Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Team Udayavani, Nov 12, 2024, 7:34 AM IST

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

ಮೇಷ: ಆತ್ಮವಿಶ್ವಾಸವಿದ್ದರೆ ಯಾವ ಹೊಣೆಗಾರಿಕೆ ನಿರ್ವಹಣೆಯೂ ಅಸಂಭವ ಅಲ್ಲ. ಹೆಚ್ಚುವರಿ ಆದಾಯದ ಮಾರ್ಗ ಗೋಚರ. ವಸ್ತ್ರೋದ್ಯಮ ಸಂಬಂಧಿ ವ್ಯವಹಾರದಲ್ಲಿ ಯಶಸ್ಸು.  ವ್ಯವಹಾರ ಸಂಬಂಧ ಸಣ್ಣ ಪ್ರಯಾಣ.

ವೃಷಭ: ಅನವಶ್ಯ ವಿವಾದಗಳಿಗೆ ಎಡೆಗೊಡ ಬೇಡಿ. ಸಾಮಾಜಿಕ ಕಾರ್ಯಗಳಿಗೆ  ಉದ್ಯಮಿಗಳ ಪ್ರೋತ್ಸಾಹ. ವಸ್ತ್ರ, ಆಭರಣ ವ್ಯಾಪಾರಿಗಳಿಗೆ ಬಿಡು ವಿಲ್ಲದ ವ್ಯಾಪಾರ. ಕೇಟರಿಂಗ್‌ ವ್ಯವಹಾರಸ್ಥರಿಗೆ ಲಾಭ. ವ್ಯವಹಾರ ಸಂಬಂಧ ದೂರದ ಊರಿನಿಂದ ಕರೆ.

ಮಿಥುನ: ಕಾರ್ಯಕ್ಷೇತ್ರದಲ್ಲಿ ಎದುರಾಗಿದ್ದ ಸಮಸ್ಯೆಗಳು ಪರಿಹಾರ. ಉದ್ಯಮಕ್ಕೆ ಎದುರಾದ ಸೌಲಭ್ಯಗಳ ಸಮಸ್ಯೆ ನಿವಾರಣೆ. ಪ್ರಾಚೀನ ವಿದ್ಯೆಗಳನ್ನು ಕಲಿಯುವ ಆಸಕ್ತಿ. ಹಿರಿಯರ ಮನೆಯಲ್ಲಿ ದೇವತಾ ಕಾರ್ಯ.

ಕರ್ಕಾಟಕ: ಮಾತು, ಕೃತಿಗಳಲ್ಲಿ ಘನತೆ ಇರಲಿ. ಉದ್ಯಮಗಳಿಗೆ ನಿಯಮಾವಳಿಗಳ ಕಾಟ. ವ್ಯಾಪಾರಿಗಳಿಗೆ ತಕ್ಕಮಟ್ಟಿಗೆ ನೆಮ್ಮದಿ.  ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಸಣ್ಣ ಪ್ರಮಾಣದ ಕೃಷಿಕಾರ್ಯದಲ್ಲಿ ಸಂತೃಪ್ತಿ.

ಸಿಂಹ: ನಿಮ್ಮ ಕಾರ್ಯವೈಖರಿಯಿಂದಾಗಿ ಸರ್ವಜನಮಾನ್ಯತೆ. ಉದ್ಯಮದ ಉತ್ಪನ್ನಗಳ ಜನಪ್ರಿಯತೆ ವೃದ್ಧಿ. ಉದ್ಯೋಗಾಸಕ್ತರಿಗೆ  ಹೊಸ ಅವಕಾಶಗಳು ಗೋಚರ. ಪಾಲುದಾರಿಕೆ ವ್ಯವಹಾರ ದಲ್ಲಿ ಮುನ್ನಡೆ.

ಕನ್ಯಾ: ಆಹಾರ-ವಿಹಾರಗಳಲ್ಲಿ ಸಂಯಮ ಇರಲಿ. ವಾಹನ ಉದ್ಯಮಿಗಳಿಗೆ ಆದಾಯ ವೃದ್ಧಿ. ಸಟ್ಟಾ ವ್ಯವಹಾರದಿಂದ ದೂರವಿರಿ. ಪಾಲುದಾರಿಕೆ  ಉದ್ಯಮದಲ್ಲಿ ನಿಧಾನ ಪ್ರಗತಿ. ಹಿರಿಯರ ಆರೋಗ್ಯ ಸುಧಾರಣೆ.

ತುಲಾ: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ. ಹತ್ತಿರದ ತೀರ್ಥಕ್ಷೇತ್ರಕ್ಕೆ ಸಂದರ್ಶನ. ನೂತನ ನಿವೇಶನ ಖರೀದಿ ಮಾತುಕತೆ. ಮಹಿಳೆಯರ ನೇತೃತ್ವದ  ಉದ್ಯಮಗಳಿಗೆ ಪ್ರಚಾರ. ಸಂಸಾರದಲ್ಲಿ ಪ್ರೀತಿ, ಸಾಮರಸ್ಯದ ವಾತಾವರಣ.

ವೃಶ್ಚಿಕ: ಸರಕಾರಿ ಉದ್ಯೋಗಿಗಳಿಗೆ ಕಿರಿಕಿರಿ. ಖಾಸಗಿ ರಂಗದವರಿಗೆ ಸಾಮಾನ್ಯ ಪರಿಸ್ಥಿತಿ. ಯಂತ್ರೋಪಕರಣ  ವ್ಯಾಪಾರಿಗಳಿಗೆ  ಅದೃಷ್ಟ. ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ. ಮಕ್ಕಳ ಕಲಿಕೆ ಆಸಕ್ತಿ ಹೆಚ್ಚಿಸಲು ಪ್ರಯತ್ನ.

