ಶನಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ


Team Udayavani, Jul 2, 2022, 7:26 AM IST

astro

ಮೇಷ:

ಆರೋಗ್ಯ ಉತ್ತಮ. ಸುಖಮಯ ಅಸ್ತಿತ್ವ. ಶಾರೀರಿಕ ಬಲ. ವರ್ಚಸ್ಸು ವೃದ್ಧಿ. ಜನಪದರಿಂದ ಗೌರವ ಆದರಾದಿ ಸುಖ. ಅನಿರೀಕ್ಷಿತ ಧನಾಗಮ. ಉತ್ತಮ ವಾಕ್‌ಚತುರತೆ. ಸರ್ವ ವರ್ಗದವರಿಂದಲೂ ಸಹಾಯ ಸಹಕಾರ ಪ್ರಾಪ್ತಿ.

ವೃಷಭ:

ಸಾಂಸಾರಿಕ ಸುಖ ವೃದ್ಧಿ. ಎಲ್ಲರಿಂದಲೂ ಮಾನ್ಯತೆ. ಆರ್ಥಿಕ ಅಧಿಕ ಧನಸಂಪತ್ತು ವೃದ್ಧಿ. ವಿದ್ಯಾರ್ಜನೆಯಲ್ಲಿ ಆಸಕ್ತಿ. ಆಚಾರ ವಿಚಾರದಲ್ಲಿ ಸ್ಪಷ್ಟತೆಯ ವರ್ತನೆ. ಸರ್ವ ಕಾರ್ಯಗಳಲ್ಲಿ ಸಫ‌ಲತೆ. ಗೃಹದಲ್ಲಿ ಸಂತಸದ ವಾತಾವರಣ.

ಮಿಥುನ:

ಸುಪುಷ್ಟತೆಯಿಂದ ಕೂಡಿದ ಶಾರೀರಿಕ ಮಾನಸಿಕ ಸ್ಥಿತಿ. ದಂಪತಿಗಳಲ್ಲಿ ಅನುರಾಗ ವೃದ್ಧಿ. ಮಕ್ಕಳಿಂದ ಸಂತೋಷ. ವಿದ್ಯಾರ್ಜನೆಯಲ್ಲಿ ಯಶಸ್ಸು ¤. ಸಹೋದ್ಯೋಗಿಗಳ ಸಹಾಯದಿಂದ ಕೆಲಸ ಕಾರ್ಯಗಳಲ್ಲಿ ಜಯ. ಹಿರಿಯರ ಆರೋಗ್ಯ ಗಮನಿಸಿ

ಕರ್ಕ:

ಗೃಹದಲ್ಲಿ ಸಂಭ್ರಮದ ವಾತಾವರಣ. ಧಾರ್ಮಿಕ ಕಾರ್ಯಗಳಿಗೆ ಧನವ್ಯಯ. ದೂರದ ಬಂಧು ಮಿತ್ರರ ಭೇಟಿ. ಉದ್ಯೋಗ ದೂರದ ವ್ಯವಹಾರಗಳಲ್ಲಿ ಮುನ್ನಡೆ. ಹಿರಿಯರಿಂದ ಸುಖ. ಸರಕಾರಿ ಕಾರ್ಯಗಳಲ್ಲಿ ಪ್ರಗತಿ

ಸಿಂಹ:

ಆರೋಗ್ಯ ಗಮನಿಸಿ. ಉದ್ಯೋಗ ವ್ಯವಹಾರಗಳಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ತಾಳ್ಮೆ ಸಹನೆ ಅಗತ್ಯ. ವಿದ್ಯಾರ್ಜನೆಯಲ್ಲಿ ಯಶಸ್ಸು. ಆಳವಾದ ಜ್ಞಾನ ಸಂಪಾದನೆಯಲ್ಲಿ ಅಭಿರುಚಿ. ಹಣಕಾಸಿನ ವಿಚಾರದಲ್ಲಿ ಹೆಚ್ಚಿದ ಪ್ರಗತಿ. ದಾಂಪತ್ಯ ತೃಪ್ತಿಕರ.

