ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Sep 6, 2021, 7:49 AM IST
ಮೇಷ: ವಿದ್ಯಾರ್ಥಿಗಳಿಗೆ ಅಧ್ಯಯನಶೀಲರಿಗೆ ಉತ್ತಮ ಫಲದಾಯಕ ದಿವಸ. ಉದ್ಯೋಗ ವ್ಯವಹಾರಗಳಲ್ಲಿ ಸಮಯ ಸಂದರ್ಭಕ್ಕೆ ಎಲ್ಲ ವಿಧದ ಸಹಾಯ ದೊರಕಿ ಯಶಸ್ಸು ಲಭಿಸಿದ ತೃಪ್ತಿ. ದಂಪತಿಗಳಿಂದ ಪರಸ್ಪರ ಜವಾಬ್ದಾರಿಯುತ ನಡೆ.
ವೃಷಭ: ನೂತನ ಮಿತ್ರರ ಸಮಾಗಮದಿಂದ ಹೆಚ್ಚಿದ ಸಂತೋಷ. ಪಾಲುದಾರಿಕಾಕ್ಷೇತ್ರದಲ್ಲಿ ಪ್ರಗತಿ.ಕೈತುಂಬ ಕೆಲಸದಿಂದ ಹೆಚ್ಚಿದ ವರಮಾನ. ಸಾಂಸಾರಿಕ ಸುಖ ವೃದ್ಧಿ. ವಿದ್ಯಾರ್ಥಿಗಳಿಗೆ ಹೆಚ್ಚಿದ ಪುರಸ್ಕಾರ, ಉನ್ನತ ಸ್ಥಾನಮಾನ ಲಭ್ಯ.
ಮಿಥುನ: ಗಣ್ಯವ್ಯಕ್ತಿಗಳಸಂಪರ್ಕ.ವಿದ್ಯಾವಂತರೊಂದಿಗೆ ಸಮಾಲೋಚನೆ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಅಭಿವೃದ್ಧಿಯ ಬದಲಾವಣೆ. ಹೆಚ್ಚಿದ ವರಮಾನ. ಸಹೋದ್ಯೋಗಿಗಳಿಂದ ಸಹಕಾರ.
ಕರ್ಕ: ದೂರ ಪ್ರಯಾಣ ಸಂಭವ. ಧಾರ್ಮಿಕ ವಿಚಾರಗಳಲ್ಲಿ ತಲ್ಲೀನತೆ. ಸಾಂಸಾರಿಕ ಸುಖ ವೃದ್ಧಿ. ಸ್ವಪ್ರಯತ್ನತಿಂದ ಧನಾರ್ಜನೆ. ಗೃಹದಲ್ಲಿ ಸಂತಸದ ವಾತಾವರಣ. ಉದ್ಯೋಗವ್ಯವಹಾರಗಳಲ್ಲಿಪ್ರಗತಿ.
ಸಿಂಹ: ಆಸ್ತಿ ವಿಚಾರಗಳಲ್ಲಿ ಮುನ್ನಡೆ. ಪಾಲುದಾರಿಕಾ ವ್ಯವಹಾರಗಳಲ್ಲಿ ಪ್ರಗತಿ. ನಿರೀಕ್ಷಿತ ಧನಾರ್ಜನೆ. ವಿದ್ಯಾರ್ಥಿಗಳಿಗೆ ದೂರ ಪ್ರಯಾಣ ಸಂಭವ. ದಾಂಪತ್ಯ ತೃಪ್ತಿಕರ . ಧಾರ್ಮಿಕಚಟುವಟಿಕಗಳೆ ಲ್ಲಿ ಭಾಗಿ.
ಕನ್ಯಾ: ಸಂತಸದಿಂದ ಕೂಡಿದ ದಿನ. ಎಲ್ಲ ವಿಚಾರಗಳಲ್ಲಿ ಅಭಿವೃದ್ಧಿ ಸಂಭವ. ಪಾಲುದಾರಿಕಾ ವ್ಯವಹಾರಗಳಲ್ಲಿ ಹೆಚ್ಚಿದ ಅಭಿವೃದ್ಧಿ. ಆರೋಗ್ಯದಲ್ಲಿ ಸುಧಾರಣೆ. ವಿದ್ಯಾರ್ಥಿಗಳಿಗೆ ಸೌಕರ್ಯ ವೃದ್ಧಿ.ಅನಿರೀಕ್ಷಿತ ಧನಾಗಮ.
ತುಲಾ: ಆರೋಗ್ಯವೃದ್ಧಿ.ಸಣ್ಣಪ್ರ ಯಾಣಸಂಭವ. ದೇವತಾ ಕಾರ್ಯಗಳಲ್ಲಿ ಭಾಗಿಯಾದತೃಪ್ತಿ. ಉದ್ಯೋಗ ವ್ಯವಹಾರಗಳಲ್ಲಿ ಮುನ್ನಡೆ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಗುರು ಹಿರಿಯರ ಆರೋಗ್ಯ ವೃದ್ಧಿ. ಗೃಹದಲ್ಲಿ ಸಂತಸದ ವಾತಾವರಣ.
