ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, May 5, 2022, 7:11 AM IST
ಮೇಷ:
ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ದೀರ್ಘ ಪ್ರಯಾಣದಿಂದ ಲಾಭ. ಉತ್ತಮ ಧನಾರ್ಜನೆ. ಆರೋಗ್ಯದಲ್ಲಿ ಸಣ್ಣ ಕಿರಿಕಿರಿ. ಆಸ್ತಿ ಸಂಚಯನ. ನೂತನ ಮಿತ್ರರ ಭೇಟಿ. ಮಾತೃ ಸಮಾನರಿಂದ ಸಂತೋಷ ವೃದ್ಧಿ.
ವೃಷಭ:
ಆರೋಗ್ಯ ಮಧ್ಯಮ. ಉತ್ತಮ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಸಂಸಾರದಲ್ಲಿ ನೆಮ್ಮದಿ. ಧಾರ್ಮಿಕ ಸ್ಥಳಗಳ ಭೇಟಿ.
ಮಿಥುನ:
ಅವಿವಾಹಿತರಿಗೆ ಕಂಕಣ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಧನಾಗಮನ. ಉತ್ತಮ ಬೆಳವಣಿಗೆ. ಗುರುಹಿರಿಯರ ಉತ್ತಮ ಮಾರ್ಗದರ್ಶನ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ.
ಕರ್ಕ:
ಅಧಿಕ ಶ್ರಮ. ಉದ್ಯೋಗ ವ್ಯವಹಾರ ಗಳಲ್ಲಿ ತಲ್ಲೀನತೆ. ನಿರೀಕ್ಷಿಸಿದ ಸ್ಥಾನಮಾನ ಸಿಗಲಿಲ್ಲವೆಂದು ಚಿಂತೆ ಕಾಡೀತು. ಗುರುಹಿರಿಯರೊಂದಿಗೆ ಸಂಯಮದಿಂದ ವರ್ತಿಸಿ. ಬೇಸರಕ್ಕೆ ಅವಕಾಶ ನೀಡದಿರಿ. ಸಾಂಸಾರಿಕ ಸುಖ ತೃಪ್ತಿಕರ.
ಸಿಂಹ:
ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಭೂಮ್ಯಾದಿ ವ್ಯವಹಾರ ಗಳಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಸಂಯಮವಿರಲಿ. ಮನೆಯಲ್ಲಿ ಸಂತಸದ ವಾತಾವರಣ. ಸಣ್ಣ ಪ್ರಯಾಣ ಯೋಗ.
ಕನ್ಯಾ:
ಗೃಹೋಪಕರಣ ವಸ್ತು ಸಂಗ್ರಹ. ಅನಿರೀಕ್ಷಿತವಾಗಿ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಬದಲಾವಣೆ. ಬಂಧುವರ್ಗದವರಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಸಂಸಾರದಲ್ಲಿ ಚರ್ಚೆಗೆ ಅವಕಾಶ ನೀಡಬೇಡಿ.
ತುಲಾ:
ಅತಿಯಾದ ಆತ್ಮಭಿಮಾನ ಸಲ್ಲದು. ತಾಳ್ಮೆ ಸಹನೆಯಿಂದ ಹೆಚ್ಚಿನ ಪ್ರಗತಿ ಗೌರವ ಪ್ರಾಪ್ತಿ. ಉದಾಸೀನತೆ ಮಾಡದೆ ದೇಹಾರೋಗ್ಯ ಗಮನಿಸಿ. ಗುರುಹಿರಿಯರಿಂದ ಪ್ರಾಪ್ತವಾದ ಉತ್ತಮ ಮಾರ್ಗದರ್ಶನದ ಲಾಭ ಪಡೆಯಿರಿ.
ವೃಶ್ಚಿಕ:
ಗುರುಹಿರಿಯರ ಸಹಕಾರದಿಂದ ಸುಖ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯ ವೈಖರಿ. ಪರಿಶ್ರಮಕ್ಕೆ ತಕ್ಕ ಧನಾರ್ಜನೆ ಪ್ರಾಪ್ತಿ. ಅಧ್ಯಯನ ನಿರತರಿಗೆ ಉತ್ತಮ ಸೌಕರ್ಯ ಲಭ್ಯ.
ಧನು:
ದೀರ್ಘ ಪ್ರಯಾಣ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಆದರೆ ದೇಹಾಯಾಸ ಸಂಭವ. ಸಹೋದ್ಯೋಗಿಗಳ ಸಹಕಾರ ಪರಿಶ್ರಮದಿಂದ ಕಾರ್ಯ ಸಫಲತೆ. ಗೃಹೋಪ ವಸ್ತುಗಳ ಸಂಗ್ರಹಕ್ಕೆ ಅಧಿಕ ಧನವ್ಯಯ ಸಂಭವ.
ಮಕರ:
ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಜನಮನ್ನಣೆ ಗೌರವಾದಿ ವೃದ್ಧಿ. ಅಧಿಕ ಧನ ಸಂಚಯನ. ಮಕ್ಕಳಿಂದ ಹೆಚ್ಚಿದ ಸುಖ ಸಂತೋಷ. ಸಣ್ಣ ಪ್ರಯಾಣ ಸಂಭವ.
ಕುಂಭ:
ಅನಗತ್ಯ ಒತ್ತಡದಿಂದ ದೇಹಾಯಾಸ ಸಂಭವ. ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ದೂರದ ವ್ಯವಹಾರದಿಂದ ಧನಾರ್ಜನೆ ವೃದ್ಧಿ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾದರೆ ಅಭಿವೃದ್ಧಿ ಸಂಭವ. ಅವಿವಾಹಿತರಿಗೆ ಕಂಕಣ ಭಾಗ್ಯ
ಮೀನ:
ಅನಗತ್ಯ ಒತ್ತಡದಿಂದ ದೇಹಾಯಾಸ ಸಂಭವ. ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ದೂರದ ವ್ಯವಹಾರದಿಂದ ಧನಾರ್ಜನೆ ವೃದ್ಧಿ. ತಾಳ್ಮೆ ಸಹನೆಯಿಂದ ಕಾರ್ಯ ಪ್ರವೃತ್ತರಾದರೆ ಅಭಿವೃದ್ಧಿ ಸಂಭವ. ಹಿರಿಯರೊಂದಿಗೆ ಗೌರವದಿಂದ ನಡೆದುಕೊಳ್ಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.