ಕನ್ಯಾ:

ಗುರು ಹಿರಿಯರ ಸಂಪೂರ್ಣ ಪ್ರೀತಿ ಸಹಕಾರ ಲಭ್ಯ. ಸರಕಾರಿ ಕೆಲಸಗಳಲ್ಲಿ ಯಶಸ್ಸು. ಕೀರ್ತಿ ಸಂಪಾದನೆ. ಜನಮನ್ನಣೆ. ದಾಂಪತ್ಯದಲ್ಲಿ ಹೆಚ್ಚಿದ ಅನುರಾಗ. ಸ್ವಸಾಮರ್ಥಯದಿಂದ ನಿರೀಕ್ಷೆಗೂ ಮೀರಿದ ಧನ ಸಂಪತ್ತು ಪ್ರಾಪ್ತಿ

ತುಲಾ:

ಉದ್ಯೋಗ ವ್ಯವಹಾರಗಳಲ್ಲಿ ಗಣ ನೀಯ ವೃದ್ಧಿ. ಕೀರ್ತಿ ಸಂಪಾದನೆ. ನಿರೀಕ್ಷೆಗೂ ಮೀರಿದ ಧನಾರ್ಜನೆ. ದೂರ ಪ್ರಯಾಣ ಸಂಭವ. ಆರೋಗ್ಯ ವೃದ್ಧಿ. ಆಸ್ತಿ ವಿಚಾರದಲ್ಲಿ ಪ್ರಗತಿ. ಗುರು ಹಿರಿಯರಿಂದ ಮನಃ ಸಂತೋಷ.

ವೃಶ್ಚಿಕ:

ಆರೋಗ್ಯ ಗಮನಿಸಿ. ಉದ್ಯೋಗದಲ್ಲಿ ಪ್ರಗತಿ. ಪಾಲುದಾರಿಕಾ ವ್ಯವಹಾರದವರು ಚರ್ಚೆಗೆ ಅವಕಾಶ ನೀಡದೇ ಇದ್ದರೆ ಅಭಿವೃದ್ಧಿ ಅವಕಾಶಗಳು ದೊರಕುವುದು.ವ್ಯವಹಾರ ಹಾಗೂ ಎಲ್ಲರ ವಿಚಾರ ದಲ್ಲೂ ಜಾಗ್ರತೆಯ ನಡೆ ಅಗತ್ಯ.

ಧನು:

ಪರಿಶ್ರಮ ಜವಾಬ್ದಾರಿಯಿಂದ ಕೂಡಿದ ಕಾರ್ಯ ವೈಖರಿ. ನಿರೀಕ್ಷಿತ ಗೌರವ ಆದರಾದಿ ಪ್ರಾಪ್ತಿ. ನೂತನ ಮಿತ್ರರ ಸಮಾಗಮ. ದಾಂಪತ್ಯ ಸುಖ ವೃದ್ಧಿ. ಅಧ್ಯಯನ ಪ್ರವೃತ್ತಿಯವರಿಗೆ ಸರ್ವ ವಿಧದ ಸೌಕರ್ಯ ಲಭ್ಯ. ಆರೋಗ್ಯ ಉತ್ತಮ.

ಮಕರ:

ಆಸ್ತಿ ವಿಚಾರದಲ್ಲಿ ಬದಲಾವಣೆಗಳು ತೋರಿ ಬಂದಾವು. ಉದ್ಯೋಗ ವ್ಯವಹಾರಗಳಲ್ಲಿ ಗಣ್ಯರ ಮೇಲಧಿಕಾರಿಗಳ ಸಹಾಯ ಸಹಕಾರದಿಂದ ಪ್ರಗತಿ.  ಸಣ್ಣ ಪ್ರಯಾಣ ಸಂಭವ. ಆರ್ಥಿಕ ಸ್ಥಿತಿ ವೃದ್ಧಿದಾ ಯಕ. ಹಿರಿಯರ ಮಾರ್ಗದರ್ಶನ ಲಭ್ಯ.

ಕುಂಭ:

ಆರೋಗ್ಯ ಉತ್ತಮ. ದೇವತಾನುಗ್ರಹದಿಂದ ಕೂಡಿದ ದಿನ. ಎಲ್ಲರ ಕೆಲಸ ಕಾರ್ಯಗಳಲ್ಲಿ ಸಫ‌ಲತೆ ಶ್ರೇಯಸ್ಸು ತೋರಿ ಬರುವುವು. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿ. ಶ್ರಮಕ್ಕೆ ತಕ್ಕ ಧನಾರ್ಜನೆ. ದೂರದ ವ್ಯವಹಾರದಿಂದ ಧನವೃದ್ಧಿ. ಸ್ಥಾನ ಲಾಭ. ಗೃಹದಲ್ಲಿ ಸಂತಸದ ವಾತಾವರಣ.

