ಸೋಮವಾರದ ರಾಶಿ ಫಲ : ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು
Team Udayavani, Oct 24, 2022, 7:44 AM IST
ಮೇಷ: ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಅಭಿವೃದ್ಧಿ. ಉತ್ತಮ ವರಮಾನ. ಅವಿವಾಹಿತರಿಗೆ ಯೋಗ್ಯ ಸಂಬಂಧ ಒದಗುವ ಸಮಯ. ಗುರುಹಿರಿಯರಿಂದ ಸಂತೋಷ ವೃದ್ಧಿ. ವಿದ್ಯಾರ್ಥಿಗಳಿಗೆ ಅನುಕೂಲಕರ ಪರಿಸ್ಥಿತಿ.
ವೃಷಭ: ನೂತನ ಜನರ ಭೇಟಿ. ದೀರ್ಘ ಪ್ರಯಾಣ ದೂರದ ವ್ಯವಹಾರಗಳಲ್ಲಿ ಪ್ರಗತಿ. ಗೃಹದಲ್ಲಿ ಸಂತಸದ ವಾತಾವರಣ. ನಿರೀಕ್ಷಿತ ಧನ ಸಂಪತ್ತು ಪ್ರಾಪ್ತಿ. ಅಧ್ಯಯನಶೀಲರಿಗೆ ಪ್ರಯಾಣ ಸಂಭವ. ದಾಂಪತ್ಯ ಸುಖ ವೃದ್ಧಿ.
ಮಿಥುನ: ಹೆಚ್ಚಿದ ಜವಾಬ್ದಾರಿಯಿಂದ ಆರೋಗ್ಯದಲ್ಲಿ ಏರುಪೇರು. ದೇಹಾಯಾಸ ಸಂಭವ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ಸಾಂಸಾರಿಕ ಸುಖ ಮಧ್ಯಮ. ಹಣಕಾಸಿನಲ್ಲಿ ಶಿಸ್ತು ಇರಲಿ.
ಕರ್ಕ: ಉತ್ತಮ ಆರೋಗ್ಯ. ನೂತನ ಮಿತ್ರರ ಭೇಟಿ. ಪಾಲುದಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಪ್ರಗತಿ. ನಿರೀಕ್ಷೆಯಂತೆ ಧನಾಗಮ ಪ್ರಾಪ್ತಿ. ಗುರುಹಿರಿಯರೊಂದಿಗೆ ನಿಷ್ಠುರಗೊಳ್ಳದಿರಿ. ಮನೋರಂಜನೆಯಲ್ಲಿ ಸಮಯ ಕಳೆಯುವಿಕೆ.
ಸಿಂಹ: ಆರೋಗ್ಯ ವೃದ್ಧಿ. ನಿರೀಕ್ಷಿಸಿದಂತೆ ಕೆಲಸ ಕಾರ್ಯಗಳಲ್ಲಿ ಸಫಲತೆ. ಸರಕಾರೀ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿ ಪರರ ಸಹಕಾರದಿಂದ ಗುರಿ ಸಾಧನೆ. ಹಣಕಾಸಿನ ವಿಚಾರದಲ್ಲಿ ಸರಿಯಾದ ಪತ್ರ ದಾಖಲೆಯಿಂದ ನೆಮ್ಮದಿ.
ಕನ್ಯಾ: ವಿದ್ಯಾರ್ಜನೆಯಲ್ಲಿ ತಲ್ಲೀನತೆ. ಉತ್ತಮ ವಾಕ್ಪಟುತ್ವ. ಭೂಮ್ಯಾದಿ ವ್ಯವಹಾರಗಳಲ್ಲಿ ಪ್ರಗತಿ. ದಾಂಪತ್ಯದಲ್ಲಿ ಚರ್ಚೆಗೆ ಆಸ್ಪದ ನೀಡದಿರಿ. ಧಾರ್ಮಿಕ ಕಾರ್ಯಗಳಲ್ಲಿ ಪರಿಶ್ರಮ. ಆದಾಯಕ್ಕೆ ಸರಿಯಾಗಿ ಉಳಿತಾಯ ಸಂಭವ.
