ಬುಧವಾರದ ರಾಶಿ ಫ‌ಲ…ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ


Team Udayavani, Aug 31, 2022, 6:45 AM IST

ಬುಧವಾರದ ರಾಶಿ ಫ‌ಲ…ಇಲ್ಲಿದೆ ನಿಮ್ಮ ರಾಶಿಯ ಗ್ರಹ ಗತಿ

ಮೇಷ: ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರಗಳಲ್ಲಿ ದುಃಖ, ಮೋಸ, ವಂಚನೆ, ಚರ್ಚೆ ಇತ್ಯಾದಿಗಳು ಆಗದಂತೆ ಎಚ್ಚರಿಕೆಯ ನಡೆ ಅಗತ್ಯ. ವಿಳಂಬದ ತಾಳ್ಮೆಯ ನಿರ್ಣಯದಿಂದ ಸುಖ ಫ‌ಲ ಒದಗೀತು. ಗೃಹದಲ್ಲಿ ವಿಶ್ರಾಂತಿ ಪಡೆಯುವುದರಿಂದ ನೆಮ್ಮದಿ.

ವೃಷಭ: ವೈಭವದಿಂದ ಕೂಡಿದ ದಿನ. ವಿದ್ಯೆ ವಿನಯ ನಡೆಯಿಂದ ಸ್ಥಾನಮಾನ ವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತು ಲಭ್ಯ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಶ್ರೇಯಸ್ಸು ಕೀರ್ತಿ ಲಭ್ಯ.

ಮಿಥುನ: ಆರೋಗ್ಯ ಗಮನಿಸಿ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ನಿರೀಕ್ಷಿತ ಸುಖ ಅನುಭವವಾದೀತು. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಅಧ್ಯಯನಶೀಲರಿಗೆ ಹೆಚ್ಚಿದ ಮನ್ನಣೆ.

ಕರ್ಕ: ಹಠ ಪ್ರವೃತ್ತಿಯಿಂದ ತೊಂದರೆ ಸಾಧ್ಯ. ಅನಗತ್ಯ ವಿಚಾರಗಳಿಗೆ ಕಿವಿಗೊಡದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆಸ್ತಿ ವಿಚಾರದಲ್ಲಿ ಮುನ್ನಡೆ ತೋರೀತು. ಹೆಚ್ಚಿನ ಪರಿಶ್ರಮದಿಂದ ಕೂಡಿದ ಉದ್ಯೋಗ ವ್ಯವಹಾರದಿಂದ ದೇಹಾಯಾಸ ಸಂಭವ.

ಸಿಂಹ: ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿಖರತೆ. ಚುರುಕುತನ ಲೆಕ್ಕಾಚಾರ ಸ್ವಭಾವದಿಂದ ನಿರೀಕ್ಷಿತ ಸ್ಥಾನ ಅಧಿಕಾರ ಲಭ್ಯ. ಧನಾರ್ಜನೆ ಮಧ್ಯಮ. ಬಂಧುಮಿತ್ರರ ಸಹಕಾರ. ಹಿರಿಯರ ಆರೋಗ್ಯ ಗಮನಿಸಿ.

ಕನ್ಯಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಹಿರಿಯರ ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ ಸಂತೋಷ.

ತುಲಾ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಉತ್ತಮ ಬದಲಾವಣೆ. ದೂರದ ಮಿತ್ರರ ಭೇಟಿ. ದೀರ್ಘ‌ ಪ್ರಯಾಣ ಸಂಭವ. ಪರರ ವಿಚಾರವನ್ನು ಆಲಿಸಿ. ಆದರೆ ನಿರ್ಣಯ ನಿಮ್ಮದಾಗಿರಲಿ. ಸಾಂಸಾರಿಕ ಸುಖ ತೃಪ್ತಿದಾಯಕ. ಹಿರಿಯರಿಂದ ಮಕ್ಕಳಿಂದ ಸಂತೋಷ. ಉತ್ತಮ ಆರೋಗ್ಯ .

