾರ್ಥಕ ಭಾವ ಹೊಂದುವಿರಿ.

ಕರ್ಕಾಟಕ: ಇನ್ನಷ್ಟು ಕೆಲಸಗಳು ಬಂದರೂ ಅಂಜದಿರಿ. ನೊಂದವರಿಗೆ  ಸಾಂತ್ವನ ಹೇಳಿ ಧನ್ಯರಾಗುವ ಯೋಗ. ಅಪರೂಪದ ನೆಂಟರ ಆಗ ಮನ. ಕೃಷಿಕರಿಗೆ ಸಂತೋಷ, ಸಮಾಧಾನದ ಸನ್ನಿವೇಶ. ಗೆಳೆಯರ ಮಕ್ಕಳಿಗೆ ಸಂಬಂಧ ಕುದುರಿಸಲು ಸಹಾಯ.

ಸಿಂಹ: ಅನ್ಯಾಯ ಮಾಡಿದವರ ವಿರುದ್ಧ ಸೇಡಿನ ಯೋಚನೆ ಬೇಡ. ಉದ್ಯೋಗ, ವ್ಯವಹಾರ ರಂಗಗಳಲ್ಲಿ  ಅಡಚಣೆ ನಿವಾರಣೆ. ಆಪ್ತಮಿತ್ರನಿಂದ  ಸಕಾಲಿಕ ಸಹಾಯ. ಹಿರಿಯರ ಆರೋಗ್ಯ ತೃಪ್ತಿಕರ.

ಕನ್ಯಾ: ದೈಹಿಕ ಆಪತ್ತು ನಿವಾರಣೆಯಾಗಿ ನೆಮ್ಮದಿ. ವೃತ್ತಿಪರ ಉದ್ಯೋಗಸ್ಥರಿಗೆ ಮೇಲಧಿಕಾರಿಗಳ ಪ್ರೋತ್ಸಾಹ. ಸಹೋದರಿಗೆ ಸಹಾಯ ಮಾಡುವ ಸಂದರ್ಭ. ದಂಪತಿಗಳ ನಡುವೆ  ಹೊಂದಾಣಿಕೆ, ಅನುರಾಗ ವೃದ್ಧಿ.

ತುಲಾ: ದೈಹಿಕ ಆರೋಗ್ಯ ಉತ್ತಮ. ವೃತ್ತಿರಂಗದಲ್ಲಿ ಸ್ಪರ್ಧಾ ಮನೋಭಾವದಿಂದ ಕಿರಿಕಿರಿ. ಗೃಹೋದ್ಯಮಗಳಲ್ಲಿ ತೊಡಗಿರುವವರಿಗೆ ಅನುಕೂಲದ ವಾತಾವರಣ. ಆತ್ಮಬಲ ವೃದ್ಧಿಗಾಗಿ ಯೋಗ, ಧ್ಯಾನ, ಜಪಾದಿಗಳಿಗೆ ಸಮಯ ನೀಡಿಕೆ.

ವೃಶ್ಚಿಕ: ಉದ್ಯೋಗ ರಂಗದ ಸಾಧನೆಯಿಂದ ಮೇಲಿನವರಿಗೆ ಹರ್ಷ. ವ್ಯಾಪಾರಿಗಳಿಗೆ  ನಿರೀಕ್ಷೆ  ಮೀರಿದ ಲಾಭ. ಹಿರಿಯರ ಆರೋಗ್ಯ ಸ್ಥಿರ. ಗೃಹಿಣಿಯರಿಗೆ ಆಯ್ದ ಕಸುಬುಗಳಲ್ಲಿ ಆಸಕ್ತಿ. ಮಕ್ಕಳ ಸಾಧನೆಯಿಂದ ಹರ್ಷ.

ಧನು: ನಿರೀಕ್ಷಿಸದ ಮೂಲದಿಂದ  ಸಹಾಯ. ದೇವತಾರಾಧನೆಯತ್ತ ವಿಶೇಷ ಒಲವು. ವ್ಯವಹಾರಸ್ಥರಿಂದ ಹೊಸ ಸಾಧ್ಯತೆಗಳ ಹುಡುಕಾಟ. ಕಾರ್ಯಸಿದ್ಧಿಯಿಂದ ಹರ್ಷಾಚರಣೆ. ಹಿರಿಯರ ಆವಶ್ಯಕತೆಗಳ ಕಡೆಗೆ ಗಮನ ಇರಲಿ.

