![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 19, 2022, 7:12 AM IST
ಮೇಷ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಪ್ರಗತಿ. ಗೌರವದಿಂದ ಕೂಡಿದ ಧನಾರ್ಜನೆ. ದೂರ ಪ್ರಯಾಣ. ಅವಿವಾಹಿತರಿಗೆ ಕಂಕಣ ಭಾಗ್ಯ. ಸಾಂಸಾರಿಕ ಸುಖ ವೃದ್ಧಿ. ಸರಕಾರೀ ಕೆಲಸಕಾರ್ಯಗಳಲ್ಲಿ ಪ್ರಗತಿ. ಸಹೋದರ ಸಮಾನ ಕೆಲಸಗಾರರ ನಿಮಿತ್ತ ಧನವ್ಯಯ. ಒತ್ತಡ ಎದುರಾದೀತು.
ವೃಷಭ: ಅವಿವಾಹಿತರೊಂದಿಗೆ ವಿವಾಹ ಭಾಗ್ಯ. ಧಾರ್ಮಿಕ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಿಕೆ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಸಫಲತೆ. ಸ್ಥಾನಮಾನ ಗೌರವಾದಿಗಳು ವೃದ್ಧಿ. ಹಣಕಾಸಿನ ಉಳಿತಾಯ. ಭೂಮ್ಯಾದಿ ವ್ಯವಹಾರಗಳಲ್ಲಿ ಲಾಭ. ಗೃಹದಲ್ಲಿ ಸಂತಸ. ಹಿರಿಯರ ಸಹಕಾರ.
ಮಿಥುನ: ದೈರ್ಯ ಶೌರ್ಯ ಜವಾಬ್ದಾರಿಯಿಂದ ಕೆಲಸ ನಿರ್ವಹಣೆ. ಪರಿಶ್ರಮದಿಂದ ಸಫಲತೆ. ಆರೋಗ್ಯ ಗಮನಿಸಿ. ಮಾನಸಿಕ ಒತ್ತಡಕ್ಕೆ ಒಳಗಾಗದಿರಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಶ್ರಮ. ಸಾಂಸಾರಿಕ ಸುಖ ತೃಪ್ತಿ. ಬಂಧುಮಿತ್ರರ ಸಹಾಯ ಸಹಕಾರ ಲಭ್ಯ. ಉತ್ತಮ ಧನಾರ್ಜನೆ.
ಕರ್ಕ: ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿಯಾದ ಸಂತಸ. ಗುರುಹಿರಿಯರ ಆಶೀರ್ವಾದದಿಂದ ಸಂತೋಷ. ಗೃಹೋಪಕರಣ ವಸ್ತುಗಳ ಸಂಗ್ರಹ. ಆಸ್ತಿ ವಿಚಾರದಲ್ಲಿ ನಿರೀಕ್ಷಿತ ಪ್ರಗತಿ ಬದಲಾವಣೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯ ಸುಖ ತೃಪ್ತಿ. ಮಕ್ಕಳಿಂದ ಸಂತೋಷ ವೃದ್ಧಿ.
ಸಿಂಹ: ದೈಹಿಕ ಆರೋಗ್ಯ ಬಗ್ಗೆ ಗಮನಿಸಿ. ಅದಿಕ ಒತ್ತಡಕ್ಕೆ ಅವಕಾಶ ಕೊಡದಿರಿ. ಹಣಕಾಸಿನ ವಿಚಾರದಲ್ಲಿ ಮಂದಗತಿಯಲ್ಲಿ ಪ್ರಗತಿ. ಮಾತಿನಲ್ಲಿ ಸ್ಪಷ್ಟತೆ ಇರಲಿ. ಚರ್ಚೆಗೆ ಅವಕಾಶ ಕಲ್ಪಿಸದಿರಿ. ಗುರುಹಿರಿಯರಲ್ಲಿ ಸಮಾದಾನದಿಂದಿರಿ. ಮಕ್ಕಳಿಂದ ಸಂತೋಷ ವೃದ್ಧಿ.
ಕನ್ಯಾ: ದೀರ್ಘ ಪ್ರಯಾಣ ಸಂಭವ. ಪಾಲುಗಾರಿಕಾ ಕ್ಷೇತ್ರದಲ್ಲಿ ಎಚ್ಚರಿಕೆಯ ನಡೆ ಅಗತ್ಯ. ದಂಪತಿಗಳಲ್ಲಿ ಅನ್ಯೋನ್ಯತೆಗೆ ಕೊರತೆಯಾಗದಿರಲಿ. ಹಿರಿಯರಿಂದ ಮಕ್ಕಳಿಂದ ಸುಖ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ. ಹಣಕಾಸಿನ ವಿಚಾರದಲ್ಲಿ ಅಭಿವೃದ್ಧಿ.
