Daily Horosocpe: ಯಶಸ್ಸಿನ ಅನುಭವ, ಷೇರು ವ್ಯವಹಾರದಲ್ಲಿ ಉತ್ತಮ ಲಾಭ


Team Udayavani, Jun 28, 2024, 7:16 AM IST

1-24-friday

ಮೇಷ: ಉದ್ಯಮಿಗಳಿಂದ ಆಮೂಲಾಗ್ರ ಪರಿಷ್ಕರಣೆಗೆ ಚಿಂತನೆ. ಉದ್ಯೋಗ ಸ್ಥಾನದಲ್ಲಿ ಅಹಿತಕರ ಅನುಭವ. ಪುತ್ರನ ವಿವಾಹ ಸಮಸ್ಯೆಗೆ ಪರಿಹಾರ. ವ್ಯವಹಾರ ಸಂಬಂಧ ತಿರುಗಾಟ. ಹಿರಿಯರು ಮತ್ತು ಗೃಹಿಣಿಯರಿಗೆ ಉಲ್ಲಾಸ.

ವೃಷಭ: ವಧೂ- ವರಾನ್ವೇಷಿಗಳಿಗೆ ಶುಭವಾರ್ತೆ. ಹಿರಿಯರ ಆರೋಗ್ಯದಲ್ಲಿ ಸಣ್ಣ ವ್ಯತ್ಯಾಸ. ವ್ಯಾಪಾರಿಗಳು, ಎಂಜಿನಿಯರ್‌, ಲೆಕ್ಕ ಪರಿಶೋಧಕರು ಮೊದಲಾದ ವೃತ್ತಿಪರರಿಗೆ ಕೆಲಸದ ಒತ್ತಡ. ಗೃಹಿಣಿಯರ ಉದ್ಯಮಗಳಿಗೆ ಆದಾಯ ವೃದ್ಧಿ.

ಮಿಥುನ: ಉದ್ಯೋಗ ಅರಸುತ್ತಿರುವವರಿಗೆ ಶುಭ ಸೂಚನೆ. ಸ್ವತಂತ್ರ ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ. ಸದ್ಗಂಥ ಅಧ್ಯಯನದಲ್ಲಿ ಆಸಕ್ತಿ. ಸಂಗೀತ ಶ್ರವಣ, ಸತ್ಸಂಗಗಳಲ್ಲಿ ಕಾಲಯಾಪನೆ. ವ್ಯವಹಾರ ಸಂಬಂಧ ಪೂರ್ವ ದಿಕ್ಕಿಗೆ ಪ್ರಯಾಣ.

ಕರ್ಕಾಟಕ: ಹಿರಿಯರ ಯೋಗಕ್ಷೇಮ ವಿಚಾರಿಸುತ್ತಿರಿ. ಮಕ್ಕಳ ಭವಿಷ್ಯ ಚಿಂತನೆ. ಅವಿವಾಹಿತರಿಗೆ ತಕ್ಕ ಜೋಡಿ ಸಿಗುವ ಸಾಧ್ಯತೆ. ಗೃಹೋಪಯೋಗಿ ಸಾಮಗ್ರಿಗಳ ಖರೀದಿ. ಉದ್ಯೋಗ, ಉದ್ಯಮ ಕ್ಷೇತ್ರಗಳಲ್ಲಿ ಅನುಕೂಲ ವಾತಾವರಣ.

ಸಿಂಹ: ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸಿನ ಅನುಭವ. ಷೇರು ವ್ಯವಹಾರದಲ್ಲಿ ಉತ್ತಮ ಲಾಭ. ಇಲಾಖೆಗಳ ಸಕಾಲಿಕ ಸ್ಪಂದನದಿಂದ ಕಾರ್ಯ ಗಳು ಶೀಘ್ರ ಮುಕ್ತಾಯ. ಯಂತ್ರೋಪಕರಣ ವ್ಯಾಪಾರಿ ಗಳಿಗೆ ಹೆಚ್ಚಿನ ಲಾಭ. ಸಂಸಾರದಲ್ಲಿ ಸಾಮರಸ್ಯ ವೃದ್ಧಿ.

