ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Jul 21, 2022, 7:08 AM IST
ಮೇಷ:
ಪ್ರಜ್ಞೆ ಪ್ರತಿಭೆ ಬುದ್ಧಿವಂತಿಕೆ ಸಂದಭೋìಚಿತ ನಡೆನುಡಿಯಿಂದ ನಾಯಕತ್ವ ಗುಣವೃದ್ಧಿ. ಅಧ್ಯಯನ ನಿಮಿತ್ತ ಪ್ರಯಾಣ ಯಶಸ್ಸು ಲಭ್ಯ. ಗುರುಹಿರಿಯರ ಉತ್ತಮ ಮಾರ್ಗದರ್ಶನ ಲಾಭ. ಧನ ಸಂಪತ್ತಿನಲ್ಲಿ ಪ್ರಗತಿ. ಸಾಂಸಾರಿಕ ಸುಖ ಮಧ್ಯಮ.
ವೃಷಭ:
ಉತ್ತಮ ವಾಕ್ ಚತುರತೆ. ಸಾಹಸದಿಂದ ಕೂಡಿದ ಧನಾರ್ಜನೆ. ಗೃಹ ಆಸ್ತಿ ಕಟ್ಟಡ ವಿಚಾರಗಳಲ್ಲಿ ಧನವ್ಯಯ. ಮಿತ್ರ ನಿಮಿತ್ತ ಹೆಚ್ಚಿದ ಜವಾಬ್ದಾರಿ. ಉದ್ಯೋಗ ವ್ಯವಹಾರಗಳಲ್ಲಿ ಜವಾಬ್ದಾರಿಯುತ ನಡೆಯಿಂದ ಕೀರ್ತಿ ಸಂಪಾದನೆ.
ಮಿಥುನ:
ಆಚಾರ ವಿಚಾರದಲ್ಲಿ ಮಗ್ನತೆ. ಅಧ್ಯಯನ ಅಧ್ಯಾಪದದಲ್ಲಿ ಗಣನೀಯ ಪ್ರಗತಿ. ಮಕ್ಕಳಿಂದ ಸಂತೋಷ. ಉದ್ಯೋಗ ವ್ಯವಹಾರಗಳಲ್ಲಿ ಉತ್ತಮ ಧನಸಂಪತ್ತು ವೃದ್ಧಿ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆಯಿಂದ ಮಹತ್ಕಾರ್ಯ ಸಫಲತೆ.
ಕರ್ಕ:
ಧಾರ್ಮಿಕ ಕ್ಷೇತ್ರಗಳ ಸಂದರ್ಶನ. ಉದ್ಯೋಗ ವ್ಯವಹಾರಗಳಲ್ಲಿ ಪ್ರಗತಿದಾಯಕ ಬದಲಾವಣೆ. ಗುರುಹಿರಿಯರ ಆರೋಗ್ಯ ಗಮನಿಸಿ. ಸಾಂಸಾರಿಕ ಸುಖ ವೃದ್ಧಿ. ದಂಪತಿಗಳಲ್ಲಿ ಅನುರಾಗ ಹೆಚ್ಚಾದೀತು. ದೀರ್ಘ ಪ್ರಯಾಣ ಸಂಭವ. ವಿದ್ಯಾರ್ಥಿಗಳಿಗೆ ಶ್ರೇಯ.
ಸಿಂಹ:
ಆರೋಗ್ಯ ತೃಪ್ತಿದಾಯಕ. ಸದಾ ವಿದ್ಯಾರ್ಜನೆಯಲ್ಲಿ ಆಸಕ್ತಿ. ಉತ್ತಮ ಗೌರವದಿಂದ ಕೂಡಿದ ಧಮ ಸಂಪತ್ತಿನ ವೃದ್ಧಿ. ಮಕ್ಕಳಲ್ಲಿ ವಿಶೇಷ ಪ್ರೀತಿ ಸುಖ ಸಂತೋಷ. ದೂರದ ವ್ಯವಹಾರದಲ್ಲಿ ಪ್ರಗತಿ. ಸ್ಥಾನ ಸುಖಾದಿ ಲಭ್ಯ.
ಕನ್ಯಾ:
ಪರರಿಗೆ ಸಹಾಯ ಮಾಡುವಾಗ ಪೂರ್ವಾಪರ ವಿಚಾರ ಮಾಡಿ ನಿರ್ಣಯ ಮಾಡಿ. ಉದ್ಯೋಗ, ಸಂಪತ್ತು ವಿಚಾರದಲ್ಲಿ ಉತ್ತಮ ಪ್ರಗತಿದಾಯಕ ಬದಲಾವಣೆ ತೋರಿಬರುವುವು. ಸಂಶೋಧಕರಿಗೆ ಅನುಕೂಲಕರ ಪರಿಸ್ಥಿತಿ.
ತುಲಾ:
ಆರೋಗ್ಯ ವೃದ್ಧಿ. ಮನೋರಂಜನೆಯಿಂದ ಕೂಡಿದ ದಿನ. ಅನಿರೀಕ್ಷಿತ ಧನಾಗಮನ. ಹೆಚ್ಚಿನ ಲಾಭ. ನೂತನ ಮಿತ್ರರ ಭೇಟಿ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ಆಸ್ತಿ ವಿಚಾರಗಳಲ್ಲಿ ಪರಿಶ್ರಮದಿಂದ ಮುನ್ನಡೆ ಇತ್ಯಾದಿ ಶುಭ ಫಲ.
