![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 4, 2021, 8:06 AM IST
ಮೇಷ: ಪ್ರಜ್ಞೆಪ್ರತಿಭೆಬುದ್ಧಿವಂತಿಕೆ ಸಂದಭೋìಚಿತ ನಡೆ ನುಡಿಯಿಂದ ನಾಯಕತ್ವ ಗುಣ ವೃದ್ಧಿ. ಅಧ್ಯಯನ ನಿಮಿತ್ತ ಪ್ರಯಾಣ ಯಶಸ್ಸು ಲಭ್ಯ. ಗುರು ಹಿರಿಯರ ಉತ್ತಮ ಮಾರ್ಗದರ್ಶನ ಲಾಭ. ಧನಸಂಪತ್ತಿನಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ.
ವೃಷಭ: ಉತ್ತಮ ವಾಕ್ ಚತುರತೆ. ಸಾಹಸದಿಂದ ಕೂಡಿದ ಧನಾರ್ಜನೆ. ಗೃಹ ಆಸ್ತಿ ಕಟ್ಟಡ ವಿಚಾರಗಳಲ್ಲಿ ಧನವ್ಯಯ. ಮಿತ್ರರ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ ಸಂಪಾದನೆ.
ಮಿಥುನ: ಆಚಾರ ವಿಚಾರದಲ್ಲಿ ಮಗ್ನತೆ. ಅಧ್ಯಯನ ಅಧ್ಯಾಪನದಲ್ಲಿ ಗಣನೀಯ ಪ್ರಗತಿ. ಮಕ್ಕಳಿಂದ ಸಂತೋಷ. ಉದ್ಯೋಗವ್ಯವಹಾರಗಳಲ್ಲಿಉತ್ತಮ ಧನ ಸಂಪತ್ತು ವೃದ್ಧಿ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆಯಿಂದ ಮಹತ್ಕಾರ್ಯ ಸಫಲತೆ.
ಕರ್ಕ: ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿಕಾರ್ಯ ಬದಲಾವಣೆ. ಗುರು ಹಿರಿಯರ ಆರೋಗ್ಯ ಗಮನಿಸಿ. ಗೃಹ ಸಂಬಂಧೀ ವಿಚಾರಗಳಲ್ಲಿ ಧನವ್ಯಯ. ದಾಂಪತ್ಯ ಸುಖ ವೃದ್ಧಿ. ನೂತನ ಮಿತ್ರರ ಭೇಟಿ.
ಸಿಂಹ: ಭೂ ವ್ಯವಹಾರಗಳಲ್ಲಿ ಪ್ರಗತಿ. ಸ್ಥಾನ ಗೌರವಾದಿ ವೃದ್ಧಿ. ಮಕ್ಕಳಿಂದ ಸಂತೋಷ. ಗುರುಹಿರಿಯರ ಪ್ರೋತ್ಸಾಹ. ಉದ್ಯೋಗ ವ್ಯವಹಾರಗಳಲ್ಲಿ ಪರರಿಗೆ ಸಲಹೆ ಮಾರ್ಗದರ್ಶನ ನೀಡುವ ಅವಕಾಶ. ದಾಂಪತ್ಯ ಸುಖಮಧ್ಯಮ.
ಕನ್ಯಾ: ಉತ್ತಮ ಆಲೋಚನೆಯಿಂದ ಕೂಡಿದ ಮಾತುಗಾರಿಕೆ. ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಗುರು ಹಿರಿಯ ಸಹಾಯ ಸಹಕಾರ ಲಭ್ಯ. ಆರೋಗ್ಯ ವೃದ್ಧಿ. ದಾಂಪತ್ಯ ಸುಖ ತೃಪ್ತಿಕರ. ವಿದ್ಯಾರ್ಥಿಗಳಿಗೆ ಅವಕಾಶ.
ತುಲಾ: ದೀರ್ಘಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಆಸಕ್ತಿ. ಗುರುಹಿರಿಯರ ಮೇಲಧಿಕಾರಿಗಳ ಪೂರ್ಣ ಸಹಾಯ. ನಿರೀಕ್ಷೆಗೂ ಮೀರಿದ ಧನಾಗಮ. ಸಹೋದ್ಯೋಗಿಗಳಿಂದ ಹೆಚ್ಚಿನ ಲಾಭ. ಭೂವಿಚಾರದಲ್ಲಿ ಚರ್ಚೆಯಿಂದ ಮುನ್ನಡೆ.