ಕನ್ಯಾ: ಸೇವಾಕಾರ್ಯಗಳಿಂದ ಹೆಚ್ಚಿದ ಜನಪ್ರಿಯತೆ. ಉದ್ಯೋಗ, ವ್ಯವಹಾರ ಕ್ಷೇತ್ರಗಳಲ್ಲಿ ಅನುಕೂಲ. ಹಿರಿಯರ, ಗೃಹಿಣಿಯರ, ಮಕ್ಕಳ ಆರೋಗ್ಯ ಉತ್ತಮ. ಲೇವಾದೇವಿ ವ್ಯವಹಾರದಲ್ಲಿ ಹಿನ್ನಡೆ.

ತುಲಾ: ಪರಿಸರ ಸಂರಕ್ಷಣ ಚಟುವಟಿಕೆಗಳುಗೆ ಮಾರ್ಗದರ್ಶನ. ವಸ್ತ್ರ, ಸಿದ್ಧ ಉಡುಪು, ಆಭರಣ ವ್ಯಾಪಾರಿಗಳಿಗೆ ಲಾಭ. ಹಿರಿಯರು, ಗೃಹಿಣಿಯರು, ಮಕ್ಕಳಿಗೆ ಸಂಭ್ರಮದ ದಿನ. ಇಷ್ಟದೇವರ ಆಲಯಕ್ಕೆ ಭೇಟಿ.

ವೃಶ್ಚಿಕ: ಅಪರೂಪದಲ್ಲಿ ಅತಿಥಿ ಸತ್ಕಾರ ಯೋಗ. ವಸ್ತ, ಅಲಂಕಾರ ಸಾಮಗ್ರಿ ಖರೀದಿ ಸಂಭವ. ಕಟ್ಟಡ ನಿರ್ಮಾಣ ಗುತ್ತಿಗೆದಾರರಿಗೆ ಮಧ್ಯಮ ಲಾಭ. ಹಿರಿಯರ ಆರೋಗ್ಯ ಸುಧಾರಣೆ. ಗೃಹಿಣಿಯರಿಗೆ ಹರ್ಷ, ಉಲ್ಲಾಸಗಳ ದಿನ.

ಧನು: ಸರಕಾರಿ ಉದ್ಯೋಗಸ್ಥರಿಗೆ ಸಂತೃಪ್ತಿ. ಉಳಿತಾಯ ಯೋಜನೆಗಳ ಏಜೆಂಟರಿಗೆ ಆದಾಯ ವೃದ್ಧಿ. ಪಾರದರ್ಶಕವಾದ ಪಾಲುದಾರಿಕೆ ವ್ಯವಹಾರದಲ್ಲಿ ಲಾಭ. ಗೃಹಿಣಿಯರ ಸ್ವೋದ್ಯೋಗ ಯೋಜನೆಗಳಿಗೆ ಶುಭಕಾಲ.

ಮಕರ: ಕಾರ್ಯರಂಗದಲ್ಲಿ ಸಹನೆಗೆ ದಕ್ಷತೆಯಷ್ಟೇ ಪ್ರಾಧಾನ್ಯ. ಲೇವಾದೇವಿ ವ್ಯವಹಾರಸ್ಥರಿಗೆ ನಷ್ಟ. ಶಸ್ತ್ರವೈದ್ಯರಿಗೆ ಕೀರ್ತಿ. ಔಷಧ ವ್ಯಾಪಾರಿಗಳಿಗೆ ಉತ್ತಮ ಲಾಭ. ಒಂದಕ್ಕಿಂತ ಹೆಚ್ಚು ಮೂಲಗಳಿಂದ ಆದಾಯ.

