ಸೋಮವಾರದ ರಾಶಿಫಲ : ಇಲ್ಲಿ ನೋಡಿ ನಿಮ್ಮ ಗ್ರಹಬಲ


Team Udayavani, Aug 23, 2021, 7:32 AM IST

rwytju11111111111

ಮೇಷ: ದೈಹಿಕ ಆರೋಗ್ಯ ಉತ್ತಮ. ಉದ್ಯೋಗ ವ್ಯವಹಾರಗಳಲ್ಲಿ ದುಃಖ, ಮೋಸ, ವಂಚನೆ ಚರ್ಚೆ ಇತ್ಯಾದಿಗಳು ಆಗದಂತೆ ಎಚ್ಚರಿಕೆಯ ನಡೆ ಅಗತ್ಯ. ವಿಳಂಬದ ತಾಳ್ಮೆಯ ನಿರ್ಣಯದಿಂದ ಸುಖಫ‌ಲ ಒದಗೀತು. ಗೃಹದಲ್ಲಿ ವಿಶ್ರಾಂತಿಯಿಂದ ನೆಮ್ಮದಿ ತೋರೀತು.

ವೃಷಭ: ವೈಭವದಿಂದ ಕೂಡಿದ ದಿನ. ವಿದ್ಯೆ, ವಿನಯ ನಡೆಯಿಂದ ಸ್ಥಾನಮಾನ ವೃದ್ಧಿ. ನಿರೀಕ್ಷೆಗೂ ಮೀರಿದ ಧನ ಸಂಪತ್ತು ಲಭ್ಯ. ಸಂಪೂರ್ಣ ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲಾ ಕೆಲಸ ಕಾರ್ಯಗಳಲ್ಲಿ ಶ್ರೇಯಸ್ಸು, ಕೀರ್ತಿ ಲಭ್ಯ.

ಮಿಥುನ: ಆರೋಗ್ಯ ಗವನಿಸಿ. ತಾಳ್ಮೆಯಿಂದ ಕಾರ್ಯ ನಿರ್ವಹಿಸಿ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ನಿರೀಕ್ಷಿತ ಸುಖ ಅನುಭವವಾದೀತು. ಉತ್ತಮ ಧನಾರ್ಜನೆ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಅಧ್ಯಯನಶೀಲರಿಗೆ ಹೆಚ್ಚಿನ ಮನ್ನಣೆ.

ಕರ್ಕ: ಹಠ ಪ್ರವೃತ್ತಿಯಿಂದ ತೊಂದರೆ ಸಾಧ್ಯ. ಅನಗತ್ಯ ವಿಚಾರಗಳಿಗೆ ಕಿವಿಕೊಡದಿರಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆಗೆ ಆದ್ಯತೆ ನೀಡಿ. ಆಸ್ತಿ ವಿಚಾರದಲ್ಲಿ ಮುನ್ನಡೆ ತೋರೀತು. ಹೆಚ್ಚಿನ ಪರಿಶ್ರಮದಿಂದ ಕೂಡಿದ ಉದ್ಯೋಗ ವ್ಯವಹಾರದಿಂದ ದೇಹಾಯಾಸ ಸಂಭವ.

ಸಿಂಹ: ಆರೋಗ್ಯ ವೃದ್ಧಿ . ಉದ್ಯೋಗ ವ್ಯವಹಾರದಲ್ಲಿ ನಿಖರತೆ. ಚುರುಕುತನ ಲೆಕ್ಕಾಚಾರ ಸ್ವಭಾವದಿಂದ ನಿರೀಕ್ಷಿತ ಸ್ಥಾನ ಅಧಿಕಾರ ಲಭ್ಯ. ಧನಾರ್ಜನೆ ಮಧ್ಯಮ. ಬಂಧುಮಿತ್ರರ ಸಹಕಾರ. ಹಿರಿಯರ ಆರೋಗ್ಯ ಗಮನಿಸಿ.

ಕನ್ಯಾ: ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಸಣ್ಣ ಪ್ರಯಾಣ ಸಂಭವ. ಅವಿವಾಹಿತರಿಗೆ ಉತ್ತಮ ಸಂಬಂಧ ಒದಗುವ ಕಾಲ. ನಿರೀಕ್ಷೆಗೂ ಮೀರಿದ ಧನಾರ್ಜನೆ. ಹಿರಿಯರ ಆರೋಗ್ಯ ಸುದೃಢ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫ‌ಲ ಸಿಕ್ಕಿದ ಸಂತೋಷ.