ವೃಶ್ಚಿಕ: ಉದ್ಯೋಗ ವ್ಯವಹಾರಗಳಲ್ಲಿ ತಲ್ಲೀನತೆ. ನಿರೀಕ್ಷೆಯಂತೆ ಸ್ಥಾನ ಲಾಭ. ಧನಸಂಪತ್ತು ಪ್ರಾಪ್ತಿ. ದಾಂಪತ್ಯದಲ್ಲಿ ಸಾಮರಸ್ಯ ಕಾಪಾಡಿ. ಮಕ್ಕಳಿಂದಲೂ ಗೃಹದಲ್ಲಿ ಸಂತೋಷ ವೃದ್ಧಿ. ಸತ್ಕರ್ಮಕ್ಕೆ ಧನವ್ಯಯ.
ಧನು: ಸಣ್ಣ ಪ್ರಯಾಣ . ಸಹೋದ್ಯೋಗಿಗಳ ಮೇಲೆ ಅವಲಂಬನೆ. ನೂತನ ಮಿತ್ರರ ಭೇಟಿ. ಕೈತುಂಬ ವ್ಯವಹಾರ ಉದ್ಯೋಗಾವಕಾಶ. ದೂರದ ವ್ಯವಹಾರಗಳಿಂದ ಧನಲಾಭ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ. ಪುರಸ್ಕಾರ ಲಭ್ಯ
ಮಕರ : ಭೂಮಿ ಆಸ್ತಿ ವಿಚಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಬದಲಾವಣೆ ಸಂಭವ. ಆದಾಯಕ್ಕೆ ಸಮನಾದ ವ್ಯಯ. ಗುರುಹಿರಿಯರ ಆರೋಗ್ಯ ಗಮನಿಸಿ. ದಾಕ್ಷಿಣ್ಯ ಪ್ರವೃತ್ತಿಯಿಂದ ತೊಂದರೆ ಸಂಭವ. ಮಕ್ಕಳಿಂದ ಸುಖ.
ಕುಂಭ: ಆರೋಗ್ಯವೃದ್ಧಿ.ನಿರೀಕ್ಷೆಯಿಂದ ಸ್ಥಾನ ಸುಖಾದಿ ವೃದ್ಧಿ. ಹೆಚ್ಚಿದ ವರಮಾನ. ಕೆಲಸಕಾರ್ಯಗಳಲ್ಲಿ ತಲ್ಲೀನತೆ. ಅನಿರೀಕ್ಷಿತ ಬದಲಾವಣೆ. ಮಿತ್ರರಿಂದ ಸಹಕಾರ. ದಾಂಪತ್ಯ ಸುಖ ಮಧ್ಯಮ. ವಿದ್ಯಾರ್ಥಿಗಳಿಗೆ ಅನುಕೂಲಕರ ವಾತಾವರಣ.
ಮೀನ: ಆರೋಗ್ಯ ಗಮನಿಸಿ . ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಗೌರವಾದಿ ಪ್ರಾಪ್ತಿ . ನೂತನ ಮಿತ್ರರ ಭೇಟಿ. ಭೂ ವ್ಯವಹಾರಗಳಲ್ಲಿ ಅಭಿವೃದ್ಧಿ. ಅಧ್ಯಯನ ನಿರತರಿಗೆ ಸುಖ. ದೀರ್ಘ ಪ್ರಯಾಣಸಂಭವ.
Daily Horoscope: ಅಜ್ಞಾನಿಗಳನ್ನು ತಿದ್ದಲು ಹೋಗಿ ಅವಮಾನಕ್ಕೆ ಗುರಿಯಾಗದಿರಿ
Horoscope: ಹೇಗಿದೆ ಇಂದಿನ ರಾಶಿಫಲ
Daily Horoscope: ನಿತ್ಯದ ವ್ಯವಹಾರಗಳಲ್ಲಿ ಯಶಸ್ಸು, ಶಾರೀರಿಕ ತೊಂದರೆಗಳಿಂದ ಮುಕ್ತಿ
Horoscope: ಸಂಸಾರ ಸುಖ ಉತ್ತಮ. ಎಂದೋ ಕೊಟ್ಟ ಸಾಲ ಅಯಾಚಿತವಾಗಿ ಕೈಸೇರಿ ಹರ್ಷ.
Horoscope: ಸಕಾರಾತ್ಮಕ ಚಿಂತನೆಯಿಂದ ಕಾರ್ಯಸಿದ್ಧಿ, ಯಂತ್ರೋಪಕರಣ ವ್ಯಾಪಾರಿಗಳಿಗೆ ಅಧಿಕ ಲಾಭ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.