Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Team Udayavani, Dec 31, 2024, 7:26 AM IST

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

ಮೇಷ: ವಾತಾವರಣ ಸ್ವಲ್ಪ ಅನಿಶ್ಚಿತ. ಉದ್ಯೋಗ ಸ್ಥಾನದಲ್ಲಿ  ಸಣ್ಣ ತಕರಾರು. ಉದ್ಯಮದ  ಉತ್ಪನ್ನಗಳ ಮಾರಾಟ ವ್ಯವಸ್ಥೆ ವಿಸ್ತರಣೆ. ಸಾಂಸಾರಿಕ ಜೀವನದಲ್ಲಿ ಸೌಖ್ಯ. ಗೃಹಿಣಿಯರ ಸ್ವೋದ್ಯೋಗ ಪ್ರಾರಂಭಕ್ಕೆ ಶುಭದಿನ.

ವೃಷಭ: ಮೈಮನಗಳಲ್ಲಿ ತುಂಬಿದ ಉತ್ಸಾಹ.ಏಕಾಗ್ರಚಿತ್ತದ  ಪ್ರಯತ್ನಕ್ಕೆ  ಜಯ. ಹೊಸ ಗ್ರಾಹಕರನ್ನು ಸೆಳೆಯಲು ಪ್ರಯತ್ನ. ವ್ಯಾಪಾರಿಗಳಿಗೆ ಲಾಭ. ಮನೆಯಲ್ಲಿ ಎಲ್ಲರಿಗೂ ಆರೋಗ್ಯ ವೃದ್ಧಿ, ನೆಮ್ಮದಿ.

ಮಿಥುನ:  ಉದ್ಯೋಗ ಸ್ಥಾನದಲ್ಲಿ ಹಲವು ಹೊಸ  ಅವಕಾಶಗಳು. ಗೃಹೋದ್ಯಮದ ಉತ್ಪನ್ನಗಳಿಗೆ ಗ್ರಾಹಕರ ಸಂಖ್ಯೆ ವೃದ್ಧಿ. ಕೃಷಿ ಕ್ಷೇತ್ರ ಪ್ರವೇಶಿಸಲು ಕಾಲ ಪಕ್ವ. ಹಿರಿಯರ‌ ಆರೋಗ್ಯ ತಕ್ಕಮಟ್ಟಿಗೆ ಉತ್ತಮ. ಅಧ್ಯಾತ್ಮಿಕ ಸಾಧನೆಯಲ್ಲಿ ಮುನ್ನಡೆ.

ಕರ್ಕಾಟಕ: ಸಹೋದ್ಯೋಗಿಗಳೊಂದಿಗೆ ಸದ್ಭಾವನೆ ವಿನಿಮಯ. ಉದ್ಯಮದ ಅಭಿವೃದ್ಧಿಗೆ ತಡೆಯಿಲ್ಲ. ಪಾದರಕ್ಷೆ ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ. ಮನೆಮಂದಿಗೆಲ್ಲ ಸಂಭ್ರಮ. ಬಂಧುಗಳ ಜತೆಯಲ್ಲಿ ದೇವದರ್ಶನ.

ಸಿಂಹ:  ಉದ್ಯೋಗ ಸ್ಥಾನದಲ್ಲಿ ಸ್ಥಿರ ವಾತಾವರಣ. ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆ ನಿರೀಕ್ಷೆ. ಭೂ ವ್ಯವಹಾರದಲ್ಲಿ ಅನಿರೀಕ್ಷಿತ ಲಾಭ. ಆಪ್ತ ಸಲಹೆಯಿಂದ ದಂಪತಿ ವಿರಸ ದೂರ.  ವ್ಯವಹಾರದ ನಿಮಿತ್ತ ಸಣ್ಣ ಪ್ರಯಾಣ ಸಂಭವ.

ಕನ್ಯಾ: ಮೇಲಧಿಕಾರಿಗಳು ಮತ್ತು ಸಹೋದ್ಯೋಗಿಗಳ ಸಹಕಾರ. ಸಾರ್ವಜನಿಕ ಸಂಪರ್ಕದಲ್ಲಿ ಅಪಾರ ಯಶಸ್ಸು. ಉದ್ಯಮದ ಉತ್ಪನ್ನಗಳ ಮಾರುಕಟ್ಟೆ ಜಾಲ ವಿಸ್ತರಣೆ. ಆಭರಣ ವ್ಯಾಪಾರಿಗಳಿಗೆ  ನಿರೀಕ್ಷೆಗಿಂತ ಅಧಿಕ ಲಾಭ.

ತುಲಾ:  ಪೂರ್ಣ  ದೈವಾನುಗ್ರಹದ ದಿನ. ಉದ್ಯೋಗ ಸ್ಥಾನದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಧ್ಯಾಪಕ ವೃತ್ತಿಯವರಿಗೆ ಹೆಚ್ಚಿನ ಜವಾಬ್ದಾರಿ. ಸಣ್ಣ ವ್ಯಾಪಾರಿಗಳಿಗೆ ನಿರೀಕ್ಷೆಗೆ ತಕ್ಕ ಲಾಭ. ವಿವಾದದಲ್ಲಿ ಸಿಲುಕಿಸಲು ಹಿತಶತ್ರುಗಳ ಪ್ರಯತ್ನ.

