ಶನಿವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ
Team Udayavani, Oct 1, 2022, 7:06 AM IST
ಮೇಷ: ನೂತನ ಮಿತ್ರರ ಸಮಾಗಮ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಧಾತು, ಆಹಾರ ಉದ್ಯಮದವರಿಗೆ ಅಭಿವೃದ್ಧಿ ಅವಕಾಶ. ಹಿರಿಯರ ಗುರುಗಳ ಮೇಲಧಿಕಾರಿಗಳ ಸಹಾಯ ಒದಗಿ ಬರುವುದು. ಆರೋಗ್ಯ ಉತ್ತಮ. ಉತ್ತಮ ಧನಾರ್ಜನೆ.
ವೃಷಭ: ವಸ್ತ್ರ, ಆಭರಣ, ಆಹಾರ ಹೈನುಗಾರಿಕೆ ವ್ಯವಹಾರಸ್ಥರಿಗೆ ಅನುಕೂಲಕರ ಪರಿಸ್ಥಿತಿ. ವೈವಾಹಿಕ ವಿಚಾರದಲ್ಲಿ ಪ್ರಗತಿ. ಸಹೋದರಾದಿ ವರ್ಗದವರಿಗೆ ಅಭಿವೃದ್ಧಿ. ಆರೋಗ್ಯದಲ್ಲಿ ಚೇತರಿಕೆ. ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿದ ಸಮಾದಾನ.
ಮಿಥುನ: ಉತ್ತಮ ಧನಾರ್ಜನೆ. ನೀರಿನಿಂದ ಉತ್ಪತ್ತಿ ಪದಾರ್ಥಗಳಿಂದ ಹೆಚ್ಚಿನ ಲಾಭ. ಉತ್ತಮ ವಾಕ್‌ಚತುರತೆ. ಕುಟುಂಬಿಕರ ಪ್ರೋತ್ಸಾಹ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಸಾಮರಸ್ಯ
ಕಾಪಾಡುವುದರಿಂದ ಅಭಿವೃದ್ಧಿ.
ಕರ್ಕ: ದೀರ್ಘ ಪ್ರಯಾಣ. ದೇವತಾ ಸ್ಥಳ ಸಂದರ್ಶನ. ನಿಮ್ಮ ಶ್ರೇಯಸ್ಸಿಗಾಗಿ ಗುರುಹಿರಿಯರಿಂದ ಶ್ರಮದ ಕಾರ್ಯಗಳು. ವಿದ್ಯಾರ್ಥಿಗಳಿಗೆ ಉತ್ತಮ ಸ್ಥಾನ ಸುಖ. ದಾಂಪತ್ಯ ಸುಖ ವೃದ್ಧಿ. ಜಲೋತ್ಪನ್ನ ವಸ್ತುಗಳ ಕ್ರಯವಿಕ್ರಯದಲ್ಲಿ ಪ್ರಗತಿ.
ಸಿಂಹ: ವಿದ್ಯಾರ್ಥಿಗಳಿಗೆ ಗೌರವ ಆದರಾದಿಗಳು ಒದಗುವ ಕಾಲ. ಮಿತ್ರರಲ್ಲಿ ಪಾಲುದಾರರಲ್ಲಿ ತಾಳ್ಮೆಯಿಂದ ವ್ಯವಹರಿಸಿ ಕಾರ್ಯ ಸಾಧಿಸಿ. ಉದ್ಯೋಗದಲ್ಲಿ ಅಧಿಕ ಶ್ರಮ. ಅತಿಯಾಗಿ ಮತ್ತೂಬ್ಬರ ವಿಚಾರ ಬೇಡ. ದಂಪತಿಗಳು ಪರಸ್ಪರ ಪ್ರೋತ್ಸಾಹಿಸಿ ಚರ್ಚೆ ಬೇಡ.
ಕನ್ಯಾ: ಸ್ತ್ರೀಯರಿಂದ ಅನಿರೀಕ್ಷಿತ ಲಾಭ. ಆರೋಗ್ಯ ವೃದ್ಧಿ. ಪಾಲುದಾರಿಕಾ ವ್ಯವಹಾರದಲ್ಲಿ ಪಾರದರ್ಶಕತೆ ಇರಲಿ. ನಿರೀಕ್ಷಿತ ಸ್ಥಾನ ಗೌರವ ಪ್ರಾಪ್ತಿ. ಪರದೇಶದ ವ್ಯವಹಾರದಲ್ಲಿ ಪ್ರಗತಿ. ವಿದ್ಯಾರ್ಥಿಗಳು ಅಧಿಕ ಶ್ರಮ ವಹಿಸಿ ಕಾರ್ಯ ಸಾಧಿಸಿ.
ತುಲಾ: ಅನಿರೀಕ್ಷಿತ ಧನಾಗಮನ. ಉತ್ತಮ ವಾಕ್ ಚತುರತೆ. ಕೌಟುಂಬಿಕ ಸುಖ. ದಾಂಪತ್ಯದಲ್ಲಿ ಅನುರಾಗ ವೃದ್ಧಿ. ಕಾರ್ಯ ಕ್ಷೇತ್ರಗಳ ಅತ್ಯುತ್ತಮ ಪ್ರಗತಿ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಪ್ರತಿಫಲ. ವರ್ತಕರಿಗೆ ಅವಕಾಶ. ಕಾರ್ಯಕ್ಷೇತ್ರದಲ್ಲಿ ಅಭಿವೃದ್ಧಿ. ವಿವಾಹ ಯೋಗ.