ಧನು: ಹೊಸ ಕಲ್ಪನೆಗಳಿಗೆ ರೂಪ ನೀಡುವ ಪ್ರಯತ್ನ. ನಿವೇಶನ  ಖರೀದಿ ಯೋಜನೆ ಮುಂದಕ್ಕೆ. ಉದ್ಯೋಗಾಸಕ್ತ ಶಿಕ್ಷಿತರಿಗೆ ಸದವಕಾಶ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಲಾಭ. ವ್ಯವಹಾರದ ಸಂಬಂಧ ಪ್ರಮುಖ ವ್ಯಕ್ತಿಯ ಭೇಟಿ.

ಮಕರ: ವಸ್ತ್ರ, ಸಿದ್ಧ ಉಡುಪು,  ಶೋಕಿ ಸಾಮಗ್ರಿ ವ್ಯಾಪಾರಿಗಳಿಗೆ ಹೇರಳ ಲಾಭ.  ಕನ್ಯಾರ್ಥಿಗಳಿಗೆ ನಿರಾಶೆಯ ಸನ್ನಿವೇಶ. ಹಳೆಯ ಒಡ ನಾಡಿ ಗಳ ಸಂಪರ್ಕ. ಮಕ್ಕಳ ಕ್ಷೇಮ ಚಿಂತನೆ. ವಿಚಾರ ಮಂಡನೆಯಲ್ಲಿ  ಸ್ಪಷ್ಟತೆ, ಮೃದುತ್ವ ಎರಡೂ ಇರಲಿ.

ಕುಂಭ: ಎಳೆಯರ ಒಡೆತನದ ಘಟಕದ ನೇತೃತ್ವ ವಹಿಸಲು ಆಹ್ವಾನ. ಗ್ರಾಹಕರ ಅಪೇಕ್ಷೆಗೆ ಸರಿಯಾಗಿ ಸ್ಪಂದನ. ಸಮಾಜ ಸೇವಾಕಾರ್ಯಗಳಿಗೆ  ಮತ್ತಷ್ಟು  ಅವಕಾಶಗಳು. ಟೈಲರಿಂಗ್‌ ಬಲ್ಲವರಿಗೆ ಉದ್ಯೋಗಾವಕಾಶ. ದೇವತಾ ಕಾರ್ಯದಲ್ಲಿ  ಭಾಗಿ.

ಮೀನ: ಉದ್ಯೋಗ ಸ್ಥಾನದಲ್ಲಿ ಕೊಂಚ ವ್ಯತ್ಯಾಸ. ಸರಕಾರಿ ಕಾರ್ಯಾಲಯಗಳಲ್ಲಿ ಸಾಮಾನ್ಯ ಅನುಭವ. ಭವಿಷ್ಯದ ಯೋಜನೆಗಳ ಅನುಷ್ಠಾನಕ್ಕೆ ಕಾಲ ಸನ್ನಿಹಿತ. ಸಾಮಾಜಿಕ ಕ್ಷೇತ್ರದಲ್ಲಿ ಹೊಸ ಹೊಣೆಗಾರಿಕೆ. ವ್ಯವಹಾರ ಸಂಬಂಧ ದೂರ ಪ್ರಯಾಣ.

ಟಾಪ್ ನ್ಯೂಸ್

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Rajasthan:150 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಮಗು; 3 ದಿನಕ್ಕೆ ಕಾಲಿಟ್ಟ ರಕ್ಷಣಾ ಕಾರ್ಯ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

horoscope-new-3

Daily Horoscope: ಕಾರ್ಯವೈಖರಿ ಸುಧಾರಣೆಗೆ ಚಿಂತನೆ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope:‌ ಪುತ್ರಿಗೆ ದೂರದಿಂದ ವಿವಾಹ ಪ್ರಸ್ತಾವ ಬರಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

Horoscope: ಈ ರಾಶಿಯವರಿಗೆ ಧೈರ್ಯ ಮತ್ತು  ಸಾಹಸ ಪ್ರವೃತ್ತಿಯಿಂದ ಕಾರ್ಯಸಿದ್ಧಿ ಆಗಲಿದೆ

ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Horoscope: ಈ ರಾಶಿಯವರಿಗಿಂದು ಬರಬೇಕಾದ ಬಾಕಿ ಕೈಸೇರಿದ ಸಮಾಧಾನ

Daily Horoscope

Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7-belagavi

Belagavi: ಕಾಶ್ಮೀರದಲ್ಲಿ 300 ಅಡಿ ಆಳದ ಕಂದಕಕ್ಕೆ ಬಿದ್ದ ಸೇನಾ ವಾಹನ; ಯೋಧರು ಹುತಾತ್ಮ

6-

Kundapura: ಸುಜ್ಞಾನ್‌ ಪಿಯು ಕಾಲೇಜು: ಸಂಬ್ರಮದ ಕ್ರಿಸ್‌ಮಸ್‌ ಆಚರಣೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

Theft Case: ಬೀಗ ಹಾಕಿದ್ದ ಮನೆಗೆ ಕನ್ನ: ಓರ್ವ ಸೆರೆ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

ಡಿ. 31: ಸಾಸ್ತಾನ ಟೋಲ್‌ ವಿರುದ್ಧ ಬೃಹತ್‌ ಪ್ರತಿಭಟನೆಗೆ ಸಿದ್ಧತೆ-ಅಂಗಡಿ-ಮುಂಗಟ್ಟು ಬೆಂಬಲ

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.