ತುಲಾ: ಅತಿಯಾದ ಆತ್ಮಾಭಿಮಾನ ಸಲ್ಲದು. ತಾಳ್ಮೆ ಸಹನೆಯಿಂದ ಹೆಚ್ಚಿನ ಪ್ರಗತಿ ಗೌರವ ಪ್ರಾಪ್ತಿ. ಧನಾರ್ಜನೆಗೆ ಸರಿಸಮವಾದ ಖರ್ಚು ತೋರೀತು. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.

ವೃಶ್ಚಿಕ: ಗುರುಹಿರಿಯರ ಸಹಕಾರದಿಂದ ಸುಖವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿ ಬುದ್ಧಿವಂತಿಕೆಯಿಂದ ಕೂಡಿದ ಕಾರ್ಯವೈಖರಿ. ಪರಿಶ್ರಮಕ್ಕೆ ತಕ್ಕ ಧನಾರ್ಜನೆ ಪ್ರಾಪ್ತಿ. ಭೂಮಿ, ಆಸ್ತಿ ವಿಚಾರದಲ್ಲಿ ಮುನ್ನಡೆ.

ಧನು: ದೀರ್ಘ‌ ಪ್ರಯಾಣ, ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಸಹೋದ್ಯೋಗಿಗಳ ಸಹಕಾರ ಪರಿಶ್ರಮದಿಂದ ಕಾರ್ಯ ಸಫ‌ಲತೆ. ಗೃಹೋಪ ವಸ್ತುಗಳ ಸಂಗ್ರಹಕ್ಕೆ ಅಧಿಕ ಧನವ್ಯಯ ಸಂಭವ. ಗುರುಹಿರಿಯ ಆರೋಗ್ಯ ಸುದೃಢ.

ಮಕರ: ದೈಹಿಕ ಮಾನಸಿಕ ಆರೋಗ್ಯ ವೃದ್ಧಿ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಜನಮನ್ನಣೆ ಗೌರವಾದಿ ವೃದ್ಧಿ. ಅಧಿಕ ಧನ ಸಂಚಯನ. ಮಕ್ಕಳಿಂದ ಹೆಚ್ಚಿನ ಸುಖ ಸಂತೋಷ. ಸಣ್ಣ ಪ್ರಯಾಣ ಸಂಭವ.

ಕುಂಭ: ಅಭಿವೃದ್ಧಿದಾಯಕ ಚಟುವಟಿಕೆಗಳು. ಆರೋಗ್ಯದಲ್ಲಿ ಸುಧಾರಣೆ. ಸಂದಭೋಚಿತವಾದ ಕಾರ್ಯವೈಖರಿ. ಉತ್ತಮ ಧನ ಲಾಭ. ವಾಕ್‌ಚತುರತೆಯಿಂದ ಜನರಂಜನೆ. ಎಲ್ಲರ ಪ್ರೀತಿ ಸಂಪಾದನೆ. ಗುರುಹಿರಿಯರ ಪ್ರೋತ್ಸಾಹ.

ಮೀನ: ಅನಗತ್ಯ ಒತ್ತಡದಿಂದ ದೇಹಾಯಾಸ ಸಂಭವ. ಆರೋಗ್ಯ ವಿಚಾರದಲ್ಲಿ ಉದಾಸೀನತೆ ತೋರದಿರಿ. ದೂರದ ವ್ಯವಹಾರದಿಂದ ಧನಾರ್ಜನೆ ವೃದ್ಧಿ. ತಾಳ್ಮೆ ಸಹನೆಯಿಂದ ಕಾರ್ಯಪ್ರವೃತ್ತರಾದರೆ ಅಭಿವೃದ್ಧಿ ಸಂಭವ. ಅವಿವಾಹಿತರಿಗೆ ವಿವಾಹ ಭಾಗ್ಯ

ಟಾಪ್ ನ್ಯೂಸ್

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope: ಅವಿವಾಹಿತರಿಗೆ ಸಂಬಂಧ ಕೂಡಿಬರುವ ಸೂಚನೆ, ಆರೋಗ್ಯದ ಕಡೆಗೆ ಗಮನ ಇರಲಿ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

puttige-5

Udupi:ಗೀತಾರ್ಥ ಚಿಂತನೆ 93; ಶ್ರೀಕೃಷ್ಣನಿಗೆ ಶರಣಾದ ಅರ್ಜುನ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.