ಸೋಮವಾರದ ರಾಶಿ ಫಲ : ಈ ರಾಶಿಯವರು ಇಂದು ಅನ್ಯರಿಂದ ಸಹಾಯ ನಿರೀಕ್ಷಿಸದಿರಿ…
Team Udayavani, Oct 3, 2022, 7:17 AM IST
ಮೇಷ: ಸುದೃಢ ಆರೋಗ್ಯ. ನಿರೀಕ್ಷಿತ ಸ್ಥಾನಮಾನ ಗೌರವಾದಿಗಳ ಪ್ರಾಪ್ತಿ. ಭೂಮಿ, ಆಸ್ತಿ ವಿಚಾರಗಳಲ್ಲಿ ಪ್ರಗತಿ. ದೂರದ ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಿದ ತೃಪ್ತಿ .ದಾಂಪತ್ಯ ಸುಖ ವೃದ್ಧಿ.
ವೃಷಭ: ಉತ್ತಮ ಜನಮನ್ನಣೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ವಾಕ್‌ಚತುರತೆಯಿಂದ ಕೂಡಿದ ಕಾರ್ಯ ವೈಖರಿ. ಯೋಜನೆ ಬದ್ಧವಾದ ಕೆಲಸ ಕಾರ್ಯಗಳು ನಡೆದು ಸುಖ ಸಂತೋಷ ವೃದ್ಧಿ. ಮಕ್ಕಳಿಂದ ಸುವಾರ್ತೆ. ವಿದ್ಯಾರ್ಥಿಗಳಿಗೆ ಅನುಕೂಲಕರ ಸಮಯ.
ಮಿಥುನ: ಜವಾಬ್ದಾರಿಯುತ ನಡವಳಿಕೆಯಿಂದ ಕೆಲಸ ಕಾರ್ಯಗಳಲ್ಲಿ ಜನಪ್ರಿಯತೆ ಗೌರವ ಆದರ ಪ್ರಾಪ್ತಿ ಕೀರ್ತಿ ಸಂಪಾದನೆ. ವಿದ್ಯಾರ್ಥಿಗಳಿಗೆ ಉತ್ತಮ ಪ್ರಗತಿದಾಯಕ ದಿನ. ಗೃಹದಲ್ಲಿ ಸಂಭ್ರಮದ ಪರಿಸ್ಥಿತಿ. ಗುರುಹಿರಿಯರಿಂದ ಉತ್ತಮ ಪ್ರೋತ್ಸಾಹ ಸಹಕಾರ.
ಕರ್ಕ: ಮಕ್ಕಳ ಬಗ್ಗೆ ಹೆಚ್ಚಿದ ನೆಮ್ಮದಿ, ಆಲೋಚನೆ ಹಾಗೂ ಸಂತೋಷ. ಅಧ್ಯಯನದಲ್ಲಿ ಹೆಚ್ಚಿದ ಆಸಕ್ತಿ. ದೇವತಾ ಕಾರ್ಯಗಳಲ್ಲಿ ತಲ್ಲೀನತೆ. ಗೃಹದಲ್ಲಿ ಸಂತೋಷದ ವಾತಾವರಣ. ದಾಂಪತ್ಯ ತೃಪ್ತಿಕರ. ಧಾರ್ಮಿಕ ಕಾರ್ಯಗಳಲ್ಲಿ ಏಕಾಗ್ರತೆಗೆ ಆದ್ಯತೆ.
ಸಿಂಹ: ಆರೋಗ್ಯ ಗಮನಿಸಿ. ವ್ಯವಹಾರದಲ್ಲಿ ಜಾಗೃತೆ ವಹಿಸುವುದರಿಂದ ಸ್ಥಾನಮಾನ ಪ್ರಾಪ್ತಿ. ಪಾರದರ್ಶಕತೆಗೆ ಆದ್ಯತೆ ನೀಡಿ. ಅನಗತ್ಯ ಚರ್ಚೆಗೆ ಆಸ್ಪದ ನೀಡಬೇಡಿ. ಹಣಕಾಸಿನ ವಿಚಾರದಲ್ಲಿ ಜಾಗೃತೆ ವಹಿಸಿ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ, ಅಡಚಣೆ ತೋರೀತು.
ಕನ್ಯಾ: ಉತ್ತಮ ಜನರ ಒಡನಾಟ. ವ್ಯವಹಾರಗಳಲ್ಲಿ ಪ್ರಗತಿ. ದೂರ ಪ್ರಯಾಣ. ದಂಪತಿಗಳಲ್ಲಿ ಹೆಚ್ಚಿದ ಸಹಕಾರ. ಗೃಹೋಪಕರಣ ವಸ್ತುಗಳ ಖರೀದಿ. ಅನಿರೀಕ್ಷಿತ ಮಿತ್ರರ ಆಗಮನ. ಮನೆಯಲ್ಲಿ ಸಂತಸದ ವಾತಾವರಣ.