ವೃಶ್ಚಿಕ: ಭೂಮಿಆಸ್ತಿಇತ್ಯಾದಿವಿಚಾರಗಳಲ್ಲಿ ಸಹನೆಯಿಂದ ವ್ಯವಹರಿಸಿ ಕಾರ್ಯಸಾಧಿಸಿಕೊಳ್ಳಿ. ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದಿರಿ. ಸರಿಯಾದ ಪತ್ರ ವ್ಯವಹಾರಕ್ಕೆ ಪ್ರಾಮುಖ್ಯತೆ ಇರಲಿ. ಸಹೋದರ ಸಮಾನರಿಂದ ಉತ್ತಮಸಹಕಾರ. ಮನೆಯಲ್ಲಿಸಂಭ್ರಮ.
ಧನು: ಉದ್ಯೋಗ ವ್ಯವಹಾರಾದಿಗಳಲ್ಲಿ ಉತ್ತಮ ಪ್ರಗತಿ. ನಿರೀಕ್ಷೆಗೆ ಸರಿಯಾದ ಧನ ಸಂಪಾದನೆ. ದಾಂಪತ್ಯ ಸುಖ ತೃಪ್ತಿದಾಯಕ. ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಲಭ್ಯ. ಗುರುಹಿರಿಯರಿಂದ ಉತ್ತಮ ಸಹಕಾರಹಾಗೂ ಮಾರ್ಗದರ್ಶನ.
ಮಕರ: ಆರೋಗ್ಯ ವೃದ್ಧಿ.ಉದ್ಯೋಗ ವ್ಯವಹಾರನಿಮಿತ್ತ ದೂರ ಪ್ರಯಾಣ ಸಂಭವ. ಗೃಹೋಪಕರಣ ವಸ್ತುಸಂಗ್ರಹ. ನೂತನ ಮಿತ್ರರ ಭೇಟಿ. ಅಧಿಕ ಧನಾರ್ಜನೆ. ಸತ್ಕಾರ್ಯಗಳಿಗೆ ಧನ ವ್ಯಯ.ವಿದ್ಯಾರ್ಥಿಗಳಿಗೆ ಸ್ಥಾನ ಗೌರವಾದಿ ಸುಖ ಲಭ್ಯ.
ಕುಂಭ: ಜನ ಮನ್ನಣೆ. ಮನಸ್ಸಿನಲ್ಲಿ ಸಂಕಲ್ಪಿಸಿದಂತೆ ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಉತ್ತಮ ಸ್ಥಾನ ಸುಖ. ಮಿತ್ರರಿಂದಲೂ ಗಣ್ಯರಿಂದಲೂ ಸಹಕಾರ, ಪ್ರೋತ್ಸಾಹ. ದೂರದ ವ್ಯವಹಾರಗಳಲ್ಲಿ ಧನಾರ್ಜನೆ ಇತ್ಯಾದಿ ಶುಭ ಫಲ.
ಮೀನ: ಉತ್ತಮ ಧನಾರ್ಜನೆಗೆ ವಿಪುಲ ಅವಕಾಶ. ಸಾಂಸಾರಿಕ ಸುಖ ವೃದ್ಧಿ. ಆರೋಗ್ಯ ಗಮನಿಸಿ. ದೀರ್ಘ ಪ್ರಯಾಣ ಸಂಭವ. ದೂರದ ಉದ್ಯೋಗ ಕೆಲಸ ಕಾರ್ಯಗಳಲ್ಲಿ ಅಡಚಣೆ ತೋರಿದರೂನಿರೀಕ್ಷಿತ ಸ್ಥಾನಸುಖಪ್ರಾಪ್ತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ ಆಗಲಿದೆ
Horoscope: ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ
Horoscope: ಸಪ್ತಾಹದ ಕೊನೆಯ ದಿನ ಉತ್ತಮ ಫಲಗಳು, ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ
Daily Horoscope: ಶುಭಫಲಗಳೇ ಅಧಿಕವಾಗಿರುವ ದಿನ, ಉದ್ಯೋಗದಲ್ಲಿ ವೇತನ ಏರಿಕೆಯ ಸಾಧ್ಯತೆ
Daily Horoscope: ತಲೆತಿನ್ನುತ್ತಿದ್ದ ಚಿಂತೆಗಳಿಂದ ಬಿಡುಗಡೆ, ಕ್ಷಿಪ್ರ ಲಾಭದ ನಿರೀಕ್ಷೆ ಬೇಡ
MUST WATCH
ಹೊಸ ಸೇರ್ಪಡೆ
Padubidri: ಸ್ಕೂಟಿಗೆ ಈಚರ್ ವಾಹನ ಢಿಕ್ಕಿ; ಸವಾರನಿಗೆ ಗಾಯ
BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ
R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
ಅಖಿಲ ಭಾರತ ಅಂತರ್ ವಿ.ವಿ.ವೇಟ್‌ಲಿಫ್ಟಿಂಗ್:ಮಂಗಳೂರು ವಿವಿ ರನ್ನರ್ ಅಪ್
Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಬೆಂಬಲ ಬೆಲೆ: ಸಚಿವ ಶಿವಾನಂದ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.