ಮಕರ: ಮೃದು ಮಾತಿನಿಂದ ಸುಲಭದಲ್ಲಿ  ಕಾರ್ಯಸಾಧನೆ. ವಿಳಂಬಿತ ಕಾರ್ಯ ಪೂರ್ಣವಾಗಿ ಸಮಾಧಾನ. ಹೊಸ ಜವಾಬ್ದಾರಿಗಳು ಬರುವ ಸಂಭವ. ಮಕ್ಕಳ ಯೋಗಕ್ಷೇಮದ ಬಗ್ಗೆ ಚಿಂತನೆ. ಮನೆಯ ಎಲ್ಲ ಸದಸ್ಯರ ನಡುವೆ ಸೌಹಾರ್ದದ ವರ್ತನೆ.

ಕುಂಭ: ಜನೋಪಯೋಗಿ ಯೋಜನೆಗಳಿಗೆ ನೆರವು ನೀಡಿದ ಸಮಾಧಾನ. ಸಹೋದ್ಯೋಗಿಗಳ ಸಹಕಾರ, ಪ್ರೋತ್ಸಾಹ ಲಭ್ಯ. ಅನಿರೀಕ್ಷಿತ ಧನಾಗಮ ಯೋಗವಿದೆ. ಕ್ರೀಡಾಳುಗಳಿಗೆ ಹುಮ್ಮಸ್ಸಿನ ವಾತಾವರಣ. ವಿದ್ಯಾರ್ಥಿಗಳಿಗೆ ಹಿರಿಯರ ಪ್ರೋತ್ಸಾಹ.

ಮೀನ: ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಯಶಸ್ಸು ತೃಪ್ತಿಕರ. ಭೂ ವ್ಯವಹಾರ, ಕಟ್ಟಡ ನಿರ್ಮಾಣ  ವ್ಯವಹಾರಸ್ಥರಿಗೆ ಅಡಚಣೆ. ಕಾರ್ಮಿಕ ವರ್ಗದವರಿಗೆ ತಾತ್ಕಾಲಿಕ ಅಡಚಣೆ. ಉದ್ಯೋಗ ಬದಲಾವಣೆಯ ಪ್ರಯತ್ನ ಬೇಡ. ಸಂಸಾರದಲ್ಲಿ ಸಹಕಾರ, ಸಂತೃಪ್ತಿಯ ವಾತಾವರಣ.

ಟಾಪ್ ನ್ಯೂಸ್

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

kejriwal 2

Delhi excise policy; ಕೇಜ್ರಿವಾಲ್ ವಿಚಾರಣೆಗೆ ಲೆಫ್ಟಿನೆಂಟ್ ಗವರ್ನರ್ ಅನುಮತಿ ಪಡೆದ ಇಡಿ

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

Year Ender 2024: ಈ ವರ್ಷ ಅತೀ ಹೆಚ್ಚು ಗಳಿಕೆ ಕಂಡ ಭಾರತೀಯ ಸಿನಿಮಾಗಳ ಪಟ್ಟಿ ಇಲ್ಲಿದೆ..

1-russia

9/11-ಶೈಲಿಯಲ್ಲಿ ರಷ್ಯಾದ ವಸತಿ ಕಟ್ಟಡಗಳ ಮೇಲೆ ಉಕ್ರೇನ್ ನಿಂದ ಸರಣಿ ಡ್ರೋನ್ ದಾಳಿ!

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ

ಸಿನೆಮಾ ಪೋಸ್ಟರ್‌ ಗಳ ಕೋಣೆಯಲ್ಲಿ-ಹಾಲಿವುಡ್‌ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

1-horoscope

Daily Horoscope: ಉದ್ಯೋಗ ಹುಡುಕುವವರಿಗೆ ಶುಭಸೂಚನೆ, ಅನವಶ್ಯ ಭೀತಿಯನ್ನು ದೂರವಿಡಿ

1-horoscope

Daily Horoscope: ಸಕಾರಾತ್ಮಕ ಚಿಂತನೆಯಿಂದ ಯಶಸ್ಸು, ಪ್ರತಿಭೆ ವೃದ್ಧಿಗೆ ಅವಕಾಶ

Dina Bhavishya

Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ

544

Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-modi-bg

Hala Modi; ಮಿನಿ ಹಿಂದೂಸ್ಥಾನಕ್ಕೆ ಸಾಕ್ಷಿಯಾಗುತ್ತಿದ್ದೇನೆ: ಕುವೈಟ್ ನಲ್ಲಿ ಮೋದಿ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Kumble: ಯುವಕನ ಕೊಲೆ; ಆರು ಮಂದಿ ಅಪರಾಧಿಗಳು ಡಿ. 23ರಂದು ಶಿಕ್ಷೆ ತೀರ್ಪು ಘೋಷಣೆ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

Shiroor: ಡಿವೈಡರ್‌ಗೆ ಕಾರು ಢಿಕ್ಕಿ

1-mohali

Mohali; ಬಹುಮಹಡಿ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

rape

Ashram;89 ವರ್ಷದ ಆಶ್ರಮ ಗುರುವಿನ ಮೇಲೆ ಆತ್ಯಾಚಾ*ರ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.