ವೃಶ್ಚಿಕ:
ಕೆಲಸ ಕಾರ್ಯಗಳಲ್ಲಿ ತಲ್ಲೀನತೆ. ಸರಕಾರಿ ಉದ್ಯೋಗಗಳಲ್ಲಿ ಸಫಲತೆ. ದೂರದ ವ್ಯವಹಾರಗಳಲ್ಲಿ ನಿರೀಕ್ಷಿತ ಧನಲಾಭ. ಮಿತ್ರರ ಸಹಾಯ. ಗುರುಹಿರಿಯರ ಪ್ರೋತ್ಸಾಹ ಆಶೀರ್ವಾದ. ವಿದ್ಯಾರ್ಥಿಗಳಿಗೆ ಸಣ್ಣ ಪ್ರಯಾಣ ಸಂಭವ.
ಧನು:
ಮಾತನಾಡುವಾಗ ದಾಕ್ಷಿಣ್ಯಕ್ಕೆ ಒಳಗಾಗದೇ ತಾಳ್ಮೆಯಿಂದ ವ್ಯವಹರಿಸಿ ಕಾರ್ಯಸಾಧನೆ. ಸಂದರ್ಭಕ್ಕೆ ಸರಿಯಾಗಿ ಸಹಾಯ ಒದಗಿ ಬರುವುದು. ಹಣಕಾಸಿನ ವಿಚಾರದಲ್ಲಿ ದುಡುಕು ನಿರ್ಧಾರ ಮಾಡದಿರಿ. ಸಾಂಸಾರಿಕ ಸುಖಕ್ಕೆ ಹೆಚ್ಚು ಪ್ರಯತ್ನಿಸಿ. ವಿದ್ಯಾರ್ಥಿಗಳಿಗೆ ವಿಪುಲ ಅವಕಾಶ.
ಮಕರ:
ದೀರ್ಘ ಪ್ರಯಾಣ ಸಂಭವ. ಉದ್ಯೋಗ ವ್ಯವಹಾರಗಳಲ್ಲಿ ನಿರೀಕ್ಷೆಗೂ ಮೀರಿದ ಸಫಲತೆ, ಗೌರವ ಆದರಾದಿ ಸುಖ. ಆರ್ಥಿಕ ಧನಾರ್ಜನೆ. ಗುರುಹಿರಿಯರ ಆರೋಗ್ಯದ ಬಗ್ಗೆ ಗಮನಹರಿಸಿ. ಚರ್ಚೆಗೆ ಅವಕಾಶ ನೀಡದಿರಿ.
ಕುಂಭ:
ಆರೋಗ್ಯ ವೃದ್ಧಿ. ಗುರುಹಿರಿಯರಿಂದ ಉತ್ತಮ ಮಾರ್ಗದರ್ಶನ. ಪ್ರೋತ್ಸಾಹ. ದೂರದ ವ್ಯವಹಾರಗಳಿಂದ ಧನವೃದ್ಧಿ. ಪಾಲುದಾರಿಕಾ ವ್ಯವಹಾರಗಳಲ್ಲಿ ಉತ್ತಮ ಸಹಕಾರ. ನಿರೀಕ್ಷಿತ ಗುರಿ ಸಾಧನೆ. ಮನೆಯಲ್ಲಿ ಸಂತಸದ ವಾತಾವರಣ.
ಮೀನ:
ಮಕ್ಕಳಿಂದ ಸಂತೋಷ. ಮಾನಸಿಕ ನೆಮ್ಮದಿ. ಆರೋಗ್ಯದಲ್ಲಿ ಸುಧಾರಣೆ. ಗೃಹ ಆಸ್ತಿ ವಿಚಾರಗಳಲ್ಲಿ ಎಚ್ಚರಿಕೆಯ ನಡೆಯಿಂದ ಶ್ರೇಯಸ್ಸು. ಧನಾರ್ಜನೆಗೆ ಕೊರತೆಯಾಗದು. ಸಹೋದ್ಯೋಗಿಗಳಿಂದ ಉತ್ತಮ ಸಹಕಾರ. ಧಾರ್ಮಿಕ ಕಾರ್ಯಗಳಲ್ಲಿ ಹೆಚ್ಚಿನ ಶ್ರಮ. ಗುರುಹಿರಿಯರ ಆರೋಗ್ಯ ತೃಪ್ತಿದಾಯಕ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ
Daily Horoscope: ಹಳೆಯ ಯೋಜನೆಗಳ ಶೀಘ್ರ ಅನುಷ್ಠಾನ, ಉದ್ಯೋಗಸ್ಥರ ಅತಂತ್ರ ಸ್ಥಿತಿ ನಿವಾರಣೆ
2025 ರ ವರ್ಷ ಫಲ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
Daily Horoscope; ಉದ್ಯೋಗದಲ್ಲಿ ಪ್ರತಿಭೆಗೆ ತಕ್ಕ ಗೌರವ. ಅಕಸ್ಮಾತ್ ಧನಾಗಮ
Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.