ವೃಶ್ಚಿಕ: ಅನಿರೀಕ್ಷಿತ ಅಧಿಕಾರ ಪ್ರಾಪ್ತಿ. ಗುರು ಹಿರಿಯರ ಮೇಲಧಿಕಾರಿಗಳ ಪ್ರೀತಿ ವಿಶ್ವಾಸ ಗಳಿಕೆ. ಉತ್ತಮ ಧನಾರ್ಜನೆ. ಅಧ್ಯಯನಶೀಲರಿಗೆ ವಿದ್ಯಾರ್ಥಿಗಳಿಗೆ ಉತ್ತಮ ಅವಕಾಶ. ದಾಂಪತ್ಯ ಸುಖ ಅಭಿವೃದ್ಧಿ. ಉದಾರತೆ, ದೈರ್ಯ, ನಿಷ್ಠೆ, ಚತುರತೆಗೆ ಜಯ.
ಧನು: ಮಾತೃ ಸಮಾನರ ಆರೋಗ್ಯದ ಬಗ್ಗೆ ಗಮನಹರಿಸಿದ ಸಮಾದಾನ. ಗೃಹೋಪಕರಣ ವಸ್ತುಗಳ ಸಂಗ್ರಹ. ಉತ್ತಮ ಧನಾರ್ಜನೆ. ಸಣ್ಣ ಪ್ರಯಾಣ. ಪಾಲುಗಾರಿಕಾ ವ್ಯವಹಾರದಲ್ಲಿ ಸಾಮರಸ್ಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಅನುಕೂಲಕರ.
ಮಕರ: ಪರದೇಶ ಮೂಲದಿಂದ ಧನಾಗಮ. ಪಾಲುದಾರರಿಂದ ಸಹಾಯ. ಜಲೋತ್ಪನ್ನ ವಸ್ತು ಕ್ರಯವಿಕ್ರಯದಲ್ಲಿ ಪ್ರಗತಿ. ಸಂಶೋಧಕರಿಗೆ ಸಂದರ್ಭಕ್ಕೆ ಸರಿಯಾಗಿ ಸಹಾಯ ಪ್ರಾಪ್ತಿ. ಸಾಂಸಾರಿಕ ಸುಖ ಅಭಿವೃದ್ಧಿ. ವಿದ್ಯಾರ್ಥಿಗಳಿಗೆ ಪ್ರಯಾಣ ಸುಖ.
ಕುಂಭ: ಉತ್ತಮ ಧನಾರ್ಜನೆ. ಆರೋಗ್ಯ ವೃದ್ಧಿ. ಮಾತಿನಲ್ಲಿ ಕಠೊರತೆ ಬೇಡ. ದಂಪತಿಗಳು, ಪಾಲುದಾರಿಕಾ ವ್ಯವಹಾರಸ್ಥರು ತಾಳ್ಮೆಯಿಂದ ಕಾರ್ಯ ಸಾಧಿಸಿ. ಪರದೇಶ ಸ್ಥಿತ ಮಿತ್ರರಿಂದ ಸಹಾಯ ಒದಗಿ ಬರುವುದು. ಪ್ರಯಾಣದಿಂದ ಅನುಕೂಲ.
ಮೀನ: ಮಾನಸಿಕ ಆರೋಗ್ಯ ಉತ್ತಮ. ದೈಹಿಕ ಆರೋಗ್ಯ ಗಮನಹರಿಸಿ. ದೇವತಾ ಕಾರ್ಯಗಳಲ್ಲಿ ಭಾಗಿಯಾದ ಸಂತೋಷ. ಸಾಹಸದಿಂದ ಧನಾರ್ಜನೆ ವೃದ್ಧಿ. ದೂರ ಪ್ರಯಾಣದಿಂದ ಕಾರ್ಯ ಸಫಲತೆ. ಕಾರ್ಮಿಕರು ಸಹೋದರರಲ್ಲಿ ತಾಳ್ಮೆಯಿಂದ ಪ್ರೀತಿಯಿಂದಲೂ ಕಾರ್ಯ ನಿರ್ವಹಿಸಿ ಪ್ರಗತಿ ಗಳಿಸಿ. ಗೃಹದಲ್ಲಿ ಸಂತಸದ ವಾತಾವರಣ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Daily Horoscope; ಅರ್ಧಕ್ಕೆ ನಿಂತಿರುವ ಕಾರ್ಯವನ್ನು ಪೂರ್ಣಗೊಳಿಸುವ ಪ್ರಯತ್ನ
Horoscope: ಈ ರಾಶಿಯವರಿಗೆ ಇಂದು ಅನಿರೀಕ್ಷಿತ ಧನಪ್ರಾಪ್ತಿ ಆಗಲಿದೆ
Horoscope: ಹೇಗಿದೆ ನೋಡಿ ಇಂದಿನ ನಿಮ್ಮ ರಾಶಿಫಲ
Daily Horoscope: ವ್ಯಾಪಾರಿಗಳಿಗೆ ನಿರೀಕ್ಷೆ ಮೀರಿ ಲಾಭ, ಉದ್ಯೋಗಾಸಕ್ತರಿಗೆ ಶುಭ ಸಮಾಚಾರ
Daily Horoscope: ತೊಂದರೆಗಳನ್ನು ಕರೆದುಕೊಳ್ಳ ಬೇಡಿ, ತೊಂದರೆಗೆ ಅಂಜದೆ ಮುಂದುವರಿಯಿರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.