ವೃಶ್ಚಿಕ: ನಿರೀಕ್ಷಿತ ಸ್ಥಾನ ಗೌರವಾದಿ ಸುಖ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪಾದನೆ. ಉತ್ತಮ ವಾಕ್‌ ಚತುರತೆ ಜನಾದಾರ ಪ್ರಾಪ್ತಿ. ವಿದ್ಯಾರ್ಜನೆಯಲ್ಲಿ ಪ್ರಗತಿ. ಮಕ್ಕಳಿಂದ ಸಂತೋಷ. ದಾಂಪತ್ಯ ಸುಖ ಮಧ್ಯಮ. ದೈಹಿಕ ಆರೋಗ್ಯ ಉತ್ತಮ.

ಧನು: ಗೃಹದಲ್ಲಿ ಸಂತಸದ ವಾತಾವರಣ. ಬಂಧುಮಿತ್ರರ ಆಗಮನ. ಮಾತೃ ಸಮಾನರಿಂದ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಹಿರಿಯರ ಪ್ರೋತ್ಸಾಹ ಸಹಕಾರದಿಂದ ಪ್ರಗತಿ. ನಿರೀಕ್ಷಿತ ಧನಲಾಭ. ಸಾಂಸಾರಿಕ ಸುಖ ತೃಪ್ತಿದಾಯಕ. ಆರೋಗ್ಯ ಸುದೃಢ.

ಮಕರ: ಆರೋಗ್ಯ ಗಮನಿಸಿ. ಪರಿಶ್ರಮದಿಂದ ಕೂಡಿದ ದೈನಿಕ ದಿನಚರಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಸಹೋದರ ಸಮಾನರಿಂದಲೂ ಸಹೋದ್ಯೋಗಿಗಳಿಂದ ಸಹಕಾರ ಲಭ್ಯ. ಗೃಹ ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ತೃಪ್ತಿಕರ.

ಕುಂಭ: ವಿದ್ಯಾರ್ಹತೆ ಜ್ಞಾನ ಸಂಪಾದನೆಯಲ್ಲಿ ಮಗ್ನ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ನಿರೀಕ್ಷಿತ ವರಮಾನ ಪ್ರಾಪ್ತಿ. ಅನ್ಯರ ಮೇಲೆ ಅವಲಂಬಿತರಾಗದೇ ಸ್ವಪ್ರಯತ್ನದಲ್ಲಿ ಮುನ್ನಡೆಯಿರಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಉತ್ತಮ ಹಿಡಿತ. ಗೃಹದಲ್ಲಿ ಸಂತಸದ ವಾತಾವರಣ.

ಮೀನ: ಉತ್ತಮ ಸುದೃಢ ಆರೋಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಕೈಗೊಂಡ ಸಫ‌ಲತೆಯಿಂದ ಮಾನಸಿಕ ತೃಪ್ತಿ. ದೇವತಾ ಸ್ಥಳ ಸಂದರ್ಶನ. ಹೆಚ್ಚಿದ ವರಮಾನ. ಗೃಹದಲ್ಲಿ ಸಂತಸದ ವಾತಾವರಣ. ಸಾಂಸಾರಿಕ ಸುಖ ವೃದ್ಧಿ. ನಿರೀಕ್ಷೆಗೂ ಮೀರಿದ ಧನಾರ್ಜನೆ.

ಟಾಪ್ ನ್ಯೂಸ್

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

Dina Bhavishya

Daily Horoscope; ಮನೋಬಲ ಕುಗ್ಗಿಸುವವರ ಸಹವಾಸ ಬಿಡಿ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ದುಡಿಮೆಗೆ ತಕ್ಕ ಪ್ರತಿಫ‌ಲದ ಭರವಸೆ ನಿಮ್ಮದಾಗಲಿದೆ

Horoscope: ಉದ್ಯೋಗಸ್ಥರಿಗೆ ಶುಭವಾರ್ತೆ ಸಿಗಲಿದೆ

Horoscope: ಉದ್ಯೋಗಸ್ಥರಿಗೆ ಶುಭವಾರ್ತೆ ಸಿಗಲಿದೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ashok-1

Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್‌.ಅಶೋಕ್‌

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.