ತುಲಾ: ಆರೋಗ್ಯ ಉತ್ತಮ. ನಿರಂತರ ಧನಾರ್ಜನೆ. ಪ್ರಯಾಣದಿಂದ ನಿರೀಕ್ಷಿತ ಕಾರ್ಯ ಸಫಲತೆ. ಉದ್ಯೋಗ ವ್ಯವಹಾರದಲ್ಲಿ ಸಹಚರರೊಂದಿಗೆ ಸಮಾದಾನ ತಾಳ್ಮೆ ಅಗತ್ಯ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಚ್ಚಿದ ಸಂತೋಷ.ಗುರುಹಿರಿಯರ ಜವಾಬ್ದಾರಿ ನಡೆ.
ವೃಶ್ಚಿಕ: ಆರೋಗ್ಯ ಸುದೃಢ. ಸಾಂಸಾರಿಕ ಸಂತೋಷ ವೃದ್ಧಿ. ಪರಸ್ಪರ ಸಹಕಾರ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಪ್ರಗತಿ. ಮಕ್ಕಳ ವಿಚಾರದಲ್ಲಿ ಧನವ್ಯಯ. ಗುರುಹಿರಿಯರಿಂದ ಮಾರ್ಗದರ್ಶನ ಸಂತೋಷ ವೃದ್ಧಿ. ದೇವತಾ ಕಾರ್ಯಗಳಿಗೆ ಪ್ರಯಾಣ.
ಧನು: ಸುಸ್ಥಿರ ಆರೋಗ್ಯ. ಸರಿಯಾದ ನಿಯಮ ಶಿಸ್ತಿನಿಂದ ಕೂಡಿದ ಜೀವನ ಶೈಲಿ. ಸಾಂಸಾರಿಕ ಸುಖದಲ್ಲಿ ಹೆಚ್ಚಿದ ಸಂತೋಷ. ಗೃಹೋಪ ವಸ್ತುಗಳ ಸಂಗ್ರಹ. ಉದ್ಯೋಗ ವ್ಯವಹಾರಗಳಲ್ಲಿ ಜನಮನ್ನಣೆ. ನಾಯಕತ್ವ ಗುಣ ವೃದ್ಧಿ. ಮಕ್ಕಳ ವಿಚಾರದಲ್ಲಿ ಹೆಮ್ಮೆ.
ಮಕರ: ಆರೋಗ್ಯದಲ್ಲಿ ಸುಧಾರಣೆ. ಪಾಲುದಾರಿಕಾ ವ್ಯವಹಾರದಲ್ಲಿ ಉತ್ತಮ ಧನಾರ್ಜನೆ. ಉದ್ಯೋಗ ವಿಚಾರ ಸಂಬಂಧಿ ಪ್ರಯಾಣ ಸಂಭವ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿ. ಗುರುಹಿರಿಯರ ಉತ್ತಮ ಪರಿಸ್ಥಿತಿ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಅಭಿವೃದ್ಧಿ.
ಕುಂಭ: ಆರೋಗ್ಯದ ಬಗ್ಗೆ ಗಮನಹರಿಸಿ. ಸರಿಯಾದ ಶಿಸ್ತು ಅಗತ್ಯ. ಉದಾಸೀನರಾಗದಿರಿ. ಧನವ್ಯಯಕ್ಕೆ ಕೊರತೆ ಇರದು. ಮಕ್ಕಳ ಮೇಲೆ ಅವಲಂಬಿತರಾಗದೆ ಕಾರ್ಯಪ್ರವೃತ್ತರಾಗಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶಗಳು ಒದಗಿ ಬರುವುವು.
ಮೀನ: ಉತ್ತಮ ಅಭಿವೃದ್ಧಿದಾಯಕ ದೈಹಿಕ ಸ್ಥಿತಿ. ದೀರ್ಘ ಪ್ರಯಾಣದಿಂದ ನಿರೀಕ್ಷಿತ ಕಾರ್ಯದಲ್ಲಿ ಸಫಲತೆ. ನೂತನ ಮಿತ್ರರ ಸಮಾಗಮ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮದಿಂದ ಸಫಲತೆ. ಗುರುಹಿರಿಯರ ಸಹಕಾರ ಲಭ್ಯ. ಮಕ್ಕಳಿಂದ ಸಂತೋಷದ ವಿಷಯ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.