ಬುಧವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Apr 6, 2022, 7:14 AM IST
ಮೇಷ:
ಪಾಲುದಾರಿಕಾ ಕ್ಷೇತ್ರದಲ್ಲಿ ಪ್ರಗತಿ. ದೀರ್ಘ ಪ್ರಯಾಣದಿಂದ ಲಾಭ. ಉತ್ತಮ ಧನಾರ್ಜನೆ. ಆರೋಗ್ಯದಲ್ಲಿ ಸಣ್ಣ ಕಿರಿಕಿರಿ. ಆಸ್ತಿ ಸಂಚಯನ. ನೂತನ ಮಿತ್ರರ ಭೇಟಿ. ಮಾತೃ ಸಮಾನರಿಂದ ಸಂತೋಷ ವೃದ್ಧಿ.
ವೃಷಭ:
ಆರೋಗ್ಯ ಮಧ್ಯಮ. ಉತ್ತಮ ಚಟುವಟಿಕೆಗಳಿಂದ ಕೂಡಿದ ದಿನ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಮಕ್ಕಳ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಸಾಂಸಾರಿಕವಾಗಿ ಉತ್ತಮ ದಿನ.
ಮಿಥುನ:
ಅವಿವಾಹಿತರಿಗೆ ಕಂಕಣ ಭಾಗ್ಯ. ಉದ್ಯೋಗ ವ್ಯವಹಾರಗಳಲ್ಲಿ ಅನಿರೀಕ್ಷಿತ ಅಭಿವೃದ್ಧಿ. ಉತ್ತಮ ಬೆಳವಣಿಗೆ. ಅಧಿಕ ಧನಾರ್ಜನೆ. ಗುರುಹಿರಿಯರ ಉತ್ತಮ ಮಾರ್ಗದರ್ಶನ. ಸಂದರ್ಭಕ್ಕೆ ಸರಿಯಾಗಿ ಬುದ್ಧಿವಂತಿಕೆ ಪ್ರದರ್ಶನದಿಂದ ಪ್ರಗತಿ.
ಕಟಕ:
ಮಧ್ಯಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಅಧಿಕ ಶ್ರಮ. ನಿರೀಕ್ಷಿಸಿದ ಸ್ಥಾನಮಾನ ಸಿಗಲಿಲ್ಲವೆಂದು ಚಿಂತೆ ಕಾಡೀತು. ಗುರುಹಿರಿಯರೊಂದಿಗೆ ಸಂಯಮದಿಂದ ವರ್ತಿಸಿ. ಬೇಸರಕ್ಕೆ ಅವಕಾಶ ನೀಡದಿರಿ.
ಸಿಂಹ:
ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಪ್ರಗತಿ. ಮಕ್ಕಳ ವಿಚಾರದಲ್ಲಿ ಸಂತೋಷ ವೃದ್ಧಿ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಸಂಯಮ ವಿರಲಿ. ಮನೆಯಲ್ಲಿ ಸಂತಸದ ವಾತಾವರಣ.
ಕನ್ಯಾ:
ಗೃಹೋಪಕರಣ ವಸ್ತುಗಳ ಸಂಗ್ರಹ. ಅನಿರೀಕ್ಷಿತ ಭೂಮ್ಯಾದಿ ಆಸ್ತಿ ವಿಚಾರಗಳಲ್ಲಿ ಬದಲಾವಣೆ. ಬಂಧುಬಳಗದವರಲ್ಲಿ ತಾಳ್ಮೆಯಿಂದ ವ್ಯವಹರಿಸಿ. ಚರ್ಚೆಗೆ ಅವಕಾಶ ನೀಡದಿರಿ. ಮಕ್ಕಳಿಂದ ತೃಪ್ತಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ.
ತುಲಾ:
ಸುಖ ಸಂತೋಷದಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ ಪ್ರೋತ್ಸಾಹ. ವಾಹನ, ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನಿರಂತರ ಧನಾರ್ಜನೆ. ಉತ್ತಮ ವಾಕ್ ಚತುರತೆಯಿಂದಲೂ,, ಜವಾಬ್ದಾರಿಯಿಂದಲೂ ಕೂಡಿದ ದಿನ.
ವೃಶ್ಚಿಕ:
ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಕೊರತೆ ಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹ ದಲ್ಲಿ ಶಾಂತಿ ಕಾಪಾಡಿ. ಅನಾವಶ್ಯಕ ಚರ್ಚೆಗೆ ಹೋಗದಿರಿ.
ಧನು:
ಕೆಲಸ ಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ ಧನ ಲಾಭ. ಉತ್ತಮ ವಾಕ್‌ಚತುರತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಂದ ಸರ್ವವಿಧದ ಸೌಲಭ್ಯ ಪ್ರಾಪ್ತಿ.
ಮಕರ:
ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿಯಾಗಿ ನಿಪುಣತೆ ಪ್ರದರ್ಶನ. ಬಂಧುಮಿತ್ರರ ಸಹಕಾರ ಸಂತೋಷ. ಮಕ್ಕಳ ಸುಖ ಸಂತೋಷ ವೃದ್ಧಿ. ಮನೆಯಲ್ಲಿ ಸಂಭ್ರಮದ ವಾತಾವರಣ.
ಕುಂಭ:
ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಿಗಾಗಿ ಧನ ವ್ಯಯ. ಧಾರ್ಮಿಕ ಕಾರ್ಯಕಮಗಳಲ್ಲಿ ಭಾಗಿಯಾದ ನೆಮ್ಮದಿ.
ಮೀನ:
ಆರೋಗ್ಯ ವೃದ್ಧಿ. ದೀರ್ಘ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಬಂಧು-ಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ. ಗುರುಹಿರಿಯರ ಉತ್ತಮ ಮಾರ್ಗದರ್ಶನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
16 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಛೋಟಾ ರಾಜನ್ ಗ್ಯಾಂಗ್ನ ಸದಸ್ಯ ಅರೆಸ್ಟ್
Actor Allu Arjun: ಕಾಲ್ತುಳಿತ ಪ್ರಕರಣ-ನಟ ಅಲ್ಲುಗೆ ರೆಗ್ಯುಲರ್ ಜಾಮೀನ ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.