ಕುಂಭ: ಉದ್ಯೋಗದಲ್ಲಿ ಪದೋನ್ನತಿ ಅಥವಾ ವೇತನ ಏರಿಕೆಯ ಸಾಧ್ಯತೆ. ಸಮಾಜ ಸೇವೆಯ ಕಾರಣದಿಂದ ಜನಪ್ರಿಯತೆ ವರ್ಧನೆ. ಸ್ಥಿರಾಸ್ತಿ ಸ್ಟೇಶನರಿ ವ್ಯಾಪಾರಿಗಳಿಗೆ ಲಾಭ. ವಾಸದ ಕಟ್ಟಡ ನವೀಕರಣಕ್ಕೆ ಯೋಜನೆ.ವ್ಯವಹಾರ ಸಂಬಂಧ ಉತ್ತರಕ್ಕೆ ಪ್ರಯಾಣ.

ಮೀನ: ಸತ್ಕಾರ್ಯಗಳಲ್ಲಿ ಪಾಲುಗೊಳ್ಳುವ ಅವಕಾಶ. ಕಳೆದುಹೋದ ಸುಸಂದರ್ಭ ಮರಳಿ ಬರುವ ಸಾಧ್ಯತೆ. ಕಾರ್ಯ ಯಶಸ್ಸಿಗೆ ಸಂಬಂಧಪಟ್ಟವರ ಸಹಕಾರ. ಧಾರ್ಮಿಕ ಸಂಸ್ಥೆಯ ಹೊಣೆಗಾರಿಕೆ ಮರಳಿ ಬರುವ ನಿರೀಕ್ಷೆ. ದ್ರವ ವ್ಯಾಪಾರಿಗಳಿಗೆ ಶುಭಕಾಲ.

ಟಾಪ್ ನ್ಯೂಸ್

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

ಈ ವಿಚಾರದಲ್ಲಿ ಶಾರುಖ್‌ ಖಾನ್‌ ʼಜವಾನ್‌ʼ ಚಿತ್ರವನ್ನೇ ಮೀರಿಸಿದ ʼKalki 2898 ADʼ

9-sirsi

ಶಿರಸಿಯ ಅದ್ವೈತನಿಗೆ ಇಂಟರ್‌ ನ್ಯಾಷನಲ್ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-24-sunday

Daily Horoscope: ಶನಿ ಪ್ರಭಾವದಿಂದ ಕಾರ್ಯ ವಿಳಂಬವಾದರೂ ಕ್ರಿಯೆಗೆ ವಿರಾಮ ಇರದು

1-24-saturday

Daily Horoscope: ಉದ್ಯೋಗದಲ್ಲಿ ಉತ್ತಮ ಸ್ಥಾನಮಾನ ಹಾಗೂ ಪ್ರತಿಫ‌ಲ

horocospe

Daily horoscope; ಈ ರಾಶಿಯವರಿಗಿಂದು ಹೊಸಬರೊಂದಿಗೆ ಮೈತ್ರಿ ಸಂಪಾದನೆ

Dina Bhavishya

Daily Horoscope; ಉದ್ಯೋಗ ಸ್ಥಾನದಲ್ಲಿ ಹಿತಶತ್ರು ಬಾಧೆ, ಪ್ರಯತ್ನದಲ್ಲಿ ಮುನ್ನಡೆ

Horoscope: ಈ ರಾಶಿಯವರಿಗೆ ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆಯಾಗಲಿದೆ

Horoscope: ಈ ರಾಶಿಯವರಿಗೆ ಉದ್ಯೋಗ ಸ್ಥಾನದಲ್ಲಿ ಕೆಲಸಗಳ ಮರು ಹಂಚಿಕೆಯಾಗಲಿದೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

raakha kannada movie

Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

Hardik Pandya; ಚಪ್ರಿ ಎಂದಿದ್ದ ಜನರೇ ಇದೀಗ ಕೊಂಡಾಡುತ್ತಿದ್ದಾರೆ…: ಹಾರ್ದಿಕ್ ಯಶಸ್ಸಿನ ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.