ತುಲಾ: ಆರೋಗ್ಯ ವೃದ್ಧಿ. ಧಾರ್ಮಿಕ ಕೆಲಸಕ್ಕೆ ಪ್ರಯಾಣ. ಗೌರವದ ಧನ ಸಂಪಾದನೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಜವಾಬ್ದಾರಿ. ಆಸ್ತಿ ವಿಚಾರದಲ್ಲಿ ಪ್ರಗತಿ. ಸಾಂಸಾರಿಕ ಸುಖ ತೃಪ್ತಿಕರ. ವಿದ್ಯಾರ್ಥಿಗಳಿಗೆ ಹೆಚ್ಚಿದ ಸಂಭ್ರಮ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ.
ವೃಶ್ಚಿಕ: ವಾಕ್ಚತುರತೆಯಿಂದ ಕೂಡಿದ ಕಾರ್ಯಶೈಲಿ. ಉದ್ಯೋಗ ವ್ಯವಹಾರದಲ್ಲಿ ಆಶಾದಾಯಕ ಬದಲಾವಣೆ. ಅಧಿಕ ಧನಾರ್ಜನೆ. ಆಸ್ತಿ ವಿಚಾರಗಳಲ್ಲಿ ಮುನ್ನಡೆ. ದಾಂಪತ್ಯ ಸುಖ ಮಧ್ಯಮ. ಗಣ್ಯರ ಭೇಟಿ.ಧಾರ್ಮಿಕ ಕಾರ್ಯಕ್ಕೆ ಧನ ವ್ಯಯ.
ಧನು: ಆರೋಗ್ಯದಲ್ಲಿ ಸಮಾದಾನ. ಚಿಕ್ಕ ಪ್ರಯಾಣ ಸಂಭವ. ಮಾನಸಿಕವಾಗಿ ಸಂಭ್ರಮಿಸುವ ಕಾಲ. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ಉದ್ಯೋಗಿ ವ್ಯವಹಾರಸ್ಥರಿಗೆ ಅಧಿಕ ಜವಾಬ್ದಾರಿ ಹಾಗೂ ಉತ್ತಮ ಬದಲಾವಣೆಯ ಅವಕಾಶ. ಸಾಂಸಾರಿಕ ಸುಖ ಮಧ್ಯಮ.
ಮಕರ: ಆರೋಗ್ಯದಲ್ಲಿ ವೃದ್ಧಿ. ಪರಊರ ಮಿತ್ರರ ಭೇಟಿ. ದೂರದ ಆಸ್ತಿ ವಿಚಾರದಲ್ಲಿ ಅಭಿವೃದ್ಧಿಯ ನಡೆ. ಪಾಲುದಾರಿಕಾ ಕ್ಷೇತ್ರದವರಿಗೆ ಪರಸ್ಪರ ಸಹಕಾರದಿಂದ ಉನ್ನತಿ. ಮೇಲಧಿಕಾರಿಗಳ ಗಣ್ಯರ ಮಾರ್ಗದರ್ಶನದ ಸಹಾಯ.
ಕುಂಭ: ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಅತ್ಯುತ್ತಮ ಧನಾರ್ಜನೆ. ಉತ್ತಮ ವಾಕ್ ಚತುರತೆ. ಮನೋರಂಜನೆಯಿಂದ ಕೂಡಿದ ಸಮಯ. ಮನೆಯಲ್ಲಿ ಸಂಭ್ರಮ. ದೂರದ ವ್ಯವಹಾರಗಳಲ್ಲಿ ಅಭಿವೃದ್ಧಿ.
ಮೀನ: ಧಾರ್ಮಿಕ ಕಾರ್ಯಗಳ ನೇತೃತ್ವ. ದಾನ ಧರ್ಮಾದಿಗಳಲ್ಲಿ ಪಾಲ್ಗೊಳ್ಳುವಿಕೆಯಿಂದ ಮನಃ ಸಂತೋಷ. ಜನಮನ್ನಣೆ. ದೈರ್ಯ ಉತ್ಸಾಹದಿಂದ ಕೂಡಿದ ಕಾರ್ಯ ವೈಖರಿ. ಆರೋಗ್ಯದ ಬಗ್ಗೆ ಉದಾಸೀನತೆ ಬೇಡ. ಸಾಂಸಾರಿಕ ಸುಖ ತೃಪ್ತಿದಾಯಕ. ಗುರುಹಿರಿಯರ ಆರೋಗ್ಯ ಸುದೃಢ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.