ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ
Team Udayavani, Oct 18, 2021, 8:04 AM IST
ಮೇಷ: ಗುರುಹಿರಿಯರಆಶೀರ್ವಾದಸಹಕಾರ.ನಿರೀಕ್ಷಿತ ಸ್ಥಾನಮಾನ ಗೌರವ ಪ್ರಾಪ್ತಿ. ದೀರ್ಘ ಪ್ರಯಾಣ ಸಂಭವ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗಿ. ಉದ್ಯೋಗ ವ್ಯವಹಾರಗಳಲ್ಲಿ ಸಹೋದ್ಯೋಗಿಗಳಿಂದ ಪ್ರೋತ್ಸಾಹ. ದಾಂಪತ್ಯ ತೃಪ್ತಿಕರ.
ವೃಷಭ: ನಿರೀಕ್ಷೆಗೂ ಮೀರಿದ ಸ್ಥಾನ ಗೌರವಾದಿ ಸುಖ. ಜನಮನ್ನಣೆ. ಉದ್ಯೋಗ ವ್ಯವಹಾರಗಳಲ್ಲಿ ಹೆಚ್ಚಿದ ಧನ ಲಾಭ. ದಾಂಪತ್ಯ ತೃಪ್ತಿಕರ. ಗುರುಹಿರಿಯರಿಂದ ಸಂತೋಷ. ವಿದ್ಯಾರ್ಥಿಗಳಿಗೆಹೆಚ್ಚಿದಪರಿಶ್ರಮ.
ಮಿಥುನ: ದೀರ್ಘ ಪ್ರಯಾಣ. ಧಾರ್ಮಿಕಕಾರ್ಯಗಳಲ್ಲಿ ತಲ್ಲೀನತೆ. ದಾಂಪತ್ಯ ಸುಖ ವೃದ್ಧಿ. ಕೆಲಸ ಕಾರ್ಯಗಳಲ್ಲಿ ನಿರೀಕ್ಷಿತ ಗೌರವ ಆದಿಕಾರಿ ಲಭ್ಯ. ಗೃಹ ಆಸ್ತಿ ಸಂಬಂಧ ಚಿಂತೆ ಎದುರಾದೀತು. ಮಿತ್ರರಿಂದ ಸಾಮಾನ್ಯ ಪ್ರೋತ್ಸಾಹ.
ಕರ್ಕ: ದೈಹಿಕಆರೋಗ್ಯ ಉತ್ತಮವಿದ್ದರೂ ಮಾನಸಿಕ ಒತ್ತಡ ಎದುರಾದೀತು. ಆಸ್ತಿ ವಿಚಾರದಲ್ಲಿ ಅಡೆತಡೆಗಳು ಕಂಡುಬಂದಾವು. ದಾಂಪತ್ಯ ಸುಖಮಧ್ಯಮ. ಗುರುಹಿರಿಯರ ಆರೋಗ್ಯ ಗಮನಿಸಿ. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ.
ಸಿಂಹ: ದೂರ ಸಂಚಾರ ಸಂಭವ. ಪರಿಸ್ಥಿತಿಗೆ ಸರಿಯಾಗಿ ಕಾರ್ಯವೈಖರಿ. ಕೆಲವೊಮ್ಮೆ ಕುಚೇಷ್ಠೆ ನಡೆದೀತು. ಹಣಕಾಸಿನ ವಿಚಾರದಲ್ಲಿ ಸ್ಪಷ್ಟತೆ ಇರಲಿ. ಗುರುಹಿರಿಯರ ಆರೋಗ್ಯ ಗಮನಹರಿಸಿ. ದಾಂಪತ್ಯ ತೃಪ್ತಿಕರ.
ಕನ್ಯಾ: ಆರೋಗ್ಯ ಗಮನಿಸಿ. ಅನಾವಶ್ಯಕ ಸ್ಪರ್ಧೆಗೆ ಆಸ್ಪದ ನೀಡದಿರಿ. ಬಂಧುಮಿತ್ರರಲ್ಲಿ ಸಂಯಮದ ನಡೆ ಅಗತ್ಯ. ದಾಂಪತ್ಯ ಸುಖ ಉತ್ತಮ. ವಿದ್ಯಾರ್ಥಿಗಳಿಗೆ ಹೆಚ್ಚಿದ ಅವಕಾಶ. ನಿರೀಕ್ಷೆಗೂಮೀರಿದಧನಾಗಮ.