ವೃಶ್ಚಿಕ: ಘಟನೆಗಳಿಗೆ ಸಮಚಿತ್ತದಿಂದ ಪ್ರತಿಕ್ರಿಯಿಸಿ. ಪ್ರಾಪಂಚಿಕ ಸುಖದಲ್ಲಿ ಕೊರತೆ ಇಲ್ಲ. ದೀರ್ಘಾವಧಿ ಉಳಿತಾಯ ಯೋಜನೆಗಳಲ್ಲಿ ವಿನಿಯೋಗ. ಅಪರಿಚಿತರೊಡನೆ  ಮಾತನಾಡುವಾಗ ಜಾಗ್ರತೆ ಇರಲಿ.

ಧನು: ದೀರ್ಘ‌ ಕಾಲ ಕಾದ ಬಳಿಕ ಸಿಕ್ಕಿದ ಲಾಭ. ಉಳಿತಾಯ ಏಜೆಂಟರಿಗೆ ಶುಭದಿನ.ಉದ್ಯಮ ಕ್ಷೇತ್ರದಲ್ಲಿ ಪೈಪೋಟಿ. ಸರಕಾರಿ ಕಚೇರಿಗಳಲ್ಲಿ ಸಕಾರಾತ್ಮಕ  ಸ್ಪಂದನ. ಕೃಷ್ಯುತ್ಪಾದನೆ ಮಾರಾಟದಲ್ಲಿ ಲಾಭ. ಸಂಸಾರದಲ್ಲಿ  ಸಾಮರಸ್ಯದ ವಾತಾವರಣ.

ಮಕರ: ಅನಿರೀಕ್ಷಿತ ಧನಲಾಭ.  ಹೊಸ ಉದ್ಯೋಗ ಅನ್ವೇಷಣೆ ಮುಂದುವರಿಕೆ. ಹಿರಿಯರ ಆವಶ್ಯಕತೆಗಳನ್ನು ಗಮನಿಸಿ. ವಸ್ತ್ರ ವ್ಯಾಪಾರಿ ಗಳಿಗೆ ಬಿಡುವಿಲ್ಲದ ವ್ಯಾಪಾರ. ಮಹಿಳೆಯರ ಸ್ವೋದ್ಯೋಗ ಯೋಜನೆಗೆ ಮುನ್ನಡೆ.

ಕುಂಭ: ಸಂತೃಪ್ತ ಮನೋಭಾವದಲ್ಲಿ ದಿನಾರಂಭ. ಉದ್ಯಮದಲ್ಲಿ ಪ್ರಚಂಡ ಮುನ್ನಡೆ. ಉದ್ಯೋಗ ಕ್ಷೇತ್ರದಲ್ಲಿ ಗುರುಸ್ಥಾನ ಭದ್ರ. ದಿನಸಿ ವ್ಯಾಪಾರಿಗಳಿಗೆ ಅಧಿಕ ಲಾಭ. ಪಾಲುದಾರಿಕೆ ಪ್ರಸ್ತಾವ ಸ್ವೀಕಾರ.

ಮೀನ:  ವ್ಯವಹಾರಗಳಲ್ಲಿ ಸ್ಥಿರವಾದ ಪ್ರಗತಿ. ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ.  ಸರಕಾರಿ ಅಧಿಕಾರಿಗಳು ಮತ್ತು ನೌಕರರಿಂದ ಸಹಕಾರ. ಸೇವಾ ಮಾದರಿಯ ಉದ್ಯೋಗಸ್ಥರಿಗೆ  ಅಧಿಕ ಯಶಸ್ಸು. ಸಾಂಸಾರಿಕ ಜೀವನದಲ್ಲಿ ಹರ್ಷ.

ಟಾಪ್ ನ್ಯೂಸ್

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

Maharashtra Politics: ಹೋಳಾಗಿರುವ ಎನ್‌ಸಿಪಿ ಎರಡೂ ಬಣ ಶೀಘ್ರದಲ್ಲೇ ಒಂದಾಗುವ ಸಾಧ್ಯತೆ?

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

RSS ಭಾಗವತ್‌ರ ಮಂದಿರ ಮಸೀದಿ ಹೇಳಿಕೆಗೆ ಈಗ “ಪಾಂಚಜನ್ಯ’ ಸಮರ್ಥನೆ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

Supreme Court: ತೀರ್ಪಿನಲ್ಲಿ ಲವ್‌ ಜೆಹಾದ್‌ ಉಲ್ಲೇಖ ತೆಗೆದುಹಾಕಲು ಸುಪ್ರೀಂ ಕೋರ್ಟ್‌ ನಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

Dina Bhavishya

Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್‌ ಧನಾಗಮ

Horoscope :  ಈ ರಾಶಿಯವರು ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ

Horoscope : ಈ ರಾಶಿಯವರು ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ

1-horoscope

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-kkl

ಸೂರ್ಯ ಘರ್‌ ಯೋಜನೆಯಿಂದ 30 ಗಿ.ವ್ಯಾ. ಗುರಿ: ಜೋಷಿ

1-syyy

Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್‌-ಗಂಭೀರ್‌ ಮನಸ್ತಾಪ ತೀವ್ರ?

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

ಜೈಲಲ್ಲಿ ತಾರತಮ್ಯ ತಪ್ಪಿಸಲು ಕೇಂದ್ರದಿಂದ ಕೈಪಿಡಿ ತಿದ್ದುಪಡಿ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Lalu Prasad Yadav: “ಐಎನ್‌ಡಿಐಎ’ಗೆ ಬರೋದಿದ್ದರೆ ನಿತೀಶ್‌ಗೆ ಸ್ವಾಗತ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Dawood Ibrahim: 23 ವರ್ಷಗಳ ಹಿಂದೆ ಖರೀದಿಸಿದ್ದ ದಾವೂದ್‌ ಆಸ್ತಿ ಈಗ ವರ್ಗಾವಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.