ತುಲಾ: ಸುಖ ಸಂತೋಷದಿಂದ ಕೂಡಿದ ದಿನ. ಬಂಧುಮಿತ್ರರ ಸಹಕಾರ ಪ್ರೋತ್ಸಾಹ. ವಾಹನ ಆಸ್ತಿ ವಿಚಾರಗಳಲ್ಲಿ ಮುನ್ನಡೆ. ನಿರಂತರ ಧನಾರ್ಜನೆ. ಉತ್ತಮ ವಾಕ್‌ಚತುರತೆಯಿಂದಲೂ, ಜವಾಬ್ದಾರಿಯಿಂದಲೂ ಕೂಡಿದ ಕಾರ್ಯ ವೈಖರಿ.
ವೃಶ್ಚಿಕ: ದೂರ ಸಂಚಾರ ಸಂಭವ. ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಒತ್ತಡ ಜವಾಬ್ದಾರಿ. ಧನಾರ್ಜನೆಗೆ ಕೊರತೆಯಾಗದು. ಅನ್ಯರಿಂದ ಸಹಾಯ ನಿರೀಕ್ಷಿಸದಿರಿ. ಗೃಹದಲ್ಲಿ ಶಾಂತಿ ಕಾಪಾಡಿ. ಅನಾವಶ್ಯಕ ಚರ್ಚೆಗೆ ಆಸ್ಪದ ನೀಡದಿರಿ.
ಧನು: ಕೆಲಸ ಕಾರ್ಯಗಳಲ್ಲಿ ಗೌರವ ಕೀರ್ತಿ ಸಂಪಾದನೆ. ಪ್ರಗತಿ. ಹೆಚ್ಚಿದ ಸ್ಥಾನ ಧನ ಲಾಭ. ಉತ್ತಮ ವಾಕ್‌ಚತುರತೆ. ಗುರುಹಿರಿಯರ ಸಹಕಾರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಮಕ್ಕಳಿಗೆ ಸರ್ವವಿಧದ ಸೌಲಭ್ಯ ಪ್ರಾಪ್ತಿ.
ಮಕರ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ಸಮಯ ಸಂದರ್ಭಕ್ಕೆ ಸರಿಯಾಗಿ ನಿಪುಣತೆ ಪ್ರದರ್ಶನ. ಬಂಧುಮಿತ್ರರ ಸಹಕಾರ ಸಂತೋಷ. ದಂಪತಿಗಳಲ್ಲಿ ಅನ್ಯೋನ್ಯತೆಗೆ ಕೊರತೆಯಾಗದಂತೆ ವ್ಯವಹರಿಸಿ. ಮಕ್ಕಳ ಸುಖ ಸಂತೋಷ ವೃದ್ಧಿ.
ಕುಂಭ: ಸಣ್ಣ ಪ್ರಯಾಣ ಸಂಭವ. ಸಹೋದರ ಸಮಾನರಿಂದಲೂ ಸಹೋದ್ಯೋಗಿ ಗಳಿಂದಲೂ ಸಹಕಾರ ಪ್ರಾಪ್ತಿ. ಉದ್ಯೋಗ ವ್ಯವಹಾರ ಗಳಲ್ಲಿ ಪರಿಶ್ರಮದಿಂದ ಯಶಸ್ಸು ಲಭ್ಯ. ಗೃಹೋಪಕರಣ ವಸ್ತುಗಳಿಗಾಗಿ ಧನ ವ್ಯಯ.
ಮೀನ: ಆರೋಗ್ಯ ವೃದ್ಧಿ. ದೀರ್ಘ ಪ್ರಯಾಣ ಸಂಭವ. ನೂತನ ಮಿತ್ರರ ಭೇಟಿ. ಕೆಲಸ ಕಾರ್ಯಗಳಲ್ಲಿ ಸರಿಯಾದ ನಿರ್ಣಯದಿಂದ ತೃಪ್ತಿ. ಪರರಿಂದ ಬರಬೇಕಾದ ಧನ ಪ್ರಾಪ್ತಿ. ಮಕ್ಕಳಿಂದ ಸಂತೋಷ. ಬಂಧುಮಿತ್ರರಲ್ಲಿ ಸಂಯಮದಿಂದ ವ್ಯವಹರಿಸಿ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ಧಾರ್ಮಿಕ ಕಾರ್ಯಗಳಲ್ಲಿ ತಲ್ಲೀನತೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಗದಗ: ಮಾವು ಬಂಪರ್ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.