ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

Team Udayavani, Nov 8, 2021, 7:47 AM IST

rwytju11111111111

ಮೇಷ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.

ವೃಷಭ: ನೂತನ ಜನರ ಭೇಟಿ. ದೀರ್ಘ‌ ಪ್ರಯಾಣ. ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನ ಸಂಪತ್ತು ಪ್ರಾಪ್ತಿ. ಅಧ್ಯಯನಶೀಲರಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ಸುಖ ವೃದ್ಧಿ.

ಮಿಥುನ: ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನ ವಿಚಾರದಲ್ಲಿ ಶಿಸ್ತು ಅಗತ್ಯ.

ಕರ್ಕ: ಉತ್ತಮ ಆರೋಗ್ಯ. ನೂತನ ಮಿತ್ರರ ಭೇಟಿ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರುಹಿರಿಯರೊಂದಿಗೆ ನಿಷ್ಠುರಗೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ.

ಸಿಂಹ: ನಿರೀಕ್ಷಿಸಿದಂತೆ ಕೆಲಸ ಕಾರ್ಯಗಳಲ್ಲಿ ಸಫ‌ಲತೆ. ಸರಕಾರಿ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ವೃದ್ಧಿ. ಉದ್ಯೋಗದಲ್ಲಿ ಪರರ ಸಹಕಾರದಿಂದ ಗುರಿ ಸಾಧನೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಪತ್ರ ದಾಖಲೆಯಿಂದ ನೆಮ್ಮದಿ.

ಕನ್ಯಾ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್‌ಪಟುತ್ವ. ಭೂಮ್ಯಾರಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ. ಆದಾಯಕ್ಕೆ ಸರಿಯಾಗಿ ಉಳಿತಾಯ ಸಂಭವ.

ತುಲಾ: ಹಠಮಾರಿತನ ಸಲ್ಲದು. ನಿಮ್ಮಲ್ಲಿರುವ ವಿದ್ಯೆ ವಿನಯದಿಂದ ಹೆಚ್ಚಿನ ಯಶಸ್ಸು ಸಂಭವ. ಉತ್ತಮ ಧನಾರ್ಜನೆ. ಗೃಹೋಪಕರಣ ವಸ್ತುಗಳ ಸಂಗ್ರಹಕ್ಕಾಗಿ ಧನವ್ಯಯ. ದಾಂಪತ್ಯದಲ್ಲಿ ಪರಸ್ಪರ ಪ್ರೋತ್ಸಾಹ ಅಗತ್ಯ.

ವೃಶ್ಚಿಕ: ಗುರುಹಿರಿಯರ ಮಾರ್ಗದರ್ಶನದಿಂದ ಕೂಡಿದ ಕಾರ್ಯ ವೈಖರಿ. ಉದ್ಯೋಗ ವ್ಯವಾರಗಳಲ್ಲಿ ಉತ್ತಮ ಅಭಿವೃದ್ಧಿ. ದೂರದ ವ್ಯವಹಾರಗಳಿಂದ ಧನಾರ್ಜನೆ. ವಿದ್ಯಾರ್ಥಿಗಳಿಗೆ ವಿದೇಶಿ ನೆಲದಲ್ಲಿ ಅಭ್ಯಸಿಸುವವರಿಗೆ ಹೆಚ್ಚಿದ ಪ್ರಗತಿ.

ಧನು: ನಿರೀಕ್ಷಿತ ಸ್ಥಾನ ಗೌರವ ವೃದ್ಧಿ. ಆರೋಗ್ಯ ಉತ್ತಮ. ಹಿರಿಯರಿಂದಲೂ ಮೇಲಧಿಕಾರಿಗಳಿಂದಲೂ ಉತ್ತಮ ಸಹಕಾರ ಪ್ರೋತ್ಸಾಹ ಲಭ್ಯ. ದಾಂಪತ್ಯದಲ್ಲಿ ಅನುರಾಗ ಪ್ರೋತ್ಸಾಹ ವೃದ್ಧಿ. ಮಕ್ಕಳಿಂದ ಹೆಚ್ಚಿದ ಸುಖ.

ಮಕರ: ಆಸ್ತಿ ವಾಹನಾದಿ ವಿಚಾರಗಳಲ್ಲಿ ಬದಲಾವಣೆ ಸಂಭವ. ಬಂಧುಮಿತ್ರರಲ್ಲಿ ವ್ಯವಹರಿಸುವಾಗ ದುಡುಕದಿರಿ. ತಾಳ್ಮೆಯಿಂದ ನಿರ್ಣಯ ಮಾಡಿ. ಆರೋಗ್ಯ ಗಮನಿಸಿ. ಮಕ್ಕಳಿಂದ ಹೆಚ್ಚಿದ ಸಂತೋಷ. ದಾಂಪತ್ಯ ತೃಪ್ತಿದಾಯಕ.

ಕುಂಭ: ಸಹೋದ್ಯೋಗಿಗಳಿಂದಲೂ ಸಹೋದರ ಸಮಾನರಿಂದಲೂ ಸಂದಭೋìಚಿತ ಸಹಕಾರ ಲಭ್ಯ. ಆಸ್ತಿ ವಿಚಾರದಲ್ಲಿ ಹೆಚ್ಚಿದ ಸಂಪತ್ತು. ದೀರ್ಘ‌ ಪ್ರಯಾಣದ ವ್ಯವಹಾರದಲ್ಲಿ ಧನ ಲಾಭ. ಉತ್ತಮ ವಾಕ್‌ಪಟುತ್ವ ವೃದ್ಧಿ. ಹಿರಿಯರ ಆಶೀರ್ವಾದ.

ಮೀನ: ಉದಾಸೀನತೆ ತೋರದಿರಿ. ಆರೋಗ್ಯ ಗಮನಿಸಿ. ಸರಿಯಾಮ ನಿಯಮಿತ ಆಹಾರ ವ್ಯಾಯಾಮ ಪಾಲಿಸುವುದರಿಂದ ಆರೋಗ್ಯ ವೃದ್ಧಿ. ಸಾಂಸಾರಿಕ ಸುಖ ವೃದ್ಧಿ. ಉತ್ತಮ ಧನಾರ್ಜನೆ. ಗುರುಹಿರಿಯರ ಮಾರ್ಗದರ್ಶನದಲ್ಲಿ ಶ್ರೇಯಸ್ಸು

ಟಾಪ್ ನ್ಯೂಸ್

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

1-pk

Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-horoscope

Daily Horoscope; ದುಷ್ಟರೊಂದಿಗೆ ವಾಗ್ವಾದ ಬೇಡ, ಆರೋಗ್ಯದ ಬಗ್ಗೆ ಎಚ್ಚರಿಕೆ ಇರಲಿ

Dina Bhavishya

Daily horoscope; ಇಂದಿನದು ಅದೃಷ್ಟದ ದಿನ ಎನ್ನಬಹುದು…

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope: ಉದ್ಯೋಗದಲ್ಲಿ ಸಮಾಧಾನದ ಸ್ಥಿತಿ ಇರಲಿದೆ

Horoscope

Daily Horoscope: ಈ ರಾಶಿಯವರಿಗಿಂದು ದಿನವಿಡೀ ಮಿಶ್ರ ಫಲಗಳ ಅನುಭವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.