ತುಲಾ: ದೇವತಾ ಕಾರ್ಯಗಳಲ್ಲಿ ತತ್ಪರತೆ. ಭಾಗ್ಯ ವೃದ್ಧಿ. ಉತ್ತಮ ವಾಕ್ ಚತುರತೆಯಿಂದ ಕೂಡಿದ ಕಾರ್ಯ ವೈಖರಿ.ಕೀರ್ತಿ ಸ್ಥಾನ ಸುಖಾದಿ ಪ್ರಾಪ್ತಿ. ಸಾಂಸಾರಿಕ ಸುಖ ವೃದ್ಧಿ. ಆಸ್ತಿ ವಿಚಾರದಲ್ಲಿ ಮುನ್ನಡೆ. ನೂತನ ಬಂಧು ಮಿತ್ರರ ಸಹಕಾರ.
ವೃಶ್ಚಿಕ: ಬಹು ಐಶ್ವರ್ಯ ಸಿಗುವ ಸಂಭವ. ರಾಜಕೀಯ ಸರಕಾರೀ ಕಾರ್ಯಗಳಲ್ಲಿ ಮುನ್ನಡೆ. ಕೈಗೊಂಡ ಕಾರ್ಯಗಳಲ್ಲಿ ಯಶಸ್ಸುಸಾಧಿಸಿದರಿಂತತೃಪ್ತಿ.ದೀರ್ಘಸಂಚಾರಸಂಭವ.ಉದ್ಯೋಗ ವ್ಯವಹಾರಗಳಲ್ಲಿ ಮೇಲಧಿಕಾರಿಗಳ ಸಹಕಾರಪ್ರೋತ್ಸಾಹ.
ಧನು: ಉತ್ತಮ ಆರೋಗ್ಯ. ತಾಳ್ಮೆ ಸಹನೆಯಿಂದ ನಿರ್ವಹಿಸಿದಕಾರ್ಯದಿಂದಕೀರ್ತಿಯಶಸ್ಸು ಲಭಿಸಿದ್ದರಿಂದ ಸಂತೋಷ. ನಿರಂತರ ಧನಾರ್ಜನೆ. ಗುರುಹಿರಿಯರ ಸಹಕಾರ ಪ್ರೋತ್ಸಾಹದಿಂದ ಹೆಚ್ಚಿದ ಸ್ಥಾನಮಾನ. ದಾಂಪತ್ಯ ತೃಪ್ತಿಕರ.
ಮಕರ: ತಂದೆ ತಾಯಿಯಿಂದ ಸುಖ ಪ್ರಾಪ್ತಿ. ಬಂಧುಮಿತ್ರರ ಆಗಮನದಿಂದ ಗೃಹದಲ್ಲಿ ಸಂತಸದ ವಾತಾವರಣ.ಭೋಜನಾದಿಸಂಭ್ರಮ.ಆಸ್ತಿವಿಚಾರದಲ್ಲಿಮುನ್ನಡೆ. ದಾಂಪತ್ಯ ತೃಪ್ತಿಕರ. ಪಾಲುದಾರಿಕಾ ವ್ಯವಹಾರದಲ್ಲಿ ಪ್ರಗತಿ.
ಕುಂಭ: ನೂತನ ಮಿತ್ರರ ಭೇಟಿ. ಧಾರ್ಮಿಕ ಚಟುವಟಿಕೆಗಳಿಗಾಗಿ ಪ್ರಯಾಣ. ದೂರದ ವ್ಯವಹಾರದಲ್ಲಿ ಹೆಚ್ಚಿದ ವರಮಾನ. ಪಾಲುದಾರಿಕಾ ಕ್ಷೇತ್ರದಲ್ಲಿ ಗೌರವವೃದ್ಧಿ.ಆರೋಗ್ಯದಲ್ಲಿಉತ್ತಮಬದಲಾವಣೆ.
ಮೀನ: ದೂರ ಪ್ರಯಾಣ. ಜನಪದದ ಸಹಕಾರ ಸಹಾಯದಿಂದ ನಿರೀಕ್ಷಿತ ಸ್ಥಾನ ಗೌರವಾದಿ ಲಭ್ಯ. ಉದ್ಯೋಗ ವ್ಯವಹಾರದಲ್ಲಿ ಪ್ರಗತಿ. ಅನಿರೀಕ್ಷಿತ ಧನಾಗಮನ. ಅವಿವಾಹಿತರಿಗೆ ವಿವಾಹ ಭಾಗ್ಯ. ವಿದ್ಯಾರ್ಥಿಗಳಿಗೆ ಸರ್ವ ಸೌಲಭ್ಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.