ಮೀನ:

ಹೆಚ್ಚಿದ ಜವಾಬ್ದಾರಿ. ದೇಹಕ್ಕೆ ಆಯಾಸ ಆಗದಂತೆ ಕರ್ತವ್ಯ ನಿರ್ವಹಿಸಿ. ಆರೋಗ್ಯ ಗಮನಿಸಿಕೊಳ್ಳಿ. ಮಾತಿನಲ್ಲಿ ತಾಳ್ಮೆ ಸಹನೆ ಅಗತ್ಯ. ಆಸ್ತಿ ವಿಚಾರದಲ್ಲಿ ಪಾರದರ್ಶಕತೆಗೆ ಆದ್ಯತೆ ನೀಡಿ. ಶ್ರಮಕ್ಕೆ ತಕ್ಕ ಧನಾರ್ಜನೆ. ಗುರುಹಿರಿಯರಿಂದ ಸರಿಯಾದ ಮಾರ್ಗದರ್ಶನ. ದಂಪತಿಗಳಲ್ಲಿ ಪರಸ್ಪರ ಅನ್ಯೂನ್ಯತೆ. ಮಕ್ಕಳಿಂದ ಸುಖ ಸಂತೋಷ.

ಟಾಪ್ ನ್ಯೂಸ್

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

renukaacharya

BJP Rift; ಯತ್ನಾಳ್ ಒಬ್ಬ 420, ಗೋಮುಖ ವ್ಯಾಘ್ರ: ರೇಣುಕಾಚಾರ್ಯ

1-jan-26

R-Day parade; ಗಣರಾಜ್ಯೋತ್ಸವ ಪರೇಡ್‌ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು

1-sp

Farmers; ಕಬ್ಬು ಹಾನಿಗೆ ಪರಿಹಾರ ನಿಧಿ,ತೊಗರಿಗೆ ಪ್ರೋತ್ಸಾಹ ಧನ: ಸಚಿವ ಶಿವಾನಂದ ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ ಆಗಲಿದೆ

Horoscope: ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ ಆಗಲಿದೆ

Horoscope: ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ

Horoscope: ಮನೆಯಲ್ಲಿ ಸಂಭ್ರಮದ ವಾತಾವರಣ ಇರಲಿದೆ

Horoscope new-1

Horoscope: ಸಪ್ತಾಹದ ಕೊನೆಯ ದಿನ ಉತ್ತಮ ಫ‌ಲಗಳು, ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ

1-horoscope

Daily Horoscope: ಶುಭಫ‌ಲಗಳೇ ಅಧಿಕವಾಗಿರುವ ದಿನ, ಉದ್ಯೋಗದಲ್ಲಿ ವೇತನ ಏರಿಕೆಯ ಸಾಧ್ಯತೆ

1-horoscope

Daily Horoscope: ತಲೆತಿನ್ನುತ್ತಿದ್ದ ಚಿಂತೆಗಳಿಂದ ಬಿಡುಗಡೆ, ಕ್ಷಿಪ್ರ ಲಾಭದ ನಿರೀಕ್ಷೆ ಬೇಡ

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

2

Udupi: ವೇಶ್ಯಾವಾಟಿಕೆ; ಓರ್ವನ ಬಂಧನ

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

POlice

Puttur: ಅನಾಥ ಸ್ಥಿತಿಯಲ್ಲಿ ಎರಡು ಬೈಕ್‌; ವಶಕ್ಕೆ ಪಡೆದುಕೊಂಡ ಪೊಲೀಸರು

1-eewq

ತುಬಚಿ- ಬಬಲೇಶ್ವರ ಏತ ನೀರಾವರಿ: 3,048 ಎಕರೆ ಸ್ವಾಧೀನ, ಹಣ ಬಿಡುಗಡೆಗೆ ಎಂ.ಬಿ.ಪಾಟೀಲ ಸೂಚನೆ

1-5555

Vijayapura; ಕಾರ್ಮಿಕರ ಕೂಡಿ ಹಾಕಿ ರಾಕ್ಷಸಿ ಕೃತ್ಯ: ಎಲ್ಲ 5 ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.